Date : Saturday, 18-02-2017
ನವದೆಹಲಿ: ನಿವೃತ್ತ ನೌಕರರು ತಮ್ಮ ಪಿಂಚಣಿ ಖಾತೆಗಳಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವ ಮೂಲಕ ಡಿಜಿಟಲ್ ಲೈಫ್ ಪತ್ರ ಸಲ್ಲಿಸಲು ನಿವೃತ್ತ ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಗಡುವನ್ನು ಮಾರ್ಚ್ 31ರ ವರೆಗೆ ವಿಸ್ತರಿಸಿದೆ. ಕಳೆದ ಜನವರಿಯಲ್ಲಿ ನಿವೃತ್ತ ನೌಕರರ...
Date : Saturday, 18-02-2017
ಬೀಜಿಂಗ್: ಉಗ್ರ ಮಸೂದ್ ಅಜರ್‌ಗೆ ನಿಷೇಧ ಹೇರುವುದೂ ಸೇರಿದಂತೆ ವಿವಿಧ ವಿಷಯಗಳ ಕುರಿತು ಭಾರತ ಹಾಗೂ ಚೀನಾ ಫೆ.22 ರಂದು ಪರಸ್ಪರ ಚರ್ಚಿಸಲಿವೆ. ಭಾರತದ ವಿದೇಶಾಂಗ ಕಾರ್ಯದರ್ಶಿ ಜೈಶಂಕರ್ ಭಾರತವನ್ನು ಪ್ರತಿನಿಧಿಸಲಿದ್ದು, ಚೀನಾದ ವಿದೇಶಾಂಗ ಅಧಿಕಾರಿ ಝಂಗ್ ಯೆಸೋಯಿ ಚೀನಾವನ್ನು ಪ್ರತಿನಿಧಿಸಲಿದ್ದಾರೆ....
Date : Saturday, 18-02-2017
ನವದೆಹಲಿ : ಕೇಂದ್ರೀಯ ಕಾಲೇಜ್ ಮತ್ತು ವಿಶ್ವವಿದ್ಯಾಲಯಗಳಲ್ಲಿ ಒದುತ್ತಿರುವ ವಿದ್ಯಾರ್ಥಿಗಳು ಕೇಂದ್ರ ಸರ್ಕಾರ ಒದಗಿಸುವ ವಿದ್ಯಾರ್ಥಿ ವೇತನದ ಯೋಜನೆಯ ಲಾಭ ಪಡೆಯಲು ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಹೊಂದಿರುವ ಪುರಾವೆಯನ್ನು ಒದಗಿಸಿ, ಆಧಾರ್ ಧೃಢೀಕರಣ ಮಾಡಿಕೊಳ್ಳುವಂತೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ...
Date : Saturday, 18-02-2017
ನವದೆಹಲಿ: ಚೆಕ್ ಅಥವಾ ಇಲೆಕ್ಟ್ರಾನಿಕ್ ಮಾದರಿಯಲ್ಲಿ ನೌಕರರಿಗೆ ವೇತನ ಪಾವತಿಸುವ ವೇತನ ಪಾವತಿ (ತಿದ್ದುಪಡಿ) ಕಾಯಿದೆ, 2017ಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅನುಮೋದನೆ ನೀಡಿದ್ದಾರೆ. ಈ ಸಂಬಂಧ ಸಂಸತ್‌ನ ಮೊದಲ ಬಜೆಟ್ ಅಧಿವೇಶದಲ್ಲಿ ಮಸೂದೆ ಅಂಗೀಕರಿಸಲಾಗಿತ್ತು. ಈ ಕಾಯಿದೆ ಮಾಲೀಕರು ನೌಕರರ...
Date : Saturday, 18-02-2017
ಇಸ್ಲಾಮಾಬಾದ್: ಸಿಂಧ್ ಪ್ರಾಂತ್ಯದ ಸೂಫಿ ದರ್ಗಾದ ಮೇಲೆ ಪ್ರಬಲ ಬಾಂಬ್ ದಾಳಿ ನಡೆದಿದ್ದು, 88ಕ್ಕೂ ಹೆಚ್ಚು ಜನ ಮೃತರಾಗಿದ್ದರು. ಪ್ರತಿಯಾಗಿ ಸೇನಾ ಕಾರ್ಯಾಚರಣೆಯಿಂದ 100ಕ್ಕೂ ಹೆಚ್ಚು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಪಾಕಿಸ್ಥಾನ ಸೇನೆ ಹೇಳಿದೆ. ಈ ರೀತಿಯ ಭಯೋತ್ಪಾದಕ ದಾಳಿಯ ಹಿಂದಿನ...
Date : Saturday, 18-02-2017
ನವದೆಹಲಿ: ಡೊನಾಲ್ಡ್ ಟ್ರಂಪ್ ಅಮೇರಿಕಾ ಅಧ್ಯಕ್ಷರಾಗಿ ಅಧಿಕಾರಕ್ಕೆ ಬಂದ ನಂತರ ಮೊದಲ ಬಾರಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಟ್ರಂಪ್ ಮೇ ತಿಂಗಳ ಆರಂಭದಲ್ಲಿ ಭೇಟಿಯಾಗುವ ಸಾಧ್ಯತೆ ಇದೆ. ಈ ವೇಳೆ ಪ್ರಧಾನಿ ಮೋದಿ ಹಾಗೂ ಟ್ರಂಪ್ ಎಚ್-1B ವೀಸಾ ಹಾಗೂ ಗ್ರೀನ್...
Date : Saturday, 18-02-2017
ನವದೆಹಲಿ: ವಿಶ್ವಪ್ರಸಿದ್ಧ ತಾಜ್‌ಮಹಲ್ ಹಳದಿ ಬಣ್ಣಕ್ಕೆ ತಿರುಗುತ್ತಿರುವುದಕ್ಕೆ ಸಂಬಂಧಿಸಿದಂತೆ ರಾಜ್ಯ ನಗರಾಭಿವೃದ್ಧಿ ಸಚಿವಾಲಯ, ಆಗ್ರಾ ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ದಂಡ ವಿಧಿಸಿದ್ದು, ಕೇಂದ್ರ ಪರಿಸರ ನಿಯಂತ್ರಣಾ ಮಂಡಳಿಗೆ 20 ಸಾವಿರ ರೂಪಾಯಿ ಭರಿಸುವಂತೆ ರಾಷ್ಟ್ರೀಯ ಹಸಿರು ಪೀಠ ಹೇಳಿದೆ. ಸೋಷಿಯಲ್...
Date : Saturday, 18-02-2017
ನವದೆಹಲಿ: ದೇಶದ ಹಿತಾಸಕ್ತಿ ದೃಷ್ಟಿಯಿಂದ ಉಗ್ರರ ವಿರುದ್ಧ ಕ್ರಮ ಕೈಗೊಳ್ಳಲು ಸೇನೆಗೆ ಮುಕ್ತ ಅವಕಾಶವನ್ನು ನೀಡಲಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ಮನೋಹರ ಪರಿಕ್ಕರ ಹೇಳಿದ್ದಾರೆ. ಕಾಶ್ಮೀರ ಕಣಿವೆ ಪ್ರದೇಶದಲ್ಲಿ ಉಗ್ರರ ಚಟುವಟಿಕೆಗಳಿಗೆ ಪರೋಕ್ಷವಾಗಿ ಬೆಂಬಲಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ...
Date : Friday, 17-02-2017
ನವದೆಹಲಿ: ವಿರೋಧ ಪಕ್ಷಗಳಂತೆ ಬಿಜೆಪಿ ಎಂದೂ ಹಗರಣಗಳಲ್ಲಿ ಭಾಗಿಯಾಗಿಲಲ್ಲ. ಬಿಜೆಪಿ ಸರ್ಕಾರ ಯಾವತ್ತೂ ಭ್ರಷ್ಟಾಚಾರದ ಆಪಾದನೆ ಹೊತ್ತಿಲ್ಲ. ಆದರೆ ವಿರೋಧ ಪಕ್ಷಗಳು ಹಲವಾರು ಬಾರಿ ಭ್ರಷ್ಟಾಚಾರದ ಆರೋಪ ಹೊತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ರಾಜ್‌ನಾಥ್ ಸಿಂಗ್ ಹೇಳಿದ್ದಾರೆ. ಭಾರತ ಇತರ...
Date : Friday, 17-02-2017
ಶ್ರೀನಗರ: ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ಉಗ್ರರಿಗೆ ಸಾಥ್ ನೀಡಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿರುವ ಬೆನ್ನಲ್ಲೇ ಕಾಶ್ಮೀರ ಕಣಿವೆಯಲ್ಲಿ ಭದ್ರತಾ ಸಿಬ್ಬಂದಿ ಮೇಲೆ ಕಲ್ಲು ತೂರಾಟ ನಡೆದಿದೆ. ಜಾಮಿಯಾ ಮಸೀದಿ ಪ್ರದೇಶದಲ್ಲಿ ಮುಖವಾಡ ಧರಿಸಿದ್ದ 25ಕ್ಕೂ ಹೆಚ್ಚು ಯುವಕರ...