Date : Friday, 10-03-2017
ವಾಷಿಂಗ್ಟನ್: ಪಾಕ್ ಭಯೋತ್ಪಾದಕ ರಾಷ್ಟ್ರ ಎಂದು ಘೋಷಿಸುವ ಮಸೂದೆಯನ್ನು ಅಮೇರಿಕಾ ಕಾಂಗ್ರೆಸ್‌ನಲ್ಲಿ ಮಂಡಿಸಲಾಗಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ‘ಪಾಕಿಸ್ಥಾನ ಭಯೋತ್ಪಾದಕ ರಾಷ್ಟ್ರ 2015’ ಎಂಬ ಮಸೂದೆಯನ್ನು ಯುಎಸ್ ಕಾಂಗ್ರೆಸ್‌ನ ಭಯೋತ್ಪಾದನೆ ನಿಗ್ರಹ ಉಪಸಮಿತಿ ಅಧ್ಯಕ್ಷ ಟೆಡ್ ಪೋ ಮಂಡಿಸಿದರು. ಪಾಕಿಸ್ಥಾನ...
Date : Friday, 10-03-2017
ನವದೆಹಲಿ: ಪಾಕಿಸ್ಥಾನದ ಉಗ್ರರ ಅಡುಗದಾಣಗಳ ಮೇಲೆ ಭಾರತ ಸರ್ಜಿಕಲ್ ಸ್ಟ್ರೈಕ್ ಮಾಡಿರುವ ಪರಿಣಾಮ ಸೇನಾಪಡೆಗೆ ಉನ್ನತ ನೈತಿಕ ಬೆಂಬಲ ಸಿಕ್ಕಂತಾಗಿದೆ ಎಂದು ರಕ್ಷಣಾ ಇಲಾಖೆಯ ರಾಜ್ಯ ಸಚಿವ ಸುಭಾಷ್ ಭಮ್ರೆ ಹೇಳಿದ್ದಾರೆ. ಲೋಕಸಭೆಯಲ್ಲಿ ಪ್ರಶ್ನೋತ್ತರ ವೇಳೆ ಮಾತನಾಡಿರುವ ಅವರು, ಸರ್ಜಿಕಲ್ ದಾಳಿ...
Date : Friday, 10-03-2017
ವಡೋದರಾ: ಇಲ್ಲಿಯ ಪ್ರಿನ್ಸ್ ಅಶೋಕರಾಜೆ ಗಾಯಕ್ವಾಡ ಶಾಲಾ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಪರಿಸರ ಸ್ನೇಹಿ ಬಣ್ಣಗಳು ಮತ್ತು ಹೂವುಗಳನ್ನು ಬಳಸಿ ಹೋಳಿ ಹಬ್ಬ ಆಚರಿಸಿದರು. ಈ ಕಾರ್ಯಕ್ರಮಕ್ಕಾಗಿ ಸುಮಾರು 1 ಕೆ.ಜಿ. ಹೂವುಗಳನ್ನು ಬಳಸಲಾಗಿತ್ತು. ವಿದ್ಯಾರ್ಥಿಗಳು ಪರಿಸರ ಸ್ನೇಹಿ ಒಣ ಬಣ್ಣಗಳನ್ನು...
Date : Friday, 10-03-2017
ಭುವನೇಶ್ವರ: ಖ್ಯಾತ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಕಲೆ ಮತ್ತು ಸಂಸ್ಕೃತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ ಬೆಹ್ರೇನ್ ಸರ್ಕಾರ ಸನ್ಮಾನಿಸಿದೆ. ಸ್ಪ್ರಿಂಗ್ ಆಫ್ ಕಲ್ಚರ್‍ಸ್ ಕಮ್ಮೂನಿಟಿ ಪ್ರೋಗ್ರಾಂನಲ್ಲಿ ಅವರ ಪ್ರಮುಖ ಕೊಡುಗೆಯನ್ನು ಗುರುತಿಸಿ ಬೆಹ್ರೇನ್ ಶಿಕ್ಷಣ ಸಚಿವ ಮಾಜಿದ್ ಬಿನ್...
Date : Friday, 10-03-2017
ನವದೆಹಲಿ: ಎಂಬಿಬಿಎಸ್ ಮತ್ತು ಬಿಡಿಎಸ್ ಕೋರ್ಸುಗಳ ಪ್ರವೇಶಾತಿಗೆ ಕೈಗೊಳ್ಳುವ ನೀಟ್ ಪರೀಕ್ಷೆಯನ್ನು ಮುಂದಿನ ವರ್ಷದಿಂದ ಉರ್ದುವಿನಲ್ಲೂ ನಡೆಸಲು ಸಿದ್ಧವಿರುವುದಾಗಿ ಶುಕ್ರವಾರ ಕೇಂದ್ರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ. ಈ ಶೈಕ್ಷಣಿಕ ವರ್ಷದಿಂದ ನೀಟ್ ಪರೀಕ್ಷೆಯನ್ನು ಉರ್ದುವಿನಲ್ಲಿ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಕೇಂದ್ರದ ಪ್ರತಿನಿಧಿ ಸೊಲಿಸಿಟರ್...
Date : Friday, 10-03-2017
ನವದೆಹಲಿ: ಸುಮಾರು 2,700 ಕಲ್ಯಾಣ ಯೋಜನೆಗಳನ್ನು ಶೀಘ್ರದಲ್ಲೇ ಕೇಂದ್ರ ಸರ್ಕಾರ ಆರಂಭಿಸಲಿದ್ದು, ಇದರಲ್ಲಿ ನಗರದ ಬಡವರ ಬಾಡಿಗೆಯನ್ನು ವೋಚರ್ ಮೂಲಕ ಪಾವತಿ ಮಾಡುವ ಯೋಜನೆಯೂ ಇದೆ ಎನ್ನಲಾಗಿದೆ. ಸರ್ಕಾರ ನಿರ್ಮಿಸಲಿರುವ 100 ಸ್ಮಾರ್ಟ್ ಸಿಟಿಗಳಲ್ಲಿ ಮಾತ್ರ ಈ ಯೋಜನೆ ಜಾರಿಗೆ ಬರಲಿದೆ....
Date : Friday, 10-03-2017
ಚೆನ್ನೈ: ಇಂದಿನ ಡಿಜಿಟಲ್ ಯುಗದಲ್ಲಿ ಕಂಪ್ಯೂಟರ್ ತಿಳಿದವರು ಅಡೋಬ್ ಫೋಟೋಶಾಪ್(Adobe Photoshop) ಕೂಡ ತಿಳಿದಿರುತ್ತಾರೆ ಎಂಬುದು ಖಂಡಿತ. ಸುಮಾರು 10 ಮಿಲಿಯನ್ ಬಳಕೆದಾರರೊಂದಿಗೆ ಫೋಟೋಶಾಪ್ ಅತ್ಯಂತ ಜನಪ್ರಿಯ ಫೋಟೋ-ಎಡಿಟಿಂಗ್ ತಂತ್ರಾಂಶವಾಗಿದೆ. ಫೋಟೋಶಾಪ್ ತೆರೆದಾಗ ಅವರ ಹೆಸರು ಪಟ್ಟಿಯಲ್ಲಿ ಎರಡನೇ ಸಾಲಿನಲ್ಲಿ ಕಾಣಿಸಿಕೊಂಡರೂ ಫೋಟೋಶಾಪ್...
Date : Friday, 10-03-2017
ವಾಷಿಂಗ್ಟನ್: ಅಮೆರಿಕ ಸಂಯುಕ್ತ ಸಂಸ್ಥಾನ ಭಾರತದೊಂದಿಗೆ ಗಾಢವಾದ ಸಂಬಂಧ ಬಯಸುತ್ತದೆ. ಟ್ರಂಪ್ ಆಡಳಿತದಲ್ಲಿ ಇದು ಮುಂದುವರಿಯಲಿದೆ ಎಂದು ವೈಟ್ ಹೌಸ್ ಹೇಳಿದೆ. ಭಾರತದ ಪ್ರಧಾನಿ ಮೋದಿ ಹಾಗೂ ಯುಸ್, ಭಾರತ ಹಾಗೂ ವಾಣಿಜ್ಯಿಕ ಸಂಬಂಧದಲ್ಲಿ ಉಭಯ ದೇಶಗಳು ಪರಸ್ಪರ ಸಾಕಷ್ಟು ಪ್ರಗತಿ...
Date : Friday, 10-03-2017
ಬೆಂಗಳೂರು: ಬೆಂಗಳೂರಿನ ಮಾರತಹಳ್ಳಿ-ಚಿನ್ನಪ್ಪನಹಳ್ಳಿ ನಡುವೆ ರಸ್ತೆಯ ಬದಿಗಳಲ್ಲಿ ಎತ್ತರಕ್ಕೆ ಬೆಳೆದು ನಿಂತಿರುವ ಮರಗಳನ್ನು ಕೇವಲ ಒಂದು ಐಫೋನ್‌ನ ಹೋರ್ಡಿಂಗ್‌ಗಾಗಿ ಬಲಿ ಪಡೆದ ಪ್ರಸಂಗ ನಡೆದಿದೆ. ಐಫೋನ್ ಫಲಕಗಳು ಎದ್ದು ಕಾಣುವಂತೆ ಮಾಡಲು ರಸ್ತೆಯ ಬದಿಯಲ್ಲಿ ಬೆಳೆದಿದ್ದ ಮರಗಳಲ್ಲಿ 17 ಮರಗಳಿಗೆ ಜಾಹೀರಾತು ಕಂಪೆನಿಯೊಂದು...
Date : Friday, 10-03-2017
ನವದೆಹಲಿ: ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್)ಯ 48ನೇ ಸ್ಥಾಪನಾ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಭ ಕೋರಿದ್ದಾರೆ. ‘ತನ್ನ 48ನೇ ಸ್ಥಾಪನಾ ದಿನವಾದ ಇಂದು ಸಿಐಎಸ್‌ಎಫ್‌ಗೆ ಶುಭಾಶಯಗಳು. ಸಿಐಎಸ್‌ಎಫ್ ಪಡೆಗಳು ಭಾರತದಾದ್ಯಂತ ಪ್ರಮುಖ ಘಟಕಗಳು ಹಾಗೂ ಸಂಸ್ಥೆಗಳ ಭದ್ರತೆಯಲ್ಲಿ...