Date : Monday, 14-01-2019
ನವದೆಹಲಿ: ವಿದೇಶಿ ನೆಲದಲ್ಲಿ ಭಾರತದ ಬಗ್ಗೆ ಮಾತನಾಡುವಾಗ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ದೇಶದ ಘನತೆಯನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಬಿಜೆಪಿ ಮುಖಂಡ ಶಹನವಾಝ್ ಹುಸೇನ್ ಹೇಳಿದ್ದಾರೆ. ದುಬೈನಲ್ಲಿ ರಾಹುಲ್ ಅವರು ಪ್ರಧಾನಿಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಮತ್ತು ಕಳೆದ ನಾಲ್ಕು ವರ್ಷಗಳಿಂದ...
Date : Monday, 14-01-2019
ನವದೆಹಲಿ: ಚೀನಾದೊಂದಿಗಿನ ಗಡಿ ಪ್ರದೇಶದಲ್ಲಿ 44 ಕಾರ್ಯತಾಂತ್ರಿಕವಾಗಿ ಅತ್ಯಂತ ಮಹತ್ವದ ರಸ್ತೆಗಳನ್ನು ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಚೀನಾ ಒಡ್ಡುವ ಸವಾಲುಗಳನ್ನು ಮೆಟ್ಟಿ ನಿಲ್ಲಲು ಗಡಿಯಲ್ಲಿ ಮೂಲಸೌಕರ್ಯಗಳನ್ನು ವೃದ್ಧಿಸುವ ಉದ್ದೇಶದೊಂದಿಗೆ ಈ ರಸ್ತೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಅರುಣಾಚಲ ಪ್ರದೇಶ,...
Date : Monday, 14-01-2019
ವಾಷಿಂಗ್ಟನ್: 2008ರ ಮುಂಬಯಿ ದಾಳಿಯ ಪ್ರಮುಖ ಆರೋಪಿ, ಪ್ರಸ್ತುತ ಯುಎಸ್ ಜೈಲಿನಲ್ಲಿ 14 ವರ್ಷಗಳ ಸೆರೆವಾಸ ಅನುಭವಿಸುತ್ತಿರುವ ಉಗ್ರ ತಹವುರ್ ಹುಸೇನ್ ರಾಣಾ ಭಾರತಕ್ಕೆ ಗಡಿಪಾರುಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಡೊನಾಲ್ಡ್ ಟ್ರಂಪ್ ಆಡಳಿತದ ಸಂಪೂರ್ಣ ಸಹಕಾರದೊಂದಿಗೆ, ರಾಣಾನ ಗಡಿಪಾರಿಗೆ...
Date : Saturday, 12-01-2019
ನವದೆಹಲಿ: ದೇಶದ ಇತಿಹಾಸದಲ್ಲೇ ಒಂದೇ ಒಂದು ಭ್ರಷ್ಟಾಚಾರದ ಆರೋಪವಿಲ್ಲದೆ ಅಧಿಕಾರವನ್ನು ಪೂರ್ಣಗೊಳಿಸಿದ ಮೊದಲ ಸರ್ಕಾರ ನಮ್ಮದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಡೆದ ಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಮಂಡಳಿ ಸಭೆಯ ಸಮಾರೋಪ ಸಮಾರಂಭದಲ್ಲಿ...
Date : Saturday, 12-01-2019
ಕರ್ನಾಟಕ-ಮಹಾರಾಷ್ಟ್ರ ಗಡಿಯಿಂದ 6 ಕಿಲೋಮೀಟರ್ ದೂರದಲ್ಲಿ ಲಾತೂರ್ ಜಿಲ್ಲೆಯಲ್ಲಿ ಹಲ್ಗರ ಎಂಬ ಸಣ್ಣ ಹಳ್ಳಿಯಿದೆ. ಇದೇ ಹಳ್ಳಿಯನ್ನು ಯುಎಸ್ ಮೂಲದ ಎಂಜಿನಿಯರ್ ದತ್ತ ಪಾಟಿಲ್ ತನ್ನ ತವರು ಎಂದು ಕರೆಯುವುದು. ಅವರು ಕ್ಯಾಫೋರ್ನಿಯಾದ ನಿವಾಸಿಯಾದರೂ, ಯಾಹೂ ಯುಎಸ್‌ಎನ ಲಕ್ಷಾಂತರ ಹಣ ಸಂಪಾದಿಸುವ ಎಂಜಿನಿಯರ್...
Date : Saturday, 12-01-2019
ಕಳೆದ ವಾರ, ಒಡಿಶಾದ ಪುರಿಯಲ್ಲಿನ ಪ್ರಸಿದ್ಧ ಶ್ರೀ ಜಗನ್ನಾಥ ದೇವಸ್ಥಾನವು ಭಕ್ತರಿಗೆ ಮುಚ್ಚಲ್ಪಟ್ಟಿತ್ತು. ಪೊಲೀಸರೊಂದಿಗೆ ಘರ್ಷಣೆ ನಡೆದ ಬಳಿಕ ಅಲ್ಲಿನ ಸೇವಕರು ದೇವಾಲಯದ ದ್ವಾರಗಳನ್ನು ತೆರೆಯಲು ನಿರಾಕರಿಸಿದರು. ಕಳೆದ ತಿಂಗಳು ದೇವಾಲಯದ ಮೇಲೆ ಹೊಸ ’ಸುಧಾರಣೆ’ಗಳನ್ನು ವಿಧಿಸುವ ಸುಪ್ರೀಂಕೋರ್ಟ್ ತೀರ್ಪಿನ ಬಳಿಕ...
Date : Saturday, 12-01-2019
ನವದೆಹಲಿ: ಯುಪಿಎ ಆಡಳಿತ ಮತ್ತು ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರ ಕಥೆಯನ್ನು ಆಧರಿಸಿ ತೆಗೆಯಲಾದ ಚಿತ್ರ ’ದಿ ಆಕ್ಸಿಡೆಂಟಲ್ ಪ್ರೈಮಿನಿಸ್ಟರ್’ ಜನವರಿ 11ರಂದು ದೇಶದಾದ್ಯಂತ ತೆರೆಗಪ್ಪಳಿಸಿದೆ. 10 ವರ್ಷಗಳ ಯುಪಿಎ ಆಡಳಿತ ಅವಧಿಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧೀ ಮತ್ತು...
Date : Saturday, 12-01-2019
ಗುಜರಾತಿನ ಕೆವಾಡಿಯಾದಲ್ಲಿ ನರ್ಮದಾ ನದಿಯ ದಡದಲ್ಲಿ ವಿಶ್ವದ ಅತೀ ಎತ್ತರದ ಪ್ರತಿಮೆ – ಸ್ಟ್ರ್ಯಾಚ್ಯು ಆಫ್ ಯೂನಿಟಿ ಅನಾವರಣಗೊಳ್ಳುವ ಕ್ಷಣಕ್ಕೆ ನಾವೆಲ್ಲಾ ಸಾಕ್ಷಿಯಾಗಿದ್ದೇವೆ. ಸ್ವತಂತ್ರ ಭಾರತವನ್ನು ಒಗ್ಗೂಡಿಸುವಲ್ಲಿ ಪ್ರಚಂಡ ಕೆಲಸವನ್ನು ಮಾಡಿದ್ದ, ಉಕ್ಕಿನ ಮನುಷ್ಯ ಸರ್ದಾರ್ ಪಟೇಲ್ ಅವರ ಈ ಪ್ರತಿಮೆಯ...
Date : Saturday, 12-01-2019
ಕುಂಭ ಮೇಳದ ಬಗ್ಗೆ ಇಂಡಿಯಾ ಇನ್‌ಸ್ಪೈರ್ಸ್ ಫೌಂಡೇಶನ್ ಬಹುನಿರೀಕ್ಷಿತ ಸಾಕ್ಷ್ಯಚಿತ್ರವನ್ನು ಪ್ರಸ್ತುತಪಡಿಸಿದೆ. ಇದೇ ಮೊದಲ ಬಾರಿಗೆ ಭಾರತೀಯ ನಾಗರಿಕತೆಯ ಶ್ರೇಷ್ಠ ವಿದ್ವಾಂಸರ ಸಹಾಯದೊಂದಿಗೆ, ಕುಂಭಮೇಳವನ್ನು ಭಾರತೀಯ ದೃಷ್ಟಿಕೋನದಲ್ಲಿ ತೋರಿಸಲಾಗಿದೆ. ಈ ಸಿನಿಮಾದಲ್ಲಿ ಕುಂಭಮೇಳದ ಆಧ್ಯಾತ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಮಹತ್ವವನ್ನು ಮತ್ತು ಆಧುನಿಕ...
Date : Saturday, 12-01-2019
ನವದೆಹಲಿ: ವಿಕ್ಕಿ ಕೌಶಲ್ ನಟನೆಯ ‘ಉರಿ: ದಿ ಸರ್ಜಿಕಲ್ ಸ್ಟ್ರೈಕ್’ ಸಿನಿಮಾ ಈಗಾಗಲೇ ಟಾಲ್ಕ್ ಆಫ್ ದಿ ಟೌನ್ ಆಗಿದೆ. ರಾಷ್ಟ್ರಭಕ್ತಿಯನ್ನು ಉದ್ದೀಪನಗೊಳಿಸಿದ ಈ ಸಿನಿಮಾಗೆ ಎಲ್ಲಾ ಕಡೆಯಿಂದಲೂ ಶ್ಲಾಘನೆಗಳ ಮಹಾಪೂರ ಹರಿದು ಬರುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರೂ ಈ ಸಿನಿಮಾವನ್ನು...