Date : Saturday, 04-08-2018
ಶ್ರೀನಗರ: ಜಮ್ಮು ಕಾಶ್ಮೀರ ಹೈಕೋರ್ಟ್‌ನ ಮೊತ್ತ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಿ ಗೀತಾ ಮಿತ್ತಲ್ ಅವರನ್ನು ನೇಮಕ ಮಾಡಲಾಗಿದೆ. ಶುಕ್ರವಾರ ಈ ಬಗ್ಗೆ ಕೇಂದ್ರ ಸರ್ಕಾರ ಅಧಿಸೂಚನೆಯನ್ನು ಹೊರಡಿಸಿದ್ದು, ಗೀತಾ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ. ಇವರೊಂದಿಗೆ ಇತರ ಇಬ್ಬರು ನ್ಯಾಯಾಧೀಶರ ನೇಮಕವಾಗಿದ್ದು, ಇವರಲ್ಲಿ...
Date : Saturday, 04-08-2018
ಮಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕರಾವಳಿ ಭಾಗದಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲು ಕಾಣಲು ಆ ಪಕ್ಷ ಹಿಂದೂಗಳನ್ನು ಕಡೆಗಣಿಸಿದ್ದೇ ಕಾರಣ ಎಂದು ಜೆಡಿಎಸ್‌ನ ವಿಧಾನಪರಿಷತ್ ಸದಸ್ಯ ಎಸ್.ಎಲ್ ಬೋಜೇಗೌಡ ಹೇಳಿದ್ದಾರೆ. ಶನಿವಾರ ಮಂಗಳೂರು ಸರ್ಕ್ಯುಟ್ ಹೌಸ್‌ನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು,...
Date : Saturday, 04-08-2018
ನೊಯ್ಡಾ: ಉತ್ತರಪ್ರದೇಶದ ಯುವ ಜನತೆ ಅಪಾರ ಪ್ರಮಾಣದಲ್ಲಿ ಉದ್ಯೋಗವನ್ನು ಹರಸಿ ಬೇರೆಡೆಗೆ ವಲಸೆ ಹೋಗುತ್ತಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಉದ್ಯೋಗ ಸೃಷ್ಟಿಯತ್ತ ಗಮನಹರಿಸುವುದಾಗಿ ಸಿಎಂ ಯೋಗಿ ಆದಿತ್ಯನಾಥ ಹೇಳಿದ್ದಾರೆ. ಗ್ರೇಟರ್ ನೊಯ್ಡಾದ ಗೌತಮ್ ಬುದ್ಧ ಯೂನಿವರ್ಸಿಟಿಯಲ್ಲಿ 2018-19ರ ಶೈಕ್ಷಣಿಕ ವರ್ಷಾರಂಭದ ಸಮಾರಂಭವನ್ನು...
Date : Saturday, 04-08-2018
ಟೌನ್ವನ್: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಭರವಸೆಯ ಆಟಗಾರ್ತಿ ಸ್ಮೃತಿ ಮಂದಾನ ಅವರು, ಇಂಗ್ಲೆಂಡ್‌ನ ಟೌನ್ವನ್‌ನಲ್ಲಿ ನಡೆಯುತ್ತಿರುವ ಕೆಐಎ ಸೂಪರ್ ಲೀಗ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸುತ್ತಿದ್ದಾರೆ. ವೆಸ್ಟರ್ನ್ ಸ್ಟಾರ್ಮ್ ಪರ ಆಡುತ್ತಿರುವ ಅವರು, 61 ಎಸೆತಗಳಲ್ಲಿ 102...
Date : Saturday, 04-08-2018
ಹೌಸ್ಟನ್: ಅಮೆರಿಕಾದ ಮೊತ್ತ ಮೊದಲ ವಾಣಿಜ್ಯ ಮಾನವ ಬಾಹ್ಯಾಕಾಶ ಹಾರಾಟ ಯೋಜನೆಗೆ 9 ಮಂದಿ ಗಗನಯಾತ್ರಿಗಳ ತಂಡವನ್ನು ನಾಸಾ ಸಿದ್ಧಪಡಿಸಿದ್ದು, ಭಾರತೀಯ ಸಂಜಾತೆ ಸುನಿತಾ ವಿಲಿಯಮ್ಸ್ ಕೂಡ ಈ ತಂಡದಲ್ಲಿದ್ದಾರೆ. ಅನೇಕ ವರ್ಷಗಳ ವಾಹಕ ಅಭಿವೃದ್ಧಿ ಮತ್ತು ನಿರೀಕ್ಷೆ ನಿರ್ಮಾಣಗಳ ಬಳಿಕ ನಾಸಾ...
Date : Saturday, 04-08-2018
ಲಕ್ನೋ: ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಅವರಿಗೆ ಉಗ್ರರ ಬೆದರಿಕೆಗಳು ಹೆಚ್ಚಾಗಿರುವ ಹಿನ್ನಲೆಯಲ್ಲಿ ಅವರ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಯುವ ಉಗ್ರರು ಯೋಗಿ ಅವರ ಮೇಲೆ ದಾಳಿ ನಡೆಸುವ ಸಂಭವ ಇದೆ ಎಂದು ಉತ್ತರಪ್ರದೇಶ, ದೆಹಲಿ ಮತ್ತು ಮಧ್ಯಪ್ರದೇಶ ಪೊಲೀಸರು ಎಚ್ಚರಿಕೆಯನ್ನು ನೀಡಿರುವ...
Date : Saturday, 04-08-2018
ಬಿಜಾಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಬಸುಗಡ ಗ್ರಾಮದಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಒರ್ವ ನಕ್ಸಲ್ ಹತನಾಗಿದ್ದಾನೆ, ಮತ್ತಿಬ್ಬರಿಗೆ ಗಾಯಗಳಾಗಿವೆ. ಘಟನೆಯಲ್ಲಿ ಇಬ್ಬರು ಯೋಧರಿಗೂ ಗಾಯಗಳಾಗಿವೆ ಎಂದು ಮೂಲಗಳು ತಿಳಿಸಿವೆ. ಬಸುಗಡದಲ್ಲಿ ಶುಕ್ರವಾರ ನಡೆಯುತ್ತಿದ್ದ ವಾರದ...
Date : Saturday, 04-08-2018
ನವದೆಹಲಿ: ಬಿಜೆಪಿ ಗ್ರಾಮೀಣ ವಿದ್ಯುದೀಕರಣದ ಸಂಬಂಧ ನೀಡಿದ್ದ ಭರವಸೆಯನ್ನು ಈಡೇರಿಸಿದೆ. ಭಾರತದ ಪ್ರತಿ ಹಳ್ಳಿಗಳಿಗೂ ಇಂದು ವಿದ್ಯುತ್ ಸಂಪರ್ಕ ಸಿಕ್ಕಿದೆ, ಪ್ರತಿ ಮನೆಯೂ ವಿದ್ಯುತ್ ಪಡೆಯುತ್ತಿದೆ ಎಂದು ಕೇಂದ್ರ ಸಚಿವ ಪಿಯೂಶ್ ಗೋಯಲ್ ಹೇಳಿದ್ದಾರೆ. ಕೇವಲ ಪಂಚಾಯತ್ ಮತ್ತು ಶೇ.10ರಷ್ಟು ಮನೆಗಳಿಗೆ...
Date : Saturday, 04-08-2018
ನವದೆಹಲಿ: ಮದ್ರಾಸ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿಯವರು ಸುಪ್ರೀಂಕೋರ್ಟ್‌ನ ನ್ಯಾಯಾಧೀಶೆಯಾಗಿ ನೇಮಕವಾಗಿದ್ದಾರೆ. ಬ್ಯಾನರ್ಜಿಯವರ ನೇಮಕದ ಮೂಲಕ ಸುಪ್ರೀಂಕೋರ್ಟ್ ತನ್ನ 68 ವರ್ಷದ ಇತಿಹಾಸದಲ್ಲಿ 8ನೇ ಮಹಿಳಾ ನ್ಯಾಯಾಧೀಶರನ್ನು ಪಡೆದುಕೊಂಡಂತಾಗಿದೆ. ಫಾತಿಮಾ ಬೀವಿ, ಸುಜಾತ ವಿ.ಮನೋಹರ್. ರುಮ ಪಾಲ್, ಗ್ಯಾನ್ ಸುಧಾ...
Date : Saturday, 04-08-2018
ಮುಂಬಯಿ: ಪರಿಸರವನ್ನು ಸುರಕ್ಷಿತವಾಗಿಡುವ ಸಲುವಾಗಿ ಮುಂಬಯಿಯ ಕಲಾವಿದರು ಗಣೇಶನ ಮೂರ್ತಿಯ ತಯಾರಿಕೆಯಲ್ಲಿ ಪರಿಸರ ಸ್ನೇಹಿ ಮಾರ್ಗವನ್ನು ಅನುಸರಿಸುತ್ತಿದ್ದಾರೆ. ಗಣೇಶ ಚತುರ್ಥಿ ಹಬ್ಬಕ್ಕೆ ಈಗಾಗಲೇ ಸಿದ್ಧತೆಗಳು ಆರಂಭಗೊಂಡಿದೆ, ಕಲಾವಿದರು ಬಣ್ಣ ಬಣ್ಣದ ಆಕರ್ಷಕ ಗಣಪನ ಮೂರ್ತಿಯ ತಯಾರಿಕೆಯಲ್ಲಿ ತಲ್ಲೀಣರಾಗಿದ್ದಾರೆ. ಆದರೆ ಪರಿಸರಕ್ಕೆ ಹಾನಿಯಾಗದ...