News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕಳೆದ 10 ದಿನಗಳಲ್ಲಿ ಯುಮನಾ ನದಿಯಿಂದ 1,300 ಟನ್ ಕಸ ಹೊರ ತೆಗೆದುಹಾಕಲಾಗಿದೆ

ನವದೆಹಲಿ: ದೆಹಲಿಯ ನೀರಾವರಿ ಮತ್ತು ಪ್ರವಾಹ ನಿಯಂತ್ರಣ ಸಚಿವ ಪರ್ವೇಶ್ ವರ್ಮಾ ಇಂದು ದೋಣಿ ಮೂಲಕ ಯಮುನಾ ನದಿಯನ್ನು ಪರಿಶೀಲಿಸಿದ್ದು,  ಕಳೆದ 10 ದಿನಗಳಲ್ಲಿ ನದಿಯಿಂದ 1,300 ಟನ್ ಕಸವನ್ನು ತೆಗೆದುಹಾಕಲಾಗಿದೆ ಎಂದು ಹೇಳಿದ್ದಾರೆ. ಯಮುನಾ ನದಿಯನ್ನು ಸ್ವಚ್ಛಗೊಳಿಸುವುದು ಇತ್ತೀಚೆಗಷ್ಟೇ ಮುಗಿದ...

Read More

ಹೈಡ್ರೋಜನ್ ಚಾಲಿತ ಹೆವಿ ಡ್ಯೂಟಿ ಟ್ರಕ್‌ಗಳ ಮೊದಲ ಪ್ರಯೋಗಕ್ಕೆ ಚಾಲನೆ

ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕ, ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ ಅವರು ಮಂಗಳವಾರ ನವದೆಹಲಿಯಲ್ಲಿ ಹೈಡ್ರೋಜನ್ ಚಾಲಿತ ಹೆವಿ ಡ್ಯೂಟಿ ಟ್ರಕ್‌ಗಳ ಮೊದಲ ಪ್ರಯೋಗಗಳಿಗೆ ಚಾಲನೆ ನೀಡಿದರು. ಹೈಡ್ರೋಜನ್...

Read More

ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್ ಅವರೊಂದಿಗೆ ಜೈಶಂಕರ್‌ ಮಹತ್ವದ ಮಾತುಕತೆ

ನವದೆಹಲಿ: ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರು ಲಂಡನ್‌ನ 10 ಡೌನಿಂಗ್ ಸ್ಟ್ರೀಟ್‌ನಲ್ಲಿ ಯುನೈಟೆಡ್ ಕಿಂಗ್‌ಡಮ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರನ್ನು ಭೇಟಿಯಾಗಿದ್ದು, ಉಭಯ ನಾಯಕರುರು ದ್ವಿಪಕ್ಷೀಯ ಆರ್ಥಿಕ ಸಹಕಾರವನ್ನು ಮುಂದುವರಿಸುವ ಮತ್ತು ಜನರಿಂದ ಜನರಿಗೆ ವಿನಿಮಯವನ್ನು ಹೆಚ್ಚಿಸುವ ಬಗ್ಗೆ...

Read More

2029 ರ ವೇಳೆಗೆ ವೈಜ್ಞಾನಿಕ ಪ್ರಕಟಣೆಗಳಲ್ಲಿ ಅಮೆರಿಕವನ್ನು ಮೀರಿಸಲಿದೆ ಭಾರತ

ನವದೆಹಲಿ: 2029 ರ ವೇಳೆಗೆ ಭಾರತವು ವೈಜ್ಞಾನಿಕ ಪ್ರಕಟಣೆಗಳಲ್ಲಿ ಅಮೆರಿಕವನ್ನು ಮೀರಿಸುವ ನಿರೀಕ್ಷೆಯಿದೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ. ರಾಷ್ಟ್ರೀಯ ವಿಜ್ಞಾನ ದಿನದ ಸ್ಮರಣಾರ್ಥ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಅವರು, ಸಂಶೋಧನಾ ಉತ್ಪಾದನೆಯಲ್ಲಿ...

Read More

ಪಂಚಾಯತ್ ರಾಜ್ ಸಂಸ್ಥೆಗಳೊಂದಿಗೆ ಬೆಸೆದುಕೊಂಡಿದ್ದಾರೆ 1.4 ಮಿಲಿಯನ್ ಮಹಿಳೆಯರು

ನವದೆಹಲಿ: ದೇಶಾದ್ಯಂತ ಸುಮಾರು 1.4 ಮಿಲಿಯನ್ ಮಹಿಳೆಯರು ಇಂದು ಪಂಚಾಯತ್ ರಾಜ್ ಸಂಸ್ಥೆಗಳೊಂದಿಗೆ ಬೆಸೆದುಕೊಂಡಿದ್ದಾರೆ ಎಂದು ಕೇಂದ್ರ ಪಂಚಾಯತ್ ರಾಜ್ ಸಚಿವ ರಾಜೀವ್ ರಂಜನ್ ಸಿಂಗ್ ಅಲಿಯಾಸ್ ಲಾಲನ್ ಸಿಂಗ್ ಅವರು ಹೇಳಿದ್ದಾರೆ. ನವದೆಹಲಿಯಲ್ಲಿ ಇಂದು ನಡೆದ ಚುನಾಯಿತ ಮಹಿಳಾ ಪ್ರತಿನಿಧಿಗಳ...

Read More

ಇಂದು ಸರ್ಕಾರ ಸ್ವಾವಲಂಬಿ ಭಾರತದ ದೃಷ್ಟಿಕೋನದೊಂದಿಗೆ ಕಾರ್ಯನಿರ್ವಹಿಸುತ್ತಿದೆ: ಮೋದಿ

ನವದೆಹಲಿ: ಇಂದು ಸರ್ಕಾರವು ಸ್ವಾವಲಂಬಿ ಭಾರತದ ದೃಷ್ಟಿಕೋನದೊಂದಿಗೆ ಕಾರ್ಯನಿರ್ವಹಿಸುತ್ತಿದೆ ಮತ್ತು ಸುಧಾರಣೆಗಳ ವೇಗವನ್ನು ಹೆಚ್ಚಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಕಳೆದ 10 ವರ್ಷಗಳಲ್ಲಿ ದೇಶವು ಸುಧಾರಣೆಗಳು, ಆರ್ಥಿಕ ಶಿಸ್ತು, ಪಾರದರ್ಶಕತೆ ಮತ್ತು ಸಮಗ್ರ ಬೆಳವಣಿಗೆಗೆ ತನ್ನ ಬದ್ಧತೆಯನ್ನು...

Read More

ಅಯೋಧ್ಯೆ ದಾಳಿ ಪ್ರಯತ್ನ: ಐಎಸ್‌ಐನಿಂದ ಪೂರ್ವಸಿದ್ಧತೆ ಪಡೆದುಕೊಂಡಿದ್ದ ಉಗ್ರ

ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದಲ್ಲಿ ಕನಿಷ್ಠ ಎರಡು ಹ್ಯಾಂಡ್ ಗ್ರೆನೇಡ್‌ಗಳನ್ನು ಸ್ಫೋಟಿಸಲು ಯೋಜಿಸಿದ್ದ ಶಂಕಿತ ಭಯೋತ್ಪಾದಕನನ್ನು ಗುಜರಾತ್ ಮತ್ತು ಹರಿಯಾಣ ಪೊಲೀಸರ ತಂಡ ಭಾನುವಾರ ರಾತ್ರಿ ಬಂಧಿಸಿದೆ. ಶಂಕಿತನನ್ನು ಉತ್ತರ ಪ್ರದೇಶದ ಫೈಜಾಬಾದ್‌ನ 19 ವರ್ಷದ ಅಬ್ದುಲ್ ರೆಹಮಾನ್...

Read More

ಭಾರತವೇ ಶ್ರೀಲಂಕಾದ ಅತಿದೊಡ್ಡ ಪ್ರವಾಸೋದ್ಯಮ ಮೂಲ

ನವದೆಹಲಿ: 2025 ರ ಮೊದಲ ಎರಡು ತಿಂಗಳಲ್ಲಿ ಭಾರತದ ಸುಮಾರು 80,000 ಜನರು ಪ್ರವಾಸಿಗರಾಗಿ ಶ್ರೀಲಂಕಾಗೆ ತೆರಳಿದ್ದಾರೆ. ಭಾರತೀಯರ ಅತಿಹೆಚ್ಚು ಆಗಮನದೊಂದಿಗೆ ಶ್ರೀಲಂಕಾದ ಪ್ರಮುಖ ಪ್ರವಾಸಿ ಮೂಲವಾಗಿ ಭಾರತ ಹೊರಹೊಮ್ಮಿದೆ. ಶ್ರೀಲಂಕಾ ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ,...

Read More

ಗುಜರಾತ್‌: ವನ್ಯಜೀವಿ ರಕ್ಷಣೆ, ಪುನರ್ವಸತಿ ಮತ್ತು ಸಂರಕ್ಷಣಾ ಕೇಂದ್ರ ʼವಂತಾರಾʼ ಉದ್ಘಾಟಿಸಿದ ಮೋದಿ

ಅಲಹಾಬಾದ್: ಪ್ರಧಾನಿ ನರೇಂದ್ರ ಮೋದಿ ಗುಜರಾತ್‌ನ ವನ್ಯಜೀವಿ ರಕ್ಷಣೆ, ಪುನರ್ವಸತಿ ಮತ್ತು ಸಂರಕ್ಷಣಾ ಕೇಂದ್ರ ವಂತಾರಾವನ್ನು ಇಂದು ಉದ್ಘಾಟಿಸಿದ್ದಾರೆ. ಇಲ್ಲಿ ಅವರು 2,000 ಕ್ಕೂ ಹೆಚ್ಚು ಜಾತಿಯ ರಕ್ಷಿಸಲ್ಪಟ್ಟ, ಅಳಿವಿನಂಚಿನಲ್ಲಿರುವ ಮತ್ತು ಅಪಾಯದಲ್ಲಿರುವ 1.5 ಲಕ್ಷಕ್ಕೂ ಹೆಚ್ಚು ಪ್ರಾಣಿಗಳನ್ನು ಹೊಂದಿರುವ ಸೌಲಭ್ಯವನ್ನು...

Read More

1.27 ಲಕ್ಷ ಕೋಟಿ ರೂ ತಲುಪಿದ ಭಾರತದ ಸಂಶೋಧನೆ ಮತ್ತು ಅಭಿವೃದ್ಧಿ ವೆಚ್ಚ

ನವದೆಹಲಿ: ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಅವರು ಕಳೆದ ದಶಕದಲ್ಲಿ ದೇಶದ ಸಂಶೋಧನೆ ಮತ್ತು ಅಭಿವೃದ್ಧಿ ವೆಚ್ಚವು ದ್ವಿಗುಣಗೊಂಡಿದೆ, 2013-14ರಲ್ಲಿ ಅರವತ್ತು ಸಾವಿರ ಕೋಟಿಗೂ ಹೆಚ್ಚಾಗಿದ್ದು, 1.27 ಲಕ್ಷ ಕೋಟಿ ರೂಪಾಯಿಗಳಿಗೆ ತಲುಪಿದೆ ಎಂದು ಹೇಳಿದ್ದಾರೆ. ನವದೆಹಲಿಯಲ್ಲಿ ನಿನ್ನೆ ನಡೆದ...

Read More

Recent News

Back To Top