Date : Thursday, 30-03-2017
ಶಹರಣ್‌ಪುರ: ನೊಂದ ಮುಸ್ಲಿಂ ಗರ್ಭಿಣಿ ಮಹಿಳೆಯೊಬ್ಬಳು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದು, ವಿವಾದಾತ್ಮಕ ತ್ರಿವಳಿ ತಲಾಖ್ ಪದ್ಧತಿಯನ್ನು ನಿಷೇಧಿಸುವಂತೆ ಮನವಿ ಮಾಡಿಕೊಂಡಿದ್ದಾಳೆ. ಅಲ್ಲದೇ ನಂಬಿಕೆಯಿಟ್ಟು ನಿಮಗೆ ಮತ ಚಲಾಯಿಸಿದ್ದೇನೆ, ಆ ನಂಬಿಕೆಯನ್ನು ಉಳಿಸಿಕೊಳ್ಳಿ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಅಲ್ಲದೇ ತನ್ನ...
Date : Thursday, 30-03-2017
ನವದೆಹಲಿ: ವಾರದಲ್ಲಿ ಒಂದು ಬಾರಿಯಾದರೂ ಪೆಟ್ರೋಲ್, ಡಿಸೇಲ್ ವಾಹನಗಳ ಬಳಕೆಯನ್ನು ನಿಲ್ಲಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಜನರಿಗೆ ಕರೆ ನೀಡಿದ್ದರು. ಅವರ ಈ ಕರೆಯನ್ನು ಬಿಹಾರದ ಕೆಲ ಬಿಜೆಪಿ ಶಾಸಕರು ಅನುಷ್ಠಾನಕ್ಕೆ ತಂದಿದ್ದಾರೆ....
Date : Thursday, 30-03-2017
ಲಕ್ನೋ: ಸೂರ್ಯ ನಮಸ್ಕಾರ ‘ನಮಾಜ್’ ರೀತಿಯಲ್ಲೇ ಇದೆ, ಇದನ್ನು ವಿರೋಧಿಸುವವರು ದೇಶವನ್ನು ಒಡೆಯಲು ಬಯಸುವವರು ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ. ಲಕ್ನೋದಲ್ಲಿ ನಡೆದ ಯುಪಿ-ಯೋಗ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮುಸ್ಲಿಮರು ನಡೆಸುವ ಪ್ರಾರ್ಥನೆ ‘ನಮಾಜ್’ ಸೂರ್ಯನಮಸ್ಕಾರದ...
Date : Thursday, 30-03-2017
ನವದೆಹಲಿ: ಲೋಕಸಭೆಯಲ್ಲಿ ಜಿಎಸ್‌ಟಿ ಮಸೂದೆ ಅನುಮೋದನೆಗೊಂಡಿರುವುದಕ್ಕೆ ಸಂತಸ ವ್ಯಕ್ತಪಡಿಸಿಸ ಪ್ರಧಾನಿ ನರೇಂದ್ರ ಮೋದಿ, ಇದಕ್ಕಾಗಿ ದೇಶದ ಸಮಸ್ತ ಜನತೆಗೂ ಅಭಿನಂದನೆಗಳನ್ನು ತಿಳಿಸಿದ್ದಾರೆ. ಬುಧವಾರ ಲೋಕಸಭೆಯಲ್ಲಿ ಮಸೂದೆ ಅನುಮೋದನೆಗೊಂಡ ತಕ್ಷಣ ಹಿಂದಿಯಲ್ಲಿ ಟ್ವಿಟ್ ಮಾಡಿದ ಅವರು, ’ಜಿಎಸ್‌ಟಿ ಮಸೂದೆ ಮಂಡನೆಗೊಂಡಿರುವುದಕ್ಕೆ ದೇಶದ ಜನತೆಗೆ...
Date : Wednesday, 29-03-2017
ಜೈಪುರ: ತನ್ನ ಚುನಾವಣಾ ಜಯವನ್ನು ಮುಂದುವರೆಸಿರುವ ಬಿಜೆಪಿ, ರಾಜಸ್ಥಾನ ಉಪಚುನಾವಣೆಯಲ್ಲಿ ಭಾರೀ ಗೆಲುವು ದಾಖಲಿಸಿದೆ. ರಾಜಸ್ಥಾನ ಪಂಚಾಯತ್ ಸಮಿತಿ, ಜಿಲ್ಲಾ ಪರಿಷದ್ ಹಾಗೂ ನಾಗರಿಕ ಚುನಾವಣೆಯಲ್ಲಿ ಕಾಂಗ್ರೆಸ್ಅನ್ನು ಭಾರೀ ಅಂತರದಿಂದ ಸೋಲಿಸಿ ವಿಜಯ ಸಾಧಿಸಿದೆ. ಒಟ್ಟು 14 ಸ್ಥಾನಗಳಲ್ಲಿ ಬಿಜೆಪಿ 10...
Date : Wednesday, 29-03-2017
ನವದೆಹಲಿ: ವಿವಿಧ ರಾಜ್ಯಗಳ ಬಿಜೆಪಿ ಸಂಸದರೊಂದಿಗೆ ಮಾತುಕತೆ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ಸಾಮಾಜಿಕ ಜಾಲತಾಣಗಳನ್ನು ಹೆಚ್ಚೆಚ್ಚು ಬಳಸುವಂತೆ ಸಲಹೆ ನೀಡಿದ್ದಾರೆ. ಉತ್ತರ ಪ್ರದೇಶ ಹಾಗೂ ಗುಜರಾತ್ ಸಂಸದರ ಭೇಟಿ ನಂತರ ಇಂದು, ಬಿಹಾರ್, ದೆಹಲಿ, ಹರಿಯಾಣ, ಅಸ್ಸಾಂ ಹಾಗೂ ಹಿಮಾಚಲ...
Date : Wednesday, 29-03-2017
ಲಖನೌ: ವರದಕ್ಷಿಣೆ ಕಿರುಕುಳ ಇದೆ ಎಂದು ಆರೋಪಿಸಿರುವ ಮಹಿಳೆಯೊಬ್ಬರು, ನೇರವಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರ ಬಳಿ ಹೇಳಿಕೊಂಡಿದ್ದು, ಯೋಗಿ ತ್ವರಿತವಾಗಿ ಸ್ಪಂದಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸಾರ್ವಜನಿಕ ಸಭೆಗೆ ಬಂದಿದ್ದ, ರಿತು ಗುಪ್ತಾ ಎಂಬ ಮಹಿಳೆಯೇ ತಮ್ಮ ಸಮಸ್ಯೆಯನ್ನು ಹೇಳಿಕೊಂಡು...
Date : Wednesday, 29-03-2017
ಶ್ರೀನಗರ: ಕಾಶ್ಮೀರ ಕಣಿವೆಯಲ್ಲಿ ಉಗ್ರರು ಪೊಲೀಸರ ಮನೆಗೇ ನುಗ್ಗಿ ದರೋಡೆ ಮಾಡಿದ್ದೂ ಅಲ್ಲದೇ ಅವರಿಗೇ ಬೆದರಿಕೆ ಹಾಕಿದ ಘಟನೆ ನಡೆದಿದೆ. ಪೊಲೀಸ್ ಅಧಿಕಾರಿಗಳ ಮನೆಯನ್ನೇ ಗುರಿಯಾಗಿಟ್ಟುಕೊಂಡು ದಾಳಿ ನಡೆಸುತ್ತಿರುವ ಉಗ್ರರು, ಪೊಲೀಸರು ಮನೆಯಲ್ಲಿ ಇಲ್ಲದ ಸಮಯ ನೋಡಿಕೊಂಡು ಈ ಕೃತ್ಯಕ್ಕೆ ಮುಂದಾಗುತ್ತಿದ್ದಾರೆ...
Date : Wednesday, 29-03-2017
ನವದೆಹಲಿ: ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಭಾರೀ ಗೆಲುವಿನ ನಂತರ ಯೋಗಿ ಆದಿತ್ಯನಾಥ್ ಯುಪಿ ಮುಖ್ಯಮಂತ್ರಿ ಅಲ್ಲದೇ ಬಿಜೆಪಿ ಪಕ್ಷದ ಓರ್ವ ಸ್ಟಾರ್ ಪ್ರಚಾರಕ ಕೂಡ ಆಗಿದ್ದಾರೆ. ಯೋಗಿ ಆದಿತ್ಯನಾಥ್ ಅವರು ಮುಂಬರುವ ಗುಜರಾತ್ ವಿಧಾಸಭಾ ಚುನಾವಣೆಯ ಸ್ಟಾರ್ ಪ್ರಚಾರಕ ಎಂದು...
Date : Tuesday, 28-03-2017
ನವದೆಹಲಿ: ಕೇಂದ್ರ ಸರ್ಕಾರ ಅಮೃತ್ ಯೋಜನೆಯಡಿ 150ಕ್ಕೂ ಹೆಚ್ಚು ಒಳಚರಂಡಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಸುಮಾರು 10,800ಕ್ಕೂ ಅಧಿಕ ಅಮೃತ್ ಯೋಜನೆಗಳ ಗುತ್ತಿಗೆಯನ್ನು ಪಡೆಯಲಾಗಿದ್ದು, ದೇಶಂದ್ಯಂತ ಅನುಷ್ಠಾನಗೊಳ್ಳಲಿದೆ. ರಾಜಸ್ಥಾನದಲ್ಲಿ ಅಮೃತ್ ಯೋಜನೆಗಳಿಗೆ 431 ಕೋಟಿ ರೂ. ಟೆಂಡರ್ ವಿತರಿಸಲಾಗಿದೆ. ಪಶ್ಚಿಮ ಬಂಗಾಳದಲ್ಲಿ 6 ಅಮೃತ್ ಯೋಜನೆಗಳ...