News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಪರಸ್ಪರರ ವಶದಲ್ಲಿರುವ ಕೈದಿಗಳು, ಅಣುಸ್ಥಾವರಗಳ ಪಟ್ಟಿ ಹಂಚಿಕೊಂಡ ಭಾರತ, ಪಾಕಿಸ್ಥಾನ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಇಂದು ರೂಢಿಯಂತೆ ರಾಜತಾಂತ್ರಿಕ ಮಾರ್ಗಗಳ ಮೂಲಕ ಪರಸ್ಪರರ ವಶದಲ್ಲಿರುವ ನಾಗರಿಕ ಕೈದಿಗಳು ಮತ್ತು ಮೀನುಗಾರರ ಪಟ್ಟಿಯನ್ನು ವಿನಿಮಯ ಮಾಡಿಕೊಂಡಿವೆ. ಕಾನ್ಸುಲರ್ ಪ್ರವೇಶ 2008 ರ ದ್ವಿಪಕ್ಷೀಯ ಒಪ್ಪಂದದ ನಿಬಂಧನೆಗಳ ಅಡಿಯಲ್ಲಿ, ಅಂತಹ ಪಟ್ಟಿಗಳನ್ನು ಪ್ರತಿ ವರ್ಷ...

Read More

2025 ಅನ್ನು ಸುಧಾರಣೆಗಳ ವರ್ಷವೆಂದು ಘೋಷಿಸಿದ ರಕ್ಷಣಾ ಸಚಿವಾಲಯ

ನವದೆಹಲಿ: ರಕ್ಷಣಾ ವಲಯದಲ್ಲಿ ನಡೆಯುತ್ತಿರುವ ಮತ್ತು ಭವಿಷ್ಯದ ಸುಧಾರಣೆಗಳಿಗೆ ಉತ್ತೇಜನ ನೀಡಲು ರಕ್ಷಣಾ ಸಚಿವಾಲಯವು 2025 ಅನ್ನು ಸುಧಾರಣೆಗಳ ವರ್ಷವೆಂದು ಘೋಷಿಸಿದೆ. ಹೊಸ ವರ್ಷದ ಮುನ್ನಾದಿನದಂದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ವಿವಿಧ ಪ್ರಮುಖ ಯೋಜನೆಗಳು ಮತ್ತು ಸುಧಾರಣೆಗಳ ಪ್ರಗತಿಯನ್ನು...

Read More

ಬಾಣಂತಿಯರ ಸಾವು: ದಿನೇಶ್ ಗುಂಡೂರಾವ್, ಲಕ್ಷ್ಮಿ ಹೆಬ್ಬಾಳ್ಕರ್ ರಾಜೀನಾಮೆಗೆ ಕು.ಮಂಜುಳಾ ಆಗ್ರಹ

ಬೆಂಗಳೂರು: ಬಾಣಂತಿಯರ ಸಾವನ್ನು ತಡೆಯಲು ವಿಫಲರಾದ ಸಚಿವರಾದ ದಿನೇಶ್ ಗುಂಡೂರಾವ್, ಲಕ್ಷ್ಮಿ ಹೆಬ್ಬಾಳ್ಕರ್ ಅವರು ರಾಜೀನಾಮೆ ಕೊಡಬೇಕೆಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಕು.ಮಂಜುಳಾ ಅವರು ಆಗ್ರಹಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮದವರ ಜೊತೆ...

Read More

ಬಿಜೆಪಿಯಿಂದ ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ಕರೆದುಕೊಂಡು ಹೋಗುವ ಕಾರ್ಯಕ್ರಮ ಇಲ್ಲ: ಜಗದೀಶ್ ಹಿರೇಮನಿ

ಬೆಂಗಳೂರು: ರಾಜ್ಯದಿಂದ ಅಯೋಧ್ಯೆಗೆ 25 ರೈಲುಗಳು ಹೋಗಲಿವೆ; ಆಸಕ್ತರು ಹೆಸರು ಕೊಡಬೇಕು ಎಂಬ ಮಾಹಿತಿ ಇರುವ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಕಳೆದ ವರ್ಷದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಮರು ಪೋಸ್ಟ್ ಮಾಡುತ್ತಿದ್ದಾರೆ ಎಂದು ಅಯೋಧ್ಯೆ ಶ್ರೀ ರಾಮ ಮಂದಿರ ದರ್ಶನ ಅಭಿಯಾನ...

Read More

ಇಂದಿನಿಂದ “ಒಂದು ರಾಷ್ಟ್ರ, ಒಂದು ಚಂದಾದಾರಿಕೆ” ಯೋಜನೆ ಅನುಷ್ಠಾನಕ್ಕೆ

ನವದೆಹಲಿ: ಸರ್ಕಾರವು ಇಂದಿನಿಂದ “ಒಂದು ರಾಷ್ಟ್ರ, ಒಂದು ಚಂದಾದಾರಿಕೆ” ಯೋಜನೆಯನ್ನು ಅನುಷ್ಠಾನಕ್ಕೆ ತರುತ್ತಿದೆ. ಈ ಉಪಕ್ರಮವು ಒಂದೇ ಚಂದಾದಾರಿಕೆಯ ವೇದಿಕೆಯ ಅಡಿಯಲ್ಲಿ ಸಂಶೋಧನಾ ಪ್ರಬಂಧಗಳು, ನಿಯತಕಾಲಿಕಗಳು ಮತ್ತು ಶೈಕ್ಷಣಿಕ ವಿಷಯ ಸೇರಿದಂತೆ ವ್ಯಾಪಕ ಶ್ರೇಣಿಯ ಡಿಜಿಟಲ್ ಜ್ಞಾನ ಸಂಪನ್ಮೂಲಗಳಿಗೆ ತಡೆರಹಿತ ಪ್ರವೇಶವನ್ನು...

Read More

ಸಚಿನ್ ಪಾಂಚಾಳ್ ಸಾವಿಗೆ ನೀವು ಹೊಣೆ ಆಗಬಹುದಲ್ಲವೇ?: ಪ್ರಿಯಾಂಕ್ ಖರ್ಗೆಗೆ ಸಿ.ಟಿ.ರವಿ ಪ್ರಶ್ನೆ

ಬೆಂಗಳೂರು: ಪ್ರಿಯಾಂಕ್ ಖರ್ಗೆಯವರೇ, ಸಚಿನ್ ಪಾಂಚಾಳ್ ಸಾವಿಗೆ ನೀವು ಹೊಣೆ ಆಗಬಹುದಲ್ಲವೇ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಪ್ರಶ್ನಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಒಬ್ಬ ಸಾಯ್ತಾನೆ; ಸಾಯುವ ನಿರ್ಧಾರ...

Read More

ಗಂಗಾ ಸ್ವಚ್ಛತೆಗಾಗಿ ರಾಷ್ಟ್ರೀಯ ಮಿಷನ್ ಅಡಿ ರೂ 272 ಕೋಟಿ ಮೌಲ್ಯದ ಯೋಜನೆಗಳಿಗೆ ಅಸ್ತು

ನವದೆಹಲಿ: ಗಂಗಾ ಶುದ್ಧೀಕರಣಕ್ಕಾಗಿ ರಾಷ್ಟ್ರೀಯ ಮಿಷನ್ ಅಡಿಯಲ್ಲಿ ಉತ್ತರ ಪ್ರದೇಶದ ಚಂದೌಲಿ ಮತ್ತು ಮಾಣಿಕ್‌ಪುರಕ್ಕೆ 272 ಕೋಟಿ ರೂಪಾಯಿಗಳ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಗಂಗಾ ನದಿಯ ಸಂರಕ್ಷಣೆ ಮತ್ತು ಪುನರುಜ್ಜೀವನಕ್ಕೆ ಮೀಸಲಾಗಿರುವ ಹಲವಾರು ಯೋಜನೆಗಳಿಗೆ ನಿನ್ನೆ ಎನ್‌ಎಂಸಿಜಿಯ ಮಹಾನಿರ್ದೇಶಕ...

Read More

200 GW ತಲುಪಿದೆ ಭಾರತದ ಒಟ್ಟು ನವೀಕರಿಸಬಹುದಾದ ಇಂಧನ ಸಾಮರ್ಥ್ಯ

ನವದೆಹಲಿ:  2024 ರಲ್ಲಿ ಭಾರತದ ಶಕ್ತಿಯ ಭೂದೃಶ್ಯವನ್ನು ಪರಿವರ್ತಿಸುವ ಕಡೆಗೆ ಸರ್ಕಾರವು ಮಹತ್ವದ ದಾಪುಗಾಲನ್ನು ಇಟ್ಟಿದೆ. ಭಾರತದ ಒಟ್ಟು ನವೀಕರಿಸಬಹುದಾದ ಇಂಧನ ಸಾಮರ್ಥ್ಯವು 200 GW ಮಾರ್ಕ್ ಅನ್ನು ದಾಟಿದೆ. ಈ ಪ್ರಗತಿಯು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನಿಗದಿಪಡಿಸಿದ ಪಂಚಾಮೃತ...

Read More

ಮಣಿಪುರಕ್ಕೆ ಮೋದಿ ಯಾಕೆ ಭೇಟಿ ನೀಡಿಲ್ಲ ಎಂದು ಪ್ರಶ್ನಿಸಿದ ಕಾಂಗ್ರೆಸ್‌ಗೆ ತಕ್ಕ ಪ್ರತ್ಯುತ್ತರ ನೀಡಿದ ಬಿರೇನ್‌ ಸಿಂಗ್

ಇಂಪಾಲ: ಮೇ 2023 ರಲ್ಲಿ ಸಂಘರ್ಷ ಸ್ಫೋಟಗೊಂಡಾಗಿನಿಂದ 200 ಕ್ಕೂ ಹೆಚ್ಚು ಜನರನ್ನು ಬಲಿಪಡೆದ ಮತ್ತು ಸಾವಿರಾರು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಮಣಿಪುರ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಸಾಮಾಜಿಕ ಮಾಧ್ಯಮದ ಮೂಲಕ ಕ್ಷಮೆಯಾಚನೆ ಮಾಡಿದ್ದಾರೆ ಮತ್ತು ...

Read More

2025 ಇಸ್ರೋಗೆ ಅತ್ಯಂತ ಬ್ಯೂಸಿ ವರ್ಷ: ಮೊದಲಾರ್ಧದಲ್ಲೇ ನಡೆಯಲಿದೆ 6 ಉಡಾವಣೆ

ನವದೆಹಲಿ: 2025 ಇಸ್ರೋಗೆ ಅತ್ಯಂತ ಬ್ಯೂಸಿ ಕ್ಯಾಲೆಂಡರ್ ವರ್ಷವಾಗಿರಲಿದೆ ಎಂದು ಬಾಹ್ಯಾಕಾಶ ಸಚಿವ ಜಿತೇಂದ್ರ ಸಿಂಗ್  ಹೇಳಿದ್ದಾರೆ. ಪತ್ರಿಕಾಗೋಷ್ಠಿಯ ಮೂಲಕ 2024 ರಲ್ಲಿ ಭಾರತದ ಬಾಹ್ಯಾಕಾಶ ಸಾಧನೆಗಳ ಪಟ್ಟಿಯನ್ನು ಸಚಿವರು ಮುಂದಿಟ್ಟಿದ್ದಾರೆ. ಅಲ್ಲದೇ ಮುಂಬರುವ ಉಡಾವಣೆಗಳ ಬಗ್ಗೆ ವಿವರಗಳನ್ನು ನೀಡಿದ್ದಾರೆ. ಹೊಸ...

Read More

Recent News

Back To Top