News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 19th September 2024


×
Home About Us Advertise With s Contact Us

ಡೂಡಲ್ ಫ್ರುಟ್ ಗೇಮ್ಸ್ ಮೂಲಕ ಒಲಿಂಪಿಕ್ ಸಂಭ್ರಮಿಸಿದ ಗೂಗಲ್

ರಿಯೋ: ಬ್ರೆಝಿಲ್‌ನ ರಿಯೋದಲ್ಲಿ ಒಲಿಂಪಿಕ್ಸ್ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಮಹತ್ವದ ಕ್ಷಣವನ್ನು ಆನಂದಿಸುವ ಸಲುವಾಗಿ ಇಂಟರ್ನೆಟ್ ದೈತ್ಯ ಗೂಗಲ್ ಮುಂದಿನ 7 ದಿನಗಳ ಕಾಲ ಹೊಸ ಇಂಟರ್‍ಯಾಕ್ಟಿವ್ ಡೂಡಲ್‌ನ್ನು ಗೂಗಲ್ ಆ್ಯಪ್  ಐಓಎಸ್ ಮತ್ತು ಆಂಡ್ರಾಯ್ಡ್‌ನಲ್ಲಿ ತೋರ್ಪಡಿಸಲಿದೆ. ಒಲಿಂಪಿಕ್ಸ್ ವಿಕ್ಷಣೆಗಾಗಿ ರಿಯೋಗೆ...

Read More

ಜಿಎಸ್‌ಟಿಯಿಂದ ಅಗ್ಗ ಮತ್ತು ದುಬಾರಿಯಾಗಲಿರುವ ವಸ್ತುಗಳು

ನವದೆಹಲಿ : ಅತ್ಯಂತ ಮಹತ್ವದ ಸರಕು ಮತ್ತು ಸೇವಾ ತೆರಿಗೆ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿದೆ. ಸ್ವಾತಂತ್ರ್ಯದ ಬಳಿಕ ಅತ್ಯಂತ ಮಹತ್ವದ ತೆರಿಗೆ ಸುಧಾರಣೆ ಇದೆಂದು ಬಣ್ಣಿಸಲಾಗಿದೆ. ಒಂದು ದೇಶ-ಒಂದು ತೆರಿಗೆ ನಿಯಮದಡಿ 29 ರಾಜ್ಯಗಳನ್ನು ಏಕ ಮಾರುಕಟ್ಟೆಯಾಗಿ ಪರಿವರ್ತಿಸಲಾಗುತ್ತಿದೆ. 2017  ರ ಏಪ್ರಿಲ್ 1...

Read More

ಹ್ಯೂಮನ್ ಪಿರಮಿಡ್ ಎತ್ತರ ಮಿತಿ ; ಸ್ಪಷ್ಟೀಕರಣ ಕೇಳಿ ಮಹಾ ಸರ್ಕಾರ ಅರ್ಜಿ

ಮುಂಬೈ : ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮಹಾರಾಷ್ಟ್ರದಲ್ಲಿ ನಡೆಸಲಾಗುವ ದಹೀ ಹಂಡಿ ಸಮಾರಂಭದಲ್ಲಿ ರಚಿಸಲಾಗುವ ಹ್ಯೂಮನ್ ಪಿರಮಿಡ್‌ನ ಎತ್ತರದ ಮಿತಿ ಮತ್ತು ಇದರಲ್ಲಿ ಪಾಲ್ಗೊಳ್ಳಲು ಬೇಕಾದ ವಯಸ್ಸಿನ ಮಿತಿಯ ಬಗ್ಗೆ ಈ ಹಿಂದೆ ನೀಡಲಾದ ಆದೇಶಕ್ಕೆ ಸ್ಪಷ್ಟೀಕರಣ ಕೋರಿ ಮಹಾರಾಷ್ಟ್ರ ಸರ್ಕಾರ...

Read More

ಯೋಗ ಪರೀಕ್ಷೆ ಪಾಸಾದರೆ ಅಪರಾಧಿಗಳಿಗೆ ಬಿಡುಗಡೆ ಭಾಗ್ಯ

ನಾಗ್ಪುರ : ಯೋಗ ಪರೀಕ್ಷೆಯನ್ನು ಪಾಸ್ ಮಾಡಿದ ಅಪರಾಧಿಗಳನ್ನು ಶಿಕ್ಷೆ ಪೂರ್ಣಗೊಳ್ಳುವ ಮುನ್ನವೇ ಜೈಲಿನಿಂದ ಬಿಡುಗಡೆ ಮಾಡುವ ವಿನೂತನ ಯೋಜನೆಯೊಂದನ್ನು ಮಹಾರಾಷ್ಟ್ರ ಸರ್ಕಾರ ಜಾರಿಗೆ ತಂದಿದೆ. ಈ ಯೋಜನೆಯನ್ವಯ ಈಗಾಗಲೇ ಅತ್ಯಾಚಾರ ಪ್ರಕರಣದ ಅಪರಾಧಿಯೋರ್ವ ಯೋಗ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದು...

Read More

ಯುಪಿಯಲ್ಲಿ ಬಿಜೆಪಿ ಸರ್ಕಾರ ರಚನೆ ; ಶೇ. 32 ರಷ್ಟು ಮಂದಿ ಅಭಿಪ್ರಾಯ

ಲಕ್ನೌ : 2017  ರ ಉತ್ತರ ಪ್ರದೇಶ ಚುನಾವಣೆಯು ಎಲ್ಲಾ ಪ್ರಮುಖ ಪಕ್ಷಗಳಿಗೂ ಪ್ರತಿಷ್ಠೆಯ ಕಣವಾಗಿದೆ. ಸಮಾಜವಾದಿ, ಬಿಎಸ್‌ಪಿ, ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಮತದಾರರನ್ನು ಸೆಳೆಯಲು ಇನ್ನಿಲ್ಲದಂತೆ ಕಸರತ್ತು ಆರಂಭಿಸಿದೆ. ಚುನಾವಣೆಗೆ ಇನ್ನೂ ಸಾಕಷ್ಟು ದಿನಗಳಿದ್ದರೂ ಕೆಲವೊಂದು ಸಮೀಕ್ಷೆಗಳು ರಾಜಕೀಯದ ಗಾಳಿ ಎತ್ತ...

Read More

ಜಿಎಸ್‌ಟಿ ಸುಧಾರಣೆ – ಮೋದಿ ಅತಿ ದೊಡ್ಡ ಸಾಧನೆ ; ವಿದೇಶಿ ಮಾಧ್ಯಮ

ನವದೆಹಲಿ : ಭಾರತದ ಮೇಲ್ಮನೆಯಲ್ಲಿ ಬುಧವಾರ ಕಳೆದ 10 ವರ್ಷಗಳಿಂದ ಅನುಮೋದನೆಗೆ ಬಾಕಿ ಇದ್ದ ಜಿಎಸ್‌ಟಿ ಮಸೂದೆಯನ್ನು ಅಂಗೀಕಾರಗೊಳಿಸಲಾಗಿದೆ. ಇದು ನರೇಂದ್ರ ಮೋದಿ ಸರ್ಕಾರದ ಅತಿ ದೊಡ್ಡ ಸಾಧನೆ ಎಂದು ವಿದೇಶಿ ಮಾಧ್ಯಮಗಳು ಬಣ್ಣಿಸಿವೆ. 1990 ರ ಬಳಿಕ ಭಾರತದ ಅತಿ ಮಹತ್ವದ...

Read More

ನೇತಾಜಿ ರಷ್ಯಾದಲ್ಲಿದ್ದರು ಎಂಬುದಕ್ಕೆ ಪುರಾವೆಗಳಿಲ್ಲ

ನವದೆಹಲಿ : ನೇತಾಜಿ ಸುಭಾಷ್‌ಚಂದ್ರ ಬೋಸ್ ಅವರು 1945 ರ ಆಗಸ್ಟ್ 18 ರಂದು ತೈಪೆಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಅಸುನೀಗಿದ್ದಾರೆ ಎಂದು ಎರಡು ಸಮಿತಿಗಳ ವರದಿಗಳು ತಿಳಿಸಿದರೂ ಅವರ ಸಾವಿನ ನಿಗೂಢತೆ ಮಾತ್ರ ಇನ್ನೂ ರಹಸ್ಯವಾಗಿಯೇ ಉಳಿದಿದೆ. ಇದೀಗ ಕೇಂದ್ರ ಸರ್ಕಾರ ಅವರ...

Read More

ಜಿ-20 ಶೃಂಗ ಸಭೆಯ ವೇಳೆ ಒಬಾಮಾ-ಮೋದಿ ಭೇಟಿ

ನವದೆಹಲಿ : ಚೀನಾದ ಹಾಂಗ್ ಝೌನಲ್ಲಿ ಸೆಪ್ಟೆಂಬರ್ 4 ಮತ್ತು 5  ರಂದು ನಡೆಯಲಿರುವ ಜಿ-20 ಶೃಂಗ ಸಭೆ ಸಂದರ್ಭದಲ್ಲಿ ಅಮೇರಿಕಾ ಅಧ್ಯಕ್ಷ ಬರಾಕ್ ಒಬಾಮಾ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ. ಈ ವೇಳೆ ಉಭಯ ನಾಯಕರು ಭಯೋತ್ಪಾದನೆ, ಎನ್‌ಎಸ್‌ಜಿ ಸದಸ್ಯತ್ವ...

Read More

‘ಮಿಷನ್ ಹರಿತಾ ಆಂಧ್ರಪ್ರದೇಶ’ ಅಭಿಯಾನಕ್ಕೆ ಚಾಲನೆ

ಹೈದರಾಬಾದ್ : ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತಮ್ಮ ರಾಜ್ಯವನ್ನು ಹಸಿರೀಕರಣಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನು ಮುಂದಿಟ್ಟಿದ್ದಾರೆ. ‘ಸಂತೋಷದ ಬದುಕಿಗೆ ಹಸಿರು ಹೊದಿಕೆ’ ಎಂಬ ಥೀಮ್‌ನ್ನು ಇಟ್ಟುಕೊಂಡು ಅವರು ‘ಮಿಷನ್ ಹರಿತಾ ಆಂಧ್ರಪ್ರದೇಶ’ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಕೃಷ್ಣಾ ಜಿಲ್ಲೆಯ ನೂಜಿವಿಡು...

Read More

ಸ್ವಾತಂತ್ರ್ಯದಿನದಂದು ವಿಶ್ವಸಂಸ್ಥೆಯಲ್ಲಿ ಎ. ಆರ್. ರೆಹಮಾನ್ ಕಾರ್ಯಕ್ರಮ

ವಿಶ್ವಸಂಸ್ಥೆ : ಸ್ವಾತಂತ್ರ್ಯ ದಿನಾಚರಣೆಯಂದು ಲೆಜೆಂಡರಿ ಸಿಂಗರ್ ಎಂ.ಎಸ್. ಸುಬ್ಬಲಕ್ಷ್ಮಿಯವರ ಗೌರವಾರ್ಥ ಆಸ್ಕರ್ ವಿಜೇತ ಸಂಗೀತ ನಿರ್ದೇಶಕ ಎ. ಆರ್. ರೆಹಮಾನ್ ಅವರು ವಿಶ್ವಸಂಸ್ಥೆಯಲ್ಲಿ ಸಂಗೀತ ಕಾರ್ಯಕ್ರಮ ನೀಡಲಿದ್ದಾರೆ. ಈ ಬಗ್ಗೆ ವಿಶ್ವಸಂಸ್ಥೆಯಲ್ಲಿನ ಭಾರತೀಯ ರಾಯಭಾರಿ ಸಯ್ಯದ್ ಅಕ್ಬರುದ್ದೀನ್ ಅವರು ಟ್ವಿಟರ್...

Read More

Recent News

Back To Top