Date : Saturday, 05-11-2016
ನವದೆಹಲಿ : ಹರ್ಯಾಣ ಮೂಲದ ನಿವೃತ್ತ ಯೋಧ ರಾಮ್ ಕಿಶನ್ ಗ್ರೆವಾಲ್ ಅವರು ದೆಹಲಿಯ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇವರ ಆತ್ಮಹತ್ಯೆಯಲ್ಲೂ ಕಾಂಗ್ರೆಸ್ ಮತ್ತು ಆಪ್ ಪಕ್ಷಗಳು ತಮ್ಮ ರಾಜಕೀಯವನ್ನು ತೋರಿಸಿವೆ. ಕೇಂದ್ರವನ್ನು ಹಳಿಯಲು ಏನೆಲ್ಲಾ ಮಾಡಬೇಕು ಅಷ್ಟು ಪ್ರಯತ್ನಗಳನ್ನು...
Date : Friday, 04-11-2016
ನವದೆಹಲಿ : ವಿಶ್ವಕಪ್ ಕಬಡ್ಡಿ ಪಂದ್ಯಾಟ ಗೆದ್ದ ಭಾರತ ಕಬಡ್ಡಿ ತಂಡದ ಆಟಗಾರರಿಗೆ ತಲಾ 10 ಲಕ್ಷ ಬಹುಮಾನವನ್ನು ಸರ್ಕಾರದ ವತಿಯಿಂದ ನೀಡುವುದಾಗಿ ಕೇಂದ್ರ ಕೀಡಾ ಸಚಿವ ವಿಜಯ್ ಗೋಯೆಲ್ ತಿಳಿಸಿದ್ದಾರೆ. ಅಹಮದಾಬಾದ್ನಲ್ಲಿ ನಡೆದ ವಿಶ್ವಕಪ್ ಕಬಡ್ಡಿ ಪಂದ್ಯಾಟದಲ್ಲಿ ಹ್ಯಾಟ್ರಿಕ್ ಟ್ರೋಫಿ...
Date : Friday, 04-11-2016
ನವದೆಹಲಿ : ಪಠಾಣ್ಕೋಟ್ ದಾಳಿ ಸಂದರ್ಭದಲ್ಲಿ ಸೂಕ್ಷ್ಮ ವಿಚಾರಗಳನ್ನು ಬಹಿರಂಗಪಡಿಸುವ ಮೂಲಕ ಪ್ರಸಾರ ನಿಯಮವನ್ನು ಉಲ್ಲಂಘಿಸಿದ್ದಕ್ಕಾಗಿ ಎನ್ಡಿಟಿವಿ ಇಂಡಿಯಾಗೆ 1 ದಿನದ ಕಾಲ ಪ್ರಸಾರ ನಿಷೇಧ ಹೇರಲು ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ ಶಿಫಾರಸ್ಸು ಮಾಡಿದೆ ಎಂದು ಮೂಲಗಳು ತಿಳಿಸಿವೆ. ಸುದ್ದಿ...
Date : Thursday, 03-11-2016
ನವದೆಹಲಿ: ಬೇಹುಗಾರಿಕೆ ಪ್ರಕರಣದ ಹಿನ್ನಲೆಯಲ್ಲಿ ಭಾರತದಲ್ಲಿನ ಪಾಕಿಸ್ಥಾನ ರಾಯಭಾರ ಕಛೇರಿಯಲ್ಲಿ ನೇಮಕಗೊಂಡಿದ್ದ 6 ಅಧಿಕಾರಿಗಳು ಭಾರತದಿಂದ ಪಾಕಿಸ್ಥಾನಕ್ಕೆ ವಾಪಾಸ್ಸಾಗಿದ್ದಾರೆ ಎನ್ನಲಾಗಿದೆ. ಪಾಕಿಸ್ಥಾನ ರಾಯಭಾರ ಕಛೇರಿಯ ಅಧಿಕಾರಿಯೊಬ್ಬರು ಬೇಹುಗಾರಿಕೆ ಜಾಲದಲ್ಲಿ ಶಾಮೀಲಾಗಿರುವುದನ್ನು ಭಾರತೀಯ ಪೊಲೀಸರು ಪ್ರಕಟಿಸಿದ್ದರು. ಇದರ ಬಳಿಕ ಅಕ್ಟೋಬರ್ 27 ರಂದು ಉಭಯ...
Date : Wednesday, 02-11-2016
ಬೆಂಗಳೂರು : ನವೆಂಬರ್ 3 ಮತ್ತು 4 ರಂದು ಪೆಟ್ರೋಲ್ ಬಂಕ್‌ಗಳು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದು, ಎರಡು ದಿನಗಳ ಕಾಲ ಪೆಟ್ರೋಲ್ ಮತ್ತು ಡೀಸೆಲ್ ಗ್ರಾಹಕರಿಗೆ ಲಭ್ಯವಿರುವುದಿಲ್ಲ. ಅಪೂರ್ವ ಚಂದ್ರ ವರದಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನವೆಂಬರ್...
Date : Wednesday, 02-11-2016
ನವದೆಹಲಿ: ಆಮ್ ಆದ್ಮಿ ಪಕ್ಷದ 27 ಶಾಸಕರಿಗೆ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ. ಇದರಿಂದಾಗಿ ಆಪ್ ಪಕ್ಷಕ್ಕೆ ಇನ್ನಷ್ಟು ಸಂಕಷ್ಟ ಎದುರಾದಂತಾಗಿದೆ. ಲಾಭದ ಹುದ್ದೆಗಳನ್ನು ಹೊಂದಿರುವ ಹಿನ್ನಲೆಯಲ್ಲಿ ದೆಹಲಿ 27 ಶಾಸಕರಿಗೆ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ. ಜೂನ್ ತಿಂಗಳಲ್ಲಿ...
Date : Wednesday, 02-11-2016
ನವದೆಹಲಿ : ಇಸಿಸ್ ಸಂಘಟನೆ ಭಾರತದಲ್ಲಿರುವ ವಿದೇಶಿಗರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಸಾಧ್ಯತೆಗಳಿವೆ ಎಂಬ ಹಿನ್ನಲೆಯಲ್ಲಿ ಭಾರತದಲ್ಲಿರುವ ತನ್ನ ಪ್ರಜೆಗಳಿಗೆ ಎಚ್ಚರಿಕೆಯಿಂದಿರಲು ಸೂಚನೆ ನೀಡಿದೆ. ಇಸಿಸ್ ಸಂಘಟನೆಯ ಉಗ್ರರು ಹೆಚ್ಚು ಜನರಿರುವಂತಹ ಧಾರ್ಮಿಕ ಪ್ರದೇಶಗಳು, ಹಬ್ಬಗಳು ನಡೆಯುವ ಸಂದರ್ಭ, ಮಾರುಕಟ್ಟೆ ಪ್ರದೇಶ,...
Date : Tuesday, 01-11-2016
ನವದೆಹಲಿ: ಕರ್ನಾಟಕದಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ರಾಜ್ಯದೆಲ್ಲೆಡೆ ಆಚರಿಸಲಾಗಿತ್ತಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ಕರ್ನಾಟಕ ರಾಜ್ಯದ ಜನತೆಗೆ ಕನ್ನಡ ಭಾಷೆಯಲ್ಲಿಯೇ ಶುಭಾಶಯ ಕೋರಿದ್ದಾರೆ. ಕರ್ನಾಟಕ ಬಹಳ ಸುಂದರ ರಾಜ್ಯವಾಗಿದ್ದು, ಭಾರತದ ಪ್ರಗತಿಗೆ ಉತ್ತಮ ಕೊಡುಗೆ ನೀಡಿದೆ. ಕರ್ನಾಟಕ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ರಾಜ್ಯದ ಜನತೆಗೆ ನನ್ನ...
Date : Monday, 17-10-2016
ಪಣಜಿ: ಪ್ರಧಾನಿ ನರೇಂದ್ರ ಮೋದಿ ಅವರು ಬ್ರೆಜಿಲ್ ಅಧ್ಯಕ್ಷ ಮಿಚೆಲ್ ಟರ್ಮರ್ ಅವರನ್ನು ಸೋಮವಾರ ಭೇಟಿ ಮಾಡಿದ್ದು, ನಾಲ್ಕು ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ. ಬ್ರೆಜಿಲ್ ಅಧ್ಯಕ್ಷ ಟರ್ಮರ್ ಅವರನ್ನು ಗೌರಯುತವಾಗಿ ಸ್ವಾಗತಿಸುತ್ತೇನೆ. ವಿಶಿಷ್ಟ ಪೋರ್ಚುಗೀಸ್ ಪರಂಪರೆಯ ಗೋವಾದಲ್ಲಿ ಪ್ರಥಮ ಭೇಟಿಯ ಭಾಗವಾಗಿ...
Date : Saturday, 15-10-2016
ಲುಧಿಯಾನ : ಪ್ರಧಾನಿ ನರೇಂದ್ರ ಮೋದಿಯವರು ಅಕ್ಟೋಬರ್ 18 ರಂದು 500 ಸಾಂಪ್ರದಾಯಿಕ ಚರಕ (ಮರದಿಂದ ತಯಾರು ಮಾಡಲ್ಪಟ್ಟಿದ್ದು)ಗಳನ್ನು ಲುಧಿಯಾನದ ಸುತ್ತಮುತ್ತಲಿನ 5 ಖಾದಿ ಸಂಸ್ಥೆಗಳ ಮಹಿಳೆಯರಿಗೆ ವಿತರಿಸಲಿದ್ದಾರೆ. ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ (KVIC) ವು ಕಾಂಗ್ರೆಸ್ ನಾಯಕರಾಗಿದ್ದ ದಿವಂಗತ...