News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ದೆಹಲಿಯಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಮೋದಿ ಚಾಲನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೆಹಲಿಯಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿದರು. ಅವರು ಜೆಜೆ ಕ್ಲಸ್ಟರ್‌ಗಳ ನಿವಾಸಿಗಳಿಗಾಗಿ ಹೊಸದಾಗಿ ನಿರ್ಮಿಸಲಾದ ಸುಮಾರು 1700 ಫ್ಲಾಟ್‌ಗಳನ್ನು ಉದ್ಘಾಟಿಸಿದರು ಮತ್ತು ರಾಷ್ಟ್ರ ರಾಜಧಾನಿಯ ಅಶೋಕ್ ವಿಹಾರ್‌ನಲ್ಲಿ ಅರ್ಹ...

Read More

ಬಸ್ ಪ್ರಯಾಣ ದರ ಏರಿಕೆ ವಿರುದ್ಧ ಬಿಜೆಪಿಯಿಂದ ವಿನೂತನ ಪ್ರತಿಭಟನೆ

ಬೆಂಗಳೂರು: ಸರಕಾರಿ ಬಸ್ ಪ್ರಯಾಣ ದರ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಗರದ ಮೆಜೆಸ್ಟಿಕ್ ನ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಬಿಜೆಪಿ ವತಿಯಿಂದ ವಿನೂತನ ಮಾದರಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಪಕ್ಷ ನಾಯಕ ಆರ್. ಅಶೋಕ್, ವಿಧಾನಪ ಪರಿಷತ್...

Read More

ಮಣಿಪುರ ಮತ್ತು ಒಡಿಶಾದ ನೂತನ ರಾಜ್ಯಪಾಲರುಗಳಿಂದ ಪ್ರಮಾಣವಚನ ಸ್ವೀಕಾರ

ನವದೆಹಲಿ: ಮಣಿಪುರ ಮತ್ತು ಒಡಿಶಾದ ನೂತನ ರಾಜ್ಯಪಾಲರುಗಳು ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂಫಾಲ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಮಾಜಿ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು ಮಣಿಪುರದ 19 ನೇ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಭಲ್ಲಾ ಅವರಿಗೆ...

Read More

ಕಳೆದ ಹತ್ತು ವರ್ಷಗಳಲ್ಲಿ ದೇಶದಲ್ಲಿ 36% ವೃದ್ಧಿಯಾಗಿದೆ ಉದ್ಯೋಗ ಸೃಷ್ಟಿ

ನವದೆಹಲಿ: ಕಳೆದ ಹತ್ತು ವರ್ಷಗಳಲ್ಲಿ ದೇಶದಲ್ಲಿ ಉದ್ಯೋಗ ಸೃಷ್ಟಿಯು ಶೇಕಡಾ 36 ರಷ್ಟು ಗಮನಾರ್ಹ ಬೆಳವಣಿಗೆಯನ್ನು ಕಂಡಿದೆ. ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಪ್ರಕಾರ, 2014 ರಿಂದ 2024 ರವರೆಗೆ 17 ಕೋಟಿ ಹೆಚ್ಚುವರಿ ಉದ್ಯೋಗಗಳನ್ನು ಸೃಷ್ಟಿಸಲಾಗಿದೆ. ಕಳೆದ ವರ್ಷ ದೇಶದಲ್ಲಿ...

Read More

ಮಹಾಕುಂಭ ಮೇಳ: ತಡೆರಹಿತ ಸಂವಹನವನ್ನು ಖಚಿತಪಡಿಸಿಕೊಳ್ಳಲು ವ್ಯಾಪಕ ವ್ಯವಸ್ಥೆ

ಪ್ರಯಾಗ್‌ರಾಜ್: ಮಹಾ ಕುಂಭಮೇಳಕ್ಕೆ ಭರ್ಜರಿ ತಯಾರಿಗಳು ನಡೆಯುತ್ತದೆ, ದೂರಸಂಪರ್ಕ ಇಲಾಖೆಯು ಮೇಳ ಪ್ರದೇಶ ಮತ್ತು ಪ್ರಯಾಗರಾಜ್‌ನ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ತಡೆರಹಿತ ಸಂವಹನವನ್ನು ಖಚಿತಪಡಿಸಿಕೊಳ್ಳಲು ವ್ಯಾಪಕವಾದ ವ್ಯವಸ್ಥೆಗಳನ್ನು ಮಾಡಿದೆ ಎಂದು ಕೇಂದ್ರ ಸಂವಹನ ಸಚಿವಾಲಯ ಪ್ರಕಟಿಸಿದೆ. ಟೆಲಿಕಾಂ ಸೇವಾ ಪೂರೈಕೆದಾರರಿಗೆ ಸುಧಾರಿತ...

Read More

ಪ್ರಿಯಾಂಕ್ ವಜಾಕ್ಕೆ ಸಿಎಂ, ಖರ್ಗೆ, ರಾಹುಲ್‍ಗೆ ಛಲವಾದಿ ನಾರಾಯಣಸ್ವಾಮಿ ಮನವಿ

ಬೆಂಗಳೂರು: ಪ್ರಿಯಾಂಕ್ ಖರ್ಗೆ ಅವರನ್ನು ರಾಜ್ಯ ಸಚಿವ ಸಂಪುಟದಿಂದ ವಜಾ ಮಾಡಲು ಮುಖ್ಯಮಂತ್ರಿ, ಖರ್ಗೆಜೀ, ರಾಹುಲ್ ಗಾಂಧಿ ಅವರನ್ನು ಮನವಿ ಮಾಡುವುದಾಗಿ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ...

Read More

ಗ್ಯಾರಂಟಿ ಎಫೆಕ್ಟ್‌: ಕೆಎಸ್‌ಆರ್‌ಟಿಸಿ ಬಸ್‌ ದರ ಹೆಚ್ಚಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ಹಣಕಾಸು ಕೊರತೆಯನ್ನು ಎದುರಿಸುತ್ತಿರುವ ರಾಜ್ಯ ಸರ್ಕಾರ ಇದೀಗ ಬಸ್‌ ಟಿಕೆಟ್‌ ದರ ಹೆಚ್ಚಿಸುವ ಮೂಲಕ ಹೊರೆಯನ್ನು ತಗ್ಗಿಸುವ ಕಾರ್ಯಕ್ಕೆ ಕೈ ಹಾಕಿದೆ. ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ರಸ್ತೆ ಸಾರಿಗೆ ನಿಗಮಗಳ ಬಸ್ ಟಿಕೆಟ್ ದರ ಪರಿಷ್ಕರಣೆ ಪ್ರಸ್ತಾವಕ್ಕೆ...

Read More

ತಾಂತ್ರಿಕ ಸಮಸ್ಯೆ ನಿವಾರಣೆ, ಅರ್ಹ ಬಗರ್ ಹುಕುಂ ಅರ್ಜಿಗಳ ಶೀಘ್ರ ವಿಲೇವಾರಿ : ಶಾಸಕ ಗಂಟಿ ಹೊಳೆ

ಬೈಂದೂರು: ಬೈಂದೂರು ಅಕ್ರಮ ಸಕ್ರಮ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ ಇಂದು ಬೈಂದೂರು ತಾಲೂಕು ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಬೈಂದೂರು ಶಾಸಕರಾದ ಗುರುರಾಜ್‌ ಗಂಟಿಹೊಳೆಯವರು ಅಧಿಕಾರಿಗಳಿಂದ ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ಅಪ್ಲೋಡ್ ಮಾಡುವ ಸಮಯದಲ್ಲಿ ಎದುರಾಗಿದ್ದ ತಾಂತ್ರಿಕ ಸಮಸ್ಯೆಗಳನ್ನು ರಾಜ್ಯ...

Read More

ಮನು ಭಾಕರ್, ಗುಕೇಶ್, ಹರ್ಮನ್‌ಪ್ರೀತ್ ಸಿಂಗ್, ಪ್ರವೀಣ್ ಕುಮಾರ್‌ಗೆ ಖೇಲ್‌ ರತ್ನ ಘೋಷಣೆ

ನವದೆಹಲಿ: ಪ್ಯಾರಿಸ್‌ನಲ್ಲಿ ಡಬಲ್ ಒಲಿಂಪಿಕ್ ಪದಕ ವಿಜೇತೆಯಾಗಿರುವ ಮನು ಭಾಕರ್ ಮತ್ತು ವಿಶ್ವ ಚೆಸ್ ಚಾಂಪಿಯನ್ ಡಿ ಗುಕೇಶ್, ಭಾರತದ ಪುರುಷರ ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತು ಪ್ಯಾರಾಲಿಂಪಿಯನ್ ಪ್ರವೀಣ್ ಕುಮಾರ್ ಅವರಿಗೆ ರಾಷ್ಟ್ರೀಯ ಖೇಲ್‌ ರತ್ನ ಪ್ರಶಸ್ತಿಯನ್ನು...

Read More

ದೆಹಲಿಯಲ್ಲಿ ಅಕ್ರವ ವಲಸಿಗರ ವಿರುದ್ಧ ಕಾರ್ಯಾಚರಣೆ: ನಾಲ್ವರ ಬಂಧನ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಕ್ರಮ ವಲಸಿಗರ ವಿರುದ್ಧದ ಭಾರೀ ಕಾರ್ಯಾಚರಣೆ ನಡೆಯುತ್ತಿದೆ, ನಕಲಿ ದಾಖಲೆಗಳ ದಂಧೆಯಲ್ಲಿ ತೊಡಗಿದ್ದವರ ವಿರುದ್ಧ ದೆಹಲಿ ಪೊಲೀಸರು ಪ್ರಹಾರ ನಡೆಸುತ್ತಿದ್ದಾರೆ. ಕಾರ್ಯಾಚರಣೆಯಲ್ಲಿ ಇಬ್ಬರು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಈ ಬಗ್ಗೆ ದಕ್ಷಿಣ ವಿಭಾಗದ ಡಿಸಿಪಿ...

Read More

Recent News

Back To Top