News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪಾಕಿಸ್ಥಾನಕ್ಕೆ ಸಿಂಧು ನದಿ ನೀರು ಸ್ಥಗಿತ ?

ನವದೆಹಲಿ:  ಉರಿ ಉಗ್ರರ ದಾಳಿ ಮತ್ತು ಕಾಶ್ಮೀರ ಗಲಭೆಯಿಂದಾಗಿ ಪಾಕಿಸ್ಥಾನದೊಂದಿಗಿನ ಸಂಬಂಧ ಹದಗೆಟ್ಟಿರುವ ಹಿನ್ನಲೆಯಲ್ಲಿ ಸಿಂಧು ನದಿ ನೀರು ಹಂಚಿಕೆ ಒಪ್ಪಂದವನ್ನು ಮುರಿಯುವ ಯೋಜನೆಯನ್ನು ಭಾರತವು ತಳ್ಳಿ ಹಾಕಿಲ್ಲ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿದೇಶಾಂಗ ಸಚಿವಾಲಯ ವಕ್ತಾರ ವಿಕಾಸ್ ಸ್ವರೂಪ್, ನೀರು ಹಂಚಿಕೆ...

Read More

ಜಿಯೋಗೆ ಸೆಡ್ಡು ಹೊಡೆಯಲು ಬಿಎಸ್ಎನ್ಎಲ್­ನಿಂದ ಉಚಿತ ವಾಯ್ಸ್ ಕಾಲ್

ನವದೆಹಲಿ : ದೂರಸಂಪರ್ಕ ಕ್ಷೇತ್ರದಲ್ಲಿ ಕ್ರಾಂತಿಯ ಅಲೆ ಎಬ್ಬಿಸಿರುವ ರಿಲಯನ್ಸ್ ಜಿಯೋಗೆ ಸೆಡ್ಡು ಹೊಡೆಯಲು ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಕೂಡ ಹೊರ ಹೋಗುವ ಕರೆಗಳಿಗೆ ಯಾವುದೇ ಶುಲ್ಕ ಪಡೆಯದಿರಲು ಮುಂದಾಗಿದೆ. ಆದರೆ ಈ ಸೌಲಭ್ಯ ಬ್ರಾಡ್‌ಬ್ಯಾಂಡ್‌ ಹೊಂದಿರುವವರಿಗೆ ಮಾತ್ರ ಲಭ್ಯವಾಗಲಿದೆ. ಕೆಲ ದಿನಗಳ...

Read More

ಮುಂಬೈ ಹೈ ಅಲರ್ಟ್ ; ಶಂಕಿತ ಉಗ್ರನ ರೇಖಾಚಿತ್ರ ಬಿಡುಗಡೆ

  ಮುಂಬೈ : ಅಪರಿಚಿತ ವ್ಯಕ್ತಿಗಳು ಶಸ್ತ್ರಾಸ್ತ್ರ ಒಯ್ಯುವುದನ್ನು ತಾವು ಕಂಡಿರುವುದಾಗಿ ಶಾಲಾ ಮಕ್ಕಳಿಬ್ಬರು ಹೇಳಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮುಂಬಯಿ ಪೊಲೀಸರು ಶಾಲಾ ಮಕ್ಕಳು ನೀಡಿದ ಮಾಹಿತಿ ಮೇರೆಗೆ ರೇಖಾಚಿತ್ರ ತಜ್ಞರಿಂದ ಚಿತ್ರ ಬಿಡಿಸಲಾಗಿದ್ದು, ಶಂಕಿತ ಉಗ್ರನ ರೇಖಾ ಚಿತ್ರ ಬಿಡುಗಡೆ ಮಾಡಲಾಗಿದೆ. ಶಂಕಿತ...

Read More

ತಮಿಳುನಾಡಿಗೆ ಕಾವೇರಿ ನೀರು ಬಿಡದಿರಲು ಸರ್ವಪಕ್ಷ ಸಭೆಯಲ್ಲಿ ತೀರ್ಮಾನ ?

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿರುವ ಬಗ್ಗೆ ಅಂತಿಮ ತೀರ್ಮಾನವನ್ನು ಸರ್ವಪಕ್ಷ ಸಭೆಯಲ್ಲಿ ಕೈಗೊಳ್ಳಲಾಗಿದ್ದು, ನೀರು ಬಿಡುಗಡೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗುವುದು ಎಂದು ನಿರ್ಧರಿಸಲಾಗಿದೆ. ತಮಿಳುನಾಡಿಗೆ ಸೆಪ್ಟೆಂಬರ್ 27 ರ ವರೆಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ...

Read More

ಲೋಕ ಕಲ್ಯಾಣ ಮಾರ್ಗ ಎಂದು ಮರುನಾಮಕರಣಗೊಂಡ ರೇಸ್‌ ಕೋರ್ಸ್‌ ರಸ್ತೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ಅಧಿಕೃತ ನಿವಾಸವಿರುವ  ಐತಿಹಾಸಿಕ ರೇಸ್ ಕೋರ್ಸ್ ರಸ್ತೆಯ ಹೆಸರನ್ನು ಲೋಕ ಕಲ್ಯಾಣ ಮಾರ್ಗ  ಎಂದು ಮರು ನಾಮಕರಣ ಮಾಡಲಾಗಿದೆ. ಪ್ರಧಾನಿ ನಿವಾಸವಿರುವ ರೇಸ್‌ ಕೋರ್ಸ್‌ ರಸ್ತೆಗೆ ಏಕಾತ್ಮ ಮಾರ್ಗ ಎಂದು ಪುನರ್‌ ನಾಮಕರಣ ಮಾಡುವ ಪ್ರಸ್ತಾವವನ್ನು ಎನ್­ಡಿಎಂಸಿ...

Read More

ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೊಮ್ಮೆ ಅನ್ಯಾಯ

ನವದೆಹಲಿ: ತಮಿಳುನಾಡು ಕಾವೇರಿ ನೀರಿಗಾಗಿ ಸಲ್ಲಿಸಿದ್ದ ಮಧ್ಯಂತರ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್­ನ ನ್ಯಾ. ದೀಪಕ್ ಮಿಶ್ರಾ ಮತ್ತು ನ್ಯಾ. ಉದಯ್ ಲಲಿತ್ ಅವರನ್ನೊಳಗೊಂಡ ಪೀಠ ಮಂಗಳವಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸುವಂತೆ ತೀರ್ಪು ನೀಡಿದೆ. ಸೆ.21 ರಿಂದ 27...

Read More

ರಾಷ್ಟ್ರೋತ್ಥಾನ ಸಾಹಿತ್ಯದ ಪುಸ್ತಕಗಳ ಲೋಕಾರ್ಪಣಾ ಸಮಾರಂಭ

ಬೆಂಗಳೂರು: ತಂತ್ರಜ್ಞಾನದ ಕಾರಣದಿಂದ ಇಂದು ಜಗತ್ತು ಬಹಳ ವೇಗವಾಗಿ ಬದಲಾವಣೆಯಾಗುತ್ತಿದ್ದು, ಎಲ್ಲವೂ ಪೂರ್ತಿ ಬದಲಾವಣೆ ಹೊಂದುವ ಪರಿಸ್ಥಿತಿಯನ್ನು ನಾವಿಂದು ಕಾಣುತ್ತಿದ್ದೇವೆ. ಇಂತಹ ಬದಲಾವಣೆ ಬೇಕೆ ಎಂದು ಯೋಚಿಸಬೇಕಾದ ಪರಿಸ್ಥಿತಿ ನಮ್ಮ ಮುಂದಿದೆ. ಇಂದಿನ ಪರಿಸ್ಥಿತಿಯನ್ನು ಎದುರಿಸಲು ಕ್ಷಾತ್ರ ಬೇಕು. ಬ್ರಾಹ್ಮ ಮತ್ತು...

Read More

ಉರಿ ಸೆಕ್ಟರ್­ನಲ್ಲಿ ದಾಳಿ : ಹುತಾತ್ಮ ಯೋಧರ ಸಂಖ್ಯೆ 20 ಕ್ಕೆ ಏರಿಕೆ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್­ನಲ್ಲಿರುವ ಸೇನಾ ಕಛೇರಿ ಮೇಲೆ ಭಾನುವಾರ ನಡೆದ ಭೀಕರ ಉಗ್ರ ದಾಳಿಗೆ ಹುತಾತ್ಮರಾದ ಯೋಧರ ಸಂಖ್ಯೆ 20 ಕ್ಕೇರಿದೆ. ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೂವರು ಯೋಧರು ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದಾರೆ. ಉರಿ ಸೆಕ್ಟರ್­ನಲ್ಲಿ ಇರುವ ಆರ್ಮಿ ಬ್ರಿಗೇಡ್​...

Read More

ಪ್ರತಿ ವರ್ಷ ಭಾರತದಲ್ಲಿ ಹಾಳಾಗುತ್ತಿರುವ ಆಹಾರವೆಷ್ಟು ಗೊತ್ತಾ ?

ನವದೆಹಲಿ : ಭಾರತದಲ್ಲಿ ಪ್ರತಿ ವರ್ಷ ಸುಮಾರು 67 ಮಿಲಯನ್ ಟನ್­ಗಳಷ್ಟು ಆಹಾರ ಹಾಳಾಗುತ್ತಿವೆ ಎಂಬ ವರದಿಯೊಂದು ಬಹಿರಂಗಗೊಂಡಿದೆ. ಕೃಷಿ ಇಲಾಖೆಯ ಸಂಶೋಧನಾ ಅಂಗವಾದ ಸಿಫೆಟ್ ಎಂಬ ಸಂಸ್ಥೆಯು ಅಧ್ಯಯನ ನಡೆಸಿ ಅಂಕಿ-ಅಂಶ ಬಿಡುಗಡೆ ಮಾಡಿರುವುದರ ಪ್ರಕಾರ ಭಾರತದಲ್ಲಿ ಪ್ರತೀ ವರ್ಷ...

Read More

ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಆಧಾರ್ ಕಡ್ಡಾಯಗೊಳಿಸಿದ ಕೇಂದ್ರ

ನವದೆಹಲಿ : ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಎಲ್ಲ ಬಗೆಯ ಸೌಲಭ್ಯಗಳನ್ನು ಪಡೆಯಲು ಆಧಾರ್ ಕಾರ್ಡ್ ಕಡ್ಡಾಯ ಎಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರದ ಬಹು ಉದ್ದೇಶಿತ ಯೂನಿಕ್ ಐಡಿ ಕಾರ್ಡ್ ಆಧಾರ್ ಅನ್ನು ಎಲ್ಲ ಬಗೆಯ...

Read More

Recent News

Back To Top