Date : Tuesday, 05-06-2018
ನವದೆಹಲಿ: ನಿಫಾ ರೋಗಿಯ ಸುಶ್ರೂಷೆ ಮಾಡುತ್ತಿದ್ದ ವೇಳೆ ವೈರಸ್ ತಗುಲಿ ಸಾವನ್ನಪ್ಪಿದ ಕೇರಳದ ನರ್ಸ್ ಲಿನಿ ಪುತುಸ್ಸೆರಿಯವರನ್ನು ವಿಶ್ವ ಆರೋಗ್ಯ ಸಂಸ್ಥೆಯ ನಿರ್ದೇಶಕ ಜಿಮ್ ಕಾಂಪ್ಬೆಲ್ ಟ್ವಿಟರ್‌ನಲ್ಲಿ ಸ್ಮರಿಸುವ ಮೂಲಕ ಗೌರವ ಸಲ್ಲಿಸಿದ್ದಾರೆ. ಆರೋಗ್ಯ ವಲಯದಲ್ಲಿ ಮಹಿಳೆಯರ ಪ್ರಾಮುಖ್ಯತೆಯನ್ನು ತಿಳಿಸುವ ಹೃದಯಸ್ಪರ್ಶಿ...
Date : Tuesday, 05-06-2018
ನವದೆಹಲಿ: ಪ್ರಾಣಿ ಕಲ್ಯಾಣ ಮಂಡಳಿ (ಎನಿಮಲ್ ವೆಲ್‌ಫೇರ್ ಬೋರ್ಡ್ ಆಫ್ ಇಂಡಿಯಾ)ದ ಕೆಲವು ಸದಸ್ಯರು ತಮ್ಮ ಸ್ವ ಹಿತಾಸಕ್ತಿಗಾಗಿ ಲೆಟರ್‌ಹೆಡ್ ಮತ್ತು ವಿಸಿಟಿಂಗ್ ಕಾರ್ಡ್‌ಗಳಲ್ಲಿ ಭಾರತದ ಲಾಂಛನವನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದು ವಂಚನೆ ಮತ್ತು ಕಾನೂನು ಬಾಹಿರ ಕ್ರಮವಾಗಿದೆ ಎಂದು ಕೇಂದ್ರ...
Date : Tuesday, 05-06-2018
ನವದೆಹಲಿ: ಸ್ವಚ್ಛ ಭಾರತ ಅಭಿಯಾನ, ಸ್ಮಾರ್ಟ್ ಸಿಟಿಯಂತಹ ಯೋಜನೆಗಳಿಗೆ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತಿದ್ದರೂ, ಭಾರತ ಇ-ವೇಸ್ಟ್ ಉತ್ಪಾದನೆಯಲ್ಲಿ ವಿಶ್ವದ ಟಾಪ್ 5 ದೇಶಗಳ ಪಟ್ಟಿಯಲ್ಲೇ ಇದೆ ಎಂದು ASSOCHAM-NEC ನಡೆಸಿದ ಇತ್ತೀಚಿನ ಅಧ್ಯಯನದಿಂದ ತಿಳಿದು ಬಂದಿದೆ. ‘ವಿಶ್ವ ಪರಿಸರ ದಿ 2018’...
Date : Tuesday, 05-06-2018
ದಂತೇವಾಡ: ಪ್ಲಾಸ್ಟಿಕ್ ಪರಿಸರಕ್ಕೆ, ನಮ್ಮ ಆರೋಗ್ಯಕ್ಕೆ ಮಾರಕ ಎಂದು ತಿಳಿದಿದ್ದರೂ ಅದನ್ನು ಸಂಪೂರ್ಣವಾಗಿ ತ್ಯಜಿಸುವುದು ಸದ್ಯದ ಪರಿಸ್ಥಿತಿಯಲ್ಲಿ ಕಷ್ಟಸಾಧ್ಯವಾಗಿದೆ. ಆದರೂ ಛತ್ತೀಸ್‌ಗಢದ ದಂತೇವಾಡ ಜಿಲ್ಲೆಯ ಕುಟುಂಬವೊಂದು ಕಳೆದ 4 ವರ್ಷದಿಂದ ಪ್ಲಾಸ್ಟಿಕ್ ಬಳಕೆ ಮಾಡದೆಯೇ ಜೀವನ ನಡೆಸುತ್ತಿದೆ. ಭೂಮಿಯನ್ನು ಸ್ವಚ್ಛ ಮತ್ತು ಸುಂದರವಾಗಿಡುವ...
Date : Tuesday, 05-06-2018
ಡೆಹ್ರಾಡೂನ್: ಹಿಂದೆಂದಿಗಿಂತಲೂ ಹೆಚ್ಚಿನ ಸಂಖ್ಯೆಯ ಭಕ್ತರು ಈ ಬಾರಿ ಉತ್ತರಾಖಂಡದ ಹಿಮಾಲಯದ ತಪ್ಪಲಿನಲ್ಲಿರುವ ಕೇದರಾನಾಥ ಧಾಮಕ್ಕೆ ಯಾತ್ರೆ ಕೈಗೊಂಡಿದ್ದಾರೆ. ಕಳೆದ ಒಂದು ತಿಂಗಳಿನಲ್ಲಿ 5,10,102 ಯಾತ್ರಿಕರು ಧಾಮಕ್ಕೆ ತೆರಳಿ ದೇವರ ದರ್ಶನ ಪಡೆದಿದ್ದಾರೆ. ಎಪ್ರಿಲ್ 29ರಂದು ಭಕ್ತರಿಗಾಗಿ ಕೇದಾರನಾಥದ ಬಾಗಿಲನ್ನು ತೆರೆಯಲಾಗಿತ್ತು,...
Date : Tuesday, 05-06-2018
ಮುಂಬಯಿ: ಪರಿಸರ ಸ್ನೇಹಿ, ಸ್ವಚ್ಛ ಮತ್ತು ಅಂತಾರಾಷ್ಟ್ರೀಯ ಗುಣಮಟ್ಟದ ಸೌಲಭ್ಯಗಳನ್ನು ಹೊಂದಿರುವ ಭಾರತದ 13 ಬೀಚ್‌ಗಳು ಶೀಘ್ರದಲ್ಲಿ ‘ಬ್ಲೂ ಫ್ಲ್ಯಾಗ್ ಸರ್ಟಿಫಿಕೇಟ್’ಗಳನ್ನು ಪಡೆಯಲಿದೆ. ಒರಿಸ್ಸಾ, ಮಹಾರಾಷ್ಟ್ರ ಮತ್ತು ಇತರ ಕರಾವಳಿ ರಾಜ್ಯಗಳ ಬೀಚ್‌ಗಳಿಗೆ ಏಷ್ಯಾದಲ್ಲೇ ಪ್ರಥಮ ಬಾರಿಗೆ ಬ್ಲೂ ಫ್ಲ್ಯಾಗ್ ಸರ್ಟಿಫಿಕೇಟ್...
Date : Tuesday, 05-06-2018
ನವದೆಹಲಿ: ಭಾರತ ತನ್ನ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮಿಸುವ 2022ನೇ ಇಸವಿಯ ವೇಳೆಗೆ ಪ್ರತಿ ಭಾರತೀಯನೂ ವಸತಿ ಹೊಂದುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಕಾರ್ಯೋನ್ಮುಖವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನಮೋ ಆಪ್ ಮೂಲಕ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು,...
Date : Tuesday, 05-06-2018
ಬೆಳ್ತಂಗಡಿ: ಯುವ ಬ್ರಿಗೇಡ್ ನೇತೃತ್ವದಲ್ಲಿ ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿಯನ್ನು ಶುದ್ಧೀಕರಿಸುವ ಕಾರ್ಯ ಜರುಗಿತು. ಭಾನುವಾರ ಧರ್ಮಸ್ಥಳದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರ ನೇತೃತ್ವದಲ್ಲಿ ರಾಜ್ಯದ ಹಲವೆಡೆಯಿಂದ ಆಗಮಿಸಿದ 500ಕ್ಕೂ ಅಧಿಕ ಕಾರ್ಯಕರ್ತರು ನದಿಯನ್ನು ಸ್ವಚ್ಛಗೊಳಿಸಿದರು. ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ...
Date : Tuesday, 05-06-2018
ನವದೆಹಲಿ: ಜೂನ್ 5, ವಿಶ್ವ ಪರಿಸರ ದಿನ. ಈ ಬಾರಿಯ ವಿಶ್ವ ಪರಿಸರ ದಿನದ ಆಯೋಜಕತ್ವದ ಜವಾಬ್ದಾರಿಯನ್ನು ಭಾರತ ಹೊತ್ತುಕೊಂಡಿದೆ. ‘ಬೀಟ್ ಪ್ಲಾಸ್ಟಿಕ್ ಪೊಲ್ಯೂಷನ್’(ಪ್ಲಾಸ್ಟಿಕ್ ಮಾಲಿನ್ಯವನ್ನು ಹೋಗಲಾಡಿಸಿ’ ಎಂಬ ಥೀಮ್‌ನೊಂದಿಗೆ ಈ ಬಾರಿ ಪರಿಸರ ದಿನವನ್ನು ಆಯೋಜಿಸಲಾಗುತ್ತಿದೆ. ಪ್ಲಾಸ್ಟಿಕ್ ಮಾಲಿನ್ಯದಿಂದಾಗಿ ಸಮುದ್ರ...
Date : Tuesday, 05-06-2018
ನವದೆಹಲಿ: ಸಂಕಷ್ಟದಲ್ಲಿರುವ ಕಬ್ಬು ಬೆಳೆಗಾರರಿಗೆ ಸಹಾಯಕವಾಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ರೂ.7000 ಕೋಟಿಗಳ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಸಕ್ಕರೆ ಕಾರ್ಖಾನೆ ಮಾಲೀಕರ ಆರ್ಥಿಕ ಮುಗ್ಗಟ್ಟಿನಿಂದಾಗಿ ರೈತರಿಗೆ ಸಲ್ಲಬೇಕಾಗಿದ್ದ ರೂ.22,000 ಕೋಟಿಯನ್ನು ಬಾಕಿ ಉಳಿಸಿಕೊಂಡಿದ್ದಾರೆ. ಇದರಿಂದ...