Date : Wednesday, 18-01-2017
ಹುಬ್ಬಳ್ಳಿ: ಮೈಸೂರು ಜಿಲ್ಲೆಯ ಸುಕ್ಷೇತ್ರ ಸುತ್ತೂರು ಮಠದ ಆದಿಜಗದ್ಗುರು ಶ್ರೀ ಶಿವರಾತ್ರಿ ಶಿವಯೋಗಿಗಳವರ ಜಾತ್ರಾ ಮಹೋತ್ಸವವು ಇದೇ ಜ.24ರಿಂದ 29ರವರೆಗೆ ನಡೆಯಲಿದ್ದು ಜಾತ್ರಾ ನಿಮಿತ್ತವಾಗಿ ರಥೋತ್ಸವ, ತೆಪ್ಪೋತ್ಸವ, ಕೊಂಡೋತ್ಸವ ಮುಂತಾದ ಧಾರ್ಮಿಕ ಕಾರ್ಯಗಳು ನಡೆಯಲಿವೆ ಎಂದು ಜಾತ್ರಾ ಸಂಚಾಲಕ ಸದಾನಂದಮೂರ್ತಿ ತಿಳಿಸಿದರು....
Date : Wednesday, 18-01-2017
ನವದೆಹಲಿ: ಗಂಗಾ ಶುದ್ಧೀಕರಣ ಯೋಜನೆಗೆ ಸಂಬಂಧಿಸಿದಂತೆ ಪ್ರಸ್ತುತ ಪ್ರಗತಿ ಕುರಿತು ವರದಿ ಸಲ್ಲಿಸುವಂತೆ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಮುಖ್ಯ ನ್ಯಾ. ಜೆ.ಎಸ್.ಖೇಹರ್ ಮತ್ತು ಡಿ.ವೈ.ಚಂದ್ರಚೂಡ ಅವರ ದ್ವಿಸದಸ್ಯ ಪೀಠ ಸಾಲಿಸಿಟರ್ ಜನರಲ್ ರಂಜಿತ್ ಕುಮಾರ್ ಅವರಿಗೆ ಈ ಕುರಿತು...
Date : Wednesday, 18-01-2017
ನವದೆಹಲಿ: ಭಾರತದ ಪಾಸ್‌ಪೋರ್ಟ್ ಕೇವಲ 46 ವೀಸಾ-ಫ್ರೀ ಅಂಕಗಳೊಂದಿಗೆ ವಿಶ್ವದ ಅತ್ಯಂತ ಪ್ರಬಲ ಪಾಸ್‌ಪೋರ್ಟ್‌ಗಳ ಜಾಗತಿಕ ಶ್ರೇಯಾಂಕದಲ್ಲಿ 78ನೇ ಸ್ಥಾನ ಪಡೆದುಕೊಂಡಿದೆ. ಈ ಪಟ್ಟಿಯಲ್ಲಿ ಪಾಕಿಸ್ಥಾನ 94ನೇ ಸ್ಥಾನ ಪಡೆದಿದೆ. ವಿಶ್ವದ ಅತ್ಯಂತ ಜನಪ್ರಿಯ ಆರ್ಟನ್ ಕ್ಯಾಪಿಟ್‌ನ ಜಾಗತಿಕ ಶ್ರೇಯಾಂಕದ ಪಾಸ್‌ಪೋರ್ಟ್ ಸೂಚ್ಯಂಕ...
Date : Wednesday, 18-01-2017
ಕೊಟ್ಟಾಯಂ: ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಹಲ್ಲೆ ಮುಂದುವರಿಸಿದ್ದೇ ಆದಲ್ಲಿ ಕೇಂದ್ರ ಮಧ್ಯಪ್ರವೇಶಿಸಬೇಕಾಗುತ್ತದೆ ಎಂದು ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್(ದ.ಕ ಜಿಲ್ಲೆ) ಸಿಪಿಐ-ಎಂಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಕೇರಳ ರಾಜ್ಯದ ಬಿಜೆಪಿ ಕಮೀಟಿ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷದ ಕಾರ್ಯಕರ್ತರ ವಿರುದ್ಧ...
Date : Wednesday, 18-01-2017
ನವದೆಹಲಿ : ಕೇಂದ್ರ ರೈಲ್ವೆ ಸಚಿವ ಸುರೇಶ ಪ್ರಭು ಮಂಗಳವಾರ ’ಮಿಷನ್ 41ಕೆ’ ಯೋಜನೆಯನ್ನು ಅನಾವರಣಗೊಳಿಸಿದರು. ಈ ಯೋಜನೆಯು ಭಾರತೀಯ ರೈಲ್ವೆ ಮುಂದಿನ ಹತ್ತು ವರ್ಷಗಳಲ್ಲಿ ಬಳಸಲಾಗುವ ಶಕ್ತಿಯ ಮೇಲೆ ರೂ 41,000 ಕೋಟಿ ಉಳಿತಾಯ ಮಾಡಬಹುದು ಎಂದಿದ್ದಾರೆ. ಈಗ ಓಡಾಡುತ್ತಿರುವ ರೈಲ್ವೆಗಳ...
Date : Wednesday, 18-01-2017
ಧಾರವಾಡ: ಜನವರಿ 26 ರಂದು ನವದೆಹಲಿಯ ರಾಜಪಥ್‌ನಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧಾರವಾಡದ ಕೆಲಗೇರಿಯ ಶ್ರೀ ದುರ್ಗಾದೇವಿ ಜಗ್ಗಲಿಗೆ ಮೇಳದ ಇಬ್ಬರು ಕಲಾವಿದರಿಗೆ ಭಾಗವಹಿಸುವ ಅವಕಾಶ ದೊರಕಿದೆ. ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ರಾಜ್ಯದ ಜನಪದ ಕಲೆಗಳನ್ನು...
Date : Wednesday, 18-01-2017
ನವದೆಹಲಿ: ಭಾರತ ಈಗಲೂ ಕ್ಷಿಪ್ರ ಆರ್ಥಿಕ ಬೆಳವಣಿಗೆ ಹೊಂದಿದ ರಾಷ್ಟ್ರ. 2017ರ ಆರ್ಥಿಕ ವರ್ಷದಲ್ಲಿ ಭಾರತದ ಆರ್ಥಿಕತೆ 7.7ರಷ್ಟು ಬೆಳೆಯಲಿದೆ ಎಂದು ವಿಶ್ವಸಂಸ್ಥೆಯ ವರದಿ ತಿಳಿಸಿದೆ. ಭಾರತದಲ್ಲಿ ಖಾಸಗಿ ಬೆಳವಣಿಗೆ ಮತ್ತು ದೇಶೀಯ ಸುಧಾರಣೆಗಳಿಂದ ಕ್ರಮೇಣವಾಗಿ 2017ರ ಆರ್ಥಿಕ ವರ್ಷದಲ್ಲಿ ಭಾರತದ...
Date : Wednesday, 18-01-2017
ಬೆಳಗಾವಿ: ಕುಂದಾನಗರಿ ಖ್ಯಾತಿಯ ಬೆಳಗಾವಿ 6 ನೇ ಅಂತಾರಾಷ್ಟೀಯ ಗಾಳಿಪಟ ಉತ್ಸವಕ್ಕೆ ಸಜ್ಜಾಗಿದೆ. ಇದೇ ಜ.21 ರಿಂದ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ-2017 ಜರುಗಲಿದೆ. ಕೆನಡಾ, ಜರ್ಮನಿ, ಮಲೇಷ್ಯಾ, ಬ್ರೆಜಿಲ್, ಆಸ್ಟ್ರೇಲಿಯಾ, ಫ್ರಾನ್ಸ್, ಇಟಲಿ, ಯುಕೆ, ದಕ್ಷಿಣ ಆಫ್ರಿಕಾ, ಸಿಂಗಾಪುರ ಸೇರಿದಂತೆ ವಿವಿಧ ದೇಶಗಳ...
Date : Wednesday, 18-01-2017
ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯ ನಡೆಯುತ್ತಿದ್ದ ವೇಳೆ ಬಾಂಬ್ ಸ್ಫೋಟಗೊಂಡ ಪ್ರಕರಣದ ಪ್ರಮುಖ ಆರೋಪಿ ಉಗ್ರ ಯಾಸಿನ್ ಭಟ್ಕಳನನ್ನು ಫೆ.4 ರಂದು ಹಾಜರುಪಡಿಸುವಂತೆ ನ್ಯಾಯಾಲಯ ಆದೇಶ ನೀಡಿದೆ. 2010 ರಲ್ಲಿ ಐಪಿಎಲ್ ಪಂದ್ಯ ನಡೆಯುತ್ತಿದ್ದಾಗ ಗೇಟ್ ನಂ.11 ಮತ್ತು...
Date : Wednesday, 18-01-2017
ನವದೆಹಲಿ: ಭಾರತೀಯ ಸೇನೆಯ ಯೋಧರು ದಶಕಗಳ ಬಳಿಕ ಮೊದಲ ಬಾರಿ ಅತ್ಯಾಧುನಿಕ ಗುಂಡು ನಿರೋಧಕ ಹೆಲ್ಮೆಟ್‌ಗಳನ್ನು ಪಡೆಯಲಿದ್ದಾರೆ. ಯೋಧರಿಗಾಗಿ ಅತ್ಯಾಧುನಿಕ ಹೆಲ್ಮೆಟ್ ತಯಾರಿಸಲು ಕಾನ್ಪುರ ಮೂಲದ ಎಂಕೆಯು ಇಂಡಸ್ಟ್ರೀಸ್ ಜೊತೆ ಒಪ್ಪಂದ ಮಾಡಲಾಗಿದ್ದು, ರೂ. 170 ಹಾಗೂ 180 ಕೋಟಿ ರೂ. ವೆಚ್ಚದಲ್ಲಿ 1.58...