News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

56 ಯೋಜನೆಗಳಿಗೆ ಕೇಂದ್ರ ಬಜೆಟ್‌ನಲ್ಲಿ ಹೆಚ್ಚು ಉತ್ತೇಜನ

ನವದೆಹಲಿ: 2018-19ರ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಒಟ್ಟು 16 ಯೋಜನೆಗಳಿಗೆ ಅನುದಾನವನ್ನು ಕಡಿತಗೊಳಿಸಲಾಗಿದೆ. ಇದರಲ್ಲಿ ಸ್ವಚ್ಛ ಭಾರತ ಅಭಿಯಾನ ಕೂಡ ಸೇರಿದೆ. ಆದರೆ ಹಲವಾರು ಯೋಜನೆಗಳಿಗೆ ಹೆಚ್ಚು ಅನುದಾನವನ್ನು ಹಂಚಿಕೆ ಮಾಡಲಾಗಿದೆ. ಒಟ್ಟು 83 ಯೋಜನೆಗಳನ್ನು ಸರ್ಕಾರ ‘ಪ್ರಮುಖ ಯೋಜನೆಗಳು’ ಎಂದು ವಿಂಗಡಿಸಿದ್ದು, ಇದರಲ್ಲಿ...

Read More

ಇಂಡಿಯಾ ಓಪನ್ ಇಂಟರ್‌ನ್ಯಾಷನಲ್ ಬಾಕ್ಸಿಂಗ್ : 7 ಭಾರತೀಯರಿಗೆ ಬಂಗಾರ 

ನವದೆಹಲಿ: ಇಂಡಿಯಾ ಓಪನ್ ಇಂಟರ್‌ನ್ಯಾಷನಲ್ ಬಾಕ್ಸಿಂಗ್ ಟೂರ್ನಮೆಂಟ್‌ನಲ್ಲಿ ಭಾರತದ ಒಟ್ಟು 7 ಆಟಗಾರರು ಬಂಗಾರದ ಪದಕ ಗೆದ್ದಿಕೊಂಡಿದ್ದಾರೆ, ಮೇರಿಕೋಮ್, ಸಂಜೀತ್, ಮನೀಶ್ ಕೌಶಿಕ್, ಪ್ವಿಲೋ ಬಸುಮತರ್, ಲವ್ಲಿನಾ ಬೊರ್ಗೊಹೇನ್, ಪಿಂಕಿ ರಾಣಿ, ಮನೀಶ ಅವರು ಬಂಗಾರ ಗೆದ್ದಿದ್ದಾರೆ. ನವದೆಹಲಿಯ ತ್ಯಾಗರಾಜ ಸ್ಟೇಡಿಯಂನಲ್ಲಿ ನಡೆಯುತ್ತಿರುವ...

Read More

ರಕ್ಷಣಾ ಬಜೆಟ್ ರೂ.2.95 ಲಕ್ಷ ಕೋಟಿಗೆ ಏರಿಗೆ

ನವದೆಹಲಿ: 2018-19ರ ಸಾಲಿನ ಕೇಂದ್ರ ಬಜೆಟ್‌ನಲ್ಲಿ ವಿತ್ತ ಸಚಿವ ಅರುಣ್ ಜೇಟ್ಲಿಯವರು ರಕ್ಷಣಾ ವಲಯಕ್ಕೆ ನೀಡಿದ ಹಂಚಿಕೆಯ ಬಗ್ಗೆ ಯಾವುದೇ ಉಲ್ಲೇಖ ಮಾಡಿಲ್ಲ. ಆದರೆ ಸರ್ಕಾರ ಈ ವರ್ಷದ ಮಿಲಿಟರಿ ವ್ಯಯವನ್ನು ಹೆಚ್ಚಳಗೊಳಿಸಲು ನಿರ್ಧರಿಸಿದೆ. ಪ್ರಸ್ತುತ ರಕ್ಷಣಾ ವೆಚ್ಚದ ಅಂದಾಜು ರೂ.2.74 ಲಕ್ಷ...

Read More

ವಿದ್ಯಾರ್ಥಿಗಳಿಗಾಗಿ ಮೋದಿ ಬರೆದಿದ್ದಾರೆ ‘ಎಕ್ಸಾಂ ವಾರಿಯರ್’ ಪುಸ್ತಕ

ನವದೆಹಲಿ: ಪರೀಕ್ಷಾ ಸಂದರ್ಭದಲ್ಲಿ ಒತ್ತಡ ಮತ್ತು ಆತಂಕಕ್ಕೊಳಗಾಗುವ ವಿದ್ಯಾರ್ಥಿಗಳಿಗಾಗಿ ಪ್ರಧಾನಿ ನರೇಂದ್ರ ಮೋದಿಯವರು ಪುಸ್ತಕವೊಂದನ್ನು ಬರೆದಿದ್ದಾರೆ. ‘ಎಕ್ಸಾಂ ವಾರಿಯರ್’ ಎಂಬ ಶೀರ್ಷಿಕೆಯ ಪುಸ್ತಕ ಫೆ.3ರಂದು ಅನಾವರಣಗೊಳ್ಳಲಿದೆ. ವಿದ್ಯಾರ್ಥಿಗಳು ಪರೀಕ್ಷೆಯನ್ನು ಆತಂಕ, ಒತ್ತಡಗಳಿಲ್ಲದೆ ಹೇಗೆ ಎದುರಿಸಬಹುದು ಎಂಬುದನ್ನು ಈ ಪುಸ್ತಕದಲ್ಲಿ ವಿವರಿಸಲಾಗಿದೆ. ವಿದ್ಯಾರ್ಥಿಗಳು...

Read More

ಬಜೆಟ್‌ನಲ್ಲಿ ರೈಲ್ವೇಗೆ ರೂ.1.48 ಲಕ್ಷ ಕೋಟಿ ಮೀಸಲು

ನವದೆಹಲಿ: ಕೇಂದ್ರ ಸರ್ಕಾರದ ಕೊನೆಯಾ ಪೂರ್ಣ ಪ್ರಮಾಣದ ಬಜೆಟ್‌ನಲ್ಲಿ ಭಾರತೀಯ ರೈಲ್ವೇಯ ಆಧುನೀಕರಣ ಮತ್ತು ವಿಸ್ತರಣೆಗೆ ಬರೋಬ್ಬರಿ ರೂ.2.48 ಲಕ್ಷ ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ. ‘ರೈಲ್ವೇ ನೆಟ್‌ವರ್ಕ್‌ನ್ನು ಬಲಪಡಿಸಲು ಮತ್ತು ರೈಲ್ವೇಯ ಪ್ರಯಾಣಿಕರನ್ನು ಹೊತ್ತೊಯ್ಯವ ಸಾಮರ್ಥ್ಯವನ್ನು ಹೆಚ್ಚಿಸಲು ಸರ್ಕಾರ ಹೆಚ್ಚು ಗಮನವಹಿಸಿದೆ....

Read More

ಬ್ರಹ್ಮಪುರಿ ಅರಣ್ಯ ಪ್ರದೇಶದಲ್ಲಿ ವನ್ಯಜೀವಿ ಅಭಯಾರಣ್ಯ ಫೋಷಿಸಿದ ಮಹಾರಾಷ್ಟ್ರ

ಮುಂಬಯಿ: ಮಹಾರಾಷ್ಟ್ರ ಸರ್ಕಾರ ಚಂದ್ರಪುರ ಜಿಲ್ಲೆಯ ಘೋದಝರಿಯನ್ನು ಹೊಸ ವನ್ಯಜೀವಿ ಅಭಯಾರಣ್ಯ ಎಂದು ಘೋಷಣೆ ಮಾಡಿದ್ದು, ಇದನ್ನು ಅಭಿವೃದ್ಧಿಪಡಿಸಲಿದೆ. ಸಿಎಂ ದೇವೇಂದ್ರ ಫಡ್ನವಿಸ್ ನೇತೃತ್ವದಲ್ಲಿ ನಡೆದ ಮಹಾರಾಷ್ಟ್ರ ರಾಜ್ಯ ವನ್ಯಜೀವಿ ಮಂಡಳಿಯ 13ನೇ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಬ್ರಹ್ಮಪುರಿ ಅರಣ್ಯದ 159...

Read More

ರೈತ ಸ್ನೇಹಿ, ಜನ ಸ್ನೇಹಿ, ಅಭಿವೃದ್ಧಿ ಸ್ನೇಹಿ ಬಜೆಟ್: ಮೋದಿ

ನವದೆಹಲಿ: ಇಂದು ವಿತ್ತ ಸಚಿವ ಅರುಣ್ ಜೇಟ್ಲಿಯವರು ಮಂಡಿಸಿದ ಎನ್‌ಡಿಎ ಸರ್ಕಾರದ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದು, ಜೇಟ್ಲಿಯವರನ್ನು ಅಭಿನಂದಿಸಿದ್ದಾರೆ. ರೈತ ಸ್ನೇಹಿ, ಉದ್ಯಮ ಸ್ನೇಹಿ, ಅಭಿವೃದ್ಧಿ ಸ್ನೇಹಿ, ಸಾಮಾನ್ಯ ಜನರ ಸ್ನೇಹಿ...

Read More

2019ರಿಂದ ಶಾಲಾ ಮಕ್ಕಳಿಗೆ ರಸ್ತೆ ಸುರಕ್ಷಿತೆಯ ಪಾಠ ಕಡ್ಡಾಯ

ಬೆಂಗಳೂರು: 2019-20ರ ಸಾಲಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ಪಠ್ಯಗಳಲ್ಲಿ ರಸ್ತೆ ಸುರಕ್ಷತೆಯ ವಿಷಯ ಇರಲಿದೆ. ವಿದ್ಯಾರ್ಥಿಗಳು ರಸ್ತೆ ಸುರಕ್ಷತೆಯ ಬಗ್ಗೆ ಕಲಿಯುವುದನ್ನು ಕಡ್ಡಾಯಗೊಳಿಸುವಂತೆ ಸಾರಿಗೆ ಇಲಾಖೆ ಸಲ್ಲಿಸಿದ ಪ್ರಸ್ತಾವಣೆಯನ್ನು ಸರ್ಕಾರ ಅನುಮೋದಿಸಿದೆ. ಹೀಗಾಗಿ ಪ್ರಾಥಮಿಕ...

Read More

ದೇಶೀ ನಿಯಂತ್ರಣ ವ್ಯವಸ್ಥೆಯೊಂದಿಗೆ ಹಾರಿದ ಲಘು ಯುದ್ಧ ಹೆಲಿಕಾಫ್ಟರ್

ಬೆಂಗಳೂರು: ‘ಮೇಕ್ ಇನ್ ಇಂಡಿಯಾ’ ಯೋಜನೆಗೆ ಮತ್ತಷ್ಟು ಉತ್ತೇಜನ ಎಂಬಂತೆ ಹಿಂದೂಸ್ಥಾನ್ ಏರೋನ್ಯಾಟಿಕ್ಸ್ ಲಿಮಿಟೆಡ್(ಎಚ್‌ಎಎಲ್) ಲಘು ಯುದ್ಧ ಹೆಲಿಕಾಫ್ಟರ್‌ನ ಮೊದಲ ಹಾರಾಟವನ್ನು ತನ್ನದೇ ಆದ ಸ್ವಂತ ವಿನ್ಯಾಸ ಮತ್ತು ಅಭಿವೃದ್ಧಿಪಡಿಸಿದ ಸ್ವಯಂಚಾಲಿತ ಹಾರಾಟ ನಿಯಂತ್ರಣ ವ್ಯವಸ್ಥೆ(Automatic Flight Control System )ಯೊಂದಿಗೆ ನಡೆಸಿತು....

Read More

ಮಹಾರಾಷ್ಟ್ರ: 7 ಲಕ್ಷ ವಿದ್ಯಾರ್ಥಿನಿಯರಿಗೆ ಸಬ್ಸಿಡಿ ದರದಲ್ಲಿ ಸ್ಯಾನಿಟರಿ ಪ್ಯಾಡ್

ಮುಂಬಯಿ: ತನ್ನ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಸುಮಾರು 7 ಲಕ್ಷ ವಿದ್ಯಾರ್ಥಿನಿಯರಿಗೆ ಸಬ್ಸಿಡಿ ದರದಲ್ಲಿ ಸ್ಯಾನಿಟರಿ ಪ್ಯಾಡ್‌ಗಳನ್ನು ಒದಗಿಸಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ. ಗ್ರಾಮೀಣ ಮಹಾರಾಷ್ಟ್ರದಲ್ಲಿ ಸ್ಯಾನಿಟರಿ ಪ್ಯಾಡ್ ಬಳಸುವವರ ಸಂಖ್ಯೆ ಕೇವಲ ಶೇ.75ರಷ್ಟಿದೆ. ಇದನ್ನು ಶೇ.73೩ಕ್ಕೆ ಏರಿಕೆ ಮಾಡುವ...

Read More

Recent News

Back To Top