Date : Tuesday, 15-05-2018
ಬೆಂಗಳೂರು: ಬಿಜೆಪಿಯನ್ನು 104 ಕ್ಷೇತ್ರಗಳಲ್ಲಿ ಗೆಲ್ಲಿಸಿದ ಕರ್ನಾಟಕ ಜನತೆಗೆ ಧನ್ಯವಾದಗಳನ್ನು ಸಲ್ಲಿಸುವುದಾಗಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಬಿಜೆಪಿ ಬೆಂಬಲಿಸಿದ ನಾಡಿನ ಜನತೆಗೆ ನಾನು ಆಭಾರಿ. ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲು ಹಗಲು ರಾತ್ರಿ ಶ್ರಮಿಸಿದ ಕಾರ್ಯಕರ್ತರಿಗೆ ಕೃತಜ್ಞತೆಗಳು. ಪ್ರಧಾನಿ ಶ್ರೀ ಮೋದಿಯವರ ದಣಿವಿರದ...
Date : Tuesday, 15-05-2018
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಪೂರ್ಣ ಫಲಿತಾಂಶ ಘೋಷಣೆಯಾಗಿದ್ದು, 222 ಸ್ಥಾನಗಳ ಪೈಕಿ ಬಿಜೆಪಿ 104 ಸ್ಥಾನಗಳನ್ನು ಗೆದ್ದುಕೊಂಡಿದೆ. ಕಾಂಗ್ರೆಸ್ ಪಕ್ಷ 78 ಸ್ಥಾನಗಳನ್ನು ಮತ್ತು ಜೆಡಿಎಸ್ ಪಕ್ಷ 38 ಸ್ಥಾನಗಳನ್ನು ಗೆದ್ದುಕೊಂಡಿದೆ. ಇತರರು 2 ಸ್ಥಾನಗಳನ್ನು ಗೆದ್ದುಕೊಂಡಿದ್ದಾರೆ. ಸರಳ ಬಹುಮತಕ್ಕೆ 113 ಸ್ಥಾನ ಬೇಕಾಗಿದ್ದು, ಇದನ್ನು ತಲುಪಲು ಎಲ್ಲಾ...
Date : Tuesday, 15-05-2018
ನವದೆಹಲಿ: ಕರ್ನಾಟಕದಲ್ಲಿ ಬಿಜೆಪಿ ಜಯಭೇರಿ ಬಾರಿಸಲು ಆರ್‌ಎಸ್‌ಎಸ್ ಸ್ವಯಂಸೇವಕರು ಸಾಕಷ್ಟು ಶ್ರಮಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಹೇಳಿದ್ದಾರೆ. ’ಕರ್ನಾಟಕದಲ್ಲಿ ಬಿಜೆಪಿ ಯಶಸ್ಸಿನ ಶ್ರೇಯಸ್ಸು ಯಡಿಯೂರಪ್ಪರಂತಹ ನಾಯಕರಿಂದ ಹಿಡಿದು ಸಣ್ಣ ಪುಟ್ಟ ಕಾರ್ಯಕರ್ತರಿಗೂ ಸಂದಾಯವಾಗಬೇಕು, ಇದರಲ್ಲಿ ಆರ್‌ಎಸ್‌ಎಸ್...
Date : Tuesday, 15-05-2018
ಲಕ್ನೋ: ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ 2019 ರ ಲೋಕಸಭಾ ಚುನಾವಣೆಯ ಟರ್ನಿಂಗ್ ಪಾಯಿಂಟ್ ಆಗಲಿದೆ ಎಂಬುದಾಗಿ ಯೋಗ ಗುರು ರಾಮ್‌ದೇವ್ ಬಾಬಾ ಅಭಿಪ್ರಾಯಿಸಿದ್ದಾರೆ. ವಾರಣಾಸಿಯಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ’ಇಂದು ಘೋಷಣೆಯಾದ ಕರ್ನಾಟಕ ಚುನಾವಣೆ 2019 ರ ಭಾರತದ ಮುಂದಿನ ಸರ್ಕಾರವನ್ನು...
Date : Tuesday, 15-05-2018
ನವದೆಹಲಿ: ಕರ್ನಾಟಕದಲ್ಲಿ ಬಿಜೆಪಿ ಗೆಲುವಿನ ದಾಪುಗಾಲು ಇಡುತ್ತಿದ್ದು, ಬೆಂಬಲಿಗರ ಹರ್ಷೋದ್ಘಾರ ಮುಗಿಲು ಮುಟ್ಟಿದೆ. ದೆಹಲಿಯಲ್ಲೂ ಬಿಜೆಪಿ ನಾಯಕರ ಸಂಭ್ರಮ ಮುಗಿಲು ಮುಟ್ಟಿದ್ದು, ದೆಹಲಿಯ ಬಿಜೆಪಿ ಕೇಂದ್ರ ಕಛೇರಿಯಲ್ಲಿ ಸಚಿವಾರದ ರವಿಶಂಕರ್ ಪ್ರಸಾದ್ ಮತ್ತು ನಿರ್ಮಲಾ ಸೀತಾರಾಮನ್ ಪರಸ್ಪರ ಸಿಹಿ ಹಂಚಿ ಗೆಲುವನ್ನು...
Date : Tuesday, 15-05-2018
ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ, ಬಿಜೆಪಿ ಅಭ್ಯರ್ಥಿ ಎಸ್.ಅಂಗಾರ ಅವರು ಈ ಬಾರಿಯೂ ಗೆದ್ದು ತಮ್ಮ ಸಾಮರ್ಥ್ಯ ಸಾಬೀತುಪಡಿಸಿದ್ದಾರೆ. ಇವರು ಕಾಂಗ್ರೆಸ್ ಅಭ್ಯರ್ಥಿ ಡಾ.ರಘು ಅವರನ್ನು 9 ಸಾವಿರ ಮತಗಳ...
Date : Tuesday, 15-05-2018
ಮಂಗಳೂರು: ಮಂಗಳೂರು ಉತ್ತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಭರತ್ ಶೆಟ್ಟಿ ಅವರು ಭರ್ಜರಿ ಜಯ ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮೊಯುದ್ದೀನ್ ಬಾವ ಅವರನ್ನು ಪರಾಭವಗೊಳಿಸುವ ಮೂಲಕ ಇವರು ಜಯದ ನಗು...
Date : Tuesday, 15-05-2018
ಮಂಗಳೂರು: ದಕ್ಷಿಣ ಕನ್ನಡದ ೮ ಕ್ಷೇತ್ರಗಳ ಪೈಕಿ ಬಿಜೆಪಿ 6 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದು, 1 ಕ್ಷೇತ್ರವನ್ನು ಈಗಾಗಲೇ ಗೆದ್ದುಕೊಂಡಿದೆ. ಮಂಗಳೂರು ದಕ್ಷಿಣದಲ್ಲಿ ಬಿಜೆಪಿ ಅಭ್ಯರ್ಥಿ ವೇದವ್ಯಾಸ್ ಕಾಮತ್ ಅವರು ಜೆ.ಆರ್ ಲೋಬೋಗಿಂತ ಮುಂಚೂಣಿಯಲ್ಲಿದ್ದಾರೆ. ಮಂಗಳೂರು ಉತ್ತರದಲ್ಲಿ ಬಿಜೆಪಿಯ ಡಾ.ಭರತ್ ಶೆಟ್ಟಿಯವರು ಕಾಂಗ್ರೆಸ್‌ನ ಮೊಯುದ್ದೀನ್ ಬಾವ...
Date : Tuesday, 15-05-2018
ಮುಲ್ಕಿ: ಮುಲ್ಕಿ ಮೂಡುಬಿದಿರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಅವರು ಭರ್ಜರಿ ಅಂತರದಿಂದ ಗೆಲ್ಲುವ ಮೂಲಕ ಬಿಜೆಪಿಯ ಗೆಲುವಿನ ಖಾತೆ ತೆರೆದಿದ್ದಾರೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಈ ಕ್ಷೇತ್ರದಲ್ಲಿ ಬಿಜೆಪಿ ಜಯಗಳಿಸುತ್ತಿದೆ. ಕಾಂಗ್ರೆಸ್ ಅಭ್ಯರ್ಥಿಯನ್ನು 24,564 ಸಾವಿರ ಮತಗಳಿಂದ ಸೋಲಿಸಿದ್ದಾರೆ....
Date : Tuesday, 15-05-2018
ಬೆಂಗಳೂರು: ಇಡೀ ದೇಶದ ಕುತೂಹಲ ಕೆರಳಿಸಿರುವ ಕರ್ನಾಟಕ ವಿಧಾನಸಭಾ ಕ್ಷೇತ್ರದ ಚುನಾವಣಾ ಮತ ಎಣಿಕೆ ಕಾರ್ಯ ಇಂದು ಭರದಿಂದ ಸಾಗುತ್ತಿದ್ದು, ಬೆಳಗ್ಗಿನ ಟ್ರೆಂಡ್ ಪ್ರಕಾರ ಬಿಜೆಪಿ ಮುನ್ನಡೆ ಸಾಧಿಸಿದೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣೆ ಎದುರಿಸಿದ್ದ ಕಾಂಗ್ರೆಸ್ ಎರಡನೇ ಸ್ಥಾನದಲ್ಲಿದ್ದು, ಕಿಂಗ್ ಮೇಕರ್...