Date : Thursday, 23-02-2017
ಚೆನ್ನೈ: ಎಐಎಡಿಎಂಕೆ ಪಕ್ಷದ ಉಪಪ್ರಧಾನ ಕಾರ್ಯದರ್ಶಿಯಾಗಿ ಟಿ.ಟಿ.ವಿ. ದಿನಕರನ್ ಗುರುವಾರ ಅಧಿಕಾರ ಸ್ವೀಕರಿಸಿದ್ದಾರೆ. ಎಐಎಡಿಎಂಕೆ ಪಕ್ಷದ ಮುಖ್ಯಸ್ಥೆ ವಿ.ಕೆ. ಶಶಿಕಲಾ ಅವರು ಫೆ.15ರಂದು ಥಿರು ಟಿ.ಟಿ.ವಿ. ದಿನಕರನ್ ಅವರನ್ನು ಉಪ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದರು. ಈ ಬಗ್ಗೆ ಪಕ್ಷ ಟ್ವೀಟ್...
Date : Thursday, 23-02-2017
ಹೈದರಾಬಾದ್: ಮುಂದಿನ ಆರ್ಥಿಕ ವರ್ಷದಿಂದ ದೇಶದಲ್ಲಿ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಹಿರಿಯ ನಾಗರಿಕರಿಗೆ ಟ್ರೈಪಾಡ್ ವಾಕಿಂಗ್ ಸ್ಟಿಕ್, ಗಾಲಿಕುರ್ಚಿ, ಶ್ರವಣ ಯಂತ್ರಗಳನ್ನು ನೀಡುವ ಪ್ರಸ್ತಾಪಿತ ಯೋಜನೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಯೋಜನೆಯ ಪ್ರಸ್ತುತ ಸೂತ್ರಗಳನ್ನು...
Date : Thursday, 23-02-2017
ಗ್ಯಾಂಗ್‌ಟಾಕ್: ಸಾಲ ಹೊತ್ತ ವಿದ್ಯುತ್ ವಿತರಣಾ ಕಂಪೆನಿಗಳ ಅಭಿವೃದ್ಧಿಗಾಗಿ ವಿನ್ಯಾಸಗೊಳಿಸಲಾಗಿರುವ ಉದಯ್ ಯೋಜನೆಯಡಿ 22ನೇ ರಾಜ್ಯವಾಗಿ ಸಿಕ್ಕಿಂ ಸೇರ್ಪಡೆಗೊಂಡಿದೆ. ಇದು ರಾಜ್ಯಕ್ಕೆ ಒಟ್ಟಾರೆಯಾಗಿ 481 ಕೋಟಿ ರೂ. ಲಾಭ ಒದಗಿಸಲಿದೆ ಎಂದು ಅಂದಾಜಿಸಲಾಗಿದೆ. ಕೇಂದ್ರ ಮತ್ತು ಸಿಕ್ಕಿಂ ರಾಜ್ಯ ಉಜ್ವಲ ಡಿಸ್ಕಾಂ ಅಶ್ಯೂರೆನ್ಸ್ ಯೋಜನೆ...
Date : Thursday, 23-02-2017
ನವದೆಹಲಿ: ಪ್ರತಿವರ್ಷ ಆಗಸ್ಟ್‌ನಲ್ಲಿ ನಡೆಯುತ್ತಿದ್ದ ಯುಪಿಎಸ್‌ಸಿ (ಕೇಂದ್ರ ಲೋಕಸೇವಾ ಆಯೋಗ) ಪರೀಕ್ಷೆಯನ್ನು ಜೂನ್ ತಿಂಗಳಲ್ಲೇ ನಡೆಸುವುದಾಗಿ ಅಧಿಸೂಚನೆ ಹೊರಡಿಸಲಾಗಿದೆ. ಪರೀಕ್ಷೆಯ ಸಂಪೂರ್ಣ ಪ್ರಕ್ರಿಯೆಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವ ಉದ್ದೇಶದಿಂದ ಈ ನಿರ್ಣಯ ತೆಗೆದುಕೊಂಡಿರುವುದಾಗಿ ಯುಪಿಎಸ್‌ಸಿ ಅಧಿಕಾರಿ ತಿಳಿಸಿದ್ದಾರೆ. 20 ವಿಭಾಗಗಳ 980 ಹುದ್ದೆಗಳಿಗೆ ಈ...
Date : Thursday, 23-02-2017
ನವದೆಹಲಿ: ನೀಟ್ (ನ್ಯಾಶನಲ್ ಎಂಟರನ್ಸ್ ಕಮ್ ಎಲಿಜಿಬಿಲಿಟಿ ಟೆಸ್ಟ್) ಪರೀಕ್ಷೆಯಲ್ಲಿ ಉರ್ದು ಭಾಷೆ ಒಂದು ಮಾಧ್ಯಮವಾಗಿಯಾದರೂ ಅವಕಾಶ ನೀಡಬೇಕು ಎಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಜೇಶನ್ ಆಫ್ ಇಂಡಿಯಾ(ಎಸ್‌ಐಓ), ನೀಟ್ ಪರೀಕ್ಷೆಯಲ್ಲಿ ಉರ್ದು...
Date : Thursday, 23-02-2017
ನವದೆಹಲಿ: ಸೂಕ್ತ ಶಿಕ್ಷಣವನ್ನು ನೀಡುವುದರಿಂದ ಉತ್ತಮ ಪ್ರಜೆಗಳನ್ನು ನಿರ್ಮಿಸಬಹುದು ಎಂದು ನಂಬಿರುವ ನಮ್ಮ ಸರ್ಕಾರ, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ವಿಶೇಷ ಆದ್ಯತೆ ವಹಿಸುತ್ತಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಸಚಿವ ಪ್ರಕಾಶ ಜಾವಡೇಕರ್ ಹೇಳಿದ್ದಾರೆ. ಶಾಹ್ದಾರ ಕೇಂದ್ರೀಯ...
Date : Thursday, 23-02-2017
ವಡೋದರಾ: ಬೆಂಕಿಯ ಅನೇಕ ಉಪಯೋಗವನ್ನು ನಾವು ತಿಳಿದಿದ್ದೇವೆ. ಆದರೆ ಬೆಂಕಿಯನ್ನು ಕಲೆಗೂ ಉಪಯೋಗಿಸಬಹುದು ಎಂಬುದಕ್ಕೆ ಗುಜರಾತ್‌ನ ಕಲಾವಿದ ಕಮಲ್ ರಾಣಾ ಸಾಕ್ಷಿಯಾಗಿದ್ದಾರೆ. ಗುಜರಾತ್‌ನ ವಡೋದರಾದಲ್ಲಿರುವ ಕಮಲ್ ರಾಣಾ ಅವರು ರಚಿಸಿರುವ ಚಿತ್ರ ಜಗತ್ತಿನ ಅತಿ ಉದ್ದದ ಚಿತ್ರ ಎಂಬ ಹಿರಿಮೆಗೂ ಪಾತ್ರವಾಗಿದೆ....
Date : Thursday, 23-02-2017
ನವದೆಹಲಿ: ಸರ್ಕಾರಿ ಸ್ವಾಮ್ಯದ ಪವನ್ ಹನ್ಸ್ ಲಿಮಿಟೆಡ್ ಅಡಿಯಲ್ಲಿ ನಿರ್ಮಾಣಗೊಂಡಿರುವ ಭಾರತದ ಮೊದಲ ಹೆಲಿಪೋರ್ಟ್ (ಹೆಲಿಕಾಪ್ಟರ್ ನಿಲ್ದಾಣ) ಯಶಸ್ವಿ ಪ್ರಯೋಗಗಳ ನಂತರ ಮುಂದಿನ ವಾರ ಕಾರ್ಯಾರಂಭಗೊಳ್ಳಲಿದೆ. ಸುಮಾರು 100 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಹೆಲಿಪೋರ್ಟ್‌ನ್ನು ಕೇಂದ್ರದ ನಾಗರಿಕ ವಿಮಾನಯಾನ ಸಚಿವ ಅಶೋಕ್...
Date : Thursday, 23-02-2017
ಚಂಡೀಗಢ: ತಂಬಾಕು ಅಥವಾ ನಿಕೋಟಿನ್ ಹೊಂದಿದ ಆಹಾರೋತ್ಪನ್ನಗಳಾದ ಗುಟ್ಕಾ ಮತ್ತು ಪಾನ್ ಮಸಾಲ ತಯಾರಿಕೆ, ವಿತರಣೆ, ಮಾರಾಟ ಮತ್ತು ಸಂಗ್ರಹವನ್ನು ಪಂಜಾಬ್ ಸರ್ಕಾರ ಮುಂದಿನ ಒಂದು ವರ್ಷದವರೆಗೆ ನಿಷೇಧಿಸಿದೆ. ಪ್ಯಾಕ್ ಮಾಡಲಾದ ಅಥವಾ ಮಾಡದ, ಪ್ರತ್ಯೇಕವಾಗಿ ಮಾರಾಟ ಮಾಡಲಾಗುವ ಸಂಸ್ಕರಿಸಲಾದ, ಸುವಾಸನೆ...
Date : Thursday, 23-02-2017
ನವದೆಹಲಿ: ಅಂಧರ ಟಿ-20 ವಿಶ್ವಕಪ್ ವಿಜೇತ ತಂಡದ ಪ್ರತಿಯೊಬ್ಬ ಆಟಗಾರನಿಗೆ 5 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ಕ್ರೀಡಾ ಸಚಿವ ವಿಜಯ್ ಗೋಯಲ್ ಹೇಳಿದ್ದಾರೆ. ದೆಹಲಿ ಗ್ರಾಮೀಣ ಖೇಲ್ ಮಹೊತ್ಸವ್ ಅನಾವರಣಗೊಳಿಸಿ ಮಾತನಾಡಿದ ವಿಜಯ್ ಗೋಯಲ್, ದಿವ್ಯಾಂಗ ಕ್ರೀಡಾಪಟುಗಳನ್ನು ಬೆಂಬಲಿಸಲು ಕೇಂದ್ರ...