Date : Monday, 10-09-2018
ಕೊಪ್ಪಳ : ಕಲಿಕೆಗೆ ವಯಸ್ಸಿನ ಮಿತಿಯಿಲ್ಲ ಎನ್ನಲಾಗುತ್ತದೆ. ಈ ಮಾತನ್ನು ಅಕ್ಷರಶಃ ನಿಜ ಮಾಡಿ ತೋರಿಸಿದ್ದಾರೆ ಕೊಪ್ಪಳದ 89 ವರ್ಷದ ಸ್ವಾತಂತ್ರ್ಯ ಹೋರಾಟಗಾರ ಶರಣಬಸವರಾಜ್ ಬಿಸರಹಳ್ಳಿ. ಈ ಇಳಿವಯಸ್ಸಿನಲ್ಲಿ ಅವರು ಹಂಪಿ ವಿಶ್ವವಿದ್ಯಾಲಯದಿಂದ ಕನ್ನಡ ಸಾಹಿತ್ಯ ವಿಭಾಗದಲ್ಲಿ ಪಿಹೆಚ್ಡಿ ಪದವಿಯನ್ನು ಪಡೆಯಲು ನಿರ್ಧರಿಸಿದ್ದಾರೆ....
Date : Monday, 10-09-2018
ಜೈಪುರ : ಏರುತ್ತಿರುವ ತೈಲ ಬೆಲೆಯನ್ನು ಖಂಡಿಸಿ ಪ್ರತಿಪಕ್ಷಗಳು ಭಾರತ್ ಬಂದ್ ಮಾಡಿ ಹಂಗಾಮಾ ಸೃಷ್ಟಿಸುತ್ತಿರುವ ಈ ಸಂದರ್ಭದಲ್ಲಿ ರಾಜಸ್ಥಾನ ಸರ್ಕಾರ ತೈಲಗಳ ಮೇಲಿನ ವ್ಯಾಟ್ನ್ನು ಇಳಿಸಿ ಬೆಲೆಯನ್ನು ತಗ್ಗಿಸಿದೆ. ಇದನ್ನು ಭಾನುವಾರ ರಾತ್ರಿ ರಾಜಸ್ಥಾನ ಸಿಎಂ ವಸುಂಧರಾ ರಾಜೆ ಅವರು ಘೋಷಿಸಿದ್ದಾರೆ. ಪೆಟ್ರೋಲ್ ಮತ್ತು...
Date : Monday, 10-09-2018
ನವದೆಹಲಿ : 2019 ರ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವವಾಗಿ ಯಶಸ್ಸನ್ನು ಕಂಡು ಅಧಿಕಾರದ ಗದ್ದುಗೆಯನ್ನು ಏರಲಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಹೇಳಿದ್ದಾರೆ. ಅಲ್ಲದೆ ಮುಂದಿನ ೫೦ ವರ್ಷಗಳವರೆಗೂ ಬಿಜೆಪಿ ಅಧಿಕಾರದಲ್ಲಿರುತ್ತದೆ ಎಂಬುದು ಅವರ ದೃಢ ವಿಶ್ವಾಸವಾಗಿದೆ. ತನ್ನ ಅತ್ಯದ್ಭುತ ಆಡಳಿತದಿಂದಾಗಿ ಬಿಜೆಪಿ 2019...
Date : Monday, 10-09-2018
ನವದೆಹಲಿ : 2019 ರ ಲೋಕಸಭಾ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಅಜೆಂಡಾವನ್ನು ಸಿದ್ಧಪಡಿಸಿದೆ. ನವದೆಹಲಿಯಲ್ಲಿ ಶನಿವಾರ ಮತ್ತು ಭಾನುವಾರ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ...
Date : Monday, 10-09-2018
ನವದೆಹಲಿ : ಕಳೆದ 5 ವರ್ಷಗಳಿಂದ ರೈಲ್ವೆ ಅಪಘಾತಗಳಲ್ಲಿ ಗಣನೀಯವಾಗಿ ಅಂದರೆ ಶೇ. 93 ರಷ್ಟು ಕಡಿಮೆ ಆಗಿದೆ. ರೈಲ್ವೆ ಸಚಿವಾಲಯ ತೆಗೆದುಕೊಳ್ಳುತ್ತಿರುವ ಸುರಕ್ಷಿತ ಕಾರ್ಯಗಳು ಇದಕ್ಕೆ ಪ್ರಮುಖ ಕಾರಣ ಎಂದು ವಿಶ್ಲೇಷಿಸಲಾಗಿದೆ. ಸೆಪ್ಟೆಂಬರ್ 2017 ರಿಂದ 2018 ರ ಆಗಸ್ಟ್ ವರೆಗೆ ದೇಶದಲ್ಲಿ 75...
Date : Sunday, 09-09-2018
ಇಲ್ಲಿನ ಭಾಷೆ, ಆಚರಣೆ, ಧರ್ಮ, ಶಿಕ್ಷಣ ಎಲ್ಲವನ್ನೂ ತಮ್ಮದೇ ದೃಷ್ಟಿಕೋನದಲ್ಲಿ ನೋಡಿದ ಪರಕೀಯರು ನಮ್ಮ ದೇಶವನ್ನು ಹಾವಾಡಿಗರ ದೇಶವೆಂದು ಕರೆದಿದ್ದರು. ವಿಜ್ಞಾನವೆಂದರೇನು ಎನ್ನುವುದನ್ನೇ ಅರಿಯದವರು ಎಂದು ತಿಳಿದಿದ್ದರು. ಆದರೆ ನಮ್ಮದೇ ಜೀವನ ಶೈಲಿಯಲ್ಲಿ ವಿಜ್ಞಾನ ಹಾಸು ಹೊಕ್ಕಾಗಿರುವುದನ್ನು ಅವರಿಗೆ ಕಂಡುಕೊಳ್ಳಲು ಆಗಿರಲಿಲ್ಲ....
Date : Sunday, 09-09-2018
ಪೆಟ್ರೋಲ್ ಬೆಲೆ ಏರಿಕೆ ವಿರೋಧಿಸಿ ಸೆಪ್ಟೆಂಬರ್ 10 ರಂದು ಭಾರತ್ ಬಂದ್ಗೆ ಕರ್ನಾಟಕದ ಆಡಳಿತ ಪಕ್ಷಗಳಾದ ಜೆಡಿಎಸ್ ಹಾಗೂ ಕಾಂಗ್ರೆಸ್ ಎರಡೂ ಪಕ್ಷಗಳೂ ಬೆಂಬಲ ನೀಡಿವೆ. ಕೇರಳದ ಆಡಳಿತ ಪಕ್ಷವಾದ ಕಮ್ಯೂನಿಸ್ಟ್ ಹಾಗೂ ವಿರೋಧ ಪಕ್ಷ ಕಾಂಗ್ರೆಸ್ ಕೂಡಾ ಬಂದ್ಗೆ ಬೆಂಬಲ ಸೂಚಿಸಿವೆ....
Date : Saturday, 08-09-2018
ನವದೆಹಲಿ: ಏರುತ್ತಿರುವ ತೈಲ ಬೆಲೆಗೆ ಅಂತಾರಾಷ್ಟ್ರೀಯ ಅಂಶಗಳೇ ಕಾರಣ ಎಂದು ಕೇಂದ್ರ ಇಂಧನ ಸಚಿವ ಧರ್ಮೇಂದ್ರ ಪ್ರಧಾನ್ ಪುನರುಚ್ಚರಿಸಿದ್ದಾರೆ. ‘ಎರಡು ಬಾಹ್ಯ ಅಂಶಗಳಿಂದಾಗಿ ಮಾರುಕಟ್ಟೆಯಲ್ಲಿ ಇಂದು ನಿವಾರಣೆ ಮಾಡಲಾಗದ ಸನ್ನಿವೇಶಗಳು ಸೃಷ್ಟಿಯಾಗಿದೆ, ಅಮೆರಿಕನ್ ಡಾಲರ್ ಅತ್ಯಂತ ವಿಭಿನ್ನ ಮತ್ತು ನಿವಾರಣೆ ಮಾಡಲಾಗದ...
Date : Saturday, 08-09-2018
ನವದೆಹಲಿ: 2014ರ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವವಾಗಿ ಚುನಾವಣೆ ಗೆಲ್ಲಲು ಅಮಿತ್ ಶಾ ಅವರ ಬಲಿಷ್ಠ ನಾಯಕತ್ವ ಪ್ರಮುಖ ಪಾತ್ರವನ್ನು ವಹಿಸಿತ್ತು. ವಿವಿಧ ರಾಜ್ಯಗಳಲ್ಲಿ ಬಿಜೆಪಿ ಇಂದು ಆಡಳಿತದ ಚುಕ್ಕಾಣಿ ಹಿಡಿದಿರುವ ಹಿಂದೆಯೂ ಅವರದ್ದೇ ತಂತ್ರಗಾರಿಕೆ ಇದೆ. ಇದೀಗ ಮುಂಬರುವ ಲೋಕಸಭಾ ಚುನಾವಣೆಯನ್ನೂ ಅವರ...
Date : Saturday, 08-09-2018
ನವದೆಹಲಿ: 2018ರ ಸಾಲಿನ ರಾಷ್ಟ್ರೀಯ ಮಕ್ಕಳ ಪ್ರಶಸ್ತಿಗೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಾಮನಿರ್ದೇಶನಗಳನ್ನು ಆಹ್ವಾನಿಸಿದೆ. ಶಿಕ್ಷಣ, ಕ್ರೀಡೆ, ಕಲೆ, ಸಂಸ್ಕೃತಿ, ಸಾಮಾಜಿಕ ಸೇವೆ, ಶೌರ್ಯ ಮುಂತಾದ ವಲಯದಲ್ಲಿ ಮಹತ್ತರವಾದ ಸಾಧನೆಯನ್ನು ಮಾಡಿದ ಮಕ್ಕಳು ಈ ಪ್ರಶಸ್ತಿ ಪಡೆಯಲು ಅರ್ಹರಾಗಿದ್ದಾರೆ....