News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಜಮ್ಮು ಗಡಿಯಲ್ಲಿ 5 ಪಾಕಿಸ್ಥಾನಿ ಪೋಸ್ಟ್‌ಗಳು, ಉಗ್ರರ ಲಾಂಚ್ ಪ್ಯಾಡ್‌ಗಳನ್ನು ನಾಶಪಡಿಸಿದ ಬಿಎಸ್‌ಎಫ್

ಜಮ್ಮು: ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಬುಧವಾರ ಜಮ್ಮು ಗಡಿಯಾದ್ಯಂತ ಐದು ಪಾಕಿಸ್ಥಾನ ಪೋಸ್ಟ್‌ಗಳು ಮತ್ತು ಭಯೋತ್ಪಾದಕ ಲಾಂಚ್ ಪ್ಯಾಡ್ ಅನ್ನು ಕಾರ್ಯಾಚರಣೆಯಲ್ಲಿ ನಾಶಪಡಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಪಾಕಿಸ್ಥಾನದಿಂದ ನಡೆದ ಗುಂಡಿನ ದಾಳಿಗೆ ನಾವು ಬಲವಾದ ಮತ್ತು ಸೂಕ್ತ ಪ್ರತಿಕ್ರಿಯೆ...

Read More

ಛತ್ತೀಸ್‌ಗಢದಲ್ಲಿ 27 ನಕ್ಸಲರ ಹತ್ಯೆ: ಭದ್ರತಾ ಪಡೆಗಳ ಶೌರ್ಯ ಕೊಂಡಾಡಿದ ಅಮಿತ್‌ ಶಾ

ರಾಯ್ಪುರ: ಛತ್ತೀಸ್‌ಗಢದಲ್ಲಿ ನಕ್ಸಲರ ವಿರುದ್ಧ ಇಂದು ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯನ್ನು ನಕ್ಸಲಿಸಂ ನಿರ್ಮೂಲನೆ ಮಾಡುವ ಹೋರಾಟದಲ್ಲಿ ಒಂದು ಹೆಗ್ಗುರುತು ಸಾಧನೆ ಎಂದು ಗೃಹ ಸಚಿವ ಅಮಿತ್ ಶಾ ಬಣ್ಣಿಸಿದ್ದಾರೆ. ನಾರಾಯಣಪುರದಲ್ಲಿ ನಡೆದ ಕಾರ್ಯಾಚರಣೆಯಲ್ಲಿ, ಭದ್ರತಾ ಪಡೆಗಳು ನಂಬಲ ಕೇಶವ ರಾವ್...

Read More

“ವಕ್ಫ್ ಇಸ್ಲಾಮಿಕ್ ಪರಿಕಲ್ಪನೆ. ಆದರೆ ಅದು ಇಸ್ಲಾಂನ ಅತ್ಯಗತ್ಯ ಭಾಗವಲ್ಲ”- ಸುಪ್ರೀಂಗೆ ಕೇಂದ್ರ

ನವದೆಹಲಿ: ವಕ್ಫ್ ಇಸ್ಲಾಮಿಕ್ ಪರಿಕಲ್ಪನೆಯಾಗಿದೆ, ಆದರೆ ಧರ್ಮದ ಅತ್ಯಗತ್ಯ ಭಾಗವಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿಆರ್ ಗವಾಯಿ ಮತ್ತು ನ್ಯಾಯಮೂರ್ತಿ ಆಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ...

Read More

ತಿರುಪತಿಯಲ್ಲಿ ಡ್ರೋನ್ ವಿರೋಧಿ ತಂತ್ರಜ್ಞಾನವನ್ನು ಬಳಸಲು ಮುಂದಾದ ಟಿಟಿಡಿ

ತಿರುಪತಿ: ವಿಶ್ವದ ಅತ್ಯಂತ ಶ್ರೀಮಂತ ಹಿಂದೂ ದೇವಾಲಯವಾದ ತಿರುಪತಿ ಶ್ರೀ ವೆಂಕಟೇಶ್ವರ ದೇವಸ್ಥಾನಕ್ಕೆ ಬೆದರಿಕೆ ಇರುವ ಹಿನ್ನೆಲೆಯಲ್ಲಿ ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಡ್ರೋನ್ ವಿರೋಧಿ ತಂತ್ರಜ್ಞಾನವನ್ನು ಬಳಸಲು ನಿರ್ಧರಿಸಿದೆ. ತಿರುಮಲ ದೇವಸ್ಥಾನದ ಭದ್ರತಾ ಅಂಶವನ್ನು ಗಮನದಲ್ಲಿಟ್ಟುಕೊಂಡು ಡ್ರೋನ್ ವಿರೋಧಿ ತಂತ್ರಜ್ಞಾನವನ್ನು...

Read More

ರಾಜ್ಯ ಸರಕಾರ ದಿವಾಳಿಯಾಗಿದ್ದು, ಸಾಲ ಪಡೆದು ಸಂಬಳ ಕೊಡುವಂತಹ ಸ್ಥಿತಿ ಬಂದಿದೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ದಿವಾಳಿ ಮಾಡೆಲ್ ಆಫ್ ಕರ್ನಾಟಕ ಬಿರುದನ್ನು ನಾವು ನೀಡುತ್ತಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತಿಳಿಸಿದ್ದಾರೆ. ಬಿಜೆಪಿ ನಗರ ಕಾರ್ಯಾಲಯ “ಬಾವುರಾವ್ ದೇಶಪಾಂಡೆ ಭವನ” ದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ರಾಜ್ಯ...

Read More

ಆಪರೇಷನ್‌ ಸಿಂದೂರ್‌ ಬಗೆಗಿನ ಮೋದಿ ನಿರ್ಧಾರ ಬೆಂಬಲಿಸಿದ್ದಾರೆ ಶೇ.90 ರಷ್ಟು ಜನರು: ಸಮೀಕ್ಷೆ

ನವದೆಹಲಿ: ಆಪರೇಷನ್‌ ಸಿಂದೂರ್‌ಗೆ ಸಂಬಂಧಿಸಿದಂತೆ ದೇಶಾದ್ಯಂತದ ನಡೆಸಲಾದ ಸಮೀಕ್ಷೆಯಲ್ಲಿ ಜನರು  ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಮೋದಿ ಸರ್ಕಾರಕ್ಕೆ ಅಗಾಧ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ಸಮೀಕ್ಷೆಗೊಳಪಟ್ಟ ಶೇಕಡಾ 90 ಕ್ಕೂ ಹೆಚ್ಚು ಜನರು ಕೇಂದ್ರದ ಸಂಕಲ್ಪ ಮತ್ತು ಭಯೋತ್ಪಾದನಾ ಕೃತ್ಯಗಳ ಬಗ್ಗೆ ಶೂನ್ಯ ಸಹಿಷ್ಣುತೆ...

Read More

ಮೌಂಟ್ ಎವರೆಸ್ಟ್ ಶಿಖರವನ್ನು ಯಶಸ್ವಿಯಾಗಿ ಏರಿದ ಎನ್‌ಸಿಸಿ ಕೆಡೆಟ್‌ಗಳು

ನವದೆಹಲಿ: NCC ಪರ್ವತಾರೋಹಿಗಳ ತಂಡವು ಮೌಂಟ್ ಎವರೆಸ್ಟ್ ಅನ್ನು ಯಶಸ್ವಿಯಾಗಿ ಏರುವ ಮೂಲಕ ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ. ತಂಡವು 10 NCC ಕೆಡೆಟ್‌ಗಳು, ನಾಲ್ವರು ಅಧಿಕಾರಿಗಳು, ಇಬ್ಬರು ಜೂನಿಯರ್ ಕಮಿಷನ್ಡ್ ಅಧಿಕಾರಿಗಳು, ಒಬ್ಬ ಗರ್ಲ್ ಕೆಡೆಟ್ ಬೋಧಕಿ ಮತ್ತು 10 ನಾನ್-ಕಮಿಷನ್ಡ್...

Read More

ಸಮುದ್ರ ಉತ್ಪನ್ನಗಳ ರಫ್ತುದಾರ ದೇಶಗಳ ಪೈಕಿ ನಾಲ್ಕನೇ ಸ್ಥಾನಕ್ಕೆ ಜಿಗಿದ ಭಾರತ

ನವದೆಹಲಿ: ಭಾರತವು ಈಗ ಸಮುದ್ರ ಉತ್ಪನ್ನಗಳ ರಫ್ತುದಾರರಲ್ಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ತಿಳಿಸಿದೆ. 2014-15ರಲ್ಲಿ 105 ದೇಶಗಳು ಭಾರತದಿಂದ ಸಮುದ್ರ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುತ್ತಿದ್ದವು,  ಈ ವರ್ಷ ಅವುಗಳ ಸಂಖ್ಯೆ 130 ದೇಶಗಳಿಗೆ ಏರಿಕೆಯಾಗಿದೆ. 2024-25ರಲ್ಲಿ,...

Read More

ಎಪ್ರಿಲ್‌ನಲ್ಲಿ 7.8% ರಷ್ಟು ಬೆಳವಣಿಗೆ ಕಂಡ ಭಾರತದ ಔಷಧ ವಲಯ

ನವದೆಹಲಿ: ಭಾರತದ ಔಷಧ ಉದ್ಯಮವು ಜಾಗತಿಕ ವೇದಿಕೆಯಲ್ಲಿ ತನ್ನ ಛಾಪು ಮುಂದುವರೆಸಿದೆ. ಪ್ರೆಸ್ ಇನ್ಫರ್ಮೇಷನ್ ಬ್ಯೂರೋ (PIB) ಭಾನುವಾರ ಉಲ್ಲೇಖಿಸಿದಂತೆ, ಫಿಚ್ ಗ್ರೂಪ್‌ನ ಭಾಗವಾಗಿರುವ ಇಂಡಿಯಾ ರೇಟಿಂಗ್ಸ್ ಪ್ರಕಾರ, ಈ ವಲಯವು ಏಪ್ರಿಲ್ 2025 ರಲ್ಲಿ ವರ್ಷದಿಂದ ವರ್ಷಕ್ಕೆ ಶೇಕಡಾ 7.8...

Read More

ಸತತ 2ನೇ ವರ್ಷವೂ ಎಲೆಕ್ಟ್ರಿಕ್ ತ್ರಿಚಕ್ರ ವಾಹನಗಳಿಗೆ ವಿಶ್ವದ ಅತಿದೊಡ್ಡ ಮಾರುಕಟ್ಟೆಯಾದ ಭಾರತ

ನವದೆಹಲಿ: ಭಾರತವು ಸತತ ಎರಡನೇ ವರ್ಷವೂ ಎಲೆಕ್ಟ್ರಿಕ್ ತ್ರಿಚಕ್ರ ವಾಹನಗಳಿಗೆ ವಿಶ್ವದ ಅತಿದೊಡ್ಡ ಮಾರುಕಟ್ಟೆಯಾಗಿ ಮುಂದುವರೆದಿದೆ ಎಂದು ಅಂತರರಾಷ್ಟ್ರೀಯ ಇಂಧನ ಸಂಸ್ಥೆ ವರದಿಯಲ್ಲಿ ತಿಳಿಸಿದೆ. 2024 ರಲ್ಲಿ ಮಾರಾಟವು ಸುಮಾರು 20% ರಷ್ಟು ಏರಿಕೆಯಾಗಿ ಸುಮಾರು 700,000 ವಾಹನಗಳನ್ನು ತಲುಪಿದೆ  ಎಂದು...

Read More

Recent News

Back To Top