Date : Monday, 12-09-2016
ನಾಗ್ಪುರ: ಪತಂಜಲಿ ಸಂಸ್ಥೆಯು ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಲಗ್ಗೆ ಇಡಲು ತಯಾರಿ ನಡೆಸಿದ್ದು, ಶೀಘ್ರದಲ್ಲೇ ಸ್ವದೇಶಿ ಜೀನ್ಸ್ಗಳನ್ನು ಬಿಡುಗಡೆ ಮಾಡಲಿದೆ. ಯೋಗ ಗುರು ಬಾಬಾ ರಾಮ್ದೇವ್ ಅವರ ಪತಂಜಲಿ ಸಂಸ್ಥೆಯು ಈಗಾಗಲೇ ಆಹಾರ ಉತ್ಪನ್ನ, ನೈಸರ್ಗಿಕ, ಆಯುರ್ವೇದ ಇನ್ನಿತರ ಉತ್ಪನ್ನಗಳನ್ನು ಬಿಡುಗಡೆ ಮಾಡಿ,...
Date : Saturday, 10-09-2016
ಹೈದರಾಬಾದ್: ಬಕ್ರೀದ್ ಹಿನ್ನೆಲೆಯಲ್ಲಿ ಗೋವುಗಳನ್ನು ಕದ್ದುಕೊಂಡು ಹೋಗಿ ಅಮಾನವೀಯವಾಗಿ ವಧಿಸುವವರಿಗೆ ತೆಲಂಗಾಣದಲ್ಲಿ ಕಠಿಣ ಶಿಕ್ಷೆ ಕಾದಿದೆ. ಈ ಕುರಿತು ತೆಲಂಗಾಣ ಸರ್ಕಾರದ ಪಶುಸಂಗೋಪನಾ ಇಲಾಖೆಯು ಪ್ರಾಣಿ ಸಂರಕ್ಷಣೆ ಮತ್ತು ಗೋಹತ್ಯೆ ನಿಷೇಧ ಕಾಯ್ದೆ ಪ್ರಕಾರ ಶಿಕ್ಷೆ ವಿಧಿಸುವ ಬಗ್ಗೆ ಸೂಚನಾಪತ್ರ ಹೊರಡಿಸಿದೆ. ಸೂಚನಾಪತ್ರದಲ್ಲಿ,...
Date : Saturday, 10-09-2016
ನವದೆಹಲಿ: ರಿಯೋ ಡಿ ಜನೈರೋದ ರಿಯೋ ಕ್ರೀಡಾಗ್ರಾಮದಲ್ಲಿ ನಡೆದ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಳುಗಳ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಟಿ-42ರ ಹೈಜಂಪ್ ಬಂಗಾರ ಪದಕ ವಿಜೇತ ಮರಿಯಪ್ಪನ್ ತಂಗವೇಲು ಮತ್ತು ಕಂಚಿನ ಪದಕ ವಿಜೇತ ವರುಣ್ ಭಾಟಿಯವರ ಸಾಧನೆಯನ್ನು ಇಡೀ...
Date : Saturday, 10-09-2016
ನವದೆಹಲಿ : ದೆಹಲಿ ವಿಶ್ವವಿದ್ಯಾಲಯ ವಿದ್ಯಾರ್ಥಿ ಸಂಘಕ್ಕೆ (ಡಿಯುಎಸ್ಯು) ನಡೆದ ಚುನಾವಣೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಜಯಭೇರಿ ಬಾರಿಸುವ ಮೂಲಕ ಇತರೆ ವಿದ್ಯಾರ್ಥಿ ಸಂಘಟನೆಗಳಿಗೆ ಸೆಡ್ಡು ಹೊಡೆದಿದೆ. ಒಟ್ಟು ಮೂರು ಪ್ರಮುಖ ಸ್ಥಾನಗಳನ್ನು ಎಬಿವಿಪಿ ಗಳಿಸಿದ್ದರೆ ಎನ್ ಎಸ್...
Date : Friday, 09-09-2016
ಬೆಂಗಳೂರು: ಗೂಗಲ್ ಮ್ಯಾಪ್ನಲ್ಲಿ ಕಾವೇರಿ ನದಿ ಎಂದು ಹುಡುಕಿದರೆ ಅದು ತೋರಿಸುವುದು ತಮಿಳುನಾಡು ಎಂದು. ಗೂಗಲ್ ಸರ್ಚ್ ಇಂಜಿನ್ನಲ್ಲಿ ಕಾವೇರಿ ನದಿ ಎಂದು ಟೈಪ್ ಮಾಡಿದರೆ ಲ್ಯಾಂಡ್ ಮಾರ್ಕ್ ತಮಿಳುನಾಡು ಎಂದು ತೋರಿಸುತ್ತಿದ್ದು, ಕಾವೇರಿ ನದಿಯು ಕೊಡಗು ಜಿಲ್ಲೆಯ ಪಶ್ಚಿಮ ಘಟ್ಟದ...
Date : Friday, 09-09-2016
ಮುಂಬೈ: ಮುಂಬೈನಲ್ಲಿ ನೌಕಾ ಪ್ರವೇಶ ಪರೀಕ್ಷೆ ನಡೆಯುತ್ತಿರುವ ಸಂದರ್ಭ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದ ಪರಿಣಾಮ ಹಲವರಿಗೆ ಗಾಯಗಳಿವೆ ಎಂದು ಹೇಳಲಾಗಿದೆ. ಮಲಾಡ್ನ ಐಎನ್ಎಸ್ ಹಂಲಾದಲ್ಲಿ ನಡೆಯುತ್ತಿದ್ದ ನೌಕಾ ಪ್ರವೇಶ ಪರೀಕ್ಷೆಯ ಸಮಯದಲ್ಲಿ ನೂಕುನುಗ್ಗಲು ಉಂಟಾಗಿತ್ತು, ಭಾರತೀಯ ನೌಕಾ ದಳದ ಮುಕ್ತ ಪ್ರವೇಶ...
Date : Friday, 09-09-2016
ನವದೆಹಲಿ: ದೇಶದ ಸ್ವಚ್ಛ ಜಿಲ್ಲೆಗಳ ಸ್ವಚ್ಛ ಸರ್ವೇಕ್ಷಣೆ ಪಟ್ಟಿ ಬಿಡುಗಡೆಯಾಗಿದ್ದು, ಟಾಪ್ 10 ರಲ್ಲಿ ಉಡುಪಿ ಸ್ಥಾನ ಪಡೆದಿದೆ. ದೇಶದ 600 ಜಿಲ್ಲೆಗಳಲ್ಲಿ ಕೇಂದ್ರ ಸರ್ಕಾರ ಆಯ್ಕೆ ಮಾಡಿದ 75 ಸ್ವಚ್ಛ ಜಿಲ್ಲೆಗಳಲ್ಲಿ ಅತಿ ಹೆಚ್ಚು ಸ್ವಚ್ಛ ಜಿಲ್ಲೆ ಮತ್ತು ಕಡಿಮೆ...
Date : Friday, 09-09-2016
ಚೆನ್ನೈ : ಕರ್ನಾಟಕ ರಾಜ್ಯಾದ್ಯಂತ ಬಂದ್ಗೆ ಕರೆ ನೀಡಲಾಗಿದ್ದು, ಕಾವೇರಿಗಾಗಿ ಪ್ರತಿಭಟನೆ ನಡೆಯುತ್ತಿದೆ. ಕಾವೇರಿ ನದಿ ನೀರು ಹಂಚಿಕೆ ಕುರಿತು ಕನ್ನಡಿಗರು ಆಕ್ರೋಶಗೊಂಡಿದ್ದಾರೆ. ಸುಪ್ರೀಂಕೋರ್ಟ್ ಆದೇಶದಂತೆ ತಮಿಳುನಾಡಿಗೆ 13 ಟಿಎಂಸಿ ನೀರು ಬಿಡಲಾಗುತ್ತಿದ್ದರೂ, ಇಷ್ಟು ನೀರು ಸಾಲುವುದಿಲ್ಲ. ಜೂನ್ -ಆಗಸ್ಟ್ ತಿಂಗಳಲ್ಲಿ ಬರಬೇಕಾಗಿದ್ದ...
Date : Friday, 09-09-2016
ಲಖನೌ: ಉತ್ತರ ಪ್ರದೇಶದ ಕಿಸಾನ್ ಯಾತ್ರೆಯಲ್ಲಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ಉತ್ತರ ಪ್ರದೇಶದ ಡೆಯೋರಿಯಾದಿಂದ ದೆಹಲಿಗೆ ಸುಮಾರು 2,500 ಕಿ.ಮೀ. ದೂರದ ಕಿಸಾನ್ ಮಹಾಯಾತ್ರೆಯನ್ನು ಕೈಗೊಂಡಿರುವ ರಾಹುಲ್ ಗಾಂಧಿ ಅಯೋಧ್ಯೆಗೆ ಭೇಟಿ ನೀಡಿ ಅಲ್ಲಿನ ಹನುಮಾನ್ ಗರ್ಹಿ...
Date : Friday, 09-09-2016
ಬೆಂಗಳೂರು : ಕಾವೇರಿ ನೀರು ಬಿಡುಗಡೆ ವಿರೋಧಿಸಿ ಕರ್ನಾಟಕ ಬಂದ್ ಕರೆದ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಬಹುತೇಕ ಕಡೆಗಳಲ್ಲಿ ಬಂದ್ಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ....