Date : Wednesday, 08-08-2018
ಗಾಂಧಿನಗರ: ಮಹಿಳಾ ಸುರಕ್ಷತೆಯನ್ನು ಹೆಚ್ಚಿಸುವ ಸಲುವಾಗಿ ಗುಜರಾತ್‌ನಲ್ಲಿ ಡಿಜಿಟಲ್ ಪ್ಲಾಟ್‌ಫಾರ್ಮ್ ‘181 ಅಭಯಂ’ನ್ನು ಆರಂಭಿಸಲಾಗಿದೆ. ‘181 ಅಭಯಂ’ ಮೊಬೈಲ್ ಅಪ್ಲಿಕೇಶನ್ ಆಗಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಜಿವಿಕೆ-ಇಎಂಆರ್‌ಐನ ಸಹಯೋಗದೊಂದಿಗೆ ಇದನ್ನು ವಿನ್ಯಾಸಪಡಿಸಿದೆ. ಮುಖ್ಯಮಂತ್ರಿ ವಿಜಯ್ ರೂಪಾಣಿಯವರು ‘181 ಅಭಯಂ’ಗೆ ಚಾಲನೆ ನೀಡಿದ್ದು,...
Date : Wednesday, 08-08-2018
ನವದೆಹಲಿ: ಮೇಕ್ ಇನ್ ಇಂಡಿಯಾ ಯೋಜನೆಗೆ ಉತ್ತೇಜನವನ್ನು ನೀಡುವ ಸಲುವಾಗಿ ಕೇಂದ್ರ ಸರ್ಕಾರ ಆಮದು ಬಟ್ಟೆಗಳ ಮೇಲಿನ ಸುಂಕವನ್ನು ದುಪ್ಪಟ್ಟುಗೊಳಿಸಿದೆ. ಆಮದು ಒಳ ಉಡುಪುಗಳು, ಮಕ್ಕಳ ಬಟ್ಟೆ ಬರೆ, ಟ್ರ್ಯಾಕ್ ಮತ್ತು ಸ್ವಿಮ್‌ವೇರ್, ವುಲನ್ ವಸ್ತುಗಳು, ಸ್ಕಿ ಸೂಟ್ಸ್, ಗೌನ್ಸ್, ಕಾರ್ಪೆಟ್,...
Date : Wednesday, 08-08-2018
ಹೈದರಾಬಾದ್ : ಐಐಟಿ ಹೈದರಾಬಾದ್‌ನ ವಿದ್ಯಾರ್ಥಿನಿಯೊಬ್ಬಳು ಇಂಟರ್ನೆಟ್ ದೈತ್ಯ ಗೂಗಲ್ ಸಂಸ್ಥೆಯಲ್ಲಿ ವಾರ್ಷಿಕ ರೂ.1.2 ಕೋಟಿ ಪ್ಯಾಕೇಜ್ ನಿಡುವ ಉದ್ಯೋಗವನ್ನು ಗಿಟ್ಟಿಸಿಕೊಂಡಿದ್ದಾಳೆ. ಸ್ನೇಹ ರೆಡ್ಡಿ ಈ ಬಂಪರ್ ಆಫರ್ ಗಿಟ್ಟಿಸಿಕೊಂಡಿದ್ದು, ಗೂಗಲ್ ಇಂಟೆಲಿಜೆನ್ಸ್ ಪ್ರಾಜೆಕ್ಟ್‌ಗೆ ಆಯ್ಕೆಯಾಗಿದ್ದಾಳೆ. ಐಐಟಿ ಹೈದರಾಬಾದ್ ಇತಿಹಾಸದಲ್ಲಿ ಇಷ್ಟು...
Date : Wednesday, 08-08-2018
ನವದೆಹಲಿ: ಭಾರತ ಮತ್ತು ನೇಪಾಳದ ನಡುವಣ 3ನೇ ಸಮನ್ವಯ ಸಭೆ ಇಂದು ನವದೆಹಲಿಯಲ್ಲಿ ಜರುಗುತ್ತಿದೆ. ಇದರಲ್ಲಿ ಭಾಗಿಯಾಗುವ ಸಲುವಾಗಿ 7 ಸದಸ್ಯರನ್ನೊಳಗೊಂಡ ನಿಯೋಗ ಭಾರತಕ್ಕೆ ಆಗಮಿಸಿದೆ. ನೇಪಾಳದ ಸಶಸ್ತ್ರ ಪೊಲೀಸ್ ಪಡೆ ಮಹಾ ನಿರ್ದೇಶಕ ಶೈಲೇಂದ್ರ ಖನಲ್ ಅವರು ನೇಪಾಳ ನಿಯೋಗದ ನೇತೃತ್ವವನ್ನು ವಹಿಸಿಕೊಂಡಿದ್ದಾರೆ....
Date : Wednesday, 08-08-2018
ಭೋಪಾಲ್: ತಾನು ಆಗಮಿಸಿದ್ದ ಸಭೆಯಲ್ಲಿ ಆಸನದ ಅವ್ಯವಸ್ಥೆ, ಕಾರ್ಯಕರ್ತರ ತಳ್ಳಾಟ, ನೂಕಾಟ, ಅಶಿಸ್ತನ್ನು ಕಂಡ ಮಧ್ಯಪ್ರದೇಶದ ಕಾಂಗ್ರೆಸ್ ಉಸ್ತುವಾರಿ ದೀಪಕ್ ಬಾಬರಿಯಾ ಅವರು, ‘ಆರ್‌ಎಸ್‌ಎಸ್ ನೋಡಿ ಶಿಸ್ತು ಕಲಿಯಿರಿ’ ಎಂದು ತಮ್ಮ ಕಾರ್ಯಕರ್ತರಿಗೆ ಸಲಹೆ ನೀಡಿದ್ದಾರೆ. ವಿಧಿಶಾದಲ್ಲಿ ನಡೆದ ಕಾಂಗ್ರೆಸ್ ವ್ಯವಸ್ಥಾಪನಾ...
Date : Wednesday, 08-08-2018
ಮುಂಬಯಿ: ರಾಜ್ಯಸಭಾ ಉಪ ಸಭಾಪತಿ ಸ್ಥಾನಕ್ಕೆ ಆ.9ರಂದು ಮತದಾನ ನಡೆಯಲಿದ್ದು, ಎನ್‌ಡಿಎ ಅಭ್ಯರ್ಥಿಯಾಗಿ ಜೆಡಿಯು ಸಂಸದ ಹರಿವಂಶ್ ನಾರಾಯಣ ಸಿಂಗ್ ಅವರು ಕಣಕ್ಕಿಳಿಯುತ್ತಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಮನವಿಯ ಮೇರೆಗೆ ಶಿವಸೇನೆ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಲು ನಿರ್ಧರಿಸಿದೆ. ಈ...
Date : Wednesday, 08-08-2018
ಚೆನ್ನೈ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಚೆನ್ನೈಗೆ ಆಗಮಿಸಿ, ವಿಧಿವಶರಾಗಿರುವ ತಮಿಳುನಾಡಿನ ಮಾಜಿ ಸಿಎಂ ಕರುಣಾನಿಧಿಯವರ ಪ್ರಾರ್ಥೀವ ಶರೀರದ ಅಂತಿಮ ದರ್ಶನವನ್ನು ಪಡೆದರು. ಚೆನ್ನೈನ ರಾಜಾಜಿ ಹಾಲ್‌ನಲ್ಲಿ ಪ್ರಾರ್ಥೀವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿದೆ, ಇಲ್ಲಿಗೆ ಆಗಮಿಸಿದ ಪ್ರಧಾನಿಗಳು ಅಂತಿಮ...
Date : Wednesday, 08-08-2018
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ಕಲ್ಲಿದ್ದಲು, ಇಂಧನ, ನವೀಕರಿಸಬಹುದಾದ ಶಕ್ತಿ, ನೈಸರ್ಗಿಕ ಅನಿಲ ವಲಯಗಳಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನೆಯನ್ನು ನಡೆಸಿದ್ದಾರೆ. ಎರಡು ಗಂಟೆಗಳ ಕಾಲ ಮೂಲಸೌಕರ್ಯ ಸಂಬಂಧಿತ ಸಚಿವಾಲಯದ ಅಧಿಕಾರಿಗಳು, ನೀತಿ ಆಯೋಗದ ಸದಸ್ಯರು ಮತ್ತು...
Date : Wednesday, 08-08-2018
ನವದೆಹಲಿ: ಇಂಟರ್ನೆಟ್ ಭಾರತದಲ್ಲಿ ದೊಡ್ಡ ಕ್ರಾಂತಿಯನ್ನೇ ಆರಂಭಿಸಿದೆ. ಡಿಜಟಲೀಕರಣದತ್ತ ದೇಶವನ್ನು ಕೊಂಡೊಯ್ಯುವಲ್ಲಿ ಇದರ ಮಾತ್ರ ಅಗ್ರಗಣ್ಯ. ಆದರೂ ನಮ್ಮ ದೇಶದ ಬಹುಪಾಲು ಜನ ಇಂಟರ್ನೆಟ್ ಬಳಕೆಯಿಂದ ದೂರವೇ ಉಳಿದಿದ್ದಾರೆ ಎನ್ನುವುದು ವಿಷಾದನೀಯ. 15-65 ವಯೋಮಾನದ ಕೇವಲ ಶೇ.19ರಷ್ಟು ಮಂದಿ ಮಾತ್ರ ಭಾರತದಲ್ಲಿ...
Date : Wednesday, 08-08-2018
ನವದೆಹಲಿ: ಸ್ವದೇಶಿ ಜಾಗರಣ್ ಮಂಚ್‌ನ ಸಹ ಸಂಚಾಲಕ ಸ್ವಾಮಿನಾಥನ್ ಗುರುಮೂರ್ತಿ ಮತ್ತು ಉದ್ಯಮಿ ಸತೀಶ್ ಕಾಶಿನಾಥ್ ಮರಾಠೆಯವರನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಕೇಂದ್ರ ಮಂಡಳಿ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಯ್ಕಾ ಸಮಿತಿಯು, ಆರ್‌ಬಿಐ ಕಾಯ್ದೆ...