News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 21st September 2024


×
Home About Us Advertise With s Contact Us

ಉಗ್ರರ ದಾಳಿ ಹಿನ್ನಲೆಯಲ್ಲಿ 22 ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್

ನವದೆಹಲಿ: ಕೇಂದ್ರ ಗುಪ್ತಚರ ಇಲಾಖೆಯು ಉಗ್ರರ ದಾಳಿ ನಡೆಯುವುದರ ಕುರಿತು ಮಾಹಿತಿ ನೀಡಿರುವ ಹಿನ್ನಲೆಯಲ್ಲಿ ಒಟ್ಟು 22   ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ದೇಶದ ಪ್ರಮುಖ 4 ರಾಜ್ಯಗಳು, ಮತ್ತು ದೆಹಲಿ ಸೇರಿದಂತೆ ಒಟ್ಟು 22 ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್...

Read More

ಯೋಧರ ರಕ್ತದ ದಲ್ಲಾಳಿ ಕೆಲಸ ಮಾಡುತ್ತಿದ್ದೀರಿ ಎಂದು ಅವಹೇಳನಕಾರಿ ಮಾತುಗಳನ್ನಾಡಿದ ರಾಹುಲ್

ನವದೆಹಲಿ : ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸಿರುವ ಸೀಮಿತ ದಾಳಿ ಇದೀಗ ರಾಜಕೀಯ ದಾಳಿಯಾಗಿ ಪರಿವರ್ತನೆಗೊಳ್ಳುತ್ತಿದೆ. ಭಾರತದಲ್ಲೇ ಇದ್ದು ಪಾಕ್ ಪರ ವಹಿಸುವವರ ಸಂಖ್ಯೆ ಹೆಚ್ಚಾಗುತ್ತಿದೆ. ಈ ವಿಷಯ ಕುರಿತಂತೆ ಎರಡು ಗಂಪುಗಳಾಗಿವೆ. ಭಾರತದ ಗುಂಪಿನಲ್ಲಿ ಭಾರತೀಯ ಸೇನೆಯವರು,...

Read More

ಕಾವೇರಿ ನದಿ ನೀರು ಹಂಚಿಕೆ ; ಸುಪ್ರೀಂ ಆದೇಶವನ್ನು ಪಾಲಿಸುತ್ತೇವೆ ಎಂದ ಕರ್ನಾಟಕ

ನವದೆಹಲಿ : ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಸೆಪ್ಟೆಂಬರ್ 30 ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದಂತೆ ಪ್ರತಿನಿತ್ಯ 6 ಸಾವಿರ ಕ್ಯೂಸೆಕ್ಸ್­ನಂತೆ ಒಟ್ಟು 6 ದಿನಗಳ ಕಾಲ ನೀರನ್ನು ತಮಿಳುನಾಡಿಗೆ ಹರಿಸುವುದಾಗಿ ಕರ್ನಾಟಕ ಸುಪ್ರೀಂ ಕೋರ್ಟ್­ಗೆ ತಿಳಿಸಿದೆ. ಈಗಾಗಲೆ 9...

Read More

ಸರ್ಜಿಕಲ್ ಸ್ಟ್ರೈಕ್­ಗೆ ರಷ್ಯಾ ಬೆಂಬಲ ; ಭಯೋತ್ಪಾದನೆ ನಿಲ್ಲಿಸಲು ಪಾಕ್­ಗೆ ಆಗ್ರಹ

ನವದೆಹಲಿ : ಭಾರತೀಯ ಸೇನೆಯ ಸರ್ಜಿಕಲ್ ಸ್ಟ್ರೈಕ್­ಗೆ ರಷ್ಯಾ ಬೆಂಬಲ ವ್ಯಕ್ತಪಡಿಸಿದ್ದು, ಪಾಕಿಸ್ಥಾನದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಿಲ್ಲಿಸುವಂತೆ ಆಗ್ರಹಿಸಿದೆ. ಪಾಕಿಸ್ಥಾನ ಆಕ್ರಮಿತ ಕಾಶ್ಮೀರದಲ್ಲಿ ಸೀಮಿತ ದಾಳಿ ಮೂಲಕ 7 ಉಗ್ರರ ನೆಲೆಗಳನ್ನು ಧ್ವಂಸಗೈದು 38 ಉಗ್ರರು ಸೇರಿದಂತೆ 2 ಪಾಕ್ ಸೈನಿಕರನ್ನು ಹತ್ಯೆಗೈದ...

Read More

ಊಟದಲ್ಲಿ ವಿಷ ಬೆರೆಸಿ ಇಸಿಸ್ ಮುಖ್ಯಸ್ಥ ಬಾಗ್ದಾದಿ ಹತ್ಯೆಗೆ ಯತ್ನ

ಬಾಗ್ದಾದ್ : ಇಸಿಸ್ ಉಗ್ರ ಸಂಘಟನೆಯ ಮುಖ್ಯಸ್ಥ ಅಬು ಬಕ್ರ್ ಅಲ್ ಬಾಗ್ದಾದಿಯ ಊಟದಲ್ಲಿ ವಿಷ ಬೆರೆಸಿ ಆತನನ್ನು ಕೊಲ್ಲಲು ಯತ್ನಿಸಲಾಗಿದೆ ಎಂದು ತಿಳಿದುಬಂದಿದೆ. ಅಂತಾರಾಷ್ಟ್ರೀಯ ಗುಪ್ತಚರ ಮೂಲಗಳ ಪ್ರಕಾರ ಬಾಗ್ದಾರಿ ಆಪ್ತರು ಆತನ ಊಟಕ್ಕೆ ವಿಷ ಬೆರೆಸಿ ಕೊಲ್ಲಲು ಪ್ರಯತ್ನಿಸಿದ್ದಾರೆ...

Read More

‘ಪಾಕ್ ಉಗ್ರ ರಾಷ್ಟ್ರ’ ಘೋಷಣೆಯ ಆನ್­ಲೈನ್ ಅರ್ಜಿಯನ್ನು ಆರ್ಕೈವ್­ಗೆ ಸೇರಿಸಿದ ಅಮೇರಿಕಾ!

ವಾಷಿಂಗ್ಟನ್ : ಪಾಕಿಸ್ಥಾನವನ್ನು ಉಗ್ರ ರಾಷ್ಟ್ರ ಎಂದು ಘೋಷಿಸಬೇಕೆಂಬ  ಆನ್­ಲೈನ್ ಅರ್ಜಿಯನ್ನು ಅಮೇರಿಕಾ ಆರ್ಕೈವ್­ಗೆ ಸೇರಿಸಿದೆ. ಇದರಿಂದಾಗಿ ಎಲ್ಲರಲ್ಲೂ ಅಚ್ಚರಿ ಮೂಡಿದೆ. ವಿಶ್ವದಾದ್ಯಂತ ಪಾಕಿಸ್ಥಾನವನ್ನು ಉಗ್ರ ರಾಷ್ಟ್ರ ಎಂದು ಘೋಷಿಸಲು ಆಗ್ರಹಿಸಿದರೂ, ಅಮೇರಿಕಾ ಮಾತ್ರ ತನ್ನ ದ್ವಂದ್ವ ನಿಲುವನ್ನು ಪ್ರದರ್ಶಿಸಿದೆ.  ಪಾಕಿಸ್ಥಾನವನ್ನು ಉಗ್ರ ರಾಷ್ಟ್ರ...

Read More

ಮೇಡಂ ಟ್ಯುಸಾಡ್ಸ್ ಮ್ಯೂಸಿಯಂನಲ್ಲಿ ವ್ಯಾಕ್ಸ್ ಪ್ರತಿಮೆಗೆ ಸ್ಥಾನ ಪಡೆದ ದಕ್ಷಿಣ ಭಾರತದ ಮೊದಲ ನಟ ಪ್ರಭಾಸ್

ನವದೆಹಲಿ : ಬ್ಯಾಂಕಾಕ್­ನ ಪ್ರತಿಷ್ಠಿತ ಮೇಡಂ ಟ್ಯುಸಾಡ್ಸ್ ಮ್ಯೂಸಿಯಂನಲ್ಲಿ ಬಾಹುಬಲಿ ಚಿತ್ರದ ನಟ ಪ್ರಭಾಸ್  ಅವರ ಮೇಣದ ಪ್ರತಿಮೆಯು 2017ರ ವೇಳೆಗೆ ಅನಾವರಣಗೊಳ್ಳಲಿದೆ. ಭಾರತ ಸೇರಿದಂತೆ ವಿಶ್ವದೆಲ್ಲೆಡೆ ಸಂಚಲನ ಮೂಡಿಸಿದ್ದ ಪ್ರಭಾಸ್ ಅಭಿನಯದ ಬಾಹುಬಲಿ ಚಿತ್ರಕ್ಕೆ ಮತ್ತೊಂದು ಗರಿ ಮೂಡಿದಂತಾಗಿದೆ. ಬಾಹುಬಲಿ...

Read More

ಸ್ವರಾಜ್ ಇಂಡಿಯಾ ಪಕ್ಷ ಸ್ಥಾಪಿಸಿದ ಭೂಷಣ್, ಯಾದವ್

ನವದೆಹಲಿ : ಆಮ್ ಆದ್ಮಿ ಪಕ್ಷದಿಂದ ಉಚ್ಛಾಟನೆಗೊಂಡಿದ್ದ ಯೋಗೇಂದ್ರ ಯಾದವ್ ಹಾಗೂ ಪ್ರಶಾಂತ್ ಭೂಷಣ್ ಅವರು ‘ಸ್ವರಾಜ್ ಇಂಡಿಯಾ’ ಎಂಬ ರಾಜಕೀಯ ಪಕ್ಷವನ್ನು ಸ್ಥಾಪಿಸಿದ್ದಾರೆ. ಕಳೆದ ಏಪ್ರಿಲ್­ನಲ್ಲಿ ಆಮ್ ಆದ್ಮಿ ಪಕ್ಷದಿಂದ ಉಚ್ಛಾಟನೆಗೊಂಡ ನಂತರ ಸ್ವರಾಜ್ ಅಭಿಯಾನ ಎಂಬ ಸಂಘಟನೆಯನ್ನು ಸ್ಥಾಪಿಸಿದ್ದರು....

Read More

ಆದಾಯ ತೆರಿಗೆ ಘೋಷಣೆ ಯೋಜನೆಯಡಿಯಲ್ಲಿ 65,250 ಕೋಟಿ ರೂ. ಕಪ್ಪು ಹಣ ಬಹಿರಂಗ

ನವದೆಹಲಿ :  ಆದಾಯ ತೆರಿಗೆ ಘೋಷಣೆ ಯೋಜನೆಯಡಿ 65,250 ಕೋಟಿ ರೂ.ಗಳಷ್ಟು ಕಪ್ಪು ಹಣ ಬಹಿರಂಗವಾಗಿದೆ. ಈ ಮೂಲಕ ಕಪ್ಪು ಹಣದ ವಿರುದ್ಧ ಸಮರ ಸಾರಿದ್ದ ಕೇಂದ್ರ ಸರ್ಕಾರಕ್ಕೆ ವಿಜಯ ಲಭಿಸಿದೆ. ಭಾರತದಲ್ಲಿ ಕಪ್ಪು ಹಣದ ವಿರುದ್ಧ ಸಮರ ಸಾರಿದ್ದ ಕೇಂದ್ರ ಸರ್ಕಾರವು...

Read More

ಅಕ್ಟೋಬರ್ 15 ರಿಂದ ಪಾಕಿಸ್ಥಾನದಾದ್ಯಂತ ಭಾರತೀಯ ಟಿವಿ ಚಾನೆಲ್­ ನಿಷೇಧ !

ನವದೆಹಲಿ : ಅಕ್ಟೋಬರ್ 15 ರಿಂದ ಪಾಕಿಸ್ಥಾನದಾದ್ಯಂತ ಎಲ್ಲಾ ಭಾರತೀಯ ಟಿವಿ ಚಾನಲ್­ಗಳನ್ನು ನಿಷೇಧಿಸಲು ನಿರ್ಧರಿಸಿದೆ. ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿಯಿಂದಾಗಿ ಕಂಗೆಟ್ಟಿರುವ ಪಾಕಿಸ್ಥಾನವು ಭಾರತದೊಂದಿಗೆ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಸಾರ್ಕ್ ಸದಸ್ಯ ರಾಷ್ಟ್ರಗಳೊಂದಿಗೆ ಸಂಬಂಧ ಹದಗೆಡುತ್ತಿರುವ ಹಿನ್ನಲೆಯಲ್ಲಿ ಕಂಗಾಲಾಗಿರುವ...

Read More

Recent News

Back To Top