Date : Saturday, 08-10-2016
ನವದೆಹಲಿ: ವಾಯುಸೇನೆಯ 84 ನೇ ದಿನಾಚರಣೆಯ ಅಂಗವಾಗಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ಶುಭಾಶಯಗಳನ್ನು ತಿಳಿಸಿದರು. ‘ವಾಯುಸೇನೆಯ ಯೋಧರು ಮತ್ತು ಅವರ ಕುಟುಂಬದವರಿಗೆ ವಾಯುಸೇನಾ ದಿನದಂದು ನಮ್ಮ ಸೆಲ್ಯೂಟ್. ನಮ್ಮ ಆಕಾಶವನ್ನು ರಕ್ಷಿಸುತ್ತಿರುವುದಕ್ಕೆ ಧನ್ಯವಾದಗಳು. ನಿಮ್ಮ ಧೈರ್ಯ ನಮ್ಮ ಹೆಮ್ಮೆ ‘...
Date : Friday, 07-10-2016
ನವದೆಹಲಿ : ಪಾಕಿಸ್ಥಾನದಲ್ಲಿ #PakStandsWithKejriwal ಟಾಪ್ ಟ್ರೆಂಡ್ ಆಗಿದೆ. ಇದಕ್ಕೆ ಕಾರಣಕರ್ತರು ಅರವಿಂದ್ ಕೇಜ್ರಿವಾಲ್. ಪಾಕಿಸ್ಥಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆಯು ಸೀಮಿತ ದಾಳಿ ನಡೆಸಿದರ ಬಗ್ಗೆ ಸಾಕ್ಷ್ಯಾಧಾರಗಳನ್ನು ಕೇಳಿದ ದೆಹಲಿ ಮುಖ್ಯಮಂತ್ರಿ ಹಾಗೂ ಆಪ್ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಈಗ ಪಾಕಿಸ್ಥಾನದ...
Date : Friday, 07-10-2016
ನವದೆಹಲಿ: ಕೇಂದ್ರ ಗುಪ್ತಚರ ಇಲಾಖೆಯು ಉಗ್ರರ ದಾಳಿ ನಡೆಯುವುದರ ಕುರಿತು ಮಾಹಿತಿ ನೀಡಿರುವ ಹಿನ್ನಲೆಯಲ್ಲಿ ಒಟ್ಟು 22 ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ದೇಶದ ಪ್ರಮುಖ 4 ರಾಜ್ಯಗಳು, ಮತ್ತು ದೆಹಲಿ ಸೇರಿದಂತೆ ಒಟ್ಟು 22 ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್...
Date : Friday, 07-10-2016
ನವದೆಹಲಿ : ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸಿರುವ ಸೀಮಿತ ದಾಳಿ ಇದೀಗ ರಾಜಕೀಯ ದಾಳಿಯಾಗಿ ಪರಿವರ್ತನೆಗೊಳ್ಳುತ್ತಿದೆ. ಭಾರತದಲ್ಲೇ ಇದ್ದು ಪಾಕ್ ಪರ ವಹಿಸುವವರ ಸಂಖ್ಯೆ ಹೆಚ್ಚಾಗುತ್ತಿದೆ. ಈ ವಿಷಯ ಕುರಿತಂತೆ ಎರಡು ಗಂಪುಗಳಾಗಿವೆ. ಭಾರತದ ಗುಂಪಿನಲ್ಲಿ ಭಾರತೀಯ ಸೇನೆಯವರು,...
Date : Tuesday, 04-10-2016
ನವದೆಹಲಿ : ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಸೆಪ್ಟೆಂಬರ್ 30 ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದಂತೆ ಪ್ರತಿನಿತ್ಯ 6 ಸಾವಿರ ಕ್ಯೂಸೆಕ್ಸ್ನಂತೆ ಒಟ್ಟು 6 ದಿನಗಳ ಕಾಲ ನೀರನ್ನು ತಮಿಳುನಾಡಿಗೆ ಹರಿಸುವುದಾಗಿ ಕರ್ನಾಟಕ ಸುಪ್ರೀಂ ಕೋರ್ಟ್ಗೆ ತಿಳಿಸಿದೆ. ಈಗಾಗಲೆ 9...
Date : Tuesday, 04-10-2016
ನವದೆಹಲಿ : ಭಾರತೀಯ ಸೇನೆಯ ಸರ್ಜಿಕಲ್ ಸ್ಟ್ರೈಕ್ಗೆ ರಷ್ಯಾ ಬೆಂಬಲ ವ್ಯಕ್ತಪಡಿಸಿದ್ದು, ಪಾಕಿಸ್ಥಾನದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಿಲ್ಲಿಸುವಂತೆ ಆಗ್ರಹಿಸಿದೆ. ಪಾಕಿಸ್ಥಾನ ಆಕ್ರಮಿತ ಕಾಶ್ಮೀರದಲ್ಲಿ ಸೀಮಿತ ದಾಳಿ ಮೂಲಕ 7 ಉಗ್ರರ ನೆಲೆಗಳನ್ನು ಧ್ವಂಸಗೈದು 38 ಉಗ್ರರು ಸೇರಿದಂತೆ 2 ಪಾಕ್ ಸೈನಿಕರನ್ನು ಹತ್ಯೆಗೈದ...
Date : Tuesday, 04-10-2016
ಬಾಗ್ದಾದ್ : ಇಸಿಸ್ ಉಗ್ರ ಸಂಘಟನೆಯ ಮುಖ್ಯಸ್ಥ ಅಬು ಬಕ್ರ್ ಅಲ್ ಬಾಗ್ದಾದಿಯ ಊಟದಲ್ಲಿ ವಿಷ ಬೆರೆಸಿ ಆತನನ್ನು ಕೊಲ್ಲಲು ಯತ್ನಿಸಲಾಗಿದೆ ಎಂದು ತಿಳಿದುಬಂದಿದೆ. ಅಂತಾರಾಷ್ಟ್ರೀಯ ಗುಪ್ತಚರ ಮೂಲಗಳ ಪ್ರಕಾರ ಬಾಗ್ದಾರಿ ಆಪ್ತರು ಆತನ ಊಟಕ್ಕೆ ವಿಷ ಬೆರೆಸಿ ಕೊಲ್ಲಲು ಪ್ರಯತ್ನಿಸಿದ್ದಾರೆ...
Date : Tuesday, 04-10-2016
ವಾಷಿಂಗ್ಟನ್ : ಪಾಕಿಸ್ಥಾನವನ್ನು ಉಗ್ರ ರಾಷ್ಟ್ರ ಎಂದು ಘೋಷಿಸಬೇಕೆಂಬ ಆನ್ಲೈನ್ ಅರ್ಜಿಯನ್ನು ಅಮೇರಿಕಾ ಆರ್ಕೈವ್ಗೆ ಸೇರಿಸಿದೆ. ಇದರಿಂದಾಗಿ ಎಲ್ಲರಲ್ಲೂ ಅಚ್ಚರಿ ಮೂಡಿದೆ. ವಿಶ್ವದಾದ್ಯಂತ ಪಾಕಿಸ್ಥಾನವನ್ನು ಉಗ್ರ ರಾಷ್ಟ್ರ ಎಂದು ಘೋಷಿಸಲು ಆಗ್ರಹಿಸಿದರೂ, ಅಮೇರಿಕಾ ಮಾತ್ರ ತನ್ನ ದ್ವಂದ್ವ ನಿಲುವನ್ನು ಪ್ರದರ್ಶಿಸಿದೆ. ಪಾಕಿಸ್ಥಾನವನ್ನು ಉಗ್ರ ರಾಷ್ಟ್ರ...
Date : Monday, 03-10-2016
ನವದೆಹಲಿ : ಬ್ಯಾಂಕಾಕ್ನ ಪ್ರತಿಷ್ಠಿತ ಮೇಡಂ ಟ್ಯುಸಾಡ್ಸ್ ಮ್ಯೂಸಿಯಂನಲ್ಲಿ ಬಾಹುಬಲಿ ಚಿತ್ರದ ನಟ ಪ್ರಭಾಸ್ ಅವರ ಮೇಣದ ಪ್ರತಿಮೆಯು 2017ರ ವೇಳೆಗೆ ಅನಾವರಣಗೊಳ್ಳಲಿದೆ. ಭಾರತ ಸೇರಿದಂತೆ ವಿಶ್ವದೆಲ್ಲೆಡೆ ಸಂಚಲನ ಮೂಡಿಸಿದ್ದ ಪ್ರಭಾಸ್ ಅಭಿನಯದ ಬಾಹುಬಲಿ ಚಿತ್ರಕ್ಕೆ ಮತ್ತೊಂದು ಗರಿ ಮೂಡಿದಂತಾಗಿದೆ. ಬಾಹುಬಲಿ...
Date : Monday, 03-10-2016
ನವದೆಹಲಿ : ಆಮ್ ಆದ್ಮಿ ಪಕ್ಷದಿಂದ ಉಚ್ಛಾಟನೆಗೊಂಡಿದ್ದ ಯೋಗೇಂದ್ರ ಯಾದವ್ ಹಾಗೂ ಪ್ರಶಾಂತ್ ಭೂಷಣ್ ಅವರು ‘ಸ್ವರಾಜ್ ಇಂಡಿಯಾ’ ಎಂಬ ರಾಜಕೀಯ ಪಕ್ಷವನ್ನು ಸ್ಥಾಪಿಸಿದ್ದಾರೆ. ಕಳೆದ ಏಪ್ರಿಲ್ನಲ್ಲಿ ಆಮ್ ಆದ್ಮಿ ಪಕ್ಷದಿಂದ ಉಚ್ಛಾಟನೆಗೊಂಡ ನಂತರ ಸ್ವರಾಜ್ ಅಭಿಯಾನ ಎಂಬ ಸಂಘಟನೆಯನ್ನು ಸ್ಥಾಪಿಸಿದ್ದರು....