Date : Thursday, 14-06-2018
ಇಸ್ಲಾಮಾಬಾದ್: ಅಮೆರಿಕಾ ಭಯೋತ್ಪಾದನಾ ಸಂಘಟನೆ ಎಂದು ಪಟ್ಟಿ ಮಾಡಿರುವ, ಮುಂಬಯಿ ದಾಳಿ ರೂವಾರಿ ಹಫೀಝ್ ಸಯೀದ್ ಬೆಂಬಲಿತ ಮಿಲಿ ಮುಸ್ಲಿಂ ಲೀಗ್ ಪಕ್ಷಕ್ಕೆ ಚುನಾವಣೆಗೆ ಸ್ಪರ್ಧಿಸಲು ಪಾಕಿಸ್ಥಾನ ಚುನಾವಣಾ ಆಯೋಗ ನಿರ್ಬಂಧ ಹೇರಿದೆ. ಮಿಲ್ಲಿ ಮುಸ್ಲಿಂ ಲೀಗ್ 2018ರ ಮುಂಬಯಿ ದಾಳಿ...
Date : Thursday, 14-06-2018
ನವದೆಹಲಿ: 2021ರ ಬಳಿಕ ದೇಶದ ವಿಶ್ವವಿದ್ಯಾಲಯಗಳಲ್ಲಿ ಅಸಿಸ್ಟೆಂಟ್ ಪ್ರೊಫೆಸರ್‌ಗಳ ನೇರ ನೇಮಕಾತಿಗೆ ಪಿಎಚ್‌ಡಿ ಪದವಿ ಕಡ್ಡಾಯವಾಗಲಿದೆ. ಈ ಬಗ್ಗೆ ಕೇಂದ್ರ ಮಾನವಸಂಪನ್ಮೂಲ ಸಚಿವಾಲಯ ಅಧಿಸೂಚನೆಯನ್ನು ಹೊರಡಿಸಿದೆ. ಕಾಲೇಜುಗಳಲ್ಲಿ ನೇರ ನೇಮಕಾತಿಗೆ ನೆಟ್(National Eligibility Test ) ಪರೀಕ್ಷೆಯೊಂದಿಗೆ ಸ್ನಾತಕೋತ್ತರ ಪದವಿ ಹೊಂದುವುದು ಕಡ್ಡಾಯವಾಗಲಿದೆ. ಕೇಂದ್ರ...
Date : Thursday, 14-06-2018
ರಾಯ್ಪುರ: ಪ್ರಧಾನಿ ನರೇಂದ್ರ ಮೋದಿ ಗುರುವಾರ ಛತ್ತೀಸ್‌ಗಢದ ಭವಿಷ್ಯದ ರಾಜಧಾನಿ ನಯಾ ರಾಯ್ಪುರದಲ್ಲಿ ಹೈಟೆಕ್ ಆದ ಇಂಟಿಗ್ರೇಟೆಡ್ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ಸೆಟ್ ಅಪ್‌ನ್ನು ಲೋಕಾರ್ಪಣೆಗೊಳಿಸಿದರು. ಈ ಸೆಂಟರ್ ನೀರು ಸರಬರಾಜು, ವಿದ್ಯುತ್ ಪೂರೈಕೆ, ನೈರ್ಮಲ್ಯ, ಸಾರಿಗೆ ಚಲನವಲನ, ಏಕೀಕೃತ...
Date : Thursday, 14-06-2018
ಬೆಂಗಳೂರು: ಅಫ್ಘಾನಿಸ್ಥಾನ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಭಾರತದ ಆರಂಭಿಕ ಬ್ಯಾಟ್ಸ್‌ಮನ್ ಶಿಖರ್ ಧವನ್ ಅವರು ಶತಕ ಬಾರಿಸಿದ್ದಾರೆ. ಈ ಮೂಲಕ ಟೆಸ್ಟ್ ಪಂದ್ಯವೊಂದರಲ್ಲಿ ಊಟದ ವಿರಾಮಕ್ಕೂ ಮೊದಲೇ ಶತಕ ಬಾರಿಸಿದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇಂದು ಬೆಳಿಗ್ಗೆ...
Date : Thursday, 14-06-2018
ನವದೆಹಲಿ: ಜೂನ್ 14ನ್ನು ವಿಶ್ವ ಆರೋಗ್ಯ ಸಂಸ್ಥೆ ರಕ್ತದಾನಿಗಳ ದಿನವನ್ನಾಗಿ ಘೋಷಿಸಿದೆ. ವಿಶ್ವದಾದ್ಯಂತ ಸ್ವಯಪ್ರೇರಣೆಯಿಂದ ರಕ್ತದಾನ ಮಾಡಿ ಇತರರ ಜೀವ ಉಳಿಸುತ್ತಿರುವ ನಿಸ್ವಾರ್ಥ ಸೇವಕರನ್ನು ಸ್ಮರಿಸಲು ಈ ದಿನ ಆಚರಿಸಲಾಗುತ್ತದೆ. ರಕ್ತದಾನದ ಮಹತ್ವದ ಬಗ್ಗೆ ಜನಸಾಮಾನ್ಯರಿಗೆ ಅರಿವು ಮೂಡಿಸುವುದು, ಆ ಮೂಲಕ...
Date : Thursday, 14-06-2018
ನವದೆಹಲಿ: ಕೇಂದ್ರ ಕಲ್ಲಿದ್ದಲು ಸಚಿವಾಲಯದ ಕಾರ್ಯದರ್ಶಿಯಾಗಿ ಡಾ.ಇಂದ್ರಜಿತ್ ಸಿಂಗ್ ಗುರುವಾರ ಅಧಿಕಾರ ಸ್ವೀಕರಿಸಿದ್ದಾರೆ. ಸುಶೀಲ್ ಕುಮಾರ್ ಅವರ ಅಧಿಕಾರವಧಿ ಎಪ್ರಿಲ್ 30ಕ್ಕೆ ಅಂತ್ಯಗೊಂಡ ಹಿನ್ನಲೆಯಲ್ಲಿ ಈ ಹುದ್ದೆ ಖಾಲಿಯಾಗಿತ್ತು. ಇದೀಗ 1985ರ ಬ್ಯಾಚ್‌ನ ಅಧಿಕಾರಿಯಾಗಿರುವ ಇಂದ್ರಜಿತ್ ಅವರು ಹುದ್ದೆಗೆ ನೇಮಕಗೊಂಡಿದ್ದಾರೆ. ಇವರು...
Date : Thursday, 14-06-2018
ನವದೆಹಲಿ: ತನ್ನ ಮೊತ್ತ ಮೊದಲ ಐತಿಹಾಸಿಕ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ಪಂದ್ಯವನ್ನು ಭಾರತದ ವಿರುದ್ಧ ಆಡುತ್ತಿರುವ ಅಫ್ಘಾನಿಸ್ತಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆಗಳನ್ನು ತಿಳಿಸಿದ್ದಾರೆ. ಅಫ್ಘಾನ್‌ನ ರಾಷ್ಟ್ರೀಯ ಕ್ರಿಕೆಟ್ ತಂಡ ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತದ ವಿರುದ್ಧ ಟೆಸ್ಟ್ ಪಂದ್ಯ...
Date : Thursday, 14-06-2018
ತಿರುವನಂತಪುರಂ: ಭಾರೀ ಆತಂಕವನ್ನು ಸೃಷ್ಟಿಸಿದ್ದ ನಿಫಾ ವೈರಸ್ ಪ್ರಸ್ತುತ ನಿಯಂತ್ರಣದಲ್ಲಿದೆ, ಹೊಸದಾಗಿ ವೈರಸ್ ತಗಲುವ ಸಾಧ್ಯತೆಗಳು ತೀರಾ ಕಡಿಮೆಯಿದೆ ಎಂದು ಕೇರಳ ಆರೋಗ್ಯ ಸಚಿವೆ ಕೆಕೆ ಶೈಲಜಾ ಸ್ಪಷ್ಟಪಡಿಸಿದ್ದಾರೆ. ‘ಮೇ.31ರ ಬಳಿಕ ನಿಫಾ ವೈರಸ್ ತಗುಲಿದ ಹೊಸ ಪ್ರಕರಣಗಳು ಪತ್ತೆಯಾಗಿಲ್ಲ. ಹೀಗಾಗಿ...
Date : Thursday, 14-06-2018
ನವದೆಹಲಿ: ಅಣೆಕಟ್ಟು ಸುರಕ್ಷತಾ ಮಸೂದೆ 2018ನ್ನು ಸಂಸತ್ತಿನಲ್ಲಿ ಪರಿಚಯಿಸುವ ಬಗೆಗಿನ ಪ್ರಸ್ತಾಪಕ್ಕೆ ಕೇಂದ್ರ ಸಂಪುಟ ಅನುಮೋದನೆಯನ್ನು ನೀಡಿದೆ. ಜಲಾಶಯಗಳ ರಕ್ಷಣೆಗಾಗಿ ಏಕರೂಪ ಸುರಕ್ಷತಾ ಕ್ರಮಗಳ ಅಳವಡಿಕೆಗೆ ಸಂಬಂಧಿಸಿದ ಮಸೂದೆ ಇದಾಗಿದೆ. ಈ ಮಸೂದೆಯಿಂದ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಗಳು ಅಣೆಕಟ್ಟು...
Date : Thursday, 14-06-2018
ಶ್ರೀನಗರ: ಜಮ್ಮು ಕಾಶ್ಮೀರದ ಬಂಡಿಪೋರ ಜಿಲ್ಲೆಯಲ್ಲಿ ಗುರುವಾರ ಬೃಹತ್ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಗಳು, ಕನಿಷ್ಠ ಇಬ್ಬರು ಉಗ್ರರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿವೆ. ಒರ್ವ ಯೋಧ ಹುತಾತ್ಮರಾಗಿದ್ದಾರೆ. ಬಂಡಿಪೋರ ಜಿಲ್ಲೆಯೊಂದಿಗೆ ತಾಗಿರುವ ದಟ್ಟವಾದ ಪನರ್ ಅರಣ್ಯದೊಳಗೆ ಉಗ್ರರು ಅವಿತಿದ್ದಾರೆ...