Date : Monday, 13-03-2017
ನವದೆಹಲಿ: ಸಣ್ಣಪಕ್ಷಗಳ ಬೆಂಬಲದೊಂದಿಗೆ ಗೋವಾದಲ್ಲಿ ಬಿಜೆಪಿ ಸರ್ಕಾರ ರಚಿಸಲಿದ್ದು, ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ಅಲ್ಲಿನ ರಾಜ್ಯಪಾಲ ಮೃದುಲ ಸಿನ್ಹಾ ಅವರು ನೇಮಕಗೊಳಿಸಿದ್ದಾರೆ. ಪರಿಕ್ಕರ್ ಅವರು ಭಾನುವಾರ ತಮ್ಮ ಸಂಗಡಿಗರೊಂದಿಗೆ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಯ...
Date : Monday, 13-03-2017
ಇಂಫಾಲ: ಮಣಿಪುರದ ನ್ಯಾಷನಲ್ ಪೀಪಲ್ಸ್ ಪಾರ್ಟಿ(ಎನ್‌ಪಿಪಿ) ಮತ್ತು ಲೋಕ ಜನಹಿತ್ ಪಾರ್ಟಿ (ಎಲ್‌ಜೆಪಿ) ಪಕ್ಷಗಳು ಬಿಜೆಪಿಗೆ ಬೆಂಬಲ ನೀಡಲು ಮುಂದಾಗಿದ್ದು, ಈ ಮೂಲಕ ಅಲ್ಲಿ ಸರ್ಕಾರ ರಚಿಸುವ ಅವಕಾಶಗಳು ಬಿಜೆಪಿಗೆ ಮತ್ತಷ್ಟು ಹೆಚ್ಚಾಗಿದೆ. ಈ ಎರಡು ಪಕ್ಷಗಳೊಂದಿಗೆ ಸರ್ಕಾರ ರಚಿಸುವ ಮಾತುಕತೆಗಳು...
Date : Monday, 13-03-2017
ನವದೆಹಲಿ: ಉತ್ತರಪ್ರದೇಶದಲ್ಲಿ ಮೋದಿ ಅಲೆ ಸಂಚಲನ ಸೃಷ್ಟಿಸಿದ ಹಿನ್ನಲೆಯಲ್ಲಿ ಹೇಳಿಕೆ ನೀಡಿರುವ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಪಿ.ಚಿದಂಬರ್, ಪ್ರಧಾನಿ ನರೇಂದ್ರ ಮೋದಿಯವರು ಪ್ರಸ್ತುತ ಕಾಲದ ಅತೀ ಪ್ರಬಲ ರಾಜಕೀಯ ನಾಯಕ ಎಂದು ಬಣ್ಣಿಸಿದ್ದಾರೆ. ಉತ್ತರಪ್ರದೇಶ ಮತ್ತು ಉತ್ತರಾಖಂಡದಲ್ಲಿ ಬಿಜೆಪಿ...
Date : Monday, 13-03-2017
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ‘ಐಆಮ್‌ನ್ಯೂಇಂಡಿಯಾ’ ಎಂಬ ರಾಷ್ಟ್ರ ನಿರ್ಮಾಣದ ಪ್ರತಿಜ್ಞೆ ಕೈಗೊಳ್ಳುವ ಅಭಿಯಾನಕ್ಕೆ ನಮೋ ಆ್ಯಪ್ ಮೂಲಕ ಚಾಲನೆ ನೀಡಿದರು. 2022ರಲ್ಲಿ ಶ್ರೇಷ್ಠ ಭಾರತವನ್ನು ನಿರ್ಮಿಸಲು ಜನರು ಪ್ರತಿಜ್ಞೆ ಮಾಡಬೇಕು ಎಂಬ ಉದ್ದೇಶದಿಂದ ಈ ಅಭಿಯಾನವನ್ನು ಆರಂಭಿಸಲಾಗಿದೆ. ಭ್ರಷ್ಟಾಚಾರ...
Date : Monday, 13-03-2017
ನವದೆಹಲಿ: ದೇಶದಾದ್ಯಂತ ಬಣ್ಣಗಳ ಹಬ್ಬ ಹೋಳಿಯನ್ನು ಅತೀ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಈ ಶುಭ ವೇಳೆಯಲ್ಲಿ ಜನರಿಗೆ ಶುಭಾಶಯಗಳನ್ನು ಕೋರಿದ್ದಾರೆ. ಟ್ವಿಟ್ ಮಾಡಿರುವ ಅವರು, ’ಬಣ್ಣಗಳ ಹಬ್ಬ ಹೋಳಿಯ ಶುಭಾಶಯಗಳು. ಈ ಹಬ್ಬ ಎಲ್ಲೆಡೆಯು ಸಂತೋಷ, ಸಂಭ್ರಮವನ್ನು ಪಸರಿಸಲಿ’...
Date : Saturday, 11-03-2017
ನವದೆಹಲಿ: ಭಾರೀ ಕುತೂಹಲ ಕೆರಳಿಸಿದ್ದ ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಉತ್ತರಪ್ರದೇಶ, ಉತ್ತರಾಖಂಡ ರಾಜ್ಯಗಳಲ್ಲಿ ಬಿಜೆಪಿ ವಿಜಯಶಾಲಿಯಾಗಿ ಹೊರಹೊಮ್ಮಿದೆ. ಪಂಜಾಬ್ನಲ್ಲಿ ಕಾಂಗ್ರೆಸ್ ಗೆದ್ದಿದ್ದು, ಮಣಿಪುರ ಮತ್ತು ಗೋವಾದಲ್ಲಿ ಕಾಂಗ್ರೆಸ್ ಮುನ್ನಡೆಯಲ್ಲಿದ್ದರೂ ಸರ್ಕಾರ ರಚನೆ ಅತಂತ್ರವಾಗಿದೆ. ಉತ್ತರ ಪ್ರದೇಶದಲ್ಲಿ 403 ಸ್ಥಾನಗಳಿಗೆ ಬಿಜೆಪಿ...
Date : Saturday, 11-03-2017
ನವದೆಹಲಿ: ಉತ್ತರಪ್ರದೇಶ ಚುನಾವಣೆಯ ಬಳಿಕ ಮತದಾರರಿಗೆ ಧನ್ಯವಾದ ಹೇಳಿದ ಪ್ರಧಾನಿ ಮೋದಿ ಅವರು, ಬಿಜೆಪಿ ಪಕ್ಷದ ಮೇಲಿನ ನಂಬಿಕೆ, ಬೆಂಬಲ ಮತ್ತು ಪ್ರೀತಿಗಾಗಿ ಕೃತಜ್ಞತೆಗಳು. ಅವರ ಈ ಅಗಾಧ ಪ್ರೀತಿ ನನ್ನನ್ನು ವಿನೀತನನ್ನಾಗಿಸಿದೆ ಟ್ವೀಟ್ ಮಾಡಿದ್ದಾರೆ. Gratitude to the people of...
Date : Saturday, 11-03-2017
ನವದೆಹಲಿ: ಒಂದು ಗಮನಾರ್ಹ ಬದಲಾವಣೆಯಂತೆ ಉತ್ತರಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷ ೩೦೦ ಸ್ಥಾನಗಳನ್ನು ಗೆಲ್ಲುವ ಮೂಲಕ ೧೪ ವರ್ಷಗಳ ನಂತರ ಅಧಿಕಾರಕ್ಕೆ ಮರಳುವ ಸಿದ್ಧತೆ ನಡೆಸುತ್ತಿದೆ. ಈ ಸಂದರ್ಭ ಸುದ್ದಿಗೋಷ್ಠಿಯಲಲ್ಲಿ ಮಾತನಾಡುತ್ತಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು, ಈ ಫಲಿತಾಂಶ...
Date : Saturday, 11-03-2017
ಒಡಿಸಾ: ಭಾರತ ತನ್ನ ಅತ್ಯಾಧುನಿಕ ಸೂಪರ್‌ಸಾಬಿಕ್ ಕ್ರ್ಯೂಸ್ ಕ್ಷಿಪಣಿ ಬ್ರಹ್ಮೋಸ್ ಯಶಸ್ವಿ ಉಡಾವಣೆ ನಡೆಸಿದೆ ಎಂದು ಡಿಆರ್‌ಡಿಒ ತಿಳಿಸಿದೆ. ಒಡಿಸಾದ ಕರಾವಳಿಯ ಅಬ್ದುಲ್ ಕಲಾಂ ದ್ವೀಪದಿಂದ ಈ ಉಡಾವಣೆ ಮಾಡಲಾಗಿದ್ದು, ಒಂದು ತಿಂಗಳ ಅವಧಿಯಲ್ಲಿ ಇದು ಮೂರನೇ ಯಶಸ್ವಿ ಪರೀಕ್ಷೆಯಾಗಿದೆ. ಇದು...
Date : Saturday, 11-03-2017
ನವದೆಹಲಿ: ಪ್ರವೃತ್ತಿಗಳು ಉತ್ತರಪ್ರದೇಶದಲ್ಲಿ ಬಿಜೆಪಿಯ ಜಯವನ್ನು ಸೂಚಿಸುತ್ತಿದ್ದು, ಈ ಜಯ ರಾಜ್ಯದಲ್ಲಿ ಅಭಿವೃದ್ಧಿ ತರಲಿದೆ. ಇದು ಭ್ರಷ್ಟಾಚಾರದ ವಿರುದ್ಧ ಕೇಂದ್ರ ಸರ್ಕಾರದ ಹೋರಾಟಕ್ಕೆ ಸಾಕ್ಷಿಯಾಗಿದೆ. ಇದೊಂದು ಸುನಾಮಿ ಇದ್ದಂತೆ, ಜನರು ಅಭಿವೃದ್ಧಿಯನ್ನು ಬಯಸಿ ಮತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವ...