News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಬಿಜೆಪಿಗೆ ಈಗ ತಾರಾ ಮೆರಗು

ನವದೆಹಲಿ: ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಸನಿಹ ಬಂದ ಸನ್ನಿವೇಶದಲ್ಲಿ, ಬಿಜೆಪಿಗೆ ಬಾಲಿವುಡ್ ತಾರೆಯೊಬ್ಬರು ಸೇರ್ಪಡೆಗೊಂಡಿದ್ದಾರೆ. 2003 ರಲ್ಲಿ ಹಂಗಾಮಾ ಎಂಬ ಹಾಸ್ಯ ಪ್ರಧಾನ ಚಿತ್ರದ ಮೂಲಕ ಬಾಲಿವುಡ್‌ಗೆ ಪ್ರವೇಶ ಪಡೆದಿದ್ದ ನಟಿ ರಿಮಿ ಸೇನ್ ಈಗ ಕಮಲದ ಮೊರೆ ಹೋಗಿದ್ದಾರೆ. ಉತ್ತರ...

Read More

ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸಲು ಭಾರತ-ಅಮೇರಿಕಾ ಒಪ್ಪಿಗೆ

ನವದೆಹಲಿ: ಅಮೇರಿಕಾದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜೊತೆ ಮಂಗಳವಾರ ರಾತ್ರಿ ದೂರವಾಣಿ ಮೂಲಕ ಮಾತುಕತೆ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತಕ್ಕೆ ಭೇಟಿ ನೀಡುವಂತೆ ಟ್ರಂಪ್‌ಗೆ ಮೋದಿ ಆಹ್ವಾನಿಸಿದ್ದಾರೆ. ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸಲು ಒಟ್ಟಾಗಿ ಕೆಲಸ ನಿರ್ವಹಿಸಲು ಉಭಯ...

Read More

ಪಾಕ್ ವಿರುದ್ಧ ಸಚಿವ ರಾಜನಾಥ್ ಗರಂ

ಅಬೋಹರ್: ಪಂಜಾಬ್‌ಗೆ ಡ್ರಗ್ಸ್ ಪೂರೈಸುವುದನ್ನು ನಿಲ್ಲಿಸದಿದ್ದರೆ ಪಾಕ್ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಎಚ್ಚರಿಸಿದ್ದಾರೆ. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಂಜಾಬ್‌ನಲ್ಲಿ ಹಮ್ಮಿಕೊಂಡಿದ್ದ ಪ್ರಚಾರ ಜಾಥಾದಲ್ಲಿ ಮಾತನಾಡಿದ ಅವರು, ಪಂಜಾಬ್‌ನಲ್ಲಿ ಹೀನ ಕೃತ್ಯಕ್ಕೆ ಪ್ರಚೋದಿಸುವವರಿಗೆ ತಕ್ಕ...

Read More

ಜ.27-29 ಮಂಗಳೂರಿನಲ್ಲಿ ಮಂಗಲ ಗೋಯಾತ್ರೆಯ ಮಹಾ ಮಂಗಲ ಕಾರ್ಯಕ್ರಮ

ಮಂಗಳೂರು: ಏಳು ರಾಜ್ಯಗಳಲ್ಲಿ 82 ದಿನಗಳ ಕಾಲ ಸಂಚರಿಸಿದ ಮಂಗಲ ಗೋಯಾತ್ರೆಯ ಮಹಾ ಮಂಗಲ ಕಾರ್ಯಕ್ರಮ ಜ27 ರಿಂದ 29 ರವರೆಗೆ ಮಂಗಳೂರಿನಲ್ಲಿ ನಡೆಯಲಿದೆ. ಹೊಸನಗರ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು....

Read More

ಚುನಾವಣೆ ನಂತರ ರಾಮ ಮಂದಿರ ನಿರ್ಮಾಣ : ಮೌರ್ಯ

ನವದೆಹಲಿ: ಉತ್ತರ ಪ್ರದೇಶದ ಚುನಾವಣೆ ಪ್ರಕ್ರಿಯೆ ಸಂಪೂರ್ಣ ಮುಗಿದ ನಂತರ ಬೃಹತ್ ರಾಮ ಮಂದಿರವನ್ನು ನಿರ್ಮಿಸುವುದಾಗಿ ರಾಜ್ಯ ಬಿಜೆಪಿ ಮುಖ್ಯಸ್ಥ ಕೇಶವ ಪ್ರಸಾದ್ ಮೌರ್ಯ ಹೇಳಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು, ರಾಮ ಮಂದಿರ ನಿರ್ಮಾಣ ನಮಗೆ ಚುನಾವಣೆಯ ವಿಷಯವಲ್ಲ....

Read More

ರಕ್ತದಾನ ಮಾಡಿ ಮಹಿಳೆಯ ಜೀವ ಉಳಿಸಿದ ಸೈನಿಕ

ಶ್ರೀನಗರ: ಉತ್ತರ ಕಾಶ್ಮೀರದಲ್ಲಿ ಮಂಗಳವಾರ ಸೈನಿಕನೊಬ್ಬ ವಿರಳವಾದ ಬಿ ನೆಗೆಟಿವ್ ಗುಂಪಿನ ರಕ್ತದಾನ ಮಾಡುವ ಮೂಲಕ ಓರ್ವ ಗರ್ಭಿಣಿ ಮಹಿಳೆಯ ಜೀವವನ್ನು ಉಳಿಸಿದ ಮಾದರಿ ಘಟನೆ ನಡೆದಿದೆ. ಅಧಿಕಾರಿಗಳು ಹೇಳುವಂತೆ ಆರ್ಮಿ ಕ್ಯಾಂಪ್, ಬಾರಾಮುಲ್ಲಾ ಜಿಲ್ಲಾ ಆಸ್ಪತ್ರೆಯಿಂದ ಈ ಕುರಿತು ಬಂದ...

Read More

ಗ್ರಾಮೀಣ ವಸತಿಯ ಹೊಸ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರ ಅನುಮೋದನೆ

ನವದೆಹಲಿ: ಗ್ರಾಮೀಣ ವಸತಿಗಳ ಹೊಸ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರ ಸಚಿವ ಸಂಪುಟ ಸೋಮವಾರ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ಸಚಿವ ಸಂಪುಟ ಸಭೆಯಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ (ಪಿಎಂಎವೈ) ಅಡಿಯಲ್ಲಿ ವಸತಿ ಸೌಕರ್ಯ ದೊರೆಯದ ಕುಟುಂಬಳಿಗೆ ಬಡ್ಡಿ ದರಗಳ...

Read More

ಕಾಂಗ್ರೆಸ್ ಸುಧಾರಿಸುವುದು ಕಷ್ಟ: ಇತಿಹಾಸಜ್ಞ ಗುಹಾ

ಕೊಲ್ಕತ್ತಾ: ಜನಪ್ರಿಯತೆಯನ್ನು ಕಳೆದುಕೊಂಡಿರುವ ಕಾಂಗ್ರೆಸ್ ಸುಧಾರಿಸುವುದು ಬಹುಕಷ್ಟ ಎಂದು ಖ್ಯಾತ ಇತಿಹಾಸಜ್ಞ ಹಾಗೂ ಅಂಕಣಕಾರ ರಾಮಚಂದ್ರ ಗುಹಾ ಅಭಿಪ್ರಾಯಿಸಿದ್ದಾರೆ. ನೇತಾಜಿ ಸುಭಾಷ್‌ಚಂದ್ರ ಬೋಸ್ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, 2024 ರವರೆಗಂತೂ ಕಾಂಗ್ರೆಸ್ ಚೇತರಿಸಿಕೊಳ್ಳುವ ಲಕ್ಷಣಗಳಿಲ್ಲ ಎಂದು ಹೇಳಿದ್ದಾರೆ. ರಾಷ್ಟ್ರೀಯ ಪಕ್ಷವಾಗಿ...

Read More

’ಅಭಂಗ್’ ಭಕ್ತಿಯ ಅಪರೂಪದ ಕಾವ್ಯಧಾರೆ

ಬೆಂಗಳೂರು: ಶಿವಶರಣರ ವಚನಗಳು; ಹರಿದಾಸರ ಪದಗಳು; ಹಿಂದಿ ಸಂತರ ದೋಹಾಗಳು ಹಾಗೆಯೇ ಮಹಾರಾಷ್ಟ್ರ ಸಂತರು ‘ಅಭಂಗ್’ಗಳ ರೂಪದಲ್ಲಿ ಭಕ್ತಿಯ ಭಾವಧಾರೆಯನ್ನು ಹರಿಸಿದ್ದಾರೆ. ವಿಶೇಷವೆಂದರೆ, ಅಂತಾರಾಷ್ಟ್ರೀಯ ಖ್ಯಾತಿಯ ಕಥಕ್ ಜೋಡಿ ನಿರುಪಮಾ ರಾಜೇಂದ್ರ ಅವರು ಈ ‘ಅಭಂಗ್’ ಎಂಬ ಭಕ್ತಿಯ ಕಾವ್ಯಧಾರೆಯನ್ನು ನೃತ್ಯಧಾರೆಯಾಗಿ...

Read More

ಮೀಸಲಾತಿಯ ಅಗತ್ಯ: ಪರಿಕ್ಕರ್

ಪಣಜಿ: ಮೀಸಲಾತಿ ದುರ್ಬಳಕೆಯಾಗುತ್ತಿದೆ ಎಂಬ ಆರೋಪವೂ ಇದೆ. ಆದರೂ ಪ್ರಸ್ತುತ ಪರಿಸ್ಥಿತಿಯಲ್ಲಿ ಮೀಸಲಾತಿಯ ಅಗತ್ಯವಿದೆ ಅಂತ ಅನಿಸುತ್ತದೆ ಎಂದು ಕೇಂದ್ರ ಸಚಿವ ಮನೋಹರ್ ಪರಿಕ್ಕರ್ ಹೇಳಿದ್ದಾರೆ. ಬಿಜೆಪಿ ಯುವ ಸಮ್ಮೇಳನದಲ್ಲಿ ಮಂಗಳವಾರ ಮಾತನಾಡಿರುವ ಅವರು, ಗೋವಾದ ಪರಿಸ್ಥಿತಿ ಬೇರೆ ಇದೆ. ಆದರೆ...

Read More

Recent News

Back To Top