News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ದೆಹಲಿ ವಿಶ್ವವಿದ್ಯಾಲಯ ವಿದ್ಯಾರ್ಥಿ ಸಂಘ ಚುನಾವಣೆ ; ಎಬಿವಿಪಿ ಜಯಭೇರಿ

ನವದೆಹಲಿ :  ದೆಹಲಿ ವಿಶ್ವವಿದ್ಯಾಲಯ ವಿದ್ಯಾರ್ಥಿ ಸಂಘಕ್ಕೆ (ಡಿಯುಎಸ್­ಯು) ನಡೆದ ಚುನಾವಣೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್  (ಎಬಿವಿಪಿ) ಜಯಭೇರಿ ಬಾರಿಸುವ ಮೂಲಕ ಇತರೆ ವಿದ್ಯಾರ್ಥಿ ಸಂಘಟನೆಗಳಿಗೆ ಸೆಡ್ಡು ಹೊಡೆದಿದೆ. ಒಟ್ಟು ಮೂರು ಪ್ರಮುಖ ಸ್ಥಾನಗಳನ್ನು ಎಬಿವಿಪಿ ಗಳಿಸಿದ್ದರೆ ಎನ್ ಎಸ್...

Read More

ಕಾವೇರಿ ತಮಿಳುನಾಡಿನಲ್ಲಿರೋದು ಅಂತ ಗೂಗಲ್ ಹೇಳ್ತಿದೆ

ಬೆಂಗಳೂರು: ಗೂಗಲ್ ಮ್ಯಾಪ್­ನಲ್ಲಿ ಕಾವೇರಿ ನದಿ ಎಂದು ಹುಡುಕಿದರೆ ಅದು ತೋರಿಸುವುದು ತಮಿಳುನಾಡು ಎಂದು. ಗೂಗಲ್ ಸರ್ಚ್ ಇಂಜಿನ್­ನಲ್ಲಿ ಕಾವೇರಿ ನದಿ ಎಂದು ಟೈಪ್ ಮಾಡಿದರೆ ಲ್ಯಾಂಡ್ ಮಾರ್ಕ್ ತಮಿಳುನಾಡು ಎಂದು ತೋರಿಸುತ್ತಿದ್ದು, ಕಾವೇರಿ ನದಿಯು ಕೊಡಗು ಜಿಲ್ಲೆಯ ಪಶ್ಚಿಮ ಘಟ್ಟದ...

Read More

ನೌಕಾ ಪ್ರವೇಶ ಪರೀಕ್ಷೆ ಸಮಯದಲ್ಲಿ ನೂಕುನುಗ್ಗಲು ; ಕಾಲ್ತುಳಿತದಲ್ಲಿ ಹಲವರಿಗೆ ಗಾಯ

ಮುಂಬೈ: ಮುಂಬೈನಲ್ಲಿ ನೌಕಾ ಪ್ರವೇಶ ಪರೀಕ್ಷೆ ನಡೆಯುತ್ತಿರುವ ಸಂದರ್ಭ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದ ಪರಿಣಾಮ ಹಲವರಿಗೆ ಗಾಯಗಳಿವೆ ಎಂದು ಹೇಳಲಾಗಿದೆ. ಮಲಾಡ್­ನ ಐಎನ್ಎಸ್ ಹಂಲಾದಲ್ಲಿ ನಡೆಯುತ್ತಿದ್ದ ನೌಕಾ ಪ್ರವೇಶ ಪರೀಕ್ಷೆಯ ಸಮಯದಲ್ಲಿ ನೂಕುನುಗ್ಗಲು  ಉಂಟಾಗಿತ್ತು, ಭಾರತೀಯ ನೌಕಾ ದಳದ ಮುಕ್ತ ಪ್ರವೇಶ...

Read More

ಸ್ವಚ್ಛ ಜಿಲ್ಲೆಗಳ ಪಟ್ಟಿಯಲ್ಲಿ ಮಹಾರಾಷ್ಟ್ರದ ಸಿಂಧುದುರ್ಗ ಪ್ರಥಮ, ಟಾಪ್ 10 ರಲ್ಲಿ ಕರ್ನಾಟಕದ ಉಡುಪಿ

ನವದೆಹಲಿ: ದೇಶದ ಸ್ವಚ್ಛ ಜಿಲ್ಲೆಗಳ ಸ್ವಚ್ಛ ಸರ್ವೇಕ್ಷಣೆ ಪಟ್ಟಿ ಬಿಡುಗಡೆಯಾಗಿದ್ದು, ಟಾಪ್ 10 ರಲ್ಲಿ ಉಡುಪಿ ಸ್ಥಾನ ಪಡೆದಿದೆ. ದೇಶದ 600 ಜಿಲ್ಲೆಗಳಲ್ಲಿ ಕೇಂದ್ರ ಸರ್ಕಾರ ಆಯ್ಕೆ ಮಾಡಿದ 75 ಸ್ವಚ್ಛ ಜಿಲ್ಲೆಗಳಲ್ಲಿ ಅತಿ ಹೆಚ್ಚು ಸ್ವಚ್ಛ ಜಿಲ್ಲೆ ಮತ್ತು ಕಡಿಮೆ...

Read More

ಮತ್ತಷ್ಟು ನೀರು ಬೇಕೆಂದು ಮನವಿ ಸಲ್ಲಿಸಿದ ಜಯಲಲಿತಾ

ಚೆನ್ನೈ : ಕರ್ನಾಟಕ ರಾಜ್ಯಾದ್ಯಂತ ಬಂದ್­ಗೆ ಕರೆ ನೀಡಲಾಗಿದ್ದು, ಕಾವೇರಿಗಾಗಿ ಪ್ರತಿಭಟನೆ ನಡೆಯುತ್ತಿದೆ. ಕಾವೇರಿ ನದಿ ನೀರು ಹಂಚಿಕೆ ಕುರಿತು ಕನ್ನಡಿಗರು ಆಕ್ರೋಶಗೊಂಡಿದ್ದಾರೆ. ಸುಪ್ರೀಂಕೋರ್ಟ್ ಆದೇಶದಂತೆ ತಮಿಳುನಾಡಿಗೆ 13 ಟಿಎಂಸಿ ನೀರು ಬಿಡಲಾಗುತ್ತಿದ್ದರೂ, ಇಷ್ಟು ನೀರು ಸಾಲುವುದಿಲ್ಲ. ಜೂನ್ -ಆಗಸ್ಟ್ ತಿಂಗಳಲ್ಲಿ ಬರಬೇಕಾಗಿದ್ದ...

Read More

ಅಯೋಧ್ಯೆಗೆ ಭೇಟಿ ನೀಡಲಿರುವ ರಾಹುಲ್ ಗಾಂಧಿ

ಲಖನೌ: ಉತ್ತರ ಪ್ರದೇಶದ ಕಿಸಾನ್ ಯಾತ್ರೆಯಲ್ಲಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ಉತ್ತರ ಪ್ರದೇಶದ ಡೆಯೋರಿಯಾದಿಂದ ದೆಹಲಿಗೆ ಸುಮಾರು 2,500 ಕಿ.ಮೀ. ದೂರದ ಕಿಸಾನ್ ಮಹಾಯಾತ್ರೆಯನ್ನು ಕೈಗೊಂಡಿರುವ ರಾಹುಲ್ ಗಾಂಧಿ ಅಯೋಧ್ಯೆಗೆ ಭೇಟಿ ನೀಡಿ ಅಲ್ಲಿನ ಹನುಮಾನ್ ಗರ್ಹಿ...

Read More

ಕರ್ನಾಟಕ ಬಂದ್ ; ಎಲ್ಲೆಡೆ ಬಿಗಿ ಬಂದೋಬಸ್ತ್

ಬೆಂಗಳೂರು : ಕಾವೇರಿ ನೀರು ಬಿಡುಗಡೆ ವಿರೋಧಿಸಿ ಕರ್ನಾಟಕ ಬಂದ್ ಕರೆದ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಬಹುತೇಕ ಕಡೆಗಳಲ್ಲಿ ಬಂದ್­ಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್­ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ....

Read More

ಕಾವೇರಿ ನೀರು ಹಂಚಿಕೆ ; ರೈತರ ಆಕ್ರೋಶ, ಮಂಡ್ಯದಲ್ಲಿ ಬಂದ್

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರನ್ನು ಬಿಡುವಂತೆ ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಆದೇಶಿಸಿರುವ ಹಿನ್ನಲೆಯಲ್ಲಿ ರೈತರು ಆಕ್ರೋಶಗೊಂಡಿದ್ದಾರೆ. ಮೈಸೂರು, ಮಂಡ್ಯ, ರಾಮನಗರ, ಚನ್ನಪಟ್ಟಣ ಸೇರಿದಂತೆ ಎಲ್ಲೆಡೆ ವ್ಯಾಪಕ ಪ್ರತಿಭಟನೆ ನಡೆಯುತ್ತಿದ್ದು, ಮೈಸೂರು ಮಾರ್ಗದಲ್ಲಿ ಸಂಚರಿಸುತ್ತಿರುವ ವಾಹನಗಳನ್ನು ತಡೆ ಹಿಡಿದು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ....

Read More

ಅಕ್ಟೋಬರ್ 2ರೊಳಗೆ ಮಹಾರಾಷ್ಟ್ರದಲ್ಲಿ 50 ಸ್ವಚ್ಛ ನಗರಗಳನ್ನಾಗಿಸುವ ಭರವಸೆ ನೀಡಿದ ಫಡ್ನವೀಸ್

ಮುಂಬಯಿ : ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್  ಅವರು ಮಹಾರಾಷ್ಟ್ರದಲ್ಲಿನ 50 ನಗರಗಳನ್ನು ಅಕ್ಟೋಬರ್ 2ರೊಳಗೆ ಸ್ವಚ್ಛ ನಗರಗಳಾಗಿ ಪರಿವರ್ತನೆಗೊಳಿಸುವ ಭರವಸೆಯನ್ನು ನೀಡಿದ್ದಾರೆ. ಎನ್­ಡಿಟಿವಿ – ಡೆಟಾಲ್ ಕ್ಲೀನಥಾನ್ ಕ್ಯಾಂಪೇನ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಸ್ವಚ್ಛ ಭಾರತಕ್ಕಾಗಿ ಅಕ್ಟೋಬರ್ 2ರೊಳಗೆ...

Read More

12 ಒಪ್ಪಂದಗಳಿಗೆ ಭಾರತ-ವಿಯೆಟ್ನಾಂ ಸಹಿ

ಹನೋಯಿ : ವಿಯೆಟ್ನಾಂ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರು ಭಾರತ ಮತ್ತು ವಿಯೆಟ್ನಾಂ ಉಭಯ ದೇಶಗಳ ನಡುವೆ ಒಟ್ಟು 12 ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ. ಇದಕ್ಕೂ ಮುನ್ನ ಹನೋಯಿಯ ರಾಷ್ಟ್ರಾಧ್ಯಕ್ಷರ ಅಧಿಕೃತ ನಿವಾಸದಲ್ಲಿ ಪ್ರಧಾನಿ ಮೋದಿಯವರಿಗೆ ಸಾಂಪ್ರದಾಯಿಕ ಸ್ವಾಗತವನ್ನು ಕೋರಲಾಯಿತು. 15...

Read More

Recent News

Back To Top