News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ರಾಷ್ಟ್ರಗೀತೆಗೆ ಅವಮಾನ: ತಮಿಳುನಾಡು ವಿಧಾನಸಭೆಯಲ್ಲಿ ಭಾಷಣ ಬಹಿಷ್ಕರಿಸಿದ ರಾಜ್ಯಪಾಲ ಎನ್‌.ರವಿ

ನವದೆಹಲಿ: ಚಳಿಗಾಲದ ಅಧಿವೇಶನಕ್ಕೂ ಮುನ್ನ ರಾಜ್ಯಪಾಲ ಆರ್.ಎನ್. ರವಿ ವಿಧಾನಸಭೆಯಲ್ಲಿ ನಡೆಸಬೇಕಿದ್ದ ವಾರ್ಷಿಕ ಭಾಷಣವನ್ನು ಬಹಿಷ್ಕರಿಸಿ ಸದನದಿಂದ ನಿರ್ಗಮಿಸಿದ್ದಾರೆ. ಇದು ತಮಿಳುನಾಡಿನಲ್ಲಿ ರಾಜಕೀಯ ಬಿರುಗಾಳಿ ಎಬ್ಬಿಸಿದೆ. ಸದನವು ನಿಯಮದ ಭಾಗವಾಗಿ ರಾಷ್ಟ್ರಗೀತೆಯನ್ನು ನುಡಿಸಲು ನಿರಾಕರಿಸಿದ ಕಾರಣ ರವಿ ಅವರು ವಿಧಾನಸಭೆಯಿಂದ ನಿರ್ಗಮಿಸಿದ್ದಾರೆ...

Read More

ಕೊಚ್ಚಿಗೆ ಆಗಮಿಸಿದ ಫ್ರೆಂಚ್ ನೌಕಾ ಹಡಗುಗಳಾದ FS ಫೋರ್ಬಿನ್, FS ಅಲ್ಸೇಸ್

ಕೊಚ್ಚಿ: ಫ್ರೆಂಚ್ ಕ್ಯಾರಿಯರ್ ಸ್ಟ್ರೈಕ್ ಗ್ರೂಪ್‌ನ ಭಾಗವಾಗಿರುವ ಫ್ರೆಂಚ್ ನೌಕಾಪಡೆಯ ಹಡಗುಗಳಾದ ಎಫ್‌ಎಸ್ ಫೋರ್ಬಿನ್ ಮತ್ತು ಎಫ್‌ಎಸ್ ಅಲ್ಸೇಸ್ ಕೇರಳದ ಕೊಚ್ಚಿಗೆ ಆಗಮಿಸಿವೆ. ಈ ಆಗಮನ ಪರಸ್ಪರ ದೇಶಗಳ ಸಹಕಾರವನ್ನು ಹೆಚ್ಚಿಸುತ್ತದೆ, ಪರಸ್ಪರ ತಿಳುವಳಿಕೆಯನ್ನು ಉತ್ತೇಜಿಸುತ್ತದೆ ಮತ್ತು ಎರಡು ನೌಕಾಪಡೆಗಳ ನಡುವಿನ...

Read More

ಕಳೆದ ಒಂದು ದಶಕದಲ್ಲಿ ಆಯುಷ್ ವ್ಯವಸ್ಥೆ 100ಕ್ಕೂ ಹೆಚ್ಚು ದೇಶಗಳಿಗೆ ವಿಸ್ತರಿಸಿದೆ: ಮೋದಿ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಿನ್ನೆ ದೆಹಲಿಯ ರೋಹಿಣಿಯಲ್ಲಿ ಕೇಂದ್ರೀಯ ಆಯುರ್ವೇದ ಸಂಶೋಧನಾ ಸಂಸ್ಥೆಯ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಸುಮಾರು 185 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನ ಅತ್ಯಾಧುನಿಕ ಕಟ್ಟಡ ನಿರ್ಮಾಣವಾಗಲಿದೆ. 2.92 ಎಕರೆ ಸೌಲಭ್ಯವು ಸಂಪ್ರದಾಯ ಮತ್ತು...

Read More

ಎಕ್ಸಾಂ ವಾರಿಯರ್ಸ್ ಆರ್ಟ್ ಫೆಸ್ಟಿವಲ್‌ನಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸಿದ ಸಚಿವ ಅಶ್ವಿನ್ ವೈಷ್ಣವ್

ನವದೆಹಲಿ: ಪರೀಕ್ಷೆಯ ಸಮಯದಲ್ಲಿ ಮಕ್ಕಳು ಒತ್ತಡಕ್ಕೆ ಒಳಗಾಗಬಾರದು ಮತ್ತು ಜೀವನದ ಬಗ್ಗೆ ಒಲವು ತೋರಬೇಕು ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಕರೆ ನೀಡಿದರು. ಶನಿವಾರ ದೆಹಲಿಯಲ್ಲಿ ಎನ್‌ಡಿಎಂಸಿ ಆಯೋಜಿಸಿದ್ದ ಎಕ್ಸಾಮ್ ವಾರಿಯರ್ಸ್ ಆರ್ಟ್ ಫೆಸ್ಟಿವಲ್‌ನಲ್ಲಿ ಮಕ್ಕಳೊಂದಿಗೆ...

Read More

ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ನ್ಯಾಯ ಕೊಡಿಸುವವರೆಗೆ ಬಿಜೆಪಿ ವಿರಮಿಸುವುದಿಲ್ಲ: ಆರ್‌.‌ ಅಶೋಕ್

ಕಲಬುರ್ಗಿ: ರಾಜ್ಯದ ಕಾಂಗ್ರೆಸ್ ಸರಕಾರವು ಗಾಳಿ ಒಂದನ್ನು ಬಿಟ್ಟು ಬೇರೆಲ್ಲದಕ್ಕೂ ತೆರಿಗೆ ಹಾಕಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಟೀಕಿಸಿದರು. ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಸಂಬಂಧಿಸಿ ಪ್ರಿಯಾಂಕ್ ಖರ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಕಲಬುರ್ಗಿಯ...

Read More

ಬಾಣಂತಿ, ಮಕ್ಕಳ ಸಾವು: ಜ. 6 ರಂದು ಕೊಪ್ಪಳ, ಸಿಂಧನೂರಿಗೆ ಬಿಜೆಪಿಯ ಸತ್ಯಶೋಧನಾ ತಂಡ ಭೇಟಿ

ಬೆಂಗಳೂರು: ಬಿಜೆಪಿ ಕರ್ನಾಟಕದ ವತಿಯಿಂದ ಬಾಣಂತಿ ಮತ್ತು ಮಕ್ಕಳ ಸಾವಿನ ಕುರಿತು ಸತ್ಯಶೋಧನಾ ತಂಡ ರಚಿಸಿದ್ದು, ಈ ತಂಡವು ಜನವರಿ 6ರಂದು ಕೊಪ್ಪಳ ಮತ್ತು ರಾಯಚೂರು ಜಿಲ್ಲೆಯ ಸಿಂಧನೂರಿಗೆ ಭೇಟಿ ಕೊಡಲಿದೆ ಎಂದು ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಕು.ಮಂಜುಳಾ ಅವರು...

Read More

ಮೃತ ಬಾಣಂತಿಯರ ಕುಟುಂಬಕ್ಕೆ ಕನಿಷ್ಠ 25 ಲಕ್ಷ ರೂ. ಪರಿಹಾರಕ್ಕೆ ವಿಜಯೇಂದ್ರ ಆಗ್ರಹ

ಶಿವಮೊಗ್ಗ: ಮುಖ್ಯಮಂತ್ರಿಗಳೇ ನಿಮಗೆ ಮನುಷ್ಯತ್ವ ಇದ್ದರೆ ಈ ರಾಜ್ಯದ ಸಿಎಂ ಸ್ಥಾನಕ್ಕೆ ಗೌರವ ತರುವ ಕಿಂಚಿತ್ತು ಕಾಳಜಿ ಇದ್ದರೆ ಮೃತ ಬಾಣಂತಿಯರ ಕುಟುಂಬಕ್ಕೆ ಕನಿಷ್ಠ 25 ಲಕ್ಷ ರೂ. ಪರಿಹಾರವನ್ನು ತಕ್ಷಣ ಘೋಷಿಸಿ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ...

Read More

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರನ್ನು ಹುಡುಕಿ ಕೊಡುವಂತೆ ಮಂಜುಳಾ ಆಗ್ರಹ

ಬೆಂಗಳೂರು: ಬೆಂಗಳೂರಿಗೆ ಅತಿ ಸಮೀಪದಲ್ಲಿರುವ ಬಂಗಾರಪೇಟೆಯಲ್ಲಿ ಅಂಗನವಾಡಿ ಮೇಲ್ಛಾವಣಿ ಬಿದ್ದು 7 ಮಕ್ಕಳು ಆಸ್ಪತ್ರೆಗೆ ಸೇರಿದ್ದಾರೆ. 4 ಮಕ್ಕಳಿಗೆ ಗಂಭೀರ ಗಾಯಗಳಾಗಿವೆ. ಇದೇನಾ ಮುಖ್ಯಮಂತ್ರಿಗಳ ಬಡವರ ಪರ ಕಾಳಜಿ ಎಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಕು.ಮಂಜುಳಾ ಅವರು ಪ್ರಶ್ನಿಸಿದ್ದಾರೆ....

Read More

‌ದೆಹಲಿ: ಸಶಕ್ತ್ ಬೇಟಿ ಮತ್ತು ಇ-ದೃಷ್ಟಿ ಯೋಜನೆಗಳಿಗೆ ಚಾಲನೆ ನೀಡಿದ ಧರ್ಮೇಂದ್ರ ಪ್ರಧಾನ್

ನವದೆಹಲಿ: ಶೈಕ್ಷಣಿಕ ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ಸರ್ಕಾರವು ಹಣವನ್ನು ಹೆಚ್ಚಿಸಲು ಯೋಜಿಸುತ್ತಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಪ್ರತಿಪಾದಿಸಿದ್ದಾರೆ. ಇಂದು ದೆಹಲಿ ವಿಶ್ವವಿದ್ಯಾನಿಲಯದಲ್ಲಿ ಸಮರ್ಪಣ ಸಮರೋಹವನ್ನು ಉದ್ಘಾಟಿಸಿ ಅವರು ಈ ವಿಷಯ ತಿಳಿಸಿದರು. ಈ ಸಂದರ್ಭದಲ್ಲಿ ಪ್ರಧಾನ್ ಅವರು ಸಶಕ್ತ್...

Read More

ಮಹಿಳಾ ವಸತಿ ನಿಲಯ ‘ಸುಷ್ಮಾ ಭವನ’ವನ್ನು ಉದ್ಘಾಟಿಸಿದ ಅಮಿತ್‌ ಶಾ

ನವದೆಹಲಿ: ಸರಿಯಾದ ನೀತಿಯ ಚೌಕಟ್ಟಿನೊಂದಿಗೆ ನಗರಾಭಿವೃದ್ಧಿಯನ್ನು ಸರ್ಕಾರ ವೇಗಗೊಳಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಹೇಳಿದ್ದಾರೆ. ನವದೆಹಲಿಯ ಲಕ್ಷ್ಮೀಬಾಯಿ ನಗರದಲ್ಲಿ ಮಹಿಳಾ ವಸತಿ ನಿಲಯ ‘ಸುಷ್ಮಾ ಭವನ’ವನ್ನು ಉದ್ಘಾಟಿಸಿ ಅವರು , ದಿವಂಗತ ಮಾಜಿ ವಿದೇಶಾಂಗ ಸಚಿವೆ...

Read More

Recent News

Back To Top