News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 21st September 2024


×
Home About Us Advertise With s Contact Us

ಪಠಾಣ್­ಕೋಟ್ ದಾಳಿ ವೇಳೆ ಪ್ರಸಾರ ನಿಯಮ ಉಲ್ಲಂಘಿಸಿದ್ದಕ್ಕಾಗಿ ಎನ್­ಡಿಟಿವಿ ಇಂಡಿಯಾಗೆ 1 ದಿನದ ಪ್ರಸಾರ ನಿಷೇಧ ?

ನವದೆಹಲಿ : ಪಠಾಣ್­ಕೋಟ್ ದಾಳಿ ಸಂದರ್ಭದಲ್ಲಿ ಸೂಕ್ಷ್ಮ ವಿಚಾರಗಳನ್ನು ಬಹಿರಂಗಪಡಿಸುವ ಮೂಲಕ ಪ್ರಸಾರ ನಿಯಮವನ್ನು ಉಲ್ಲಂಘಿಸಿದ್ದಕ್ಕಾಗಿ ಎನ್­ಡಿಟಿವಿ ಇಂಡಿಯಾಗೆ 1 ದಿನದ ಕಾಲ ಪ್ರಸಾರ ನಿಷೇಧ ಹೇರಲು ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ ಶಿಫಾರಸ್ಸು ಮಾಡಿದೆ ಎಂದು ಮೂಲಗಳು ತಿಳಿಸಿವೆ. ಸುದ್ದಿ...

Read More

ಪಾಕಿಸ್ಥಾನಕ್ಕೆ ಮರಳಿದ ರಾಯಭಾರ ಕಛೇರಿಯ 6 ಅಧಿಕಾರಿಗಳು

ನವದೆಹಲಿ: ಬೇಹುಗಾರಿಕೆ ಪ್ರಕರಣದ ಹಿನ್ನಲೆಯಲ್ಲಿ ಭಾರತದಲ್ಲಿನ ಪಾಕಿಸ್ಥಾನ ರಾಯಭಾರ ಕಛೇರಿಯಲ್ಲಿ ನೇಮಕಗೊಂಡಿದ್ದ 6 ಅಧಿಕಾರಿಗಳು ಭಾರತದಿಂದ ಪಾಕಿಸ್ಥಾನಕ್ಕೆ ವಾಪಾಸ್ಸಾಗಿದ್ದಾರೆ ಎನ್ನಲಾಗಿದೆ. ಪಾಕಿಸ್ಥಾನ ರಾಯಭಾರ ಕಛೇರಿಯ ಅಧಿಕಾರಿಯೊಬ್ಬರು ಬೇಹುಗಾರಿಕೆ ಜಾಲದಲ್ಲಿ ಶಾಮೀಲಾಗಿರುವುದನ್ನು  ಭಾರತೀಯ ಪೊಲೀಸರು ಪ್ರಕಟಿಸಿದ್ದರು. ಇದರ ಬಳಿಕ ಅಕ್ಟೋಬರ್ 27 ರಂದು ಉಭಯ...

Read More

ನ. 3, 4 ರಂದು ಪೆಟ್ರೋಲ್ ಬಂಕ್‌ಗಳ ಪ್ರತಿಭಟನೆ

ಬೆಂಗಳೂರು : ನವೆಂಬರ್ 3 ಮತ್ತು 4 ರಂದು ಪೆಟ್ರೋಲ್ ಬಂಕ್‌ಗಳು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದು, ಎರಡು ದಿನಗಳ ಕಾಲ ಪೆಟ್ರೋಲ್ ಮತ್ತು ಡೀಸೆಲ್ ಗ್ರಾಹಕರಿಗೆ ಲಭ್ಯವಿರುವುದಿಲ್ಲ. ಅಪೂರ್ವ ಚಂದ್ರ ವರದಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನವೆಂಬರ್...

Read More

ಆಮ್ ಆದ್ಮಿ ಪಕ್ಷದ 27 ಶಾಸಕರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ನವದೆಹಲಿ: ಆಮ್ ಆದ್ಮಿ ಪಕ್ಷದ 27 ಶಾಸಕರಿಗೆ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ. ಇದರಿಂದಾಗಿ ಆಪ್ ಪಕ್ಷಕ್ಕೆ ಇನ್ನಷ್ಟು ಸಂಕಷ್ಟ ಎದುರಾದಂತಾಗಿದೆ. ಲಾಭದ ಹುದ್ದೆಗಳನ್ನು ಹೊಂದಿರುವ ಹಿನ್ನಲೆಯಲ್ಲಿ ದೆಹಲಿ 27 ಶಾಸಕರಿಗೆ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ. ಜೂನ್ ತಿಂಗಳಲ್ಲಿ...

Read More

ಇಸಿಸ್ ದಾಳಿ ಹಿನ್ನಲೆ : ಭಾರತದಲ್ಲಿರುವ ಅಮೇರಿಕಾ ಪ್ರಜೆಗಳಿಗೆ ಎಚ್ಚರಿಕೆಯಿಂದಿರಲು ಸೂಚನೆ

ನವದೆಹಲಿ : ಇಸಿಸ್ ಸಂಘಟನೆ ಭಾರತದಲ್ಲಿರುವ ವಿದೇಶಿಗರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಸಾಧ್ಯತೆಗಳಿವೆ ಎಂಬ ಹಿನ್ನಲೆಯಲ್ಲಿ ಭಾರತದಲ್ಲಿರುವ ತನ್ನ ಪ್ರಜೆಗಳಿಗೆ ಎಚ್ಚರಿಕೆಯಿಂದಿರಲು ಸೂಚನೆ ನೀಡಿದೆ. ಇಸಿಸ್ ಸಂಘಟನೆಯ ಉಗ್ರರು ಹೆಚ್ಚು ಜನರಿರುವಂತಹ ಧಾರ್ಮಿಕ ಪ್ರದೇಶಗಳು, ಹಬ್ಬಗಳು ನಡೆಯುವ ಸಂದರ್ಭ, ಮಾರುಕಟ್ಟೆ ಪ್ರದೇಶ,...

Read More

ಕನ್ನಡ ಭಾಷೆಯಲ್ಲಿ ಕರ್ನಾಟಕದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ನವದೆಹಲಿ: ಕರ್ನಾಟಕದಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ರಾಜ್ಯದೆಲ್ಲೆಡೆ ಆಚರಿಸಲಾಗಿತ್ತಿದೆ. ಇಂದು ಪ್ರಧಾನಿ ನರೇಂದ್ರ ಮೋದಿ  ಅವರು ಟ್ವೀಟ್ ಮೂಲಕ  ಕರ್ನಾಟಕ ರಾಜ್ಯದ ಜನತೆಗೆ ಕನ್ನಡ ಭಾಷೆಯಲ್ಲಿಯೇ ಶುಭಾಶಯ ಕೋರಿದ್ದಾರೆ. ಕರ್ನಾಟಕ ಬಹಳ ಸುಂದರ ರಾಜ್ಯವಾಗಿದ್ದು, ಭಾರತದ ಪ್ರಗತಿಗೆ ಉತ್ತಮ ಕೊಡುಗೆ ನೀಡಿದೆ. ಕರ್ನಾಟಕ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ರಾಜ್ಯದ ಜನತೆಗೆ ನನ್ನ...

Read More

ಭಾರತ-ಬ್ರೆಜಿಲ್ ನಡುವೆ ನಾಲ್ಕು ಒಪ್ಪಂದಗಳಿಗೆ ಸಹಿ

ಪಣಜಿ: ಪ್ರಧಾನಿ ನರೇಂದ್ರ ಮೋದಿ ಅವರು ಬ್ರೆಜಿಲ್ ಅಧ್ಯಕ್ಷ ಮಿಚೆಲ್ ಟರ್ಮರ್ ಅವರನ್ನು ಸೋಮವಾರ ಭೇಟಿ ಮಾಡಿದ್ದು, ನಾಲ್ಕು ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ. ಬ್ರೆಜಿಲ್ ಅಧ್ಯಕ್ಷ ಟರ್ಮರ್ ಅವರನ್ನು ಗೌರಯುತವಾಗಿ ಸ್ವಾಗತಿಸುತ್ತೇನೆ. ವಿಶಿಷ್ಟ ಪೋರ್ಚುಗೀಸ್ ಪರಂಪರೆಯ ಗೋವಾದಲ್ಲಿ ಪ್ರಥಮ ಭೇಟಿಯ ಭಾಗವಾಗಿ...

Read More

ಅಕ್ಟೋಬರ್ 18 ರಂದು ಲುಧಿಯಾನದಲ್ಲಿ 500 ಚರಕಗಳನ್ನು ವಿತರಿಸಲಿರುವ ಮೋದಿ

ಲುಧಿಯಾನ : ಪ್ರಧಾನಿ ನರೇಂದ್ರ ಮೋದಿಯವರು ಅಕ್ಟೋಬರ್ 18 ರಂದು 500 ಸಾಂಪ್ರದಾಯಿಕ ಚರಕ (ಮರದಿಂದ ತಯಾರು ಮಾಡಲ್ಪಟ್ಟಿದ್ದು)ಗಳನ್ನು ಲುಧಿಯಾನದ ಸುತ್ತಮುತ್ತಲಿನ 5 ಖಾದಿ ಸಂಸ್ಥೆಗಳ ಮಹಿಳೆಯರಿಗೆ ವಿತರಿಸಲಿದ್ದಾರೆ. ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ (KVIC) ವು ಕಾಂಗ್ರೆಸ್ ನಾಯಕರಾಗಿದ್ದ ದಿವಂಗತ...

Read More

16 ಒಪ್ಪಂದಗಳಿಗೆ ಭಾರತ – ರಷ್ಯಾ ಸಹಿ

ಪಣಜಿ : ಗೋವಾದ ರಾಜಧಾನಿ ಪಣಜಿಯಲ್ಲಿ ಉದಯೋನ್ಮುಖ ಆರ್ಥಿಕ ಶಕ್ತಿಗಳ ಕೂಟವಾಗಿರುವ ‘ಬ್ರಿಕ್ಸ್‌’ ದೇಶಗಳ ಶೃಂಗಸಭೆಯು ಪ್ರಾರಂಭವಾಗಿದೆ. ಬ್ರಿಕ್ಸ್ ಶೃಂಗಸಭೆಗಾಗಿ ಭಾರತಕ್ಕೆ ಆಗಮಿಸಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹಾಗೂ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಆರ್ಥಿಕ ಕ್ಷೇತ್ರ, ವ್ಯಾಪಾರ, ಕೈಗಾರಿಕೆ. ರಕ್ಷಣಾ...

Read More

ಕಲಾಂ ಅವರ 85 ನೇ ಜನ್ಮದಿನ ; ಮೋದಿ ನಮನ

ನವದೆಹಲಿ : ರಾಷ್ಟ್ರಪತಿಗೂ ಮೊದಲು ಅವರು ರಾಷ್ಟ್ರರತ್ನ ಎಂದೇ ಖ್ಯಾತರಾಗಿದ್ದ ಮಿಸೈಲ್ ಮ್ಯಾನ್ ಡಾ. ಎಪಿಜೆ ಅಬ್ದುಲ್ ಕಲಾಂ ಅವರ 85ನೇ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ ಕಲಾಂ ಅವರಿಗೆ ನಮನಗಳನ್ನು ಸಲ್ಲಿಸಿದರು. ‘ನಮ್ಮ ಮಾಜಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮದಿನಂದು...

Read More

Recent News

Back To Top