News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಫೆ.15 ರಂದು ಅಹಲ್ಯಾಬಾಯಿ ಹೋಳ್ಕರ್‌ 300ನೇ ಜನ್ಮ ವರ್ಷಾಚರಣೆ ಕಾರ್ಯಕ್ರಮಗಳ ಸಮಾರೋಪ

ಮಂಗಳೂರು: ಲೋಕಮಾತ ಅಹಲ್ಯಾಬಾಯಿ ಹೋಳ್ಕರ್‌ರವರ 300ನೇ ಜನ್ಮ ವರ್ಷಾಚರಣೆ ಇಡೀ ದೇಶದಾದ್ಯಂತ ನಡೆಯುತ್ತಿದೆ. ಇಂದೋರ್‌ನ ರಾಣಿಯಾಗಿ ತನ್ನ 28 ವರ್ಷಗಳ ಆಡಳಿತದಲ್ಲಿ ರಾಜಕೀಯ, ಧಾರ್ಮಿಕ, ನ್ಯಾಯಪರ, ಅಭಿವೃದ್ಧಿಯ ಮತ್ತು ಮಹಿಳಾ ಸಬಲೀಕರಣದ ಶ್ರೇಷ್ಠ ಸಾಧನೆಯನ್ನು ಅವರು ಆ ಕಾಲದಲ್ಲಿ ಮಾಡಿದವರು. ಈ...

Read More

‘ಆತ್ಮಹತ್ಯೆ ಭಾಗ್ಯ’ ಖಂಡಿಸಿ ವಿಪಕ್ಷ ನಾಯಕರ ಪ್ರತಿಭಟನೆ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಸರಕಾರಿ ಅಧಿಕಾರಿಗಳಿಗೆ ಆತ್ಮಹತ್ಯೆ ಭಾಗ್ಯ ಕರುಣಿಸಿದೆ ಎಂದು ಆಕ್ಷೇಪಿಸಿ ವಿಪಕ್ಷ ನಾಯಕರು ಇಂದು ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು. ವಿಪಕ್ಷ ನಾಯಕ ಆರ್.ಅಶೋಕ್ ಮತ್ತು ವಿಧಾನಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಈ ವಿನೂತನ...

Read More

ದಕ್ಷಿಣ ಫ್ರಾನ್ಸ್‌ನ ಮಾರ್ಸಿಲ್ಲೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್‌ ನೆನೆದ ಮೋದಿ

ಮಾರ್ಸಿಲ್ಲೆ: ಪ್ರಧಾನಿ ನರೇಂದ್ರ ಮೋದಿ ಮಂಗಳವಾರ  ದಕ್ಷಿಣ ಫ್ರಾನ್ಸ್‌ನ ಮಾರ್ಸಿಲ್ಲೆ ನಗರದಲ್ಲಿ ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ್ ಸಾವರ್ಕರ್ ಅವರ ಸ್ಮರಣಾರ್ಥ ಗೌರವ ಸಲ್ಲಿಸಿದರು. ಮಾರ್ಸಿಲ್ಲೆಯಲ್ಲಿ ಸಾವರ್ಕವರ್‌ ಅವರು ಬ್ರಿಟಿಷರ ಕೈಯಿಂದ ತಪ್ಪಿಸಿಕೊಂಡ ಗ್ರೇಟ್‌ ಎಸ್ಕೇಪ್‌ ಕಥೆಯನ್ನು ಮೋದಿ ನೆನಪಿಸಿಕೊಂಡರು. ಭಾರತದ...

Read More

ʼಮೇಕ್ ಇನ್ ಇಂಡಿಯಾʼ: ಸೆಮಿಕಂಡಕ್ಟರ್ ಚಿಪ್ ಅಭಿವೃದ್ಧಿಪಡಿಸಿದ ಐಐಟಿ ಮದ್ರಾಸ್, ಇಸ್ರೋ

ನವದೆಹಲಿ: ಭವಿಷ್ಯದ ತಂತ್ರಜ್ಞಾನಗಳ ಅಭಿವೃದ್ಧಿಯಲ್ಲಿ ಭಾರತ ದಾಪುಗಾಲು ಇಡುತ್ತಿದೆ. ಏರೋಸ್ಪೇಸ್ ಅನ್ವಯಿಕೆಗಳಲ್ಲಿ ಸ್ಥಳೀಯ ಸೆಮಿಕಂಡಕ್ಟರ್ ಚಿಪ್‌ಗಳನ್ನು ಯಶಸ್ವಿಯಾಗಿ ಅಭಿವೃದ್ಧಿಪಡಿಸುವ ಮೂಲಕ ಮಹತ್ವದ ಮೈಲಿಗಲ್ಲನ್ನು ಸಾಧಿಸುತ್ತಿದೆ. ಐಐಟಿ ಮದ್ರಾಸ್ ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಜಂಟಿಯಾಗಿ IRIS ಚಿಪ್ ಅನ್ನು...

Read More

ಮಾಘಿ ಪೂರ್ಣಿಮೆ: ಮಹಾ ಕುಂಭಮೇಳದಲ್ಲಿ ಲಕ್ಷಾಂತರ ಜನರಿಂದ ಪುಣ್ಯ ಸ್ನಾನ

ಪ್ರಯಾಗ್‌ರಾಜ್: ಮಾಘಿ ಪೂರ್ಣಿಮೆಯಾದ ಇಂದು ಮಹಾ ಕುಂಭಮೇಳದ ಸಂಗಮದಲ್ಲಿ ಲಕ್ಷಾಂತರ ಜನರು ಪುಣ್ಯ ಸ್ನಾನ ಮಾಡಿದ್ದಾರೆ. ಇದಕ್ಕಾಗಿ ಭಾರೀ ವ್ಯವಸ್ಥೆಗಳನ್ನು ಮಾಡಲಾಗಿದೆ. ಬುಧವಾರ ಮುಂಜಾನೆ ಪವಿತ್ರ ಸ್ನಾನ ಪ್ರಾರಂಭವಾಗಿದೆ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಲಕ್ನೋದಿಂದ ಈ ಕಾರ್ಯಕ್ರಮವನ್ನು ವೀಕ್ಷಿಸಿದ್ದಾರೆ. ಮಾಘಿ...

Read More

ಅಯೋಧ್ಯೆಯ ಶ್ರೀ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನಿಧನ

ನವದೆಹಲಿ: ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು ಇಂದು ಲಕ್ನೋದ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಫೆಬ್ರವರಿ 3 ರಂದು ಅವರನ್ನು ಎಸ್‌ಜಿಪಿಜಿಐಗೆ...

Read More

ಗುಪ್ತಚರದಲ್ಲಿ ತಂತ್ರಜ್ಞಾನದ ಮಹತ್ವವನ್ನು ಸಾರಿದ ಗೃಹ ಸಚಿವ ಅಮಿತ್ ಶಾ

ನವದೆಹಲಿ: ಗುಪ್ತಚರದಲ್ಲಿ ತಂತ್ರಜ್ಞಾನದ ಮಹತ್ವವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಪುನರುಚ್ಚರಿಸಿದ್ದಾರೆ. ಭಯೋತ್ಪಾದನೆಗೆ ಹಣಕಾಸು ನೆರವು ನೀಡುವುದನ್ನು ಮೇಲ್ವಿಚಾರಣೆ ಮಾಡುವುದು, ಮಾದಕ ದ್ರವ್ಯ ಭಯೋತ್ಪಾದನಾ ಪ್ರಕರಣಗಳ ಮೇಲಿನ ಹಿಡಿತವನ್ನು ಬಿಗಿಗೊಳಿಸುವುದು ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಪೂರ್ಣ ಭಯೋತ್ಪಾದನಾ ಪರಿಸರ...

Read More

14.69% ಏರಿಕೆಯಾಗಿ 17.78 ಲಕ್ಷ ಕೋಟಿ ರೂ ತಲುಪಿದ ಭಾರತದ ನಿವ್ವಳ ನೇರ ತೆರಿಗೆ ಸಂಗ್ರಹ

ನವದೆಹಲಿ: ದೇಶದ ನಿವ್ವಳ ನೇರ ತೆರಿಗೆ ಸಂಗ್ರಹವು ವರ್ಷದಿಂದ ವರ್ಷಕ್ಕೆ ಶೇ. 14.69 ರಷ್ಟು ಬೆಳವಣಿಗೆ ದಾಖಲಿಸಿದ್ದು, ಪ್ರಸಕ್ತ ಹಣಕಾಸು ವರ್ಷದಲ್ಲಿ 17 ಲಕ್ಷ 78 ಸಾವಿರ ಕೋಟಿಗೂ ಅಧಿಕವಾಗಿದೆ. ಕೇಂದ್ರ ನೇರ ತೆರಿಗೆ ಮಂಡಳಿ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ,...

Read More

ಪ್ಯಾರಿಸ್‌: ಭಾರತ-ಫ್ರಾನ್ಸ್ ಸಿಇಒಗಳ ವೇದಿಕೆಯಲ್ಲಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಇಂದು ಬೆಳಿಗ್ಗೆ ದಕ್ಷಿಣ ಫ್ರಾನ್ಸ್‌ನ ಮಾರ್ಸಿಲ್ಲೆಗೆ ಆಗಮಿಸಿದರು. ಈ ವೇಳೆ ಮಾರ್ಸಿಲ್ಲೆಯಲ್ಲಿರುವ ಭಾರತೀಯ ಸಮುದಾಯವು ಪ್ರಧಾನಿಯ ಆಗಮನಕ್ಕೆ ಆತ್ಮೀಯ ಮತ್ತು ಉತ್ಸಾಹಭರಿತ ಸ್ವಾಗತವನ್ನು ನೀಡಿದೆ . ಪ್ರಧಾನಿ ಮೋದಿ...

Read More

ಫ್ರಾನ್ಸ್‌ನಲ್ಲಿ AI ಕ್ರಿಯಾ ಶೃಂಗಸಭೆಯಲ್ಲಿ ಭಾಗಿಯಾದ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಪ್ಯಾರಿಸ್‌ನಲ್ಲಿ ಆಯೋಜಿಸಲಾದ ಜಾಗತಿಕ AI ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮಾನವರ ದೈನಂದಿನ ಜೀವನದಲ್ಲಿ ಕೃತಕ ಬುದ್ಧಿಮತ್ತೆ ಹೇಗೆ ನಿರ್ಣಾಯಕ ಪಾತ್ರ ವಹಿಸುತ್ತಿದೆ ಎಂಬುದರ ಕುರಿತು ಅವರು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. AI ಯ ಪ್ರಯೋಜನಗಳನ್ನು...

Read More

Recent News

Back To Top