News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 30th September 2026

×
Home About Us Advertise With s Contact Us

ಭಾರತದ ಸಾಮಾಜಿಕ ಭದ್ರತಾ ವ್ಯಾಪ್ತಿ ಶೇ. 24.4 ರಿಂದ ಶೇ. 48.8 ಕ್ಕೆ ಏರಿಕೆ

ನವದೆಹಲಿ: ಭಾರತದ ಸಾಮಾಜಿಕ ಭದ್ರತಾ ವ್ಯಾಪ್ತಿ ಶೇ. 24.4 ರಿಂದ ಶೇ. 48.8 ಕ್ಕೆ ದ್ವಿಗುಣಗೊಂಡಿದೆ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಡಾ. ಮನ್ಸುಖ್ ಮಾಂಡವಿಯ ಹೇಳಿದ್ದಾರೆ. ‘ಜನರಲ್ಲಿ ಹೂಡಿಕೆ’ ಎಂಬ ವಿಷಯದ ಕುರಿತು ಬಜೆಟ್ ನಂತರದ ವೆಬಿನಾರ್...

Read More

ಉತ್ತರಾಖಂಡದ ಉತ್ತರಕಾಶಿಗೆ ಆಗಮಿಸಿದ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಒಂದು ದಿನದ ಭೇಟಿಗಾಗಿ ಉತ್ತರಾಖಂಡದ ಉತ್ತರಕಾಶಿಗೆ ಆಗಮಿಸಿದ್ದಾರೆ. ಪ್ರವಾಸದ ಸಮಯದಲ್ಲಿ, ಅವರು ಗಂಗಾ ಮಾತೆಯ ಚಳಿಗಾಲದ ವಾಸಸ್ಥಾನವಾದ ಮುಖ್ವಾ ಗ್ರಾಮಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಇದರ ನಂತರ, ಅವರು ಹರ್ಸಿಲ್‌ನಲ್ಲಿ ಉತ್ತರಾಖಂಡ್ ಚಳಿಗಾಲದ...

Read More

ಔರಂಗಜೇಬನ ಗುಣಗಾನ ಮಾಡಿದ ಶಾಸಕನನ್ನು ಯುಪಿಗೆ ಕರೆತನ್ನಿ, ಚಿಕಿತ್ಸೆ ನೀಡುತ್ತೇವೆ ಎಂದ ಯೋಗಿ

ಲಕ್ನೋ: ಮೊಘಲ್ ದೊರೆ ಔರಂಗಜೇಬನ ಗುಣಗಾನ ಮಾಡಿದ್ದ ಸಮಾಜವಾದಿ ಪಕ್ಷ ಮತ್ತು ಅದರ ಮಹಾರಾಷ್ಟ್ರ ಶಾಸಕ ಅಬು ಅಜ್ಮಿ ವಿರುದ್ಧ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಾಗ್ದಾಳಿ ನಡೆಸಿದ್ದಾರೆ. ಉತ್ತರ ಪ್ರದೇಶ ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಯೋಗಿ, ಸಮಾಜವಾದಿ...

Read More

ಕೇದಾರನಾಥ ಧಾಮ, ಹೇಮಕುಂಡ್ ಸಾಹಿಬ್‌ಗೆ ರೂ 6,811 ಕೋಟಿ ರೋಪ್‌ವೇ ಯೋಜನೆ: ಕೇಂದ್ರ ಅಸ್ತು

ನವದೆಹಲಿ: ಹಿಮಾಲಯನ್ ಯಾತ್ರಾ ಸರ್ಕ್ಯೂಟ್‌ನಲ್ಲಿ ಸಂಪರ್ಕವನ್ನು ಹೆಚ್ಚಿಸುವ ಮಹತ್ವದ ಕ್ರಮವನ್ನು ಕೇಂದ್ರ ಕೈಗೊಂಡಿದೆ. ಕೇಂದ್ರ ಸಚಿವ ಸಂಪುಟವು ಎರಡು ಪ್ರಮುಖ ರೋಪ್‌ವೇ ಯೋಜನೆಗಳಿಗೆ ಅನುಮೋದನೆ ನೀಡಿದೆ – ಒಂದು ಸೋನ್‌ಪ್ರಯಾಗ್ ಅನ್ನು ಶ್ರೀ ಕೇದಾರನಾಥ ಧಾಮ್‌ಗೆ ಸಂಪರ್ಕಿಸುತ್ತದೆ ಮತ್ತು ಇನ್ನೊಂದು ಉತ್ತರಾಖಂಡದ.ಗೋವಿಂದ...

Read More

ಜನರು, ಆರ್ಥಿಕತೆ ಮತ್ತು ನಾವೀನ್ಯತೆಗಳಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ: ಮೋದಿ

ನವದೆಹಲಿ: ಹೂಡಿಕೆಯಲ್ಲಿ ಮೂಲಸೌಕರ್ಯ ಮತ್ತು ಕೈಗಾರಿಕೆಗಳಿಗೆ ನೀಡಿದಷ್ಟೇ ಆದ್ಯತೆಯನ್ನು ಜನರು, ಆರ್ಥಿಕತೆ ಮತ್ತು ನಾವೀನ್ಯತೆಗಳಿಗೆ ಸರ್ಕಾರ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಯೋಗ ಕುರಿತು ಬಜೆಟ್ ನಂತರದ ವೆಬ್‌ನಾರ್ ಅನ್ನು ಉದ್ದೇಶಿಸಿ ಮಾತನಾಡಿದ...

Read More

ಉಕ್ರೇನ್‌ಗೆ ನೀಡುತ್ತಿದ್ದ ಮಿಲಿಟರಿ ನೆರವನ್ನು ಸ್ಥಗಿತಗೊಳಿಸಿದ ಅಮೆರಿಕಾ

ವಾಷ್ಟಿಂಗ್ಟನ್‌: ಯುದ್ಧ ಪೀಡಿತ ಉಕ್ರೇನಿಗೆ  ಅಮೆರಿಕದಿಂದ ನೀಡುತ್ತಿದ್ದ ಎಲ್ಲಾ ಮಿಲಿಟರಿ ನೆರವನ್ನು ಡೊನಾಲ್ಡ್‌ ಟ್ರಂಪ್ ಸ್ಥಗಿತಗೊಳಿಸಿದ್ದಾರೆ,‌ ಶ್ವೇತಭವನದಲ್ಲಿ ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜೊತೆ ನಡೆದ ವಾಕ್ಸಮರದ ನಂತರ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಮೂಲಕ ಪರೋಕ್ಷವಾಗಿ ರಷ್ಯಾದೊಂದಿಗೆ ಶಾಂತಿ ಮಾತುಕತೆಗಳಿಗೆ...

Read More

ಹೆಚ್ಚುತ್ತಿದೆ ಹಕ್ಕಿ ಜ್ವರ ಪ್ರಕರಣ: ಮೊಟ್ಟೆ, ಕೋಳಿ ತಿನ್ನುವವರು ಪಾಲಿಸಬೇಕಾಗಿದೆ ಎಚ್ಚರಿಕಾ ಕ್ರಮ

ಬೆಂಗಳೂರು:  ನೆರೆ ರಾಜ್ಯಗಳ ಬಳಿಕ ಕರ್ನಾಟಕದಲ್ಲೂ ಹಕ್ಕಿ ಜ್ವರ ಪ್ರಕರಣಗಳು ಹೆಚ್ಚುತ್ತಿವೆ. ಇದು ಸಹಜವಾಗಿಯೇ ಕೋಳಿ ಮಾಂಸ ಪ್ರಿಯರನ್ನು ಆತಂಕಕ್ಕೆ ದೂಡಿದೆ. ಆದರೆ ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲ, ಆದರೂ ಮೊಟ್ಟೆ ಮತ್ತು ಮಾಂಸವನ್ನು ಸೇವಿಸುವಾಗ ಕೆಲ ಎಚ್ಚರಿಕೆಗಳನ್ನು ಪಾಲಿಸಬೇಕು. ಮೊಟ್ಟೆ...

Read More

ಕಳೆದ 10 ದಿನಗಳಲ್ಲಿ ಯುಮನಾ ನದಿಯಿಂದ 1,300 ಟನ್ ಕಸ ಹೊರ ತೆಗೆದುಹಾಕಲಾಗಿದೆ

ನವದೆಹಲಿ: ದೆಹಲಿಯ ನೀರಾವರಿ ಮತ್ತು ಪ್ರವಾಹ ನಿಯಂತ್ರಣ ಸಚಿವ ಪರ್ವೇಶ್ ವರ್ಮಾ ಇಂದು ದೋಣಿ ಮೂಲಕ ಯಮುನಾ ನದಿಯನ್ನು ಪರಿಶೀಲಿಸಿದ್ದು,  ಕಳೆದ 10 ದಿನಗಳಲ್ಲಿ ನದಿಯಿಂದ 1,300 ಟನ್ ಕಸವನ್ನು ತೆಗೆದುಹಾಕಲಾಗಿದೆ ಎಂದು ಹೇಳಿದ್ದಾರೆ. ಯಮುನಾ ನದಿಯನ್ನು ಸ್ವಚ್ಛಗೊಳಿಸುವುದು ಇತ್ತೀಚೆಗಷ್ಟೇ ಮುಗಿದ...

Read More

ಹೈಡ್ರೋಜನ್ ಚಾಲಿತ ಹೆವಿ ಡ್ಯೂಟಿ ಟ್ರಕ್‌ಗಳ ಮೊದಲ ಪ್ರಯೋಗಕ್ಕೆ ಚಾಲನೆ

ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕ, ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ ಅವರು ಮಂಗಳವಾರ ನವದೆಹಲಿಯಲ್ಲಿ ಹೈಡ್ರೋಜನ್ ಚಾಲಿತ ಹೆವಿ ಡ್ಯೂಟಿ ಟ್ರಕ್‌ಗಳ ಮೊದಲ ಪ್ರಯೋಗಗಳಿಗೆ ಚಾಲನೆ ನೀಡಿದರು. ಹೈಡ್ರೋಜನ್...

Read More

ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್ ಅವರೊಂದಿಗೆ ಜೈಶಂಕರ್‌ ಮಹತ್ವದ ಮಾತುಕತೆ

ನವದೆಹಲಿ: ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರು ಲಂಡನ್‌ನ 10 ಡೌನಿಂಗ್ ಸ್ಟ್ರೀಟ್‌ನಲ್ಲಿ ಯುನೈಟೆಡ್ ಕಿಂಗ್‌ಡಮ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರನ್ನು ಭೇಟಿಯಾಗಿದ್ದು, ಉಭಯ ನಾಯಕರುರು ದ್ವಿಪಕ್ಷೀಯ ಆರ್ಥಿಕ ಸಹಕಾರವನ್ನು ಮುಂದುವರಿಸುವ ಮತ್ತು ಜನರಿಂದ ಜನರಿಗೆ ವಿನಿಮಯವನ್ನು ಹೆಚ್ಚಿಸುವ ಬಗ್ಗೆ...

Read More

Recent News

Back To Top