Date : Monday, 26-05-2025
ನವದೆಹಲಿ: ನರೇಂದ್ರ ಮೋದಿ ಅವರ ಸರ್ಕಾರ 11 ವರ್ಷಗಳನ್ನು ಪೂರೈಸಿದೆ. 2014r ಮೇ 26 ರಂದು ಅವರು ಮೊದಲ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಅವರು ಪ್ರಧಾನಿಯಾದ ಬಳಿಕ ಭಾರತವು ಆರ್ಥಿಕ, ಸಾಮಾಜಿಕ, ತಾಂತ್ರಿಕ ಮತ್ತು ರಾಜತಾಂತ್ರಿಕ ರಂಗಗಳಲ್ಲಿ ಗಮನಾರ್ಹ...
Date : Monday, 26-05-2025
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಡೋದರಾದಲ್ಲಿ ಭವ್ಯ ರೋಡ್ ಶೋ ನಡೆಸುವ ಮೂಲಕ ಗುಜರಾತ್‌ಗೆ ತಮ್ಮ ಎರಡು ದಿನಗಳ ಭೇಟಿಯನ್ನು ವೈಭವೋಪೇತವಾಗಿ ಪ್ರಾರಂಭಿಸಿದ್ದಾರೆ. ತಮ್ಮ ಎರಡು ದಿನಗಳ ಭೇಟಿಯ ಸಮಯದಲ್ಲಿ, ಪ್ರಧಾನಿಯವರು ದಾಹೋದ್, ಭುಜ್ ಮತ್ತು ಗಾಂಧಿನಗರದಲ್ಲಿ 82,000...
Date : Saturday, 24-05-2025
ನವದೆಹಲಿ: ನವದೆಹಲಿಯ ಭಾರತ್ ಮಂಟಪದಲ್ಲಿ ಶನಿವಾರ ನಡೆದ ನೀತಿ ಆಯೋಗದ 10 ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆಯನ್ನು ಪ್ರಧಾನಿ ನರೇಂದ್ರ ಮೋದಿ ವಹಿಸಿದ್ದರು. ಮಹಿಳೆಯರನ್ನು ಕಾರ್ಯಪಡೆಯಲ್ಲಿ ಸೇರಿಸಿಕೊಳ್ಳಲು ಕೆಲಸ ಮಾಡಬೇಕು ಎಂದು ಈ ಸಂದರ್ಭದಲ್ಲಿ ಪ್ರಧಾನಿ ಒತ್ತಿ ಹೇಳಿದರು. “ನಮ್ಮ...
Date : Saturday, 24-05-2025
ಚೆನ್ನೈ: ಚೆನ್ನೈ ಮೂಲದ ಖಾಸಗಿ ಬಾಹ್ಯಾಕಾಶ ನವೋದ್ಯಮ ಅಗ್ನಿಕುಲ್ ಕಾಸ್ಮೋಸ್, ಭಾರತದ ಮೊದಲ ವಿದ್ಯುತ್ ಮೋಟಾರ್ ಚಾಲಿತ ಅರೆ-ಕ್ರಯೋಜೆನಿಕ್ ರಾಕೆಟ್ ಎಂಜಿನ್ ಅನ್ನು ಯಶಸ್ವಿಯಾಗಿ ಪರೀಕ್ಷಿಸುವ ಮೂಲಕ ಮಹತ್ವದ ಮೈಲಿಗಲ್ಲು ಸಾಧಿಸಿದೆ, ಇದು ಅದರ ಮುಂಬರುವ ಅಗ್ನಿಬಾನ್ ಉಡಾವಣಾ ವಾಹನಕ್ಕೆ ಶಕ್ತಿ...
Date : Saturday, 24-05-2025
ಕಲಬುರ್ಗಿ: ಚಿತ್ತಾಪುರದಲ್ಲಿ ಪೊಲೀಸರು ನಾಟಕ ಆಡಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ದೌರ್ಜನ್ಯ, ಗೂಂಡಾಗಿರಿ ಮತ್ತು ಸಂವಿಧಾನ ವಿರೋಧಿ ನಡೆಯನ್ನು ವಿರೋಧಿಸಿ ಇಂದು ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ವೃತ್ತದ ಬಳಿ ಬಿಜೆಪಿ...
Date : Saturday, 24-05-2025
ನವದೆಹಲಿ: ಭಯೋತ್ಪಾದನೆಯ ವಿರುದ್ಧ ಭಾರತದ ನಿಲುವನ್ನು ಜಗತ್ತಿನ ಮುಂದೆ ಮಂಡಿಸುವ ಕಾರ್ಯವನ್ನು ವಹಿಸಿಕೊಂಡಿರುವ ಬಹುಪಕ್ಷ ನಿಯೋಗಗಳು ಇಂದು ಯುಎಇ, ಜಪಾನ್ ಮತ್ತು ರಷ್ಯಾಕ್ಕೆ ಭೇಟಿ ನೀಡಿವೆ. ಜೆಡಿ(ಯು) ಸಂಸದ ಸಂಜಯ್ ಜಾಟೋಡೆ ನೇತೃತ್ವದ ಸರ್ವಪಕ್ಷ ನಿಯೋಗವು ಟೋಕಿಯೊದಲ್ಲಿ ಲಿಬರಲ್ ಡೆಮಾಕ್ರಟಿಕ್ ಪಕ್ಷದ...
Date : Saturday, 24-05-2025
ನವದೆಹಲಿ: ಕಳೆದ ತಿಂಗಳು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಮಾರಕ ಭಯೋತ್ಪಾದಕ ದಾಳಿಯ ನಂತರ ಅಮಾನತುಗೊಂಡ ಸಿಂಧೂ ಜಲ ಒಪ್ಪಂದದ ಕುರಿತು ಪಾಕಿಸ್ಥಾನ “ತಪ್ಪು ಮಾಹಿತಿ” ನೀಡುತ್ತಿದೆ ಎಂದು ಭಾರತ ಶನಿವಾರ ಟೀಕಿಸಿದೆ. “ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು”ವಾಗಿರುವ ಪಾಕಿಸ್ಥಾನವು ಗಡಿಯಾಚೆಗಿನ...
Date : Saturday, 24-05-2025
ನವದೆಹಲಿ: ಜಾರ್ಖಂಡ್‌ನ ಲತೇಹಾರ್ ಜಿಲ್ಲೆಯಲ್ಲಿ ಶನಿವಾರ ನಡೆದ ಮಾವೋವಾದಿ ವಿರೋಧಿ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳಿಗೆ ನಿರ್ಣಾಯಕ ಜಯವಾಗಿದ್ದು, ಉನ್ನತ ಮಾವೋವಾದಿ ಕಮಾಂಡರ್ ಪಪ್ಪು ಲೋಹರಾ ಅವರನ್ನು ಗುಂಡಿಕ್ಕಿ ಕೊಲ್ಲಲಾಯಿತು. ಮೋಸ್ಟ್ ವಾಂಟೆಡ್ ಮಾವೋವಾದಿ ನಾಯಕ ಲೋಹರಾ 10 ಲಕ್ಷ ರೂ. ಬಹುಮಾನವನ್ನು...
Date : Saturday, 24-05-2025
ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗುರುವಾರ ಔರೈಯಾದಲ್ಲಿರುವ ರಾಜ್ಯ ವೈದ್ಯಕೀಯ ಕಾಲೇಜಿಗೆ ಅಹಲ್ಯಾಬಾಯಿ ಹೋಳ್ಕರ್ ಅವರ ಹೆಸರಿಡುವುದಾಗಿ ಘೋಷಿಸಿದ್ದಾರೆ. ತಮ್ಮ ಅಧಿಕೃತ ನಿವಾಸದಲ್ಲಿ ನಡೆದ ವಿಚಾರ ಸಂಕಿರಣವನ್ನುದ್ದೇಶಿಸಿ ಮಾತನಾಡಿದ ಸಿಎಂ ಯೋಗಿ, ಜಾತಿ, ಅಭಿಪ್ರಾಯ ಅಥವಾ ಧರ್ಮದ ಆಧಾರದ...
Date : Saturday, 24-05-2025
ನವದೆಹಲಿ: ಶಂಕಿತ ಭಯೋತ್ಪಾದಕರು ಇರುವ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಭಾರತ ಮತ್ತು ನೇಪಾಳ ಶುಕ್ರವಾರ ಅಂತರರಾಷ್ಟ್ರೀಯ ಗಡಿಯಲ್ಲಿ ಜಂಟಿ ಕಾರ್ಯಾಚರಣೆ ನಡೆಸಿವೆ. ಶಂಕಿತ ಪಾಕಿಸ್ಥಾನಿ ಭಯೋತ್ಪಾದಕರನ್ನು ಹುಡುಕಲು ಎಸ್‌ಎಸ್‌ಬಿ ಅಧಿಕಾರಿಗಳು ನೇಪಾಳಿ ಪಡೆಗಳೊಂದಿಗೆ ಭಾರತ-ನೇಪಾಳ ಅಂತರರಾಷ್ಟ್ರೀಯ ಗಡಿಯಲ್ಲಿ ತಪಾಸಣೆ ಕಾರ್ಯಾಚರಣೆ...