News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕರ್ತಾರ್‌ಪುರ್ ಕಾರಿಡಾರ್ ಅಭಿವೃದ್ಧಿಗೆ ಕೇಂದ್ರ ಅನುಮೋದನೆ

ನವದೆಹಲಿ: ಒಂದು ಮಹತ್ತರ ನಿರ್ಧಾರವಾಗಿ, ಗುರುದಾಸ್‌ಪುರ ಜಿಲ್ಲೆಯ ಡೇರಾ ಬಾಬಾ ನಾನಕ್‌ನಿಂದ ಪಾಕಿಸ್ಥಾನದ ಅಂತಾರಾಷ್ಟ್ರೀಯ ಗಡಿಯವರೆಗೆ ಕರ್ತಾರಪುರ್ ಕಾರಿಡಾರ್ ಕಟ್ಟಡ ಮತ್ತು ಅಭಿವೃದ್ಧಿಗೆ ಗುರುವಾರ ಸಂಪುಟ ಅನುಮೋದನೆ ನೀಡಿದೆ. ಈ ಕಾರಿಡಾರ್ ನಿರ್ಮಾಣದಿಂದ ಭಾರತದಿಂದ ತೆರಳುವ ಯಾತ್ರಿಕರಿಗೆ ಪಾಕಿಸ್ಥಾನದ ಕರ್ತಾರ್‌ಪುರ್‌ನಲ್ಲಿರುವ ದರ್ಬಾರ್ ಸಾಹಿಬ್...

Read More

ಸಿಡ್ನಿಯಲ್ಲಿ ಮಹಾತ್ಮ ಗಾಂಧಿ ಪ್ರತಿಮೆಯನ್ನು ಅನಾವರಣಗೊಳಿಸಿದ ರಾಷ್ಟ್ರಪತಿ ಕೋವಿಂದ್

ಆಸ್ಟ್ರೇಲಿಯಾ: ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಮಹಾತ್ಮಾ ಗಾಂಧಿಯ ಕಂಚಿನ ಪ್ರತಿಮೆಯನ್ನು ಗುರುವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅನಾವರಣಗೊಳಿಸಿದರು. ಮಹಾತ್ಮ ಗಾಂಧಿಯವರ 150ನೇ ಜನ್ಮವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ, ’ಇಡೀ ವಿಶ್ವವೇ ಗುರುತಿಸುವಂತಹ ವ್ಯಕ್ತಿ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು  ಅನಾವರಣಗೊಳಿಸುತ್ತಿರುವುದು ಹೆಮ್ಮೆಯ ಸಂಗತಿ’ ಎಂದು...

Read More

ಭಾರತದಲ್ಲೇ ಅತ್ಯಧಿಕ ವೇತನ ನೀಡುತ್ತಿರುವ ನಗರ ಬೆಂಗಳೂರು: ಅಧ್ಯಯನ

ಬೆಂಗಳೂರು: ದೇಶದಾದ್ಯಂತ ಹಲವು ನಗರಗಳಲ್ಲಿ ನಡೆದ ಅಧ್ಯಯನಗಳ ಪ್ರಕಾರ ಮುಂಬೈ, ದೆಹಲಿ-ಎನ್‌ಸಿಆರ್, ಹೈದರಾಬಾದ್‌ಗಳಿಗಿಂತ ಬೆಂಗಳೂರು ಅತ್ಯುತ್ತಮ ವೇತನ ನೀಡುತ್ತದೆ ಎಂದು ಲಿಂಕ್ಡ್‌ಇನ್ ಅಧ್ಯಯನದಿಂದ ತಿಳಿದು ಬಂದಿದೆ. ಹಾರ್ಡ್‌ವೇರ್ & ನೆಟ್‌ವರ್ಕಿಂಗ್ ಉದ್ಯೋಗಿಗಳು ವರ್ಷಕ್ಕೆ 15 ಲಕ್ಷ ರೂ. ಗಳಿಸಿದರೆ, ಸಾಫ್ಟ್‌ವೇರ್ ಉದ್ಯೋಗಿಗಳು ಸುಮಾರು...

Read More

ಕೇಂದ್ರದಿಂದ ಗ್ರಾಮೀಣ ವಸತಿ ಮತ್ತು MGNREGSಗಳಿಗೆ ಹೆಚ್ಚುವರಿ ನಿಧಿ

ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಗ್ರಾಮೀಣ ವಸತಿ ಯೋಜನೆ ಮತ್ತು ಪ್ರಮುಖ ಗ್ರಾಮೀಣ ಉದ್ಯೋಗ ಕಾರ್ಯಕ್ರಮಗಳನ್ನು ಉತ್ತೇಜಿಸಲು ಈ ಹಣಕಾಸು ವರ್ಷದ ಉಳಿದ ನಾಲ್ಕು ತಿಂಗಳುಗಳ ಕಾಲ ಹೆಚ್ಚುವರಿ ಹಣವನ್ನು ನೀಡಲು ನಿರ್ಧರಿಸಿದೆ. ಈ ಮೂಲಕ ಹೆಚ್ಚು ಹೆಚ್ಚು...

Read More

ರಾಮ ಮಂದಿರ ನಿರ್ಮಾಣಕ್ಕಾಗಿ 1 ಕೋಟಿ ರೂ. ದೇಣಿಗೆ ನೀಡಿದ ಪ್ರಾಪರ್ಟಿ ಡೀಲರ್

ಉತ್ತರಪ್ರದೇಶ: ಪ್ರತಾಪ್‌ಗಢದ ಜೋಗಪುರ ಪಟ್ಟಣದ ಪ್ರಸಿದ್ಧ ಪ್ರಾಪರ್ಟಿ ಡೀಲರ್ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮಾಜಿ ಜಿಲ್ಲಾ ಸಂಘಚಾಲಕರಾದ ಸಿಯಾರಂ ಗುಪ್ತಾ ಅವರು ಶ್ರೀ ರಾಮಜನ್ಮಭೂಮಿ ಮಂದಿರ ನಿರ್ಮಾಣಕ್ಕೆ 1 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಸಿಯಾರಂ ಗುಪ್ತಾ ಅವರು...

Read More

ಮತ್ತಷ್ಟು ಇಳಿಕೆಯಾದ ಇಂಧನ ಬೆಲೆ

ನವದೆಹಲಿ: ಕಳೆದ ಹಲವು ದಿನಗಳಿಂದ ಸತತ ಇಳಿಕೆಯತ್ತ ಮುಖ ಮಾಡಿರುವ ತೈಲ ದರ ಗುರುವಾರವೂ ಇಳಿಕೆಯಾಗಿದ್ದು, ಇಂದು ಪೆಟ್ರೋಲ್ ಮತ್ತು ಡೀಸೆಲ್ ಎರಡೂ ಪ್ರಮುಖ ಇಂಧನಗಳ ಬೆಲೆಯಲ್ಲಿ ಮತ್ತೆ ಅಲ್ಪ ಪ್ರಮಾಣದ ಇಳಿಕೆಯಾಗಿದೆ. ಇಂಡಿಯನ್ ಆಯಿಲ್ ಕಾರ್ಪೊರೇಶನ್‌ನ ಮಾಹಿತಿಗಳ ಪ್ರಕಾರ ರಾಜಧಾನಿ...

Read More

ಅಯ್ಯಪ್ಪ ಭಕ್ತರಿಗಾಗಿ ಕಣ್ಣೂರು ಜಿಲ್ಲೆಯಲ್ಲಿ ವಿಶ್ರಾಂತಿ ಕೇಂದ್ರ

ಕಣ್ಣೂರು: ಶಬರಿಮಲೆ ಯಾತ್ರೆ ಕೈಗೊಳ್ಳುವ ಅಯ್ಯಪ್ಪ ಭಕ್ತರಿಗಾಗಿ ಐಆರ್‌ಪಿಸಿ (ಇನಿಷಿಯೇಟಿವ್ ಫಾರ್ ರಿಹಾಬಿಲಿಟೇಷನ್ ಆಂಡ್ ಪಾಲಿಯೇಟಿವ್ ಕೇರ್) ನೇತೃತ್ವದಲ್ಲಿ ಕಣ್ಣೂರು ಜಿಲ್ಲೆಯಲ್ಲಿ ಎರಡು ಕಡೆಗಳಲ್ಲಿ ವಿಶ್ರಾಂತಿ ಕೇಂದ್ರವನ್ನು ತೆರೆಯಲಾಗಿದೆ. ಕಣ್ಣೂರು ಜಿಲ್ಲೆಯ ಬಕ್ಕಳಂ ನೆಲ್ಲಿಯೋಡ್ ಮತ್ತು ಮುಯುಪಿಲಂಗಾಡು ಎಂಬಲ್ಲಿ ವಿಶ್ರಾಂತಿ ಕೇಂದ್ರ...

Read More

ದಾಖಲೆಯ ಸಮಯದಲ್ಲಿ ಶೇ. 77ರಷ್ಟು ಗೋಧಿ ಬಿತ್ತನೆ ಮಾಡಿದ ಪಂಜಾಬ್ ರೈತರು

ಚಂಡೀಗಢ: ಪಂಜಾಬ್­ನ ಸುಮಾರು 26.20 ಲಕ್ಷ ಎಕರೆ ಪ್ರದೇಶಗಳಲ್ಲಿ ಗೋಧಿ ಬಿತ್ತನೆಯ ಕಾರ್ಯ ದಾಖಲೆಯ ಅವಧಿಯಲ್ಲಿ ಪೂರ್ಣಗೊಂಡಿದೆ. ಇದು ರಾಜ್ಯದ ಒಟ್ಟು ಗೋಧಿ ಬಿತ್ತನೆಯ ಶೇ.77 ರಷ್ಟಾಗಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಶೇ.3ರಷ್ಟು ಹೆಚ್ಚು ಭಾಗದಲ್ಲಿ ಬೀಜ ಬಿತ್ತಲಾಗಿದೆ...

Read More

ರಾಜಕೀಯದಿಂದ ನಿವೃತ್ತಿ ಪಡೆಯೋದಿಲ್ಲ: ಸುಷ್ಮಾ ಸ್ಪಷ್ಟನೆ

ನವದೆಹಲಿ: 2019ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸೋದಿಲ್ಲ ಎಂಬ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಹೇಳಿಕೆ ನಿನ್ನೆ ಭಾರೀ ಸುದ್ದಿ ಮಾಡಿತ್ತು. ಇದೀಗ ಈ ಬಗ್ಗೆ ಸ್ಪಷ್ಟನೆ ನೀಡಿರುವ ಅವರು, ರಾಜಕೀಯದಿಂದ ನಿವೃತ್ತಿಯಾಗುವುದಿಲ್ಲ ಎಂದು ದೃಢಪಡಿಸಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ಅವರು,...

Read More

ಯುಪಿಯ 1398 ರೈತರ ಸಾಲ ತೀರಿ‌ಸಿದ ಅಮಿತಾಭ್

ಮುಂಬಯಿ : ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಅವರು ಉತ್ತರಪ್ರದೇಶದ 1398 ರೈತರ ಸಾಲವನ್ನು ತೀರಿಸಿದ್ದಾರೆ. ಈ ಮೂಲಕ ಬಡ ರೈತರ ಕಣ್ಣೀರು ಒರೆಸಿದ್ದಾರೆ. ಈ ಬಗ್ಗೆ ತಮ್ಮ ಬ್ಲಾಗ್­ನಲ್ಲಿ ಅಮಿತಾಭ್ ಬರೆದುಕೊಂಡಿದ್ದು, ಮುಂಬಯಿಗೆ 70 ರೈತರನ್ನು ಖುದ್ದಾಗಿ ಕರೆಸಿ...

Read More

Recent News

Back To Top