News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಇಂದು ಲೋಕಸಭೆಯಲ್ಲಿ ʼಆದಾಯ ತೆರಿಗೆ ಮಸೂದೆ 2025ʼ ಮಂಡಿಸಿದ ವಿತ್ತ ಸಚಿವೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಲೋಕಸಭೆಯಲ್ಲಿ ಹೊಸ ಹೊಸ ಆದಾಯ ತೆರಿಗೆ ಮಸೂದೆ 2025 ಅನ್ನು ಮಂಡಿಸಿದರು. ತೆರಿಗೆ ಕಾನೂನುಗಳನ್ನು ಸರಳೀಕರಿಸುವುದು ಮತ್ತು ವ್ಯಾಖ್ಯಾನಗಳನ್ನು ಆಧುನೀಕರಿಸುವುದು ಈ ಮಸೂದೆಯ ಗುರಿಯಾಗಿದೆ. ಇದು ವಿವಿಧ ತೆರಿಗೆ-ಸಂಬಂಧಿತ ವಿಷಯಗಳ ಕುರಿತು...

Read More

15.45 ಕೋಟಿಗೂ ಹೆಚ್ಚು ಗ್ರಾಮೀಣ ಕುಟುಂಬಗಳು ಹೊಂದಿವೆ ನಲ್ಲಿ ನೀರಿನ ಸಂಪರ್ಕ

ನವದೆಹಲಿ: ದೇಶದಲ್ಲಿನ 19 ಕೋಟಿಗೂ ಹೆಚ್ಚು ಗ್ರಾಮೀಣ ಕುಟುಂಬಗಳ ಪೈಕಿ 15.45 ಕೋಟಿಗೂ ಹೆಚ್ಚು ಕುಟುಂಬಗಳು ಜಲ ಜೀವನ್ ಮಿಷನ್ (ಜೆಜೆಎಂ) ಅಡಿಯಲ್ಲಿ ನಲ್ಲಿ ನೀರಿನ ಪೂರೈಕೆಯನ್ನು ಹೊಂದಿವೆ ಎಂದು ಸರ್ಕಾರ ಇಂದು ಹೇಳಿದೆ. ಲೋಕಸಭೆಯಲ್ಲಿ ಲಿಖಿತ ಉತ್ತರ ನೀಡಿದ ಜಲಶಕ್ತಿ...

Read More

ಫೆ.15 ರಂದು ಬೆಂಗಳೂರಿಗೆ ಅಶ್ವಿನಿ ವೈಷ್ಣವ್, ಕೇಂದ್ರ ಬಜೆಟ್ ಕುರಿತು ಸಂವಾದ

ಮಂಗಳೂರು: ಕೇಂದ್ರದ ನೂತನ ಬಜೆಟ್ ಕುರಿತ ವಿಶ್ಲೇಷಣೆ ಮತ್ತು ಚರ್ಚೆಗಳು ದೇಶಾದ್ಯಂತ ಎಲ್ಲ ಕಡೆ ನಡೆಯುತ್ತಿದೆ. ಅದೇ ರೀತಿ ಕರ್ನಾಟಕದಲ್ಲೂ ಎಲ್ಲ ಜಿಲ್ಲೆಗಳಲ್ಲಿ, ವಿಭಾಗ ಕೇಂದ್ರಗಳಲ್ಲಿ ಚರ್ಚೆಗಳನ್ನು ಆಯೋಜಿಸಲಾಗುವುದು ಎಂದು ಬಿಜೆಪಿ ಆರ್ಥಿಕ ಪ್ರಕೋಷ್ಠದ ರಾಜ್ಯ ಸಂಚಾಲಕ ಪ್ರಶಾಂತ್ ಜಿ.ಎಸ್. ಅವರು...

Read More

ಯುಎಸ್ ರಾಷ್ಟ್ರೀಯ ಗುಪ್ತಚರ ವಿಭಾಗದ ನಿರ್ದೇಶಕಿ ತುಳಸಿ ಗಬ್ಬಾರ್ಡ್ ಭೇಟಿಯಾದ ಮೋದಿ

ವಾಷಿಂಗ್ಟನ್‌: ಗುರುವಾರ ಬೆಳಿಗ್ಗೆ ವಾಷಿಂಗ್ಟನ್ ಡಿಸಿಯಲ್ಲಿ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರು, ಅಮೆರಿಕಾದ ರಾಷ್ಟ್ರೀಯ ಗುಪ್ತಚರ ವಿಭಾಗದ ಹೊಸದಾಗಿ ಆಯ್ಕೆಯಾದ ನಿರ್ದೇಶಕಿ ತುಳಸಿ ಗಬ್ಬಾರ್ಡ್ ಅವರನ್ನು ಭೇಟಿಯಾದರು. ತುಳಸಿ ಗಬ್ಬಾರ್ಡ್ ಅವರೊಂದಿಗಿನ ಸಭೆಯ ಒಂದು ನೋಟವನ್ನು ಎಕ್ಸ್‌ ಪೋಸ್ಟ್‌ನಲ್ಲಿ ಹಂಚಿಕೊಂಡ...

Read More

ಶಿವಮೊಗ್ಗ ಜಿಲ್ಲೆಯಲ್ಲಿ ಅರಾಜಕತೆ ಪರಿಸ್ಥಿತಿ ಇದೆ: ಹರತಾಳು ಹಾಲಪ್ಪ

ಬೆಂಗಳೂರು: ಶಿವಮೊಗ್ಗ ಜಿಲ್ಲೆಯಲ್ಲಿ ಅರಾಜಕತೆ ಪರಿಸ್ಥಿತಿ ಇದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶಾಸಕರ ಮಗ ಬಸವೇಶ್ ರನ್ನು...

Read More

“ರೇಡಿಯೋ ಮತ್ತು ಹವಾಮಾನ ಬದಲಾವಣೆ” ಥೀಮ್‌ ಅಡಿ ಇಂದು ವಿಶ್ವ ರೇಡಿಯೋ ದಿನಾಚರಣೆ

ನವದೆಹಲಿ: ಇಂದು ವಿಶ್ವ ರೇಡಿಯೋ ದಿನ. ಪ್ರತಿ ವರ್ಷ ಫೆಬ್ರವರಿ 13 ರಂದು, ರೇಡಿಯೊದ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮತ್ತು ರೇಡಿಯೊ ಮೂಲಕ ಮಾಹಿತಿಯ ಪ್ರವೇಶವನ್ನು ಉತ್ತೇಜಿಸಲು ವಿಶ್ವ ರೇಡಿಯೋ ದಿನವನ್ನು ಆಚರಿಸಲಾಗುತ್ತದೆ. ಇದು ಜೀವನವನ್ನು ಸ್ಪರ್ಶಿಸುವ ಮತ್ತು...

Read More

ಯುಎಸ್ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿ ತಲುಪಿದ ಮೋದಿ

ವಾಷಿಂಗ್ಟನ್‌: ಫ್ರಾನ್ಸ್‌ಗೆ ಯಶಸ್ವಿ ಭೇಟಿ ನೀಡಿದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎರಡು ರಾಷ್ಟ್ರಗಳ ಪ್ರವಾಸದ ಎರಡನೇ ಹಂತವಾಗಿ ಇಂದು ಬೆಳಗಿನ ಜಾವ ವಾಷಿಂಗ್ಟನ್ ಡಿಸಿ ತಲುಪಿದರು, ಅಲ್ಲಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದ್ವಿಪಕ್ಷೀಯ...

Read More

1984 ರ ಸಿಖ್ ವಿರೋಧಿ ದಂಗೆ:‌ ಸಜ್ಜನ್ ಕುಮಾರ್ ದೋಷಿ, ಶಿಕ್ಷೆ ಶೀಘ್ರ ಪ್ರಕಟ

ನವದೆಹಲಿ: 1984 ರ ಸಿಖ್ ವಿರೋಧಿ ದಂಗೆಯ ಸಂದರ್ಭದಲ್ಲಿ ಇಬ್ಬರು ಸಿಖ್ಖರ ಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ಅವರನ್ನು ದೆಹಲಿ ನ್ಯಾಯಾಲಯ ಬುಧವಾರ ದೋಷಿ ಎಂದು ಘೋಷಿಸಿದೆ. ಶಿಕ್ಷೆಯ ಪ್ರಮಾಣ ಕುರಿತು ಫೆಬ್ರವರಿ 18 ರಂದು...

Read More

ಐತಿಹಾಸಿಕ ಫ್ರೆಂಚ್ ನಗರ ಮಾರ್ಸಿಲ್ಲೆಯಲ್ಲಿ ಭಾರತೀಯ ದೂತಾವಾಸ ಉದ್ಘಾಟಿಸಿದ ಮೋದಿ

ಪ್ಯಾರಿಸ್‌: ಐತಿಹಾಸಿಕ ಫ್ರೆಂಚ್ ನಗರವಾದ ಮಾರ್ಸಿಲ್ಲೆಯಲ್ಲಿ ಇಂದು ಮಧ್ಯಾಹ್ನ ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಜಂಟಿಯಾಗಿ ಮೊದಲ ಭಾರತೀಯ ದೂತಾವಾಸವನ್ನು ಉದ್ಘಾಟಿಸಿದರು. ದಿನದ ಆರಂಭದಲ್ಲಿ, ಇಬ್ಬರು ನಾಯಕರು ನಗರದಲ್ಲಿ ಭಾರತೀಯ ವಲಸಿಗರ ಸದಸ್ಯರೊಂದಿಗೆ ಸಂವಾದ ನಡೆಸಿದರು....

Read More

ಫೆ.15 ರಂದು ಅಹಲ್ಯಾಬಾಯಿ ಹೋಳ್ಕರ್‌ 300ನೇ ಜನ್ಮ ವರ್ಷಾಚರಣೆ ಕಾರ್ಯಕ್ರಮಗಳ ಸಮಾರೋಪ

ಮಂಗಳೂರು: ಲೋಕಮಾತ ಅಹಲ್ಯಾಬಾಯಿ ಹೋಳ್ಕರ್‌ರವರ 300ನೇ ಜನ್ಮ ವರ್ಷಾಚರಣೆ ಇಡೀ ದೇಶದಾದ್ಯಂತ ನಡೆಯುತ್ತಿದೆ. ಇಂದೋರ್‌ನ ರಾಣಿಯಾಗಿ ತನ್ನ 28 ವರ್ಷಗಳ ಆಡಳಿತದಲ್ಲಿ ರಾಜಕೀಯ, ಧಾರ್ಮಿಕ, ನ್ಯಾಯಪರ, ಅಭಿವೃದ್ಧಿಯ ಮತ್ತು ಮಹಿಳಾ ಸಬಲೀಕರಣದ ಶ್ರೇಷ್ಠ ಸಾಧನೆಯನ್ನು ಅವರು ಆ ಕಾಲದಲ್ಲಿ ಮಾಡಿದವರು. ಈ...

Read More

Recent News

Back To Top