News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

3 ವರ್ಷಗಳಲ್ಲಿ ನಮೋ ಡ್ರೋನ್ ದೀದಿ ಯೋಜನೆಯಡಿ 15,000 ಡ್ರೋನ್‌ ಪೂರೈಕೆ ಗುರಿ

ನವದೆಹಲಿ: 2024- 2026 ರ ನಡುವೆ ಮೂರು ವರ್ಷಗಳಲ್ಲಿ ನಮೋ ಡ್ರೋನ್ ದೀದಿ ಕೇಂದ್ರ ವಲಯದ ಯೋಜನೆಯಡಿಯಲ್ಲಿ ಮಹಿಳಾ ಸ್ವಸಹಾಯ ಗುಂಪುಗಳಿಗೆ 15 ಸಾವಿರ ಡ್ರೋನ್‌ಗಳನ್ನು ಒದಗಿಸಲು ಅನುಮೋದನೆ ನೀಡಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಮಾಹಿತಿ ನೀಡಿದೆ. ಸೋಮವಾರ ರಾಜ್ಯಸಭೆಯಲ್ಲಿ...

Read More

ಢಾಕಾದಲ್ಲಿ ಮೊಹಮ್ಮದ್‌ ಯುನಸ್‌ ಭೇಟಿಯಾಗಿ ಭಾರತದ ಕಳವಳ ತಿಳಿಸಿದ ವಿಕ್ರಮ್‌ ಮಿಶ್ರಿ

ಢಾಕಾ: ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಅವರು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಅವರನ್ನು ಭೇಟಿಯಾಗಿ, ಅಲ್ಪಸಂಖ್ಯಾತರ ಸುರಕ್ಷತೆಗೆ ಸಂಬಂಧಿಸಿದಂತೆ ಭಾರತದ ಕಳವಳಗಳನ್ನು ವ್ಯಕ್ತಪಡಿಸಿದರು. ಮಿಸ್ರಿ ಅವರು ಬಾಂಗ್ಲಾದೇಶದ ವಿದೇಶಾಂಗ ವ್ಯವಹಾರಗಳ ಸಲಹೆಗಾರ ತೌಹಿದ್ ಹೊಸೈನ್...

Read More

ರಷ್ಯಾದಲ್ಲಿ ರಾಜನಾಥ್‌ ಸಮ್ಮುಖದಲ್ಲಿ ಐಎನ್‌ಎಸ್ ತುಶಿಲ್ ಭಾರತೀಯ ನೌಕಾಪಡೆಗೆ ನಿಯೋಜನೆ

ಮಾಸ್ಕೋ: ನಿನ್ನೆ ರಷ್ಯಾದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಸಮ್ಮುಖದಲ್ಲಿ ಇತ್ತೀಚಿನ ಬಹು-ಪಾತ್ರದ ಸ್ಟೆಲ್ತ್ ಗೈಡೆಡ್ ಮಿಸೈಲ್ ಫ್ರಿಗೇಟ್ ಐಎನ್‌ಎಸ್ ತುಶಿಲ್  ಅನ್ನು ಭಾರತೀಯ ನೌಕಾಪಡೆಗೆ ನಿಯೋಜಿಸಲಾಗಿದೆ. ಹಡಗಿನ ಕಾರ್ಯಾರಂಭವು ದೇಶದ ಬೆಳೆಯುತ್ತಿರುವ ಕಡಲ ಬಲಕ್ಕೆ ಹೆಮ್ಮೆಯ ಪುರಾವೆಯಾಗಿದೆ ಮತ್ತು...

Read More

ಮೂರು ವರ್ಷಗಳಲ್ಲಿ 2 ಲಕ್ಷ ಬಿಮಾ ಸಖಿಯರನ್ನು ನೇಮಿಸುವ ಗುರಿ: ವಿತ್ತ ಸಚಿವೆ

ನವದೆಹಲಿ: ಮುಂದಿನ ಮೂರು ವರ್ಷಗಳಲ್ಲಿ 2 ಲಕ್ಷ ಬಿಮಾ ಸಖಿ ಅಥವಾ ವಿಮಾ ಏಜೆಂಟ್‌ಗಳನ್ನು ನೇಮಿಸಲು ಸರ್ಕಾರ ಯೋಜಿಸಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಪಾಣಿಪತ್‌ನಲ್ಲಿ ‘ಬೀಮಾ ಸಖಿ ಯೋಜನೆ’ಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಚಾಲನೆ ನೀಡಿದ್ದರು....

Read More

ರಾಜಕೀಯ ಮುತ್ಸದ್ದಿ ಎಸ್ ಎಂ ಕೃಷ್ಣ ನಿಧನ: ಪ್ರಧಾನಿ ಮೋದಿ ಸಂತಾಪ

ಬೆಂಗಳೂರು: ರಾಜಕೀಯ ಮುತ್ಸದ್ದಿ, ಮಾಜಿ ಮಖ್ಯಮಂತ್ರಿ, ಮಾಜಿ ವಿದೇಶಾಂಗ ಸಚಿವ, ಮಾಜಿ ರಾಜ್ಯಪಾಲ ಎಸ್ ಎಂ ಕೃಷ್ಣ ಅವರು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು ಬೆಳಿಗ್ಗೆ ಸುಮಾರು 2:30 ಗಂಟೆಗೆ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ಅವರು ಆರೋಗ್ಯ...

Read More

ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಸಂಪೂರ್ಣ ಬೆಂಬಲ: ವಿಜಯೇಂದ್ರ

ಬೆಳಗಾವಿ: ಪರಮಪೂಜ್ಯ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಭೇಟಿ ಮಾಡಿದ್ದೇವೆ. ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಸ್ವಾಮೀಜಿಗಳಿಗೆ ತಿಳಿಸಿದ್ದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು. ಬೆಳಗಾವಿಯಲ್ಲಿ ಇಂದು...

Read More

ಮಹಾಕುಂಭ ಅವಧಿಯಲ್ಲಿ ಸಂಚರಿಸಲಿವೆ ಒಟ್ಟು 13,000 ರೈಲುಗಳು

ನವದೆಹಲಿ: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಭಾನುವಾರ ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭದ ಸಿದ್ಧತೆಗಳನ್ನು ಪರಿಶೀಲಿಸಿದರು.  ಪ್ರಯಾಗ್‌ರಾಜ್‌ನ ಐದು ರೈಲು ನಿಲ್ದಾಣಗಳಿಗೆ ಭೇಟಿ ನೀಡಿ ಅಲ್ಲಿ  ವ್ಯವಸ್ಥೆಗಳನ್ನು ಗಮನಿಸಿದರು. ಬಳಿಕ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ  ವೈಷ್ಣವ್, ಕಳೆದ ಎರಡು ವರ್ಷಗಳಲ್ಲಿ ಮಹಾಕುಂಭಕ್ಕಾಗಿ ಸುಮಾರು ಐದು...

Read More

2047 ರ ವೇಳೆಗೆ ಭಾರತವು ವಿಶ್ವದ ಅಗ್ರ 10 ಕಡಲ ರಾಷ್ಟ್ರಗಳ ಸಾಲಿಗೆ ಸೇರಲಿದೆ: ಸರ್ಬಾನಂದ ಸೋನೊವಾಲ್

ನವದೆಹಲಿ: 2047 ರ ವೇಳೆಗೆ ಭಾರತವು ವಿಶ್ವದ ಅಗ್ರ 10 ಕಡಲ ರಾಷ್ಟ್ರಗಳ ಸಾಲಿಗೆ ಸೇರಲಿದೆ ಎಂದು ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗ ಸಚಿವ ಸರ್ಬಾನಂದ ಸೋನೊವಾಲ್ ಹೇಳಿದ್ದಾರೆ. ದೇಶವು ಬಂದರುಗಳಲ್ಲಿ ತನ್ನ ಸರಕು ನಿರ್ವಹಣೆ ಸಾಮರ್ಥ್ಯವನ್ನು ವೇಗವಾಗಿ ಹೆಚ್ಚಿಸುತ್ತಿದೆ...

Read More

ಸಿರಿಯಾದಲ್ಲಿ ಸ್ಥಿರತೆಯನ್ನು ತರಲು ಶಾಂತಿಯುತ ರಾಜಕೀಯ ಪ್ರಕ್ರಿಯೆಗೆ ಭಾರತ ಕರೆ

ನವದೆಹಲಿ: ಇಸ್ಲಾಮಿಕ್ ಬಂಡುಕೋರರು ಸಿರಿಯಾದಲ್ಲಿ ಅಧಿಕಾರ ವಹಿಸಿಕೊಂಡ ಒಂದು ದಿನದ ನಂತರ, ಆ ದೇಶಕ್ಕೆ ಸ್ಥಿರತೆಯನ್ನು ತರಲು ಶಾಂತಿಯುತ ಮತ್ತು ಅಂತರ್ಗತವಾದ ಸಿರಿಯನ್ ನೇತೃತ್ವದ ರಾಜಕೀಯ ಪ್ರಕ್ರಿಯೆಗೆ ಭಾರತ ಇಂದು ಕರೆ ನೀಡಿದೆ. ಇಸ್ಲಾಮಿಕ್ ನೇತೃತ್ವದ ಬಂಡುಕೋರರು ಡಮಾಸ್ಕಸ್‌ನ ನಿಯಂತ್ರಣವನ್ನು ಪಡೆದುಕೊಂಡು...

Read More

ಸೋನಿಯಾ-ಜಾರ್ಜ್‌ ಸೋರಸ್‌ ಸಂಪರ್ಕ: ಭಾರತ ವಿರೋಧಿ ಶಕ್ತಿಗಳ ವಿರುದ್ಧ ಒಗ್ಗೂಡಲು ರಿಜ್ಜು ಕರೆ

ನವದೆಹಲಿ:  ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಹಂಗೇರಿ-ಅಮೆರಿಕನ್ ಉದ್ಯಮಿ ಜಾರ್ಜ್ ಸೊರೊಸ್ ನಡುವಿನ ವ್ಯವಹಾರಿಕ ಸಂಬಂಧವು ಗಂಭೀರ ಕಳವಳಕಾರಿಯಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರೆನ್ ರಿಜಿಜು ಅವರು ಇಂದು ಹೇಳಿದ್ದಾರೆ, ಕಾಂಗ್ರೆಸ್ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಭಾರತ...

Read More

Recent News

Back To Top