Date : Thursday, 02-01-2025
ಪಾಟ್ನಾ: ಬಿಹಾರದ 42ನೇ ರಾಜ್ಯಪಾಲರಾಗಿ ಆರಿಫ್ ಮೊಹಮ್ಮದ್ ಖಾನ್ ಗುರುವಾರ ರಾಜಭವನದ ರಾಜೇಂದ್ರ ಮಂಟಪದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಪಾಟ್ನಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಕೃಷ್ಣನ್ ವಿನೋದ್ ಚಂದ್ರನ್ ಅವರು ಖಾನ್ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು....
Date : Thursday, 02-01-2025
ನವದೆಹಲಿ: ಭಾರತವು ಮ್ಯಾನ್ಮಾರ್‌ನೊಂದಿಗಿನ ತನ್ನ ಗಡಿಯ ಒಂಬತ್ತು ಕಿಲೋಮೀಟರ್‌ಗಳಷ್ಟು ಬೇಲಿ ನಿರ್ಮಾಣವನ್ನು ಪೂರ್ಣಗೊಳಿಸಿದೆ ಮತ್ತು ಬೇಲಿ ಉದ್ದಕ್ಕೂ ರಸ್ತೆ ನಿರ್ಮಾಣದ ಕೆಲಸ ಪ್ರಗತಿಯಲ್ಲಿದೆ. ಮಣಿಪುರದ ಮೋರೆಯಲ್ಲಿ ಬೇಲಿ ಹಾಕಲಾಗಿದೆ. ಕೇಂದ್ರ ಗೃಹ ಸಚಿವಾಲಯ ಇತ್ತೀಚೆಗೆ ಪ್ರಕಟಿಸಿದ ವರದಿಯಲ್ಲಿ ಈ ವಿಷಯ ತಿಳಿಸಿದೆ....
Date : Thursday, 02-01-2025
ನವದೆಹಲಿ: 1901 ರಿಂದೀಚೆಗಿನ ಲೆಕ್ಕಚಾರದಲ್ಲಿ 2024 ಭಾರತದಲ್ಲಿ ದಾಖಲಾದ ಅತ್ಯಂತ ಬಿಸಿಯಾದ ವರ್ಷವಾಗಿದೆ ಎಂದು ಭಾರತೀಯ ಹವಮಾಣ ಇಲಾಖೆ ಬುಧವಾರ ತಿಳಿಸಿದೆ. ವರ್ಷದ ಕೊನೆಯ ಮೂರು ತಿಂಗಳುಗಳು (ಅಕ್ಟೋಬರ್-ಡಿಸೆಂಬರ್) ದಾಖಲೆಯ ಮಟ್ಟದಲ್ಲಿ ಬೆಚ್ಚಗಿತ್ತು. ಅದರಲ್ಲೂ, ಅಕ್ಟೋಬರ್ 123 ವರ್ಷಗಳಲ್ಲೇ ಅತ್ಯಂತ ಬೆಚ್ಚಗಿನ...
Date : Thursday, 02-01-2025
ನವದೆಹಲಿ: ಗಣರಾಜ್ಯೋತ್ಸವ ಪರೇಡ್ 2025 ಮತ್ತು ಬೀಟಿಂಗ್ ರಿಟ್ರೀಟ್‌ನ ಟಿಕೆಟ್‌ಗಳ ಮಾರಾಟ ಇಂದಿನಿಂದ ಪ್ರಾರಂಭವಾಗುತ್ತಿದೆ. ಸೇನಾ ಭವನ, ಶಾಸ್ತ್ರಿ ಭವನ, ಜಂತರ್ ಮಂತರ್, ಪ್ರಗತಿ ಮೈದಾನ ಮತ್ತು ರಾಜೀವ್ ಚೌಕ್ ಮೆಟ್ರೋ ನಿಲ್ದಾಣದಲ್ಲಿ ತೆರೆಯಲಾದ ಕೌಂಟರ್‌ಗಳಲ್ಲಿ ಮೂಲ ಫೋಟೋ ಐಡಿ ಕಾರ್ಡ್...
Date : Thursday, 02-01-2025
ನವದೆಹಲಿ: ಸುಮಾರು 7 ಕೋಟಿ ರೂಪಾಯಿ ಮೌಲ್ಯದ 200 ಕೆಜಿಗೂ ಹೆಚ್ಚು ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡ 2015 ರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ವಿಶೇಷ ನ್ಯಾಯಾಲಯವು ಬುಧವಾರ ಎಂಟು ಪಾಕಿಸ್ಥಾನಿ ಪ್ರಜೆಗಳಿಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಎನ್‌ಡಿಪಿಎಸ್ ಕಾಯ್ದೆ...
Date : Thursday, 02-01-2025
ನವದೆಹಲಿ: ಭಾರತದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹವು ಡಿಸೆಂಬರ್‌ನಲ್ಲಿ ವರ್ಷದಿಂದ ವರ್ಷಕ್ಕೆ 7.3 ಶೇಕಡಾ ಹೆಚ್ಚಳವನ್ನು ಕಂಡಿದೆ, ಒಟ್ಟು ಆದಾಯವು 1.77 ಲಕ್ಷ ಕೋಟಿ ರೂಪಾಯಿಗಳನ್ನು ತಲುಪಿದೆ, ಇದು ಕಳೆದ ವರ್ಷದ ಇದೇ ತಿಂಗಳಿನ 1.65 ಲಕ್ಷ ಕೋಟಿ...
Date : Thursday, 02-01-2025
ಮುಂಬಯಿ: ಭಾರತದಿಂದ ನಕ್ಸಲಿಸಂ ಸಂಪೂರ್ಣ ನಿರ್ಮೂಲನೆಯಾಗುವ ಕಾಲ ಸನ್ನಿಹಿತವಾಗುತ್ತಿದೆ. 2025 ಕ್ಯಾಲೆಂಡರ್ ವರ್ಷದ ಮೊದಲ ದಿನವೇ ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ 11 ಮಂದಿ ಕಟ್ಟರ್ ನಕ್ಸಲರು ಸರ್ಕಾರಕ್ಕೆ ಶರಣಾಗತರಾಗಿದ್ದಾರೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಮುಂದೆ ನಕ್ಸಲರ ಹಾರ್ಡ್‌ಕೋರ್ ನಾಯಕ ಸೇರಿದಂತೆ...
Date : Thursday, 02-01-2025
ನವದೆಹಲಿ: 2025 ರ ಮೊದಲ ದಿನವೇ ಕೇಂದ್ರದ ನರೇಂದ್ರ ಮೋದಿ ಸರ್ಕಾರ ರೈತರ ಸುರಕ್ಷತೆ ಮತ್ತು ಕಲ್ಯಾಣಕ್ಕಾಗಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದೆ. ಪಿಎಂಎಫ್‌ಬಿವೈ (ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ) ಮತ್ತು ಪುನರ್ ರಚನೆಗೊಂಡ ಹವಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಮುಂದುವರೆಸಲು...
Date : Wednesday, 01-01-2025
ಬೆಂಗಳೂರು: ಸಚಿನ್ ಬರೆದಿಟ್ಟ 7 ಪುಟಗಳ ಡೆತ್ ನೋಟಿನಲ್ಲಿ 2-3 ಬಾರಿ ಪ್ರಿಯಾಂಕ್ ಖರ್ಗೆಯವರ ಹೆಸರು ಪ್ರಸ್ತಾಪವಾಗಿದೆ. ಜೊತೆಗೆ ಎಫ್‍ಎಸ್‍ಎಲ್ ವರದಿಯಲ್ಲೂ ಡೆತ್ ನೋಟ್ ಅಸಲಿ ಎಂದು ದೃಢಪಟ್ಟಿದೆ. ದಾಖಲೆ ಕೊಡಿ ಎಂದರೆ ಇನ್ನೇನು ದಾಖಲೆ ಬೇಕು ನಿಮಗೆ ಎಂದು ವಿಧಾನಪರಿಷತ್...
Date : Wednesday, 01-01-2025
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ತಮ್ಮ ಮಗನಿಗೆ ಬುದ್ಧಿ ಹೇಳಲಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಆಗ್ರಹಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷರೇ...