News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 18th January 2025


×
Home About Us Advertise With s Contact Us

ಆದಾಯ ತೆರಿಗೆ ಘೋಷಣೆ ಯೋಜನೆಯಡಿಯಲ್ಲಿ 65,250 ಕೋಟಿ ರೂ. ಕಪ್ಪು ಹಣ ಬಹಿರಂಗ

ನವದೆಹಲಿ :  ಆದಾಯ ತೆರಿಗೆ ಘೋಷಣೆ ಯೋಜನೆಯಡಿ 65,250 ಕೋಟಿ ರೂ.ಗಳಷ್ಟು ಕಪ್ಪು ಹಣ ಬಹಿರಂಗವಾಗಿದೆ. ಈ ಮೂಲಕ ಕಪ್ಪು ಹಣದ ವಿರುದ್ಧ ಸಮರ ಸಾರಿದ್ದ ಕೇಂದ್ರ ಸರ್ಕಾರಕ್ಕೆ ವಿಜಯ ಲಭಿಸಿದೆ. ಭಾರತದಲ್ಲಿ ಕಪ್ಪು ಹಣದ ವಿರುದ್ಧ ಸಮರ ಸಾರಿದ್ದ ಕೇಂದ್ರ ಸರ್ಕಾರವು...

Read More

ಅಕ್ಟೋಬರ್ 15 ರಿಂದ ಪಾಕಿಸ್ಥಾನದಾದ್ಯಂತ ಭಾರತೀಯ ಟಿವಿ ಚಾನೆಲ್­ ನಿಷೇಧ !

ನವದೆಹಲಿ : ಅಕ್ಟೋಬರ್ 15 ರಿಂದ ಪಾಕಿಸ್ಥಾನದಾದ್ಯಂತ ಎಲ್ಲಾ ಭಾರತೀಯ ಟಿವಿ ಚಾನಲ್­ಗಳನ್ನು ನಿಷೇಧಿಸಲು ನಿರ್ಧರಿಸಿದೆ. ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿಯಿಂದಾಗಿ ಕಂಗೆಟ್ಟಿರುವ ಪಾಕಿಸ್ಥಾನವು ಭಾರತದೊಂದಿಗೆ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಸಾರ್ಕ್ ಸದಸ್ಯ ರಾಷ್ಟ್ರಗಳೊಂದಿಗೆ ಸಂಬಂಧ ಹದಗೆಡುತ್ತಿರುವ ಹಿನ್ನಲೆಯಲ್ಲಿ ಕಂಗಾಲಾಗಿರುವ...

Read More

ನವರಾತ್ರಿ ಶುಭಾಶಯ ಕೋರಿದ ಮೋದಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನತೆಗೆ ನವರಾತ್ರಿ ಹಬ್ಬದ ಶುಭಾಶಯ ಕೋರಿದ್ದಾರೆ. ನವರಾತ್ರಿ ಹಬ್ಬವು ಪ್ರಾರಂಭವಾಗುತ್ತಿದ್ದು, ದೇಶದ ಸಮಸ್ತ ಜನತೆಗೆ ನವರಾತ್ರಿ ಹಬ್ಬದ ಶುಭಾಶಯ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. नवरात्रि की हार्दिक शुभकामनाएं।...

Read More

ಕರ್ನಾಟಕಕ್ಕೆ ಮತ್ತೆ ಆಘಾತ ; 36000 ಕ್ಯೂಸೆಕ್ಸ್ ನೀರು ಬಿಡಲು ಸುಪ್ರೀಂ ಆದೇಶ

ನವದೆಹಲಿ: ಮೂರು ದಿನದೊಳಗೆ ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸಿ. ಅಕ್ಟೋಬರ್ 1 ರಿಂದ 6 ರ ವರೆಗೆ ದಿನನಿತ್ಯ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸಿ. ಇದು ಸುಪ್ರೀಂ ಕೋರ್ಟ್ ಅನುಕ್ರಮವಾಗಿ ಕೇಂದ್ರ ಮತ್ತು ರಾಜ್ಯಕ್ಕೆ ನೀಡಿದ ಆದೇಶ. ಅಲ್ಲಿಗೆ ಕಾವೇರಿ ನದಿ ನೀರು...

Read More

ಪಾಕ್ ವಿರುದ್ಧ ‘ಗನ್ ಕೀ ಬಾತ್’ಗೆ ಎಲ್ಲೆಡೆ ಶ್ಲಾಘನೆ

ನವದೆಹಲಿ :  ಪಾಕಿಸ್ಥಾನಕ್ಕೆ ನುಗ್ಗಿ ಭಯೋತ್ಪಾದಕರನ್ನು ಹೊಡೆದುರುಳಿಸಿದ ಭಾರತೀಯ ಸೇನೆಯ ಕಾರ್ಯಾಚರಣೆಗೆ ದೇಶಾದ್ಯಂತ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ವಿಶೇಷವಾಗಿ ಉರಿ ದಾಳಿಯ ಹುತಾತ್ಮ ಯೋಧರ ಕುಟುಂಬದವರು ಸರ್ಜಿಕಲ್ ಸ್ಟ್ರೈಕ್ ಕಾರ್ಯಾಚರಣೆ ಕುರಿತು ಶ್ಲಾಘಿಸಿದ್ದಾರೆ.  ಪಾಕಿಸ್ಥಾನಕ್ಕೆ ನುಗ್ಗಿ ಭಯೋತ್ಪಾದಕರ 7 ನೆಲೆಗಳನ್ನು ಧ್ವಂಸಗೊಳಿಸಿ 40...

Read More

ಕಾವೇರಿ ಸಮಸ್ಯೆ ಮತ್ತಷ್ಟು ಜಟಿಲ

ನವದೆಹಲಿ: ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಗುರುವಾರ ಕೇಂದ್ರದ ಮಧ್ಯಸ್ಥಿಕೆಯಲ್ಲಿ ನಡೆದ ಸಂಧಾನ ಸಭೆ ಸಂಪೂರ್ಣ ವಿಫಲವಾಗಿದೆ. ಒಂದೆಡೆ ಹನಿ ನೀರು ನಮ್ಮಲ್ಲಿಲ್ಲ ಎಂಬ ವಾದವನ್ನು ಕರ್ನಾಟಕ ಮಂಡಿಸಿದರೆ, ಸುಪ್ರೀಂ ಆದೇಶ ಪಾಲನೆಗೆ ತಮಿಳುನಾಡು ಪಟ್ಟು ಹಿಡಿದಿದೆ. ಉಭಯ ರಾಜ್ಯಗಳಿಗೆ ಕೇಂದ್ರದ ತಂಡವನ್ನು ಕಳುಹಿಸಬೇಕೆಂಬ...

Read More

ಎಮ್.ಎಸ್. ಧೋನಿ ಚಲನಚಿತ್ರ ಬಹಿಷ್ಕರಿಸಲಿರುವ ಪಾಕಿಸ್ಥಾನ ?

ನವದೆಹಲಿ : ಈ ವಾರದಲ್ಲಿ ತೆರೆಕಾಣಲಿರುವ ಖ್ಯಾತ ಕ್ರಿಕೆಟ್ ತಾರೆ ಎಮ್.ಎಸ್. ಧೋನಿ ಜೀವನಾಧಾರಿತ ಚಲನಚಿತ್ರ ಎಂ.ಎಸ್. ಧೋನಿ – ದ ಅನ್­ಟೋಲ್ಡ್ ಸ್ಟೋರಿ ಚಲನಚಿತ್ರವನ್ನು ಪಾಕಿಸ್ಥಾನವು ಬಿಡುಗಡೆ ಮಾಡಲು ನಕಾರ ಸೂಚಿಸಿದೆ. ಮಹಾರಾಷ್ಟ್ರದಲ್ಲಿ ಎಮ್‌ಎನ್‌ಎಸ್ ಸಂಘಟನೆಯ ಹೇಳಿಕೆಯ ಪರಿಣಾಮವಾಗಿ ಪಾಕಿಸ್ಥಾನ...

Read More

ಪಾಕಿಸ್ಥಾನಕ್ಕೆ ನಡುಕು ಹುಟ್ಟಿಸಿದ ಭಾರತೀಯ ಸೇನೆ ; ಪಾಕ್ ಉಗ್ರ ನೆಲೆಗೆ ನುಗ್ಗಿ ದಾಳಿ ನಡೆಸಿದ ಭಾರತ

ನವದೆಹಲಿ:  ಉರಿ ದಾಳಿಗೆ ಪ್ರತಿಯಾಗಿ ಮೊದಲ ಬಾರಿ ಭಾರತೀಯ ಸೇನೆ ಬಲವಾದ ಪ್ರತ್ಯುತ್ತರ ನೀಡಿದೆ. ಗಡಿ ನುಸುಳುಕೋರರಿಗೆ ಗಡಿ ದಾಟಿಯೇ ಭಾರತ ತಕ್ಕ ಪಾಠ ಕಲಿಸಿದೆ. ಪಾಕ್ ಆಕ್ರಮಿತ ಕಾಶ್ಮೀರದೊಳಗಿನ ಉಗ್ರಗಾಮಿಗಳ ನೆಲೆಯನ್ನು ಭಾರತೀಯ ಸೇನೆ ಬುಧವಾರ ರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ಧ್ವಂಸಗೊಳಿಸಿದೆ....

Read More

ಜಾಗತಿಕ ಸ್ಪರ್ಧಾತ್ಮಕತೆ ಸೂಚ್ಯಂಕದಲ್ಲಿ ಭಾರತಕ್ಕೆ 39 ನೇ ಸ್ಥಾನ

ನವದೆಹಲಿ: ಜಾಗತಿಕ ಸ್ಪರ್ಧಾತ್ಮಕತೆ ಸೂಚ್ಯಂಕದಲ್ಲಿ ಭಾರತಕ್ಕೆ 39 ನೇ ಲಭಿಸಿದ್ದು, ರಷ್ಯಾ, ದಕ್ಷಿಣ ಆಫ್ರಿಕಾ ಮತ್ತು ಬ್ರೆಜಿಲ್­ಗಳನ್ನು ಹಿಂದಿಕ್ಕಿ ಕಳೆದ ಬಾರಿಗಿಂತ 16 ಸ್ಥಾನ ಮೇಲಕ್ಕೇರಿ ಗಮನಾರ್ಹ ಸಾಧನೆ ಮಾಡಿದೆ. ವಿಶ್ವ ಆರ್ಥಿಕ ವೇದಿಕೆ ಸಿದ್ಧಪಡಿಸಿದ ಜಾಗತಿಕ ಸ್ಪರ್ಧಾತ್ಮಕತೆ ಸೂಚ್ಯಂಕ 2016-17 ನೇ ವರದಿ ಬಿಡುಗಡೆ...

Read More

ಸಾರ್ಕ್ ಶೃಂಗ ಸಭೆ ರದ್ದು ; ಪಾಕಿಸ್ಥಾನಕ್ಕೆ ತೀವ್ರ ಮುಖಭಂಗ

ನವದೆಹಲಿ: ಕೊನೆಗೂ ಶೃಂಗ ಸಭೆ ರದ್ದಾಗಿದೆ. ಪಾಕಿಸ್ಥಾನ ರಾಜಧಾನಿ ಇಸ್ಲಾಮಾಬಾದ್­ನಲ್ಲಿ ನಡೆಯಬೇಕಿದ್ದ ಸಾರ್ಕ್ ಸಮ್ಮೇಳನದಲ್ಲಿ ಭಾಗವಹಿಸುವವರಿಗಿಂತ ಜಾಸ್ತಿ ಪಾಲ್ಗೊಳ್ಳದೇ ಇರುವವರ ಸಂಖ್ಯೆಯೇ ಅಧಿಕವಾಗಿತ್ತು. ಉರಿ ಪ್ರದೇಶದಲ್ಲಿ ನಡೆದ ಭಯೋತ್ಪಾದಕ ದಾಳಿ ಹಿಂದೆ ಪಾಕಿಸ್ಥಾನ ಕೈವಾಡ ಖಚಿತಗೊಂಡ ಬಳಿಕ ಭಾರತ ತೀವ್ರ ಪ್ರತಿರೋಧವನ್ನು ಅಂತಾರಾಷ್ಟ್ರೀಯ...

Read More

Recent News

Back To Top