Date : Tuesday, 06-09-2016
ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರನ್ನು ಬಿಡುವಂತೆ ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಆದೇಶಿಸಿರುವ ಹಿನ್ನಲೆಯಲ್ಲಿ ರೈತರು ಆಕ್ರೋಶಗೊಂಡಿದ್ದಾರೆ. ಮೈಸೂರು, ಮಂಡ್ಯ, ರಾಮನಗರ, ಚನ್ನಪಟ್ಟಣ ಸೇರಿದಂತೆ ಎಲ್ಲೆಡೆ ವ್ಯಾಪಕ ಪ್ರತಿಭಟನೆ ನಡೆಯುತ್ತಿದ್ದು, ಮೈಸೂರು ಮಾರ್ಗದಲ್ಲಿ ಸಂಚರಿಸುತ್ತಿರುವ ವಾಹನಗಳನ್ನು ತಡೆ ಹಿಡಿದು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ....
Date : Saturday, 03-09-2016
ಮುಂಬಯಿ : ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಮಹಾರಾಷ್ಟ್ರದಲ್ಲಿನ 50 ನಗರಗಳನ್ನು ಅಕ್ಟೋಬರ್ 2ರೊಳಗೆ ಸ್ವಚ್ಛ ನಗರಗಳಾಗಿ ಪರಿವರ್ತನೆಗೊಳಿಸುವ ಭರವಸೆಯನ್ನು ನೀಡಿದ್ದಾರೆ. ಎನ್ಡಿಟಿವಿ – ಡೆಟಾಲ್ ಕ್ಲೀನಥಾನ್ ಕ್ಯಾಂಪೇನ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಸ್ವಚ್ಛ ಭಾರತಕ್ಕಾಗಿ ಅಕ್ಟೋಬರ್ 2ರೊಳಗೆ...
Date : Saturday, 03-09-2016
ಹನೋಯಿ : ವಿಯೆಟ್ನಾಂ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರು ಭಾರತ ಮತ್ತು ವಿಯೆಟ್ನಾಂ ಉಭಯ ದೇಶಗಳ ನಡುವೆ ಒಟ್ಟು 12 ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ. ಇದಕ್ಕೂ ಮುನ್ನ ಹನೋಯಿಯ ರಾಷ್ಟ್ರಾಧ್ಯಕ್ಷರ ಅಧಿಕೃತ ನಿವಾಸದಲ್ಲಿ ಪ್ರಧಾನಿ ಮೋದಿಯವರಿಗೆ ಸಾಂಪ್ರದಾಯಿಕ ಸ್ವಾಗತವನ್ನು ಕೋರಲಾಯಿತು. 15...
Date : Saturday, 03-09-2016
ಚಂಡೀಗಢ : ಬಿಜೆಪಿಗೆ ಹಾಗೂ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ಆಪ್ ಪಕ್ಷಕ್ಕೆ ಸೇರುತ್ತಾರೆ ಎಂದು ಹೇಳಲಾಗಿದ್ದ ಖ್ಯಾತ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಇದೀಗ ಹೊಸ ಪಕ್ಷವನ್ನು ಸ್ಥಾಪಿಸಲು ಹೊರಟಿದ್ದಾರೆ. ನವಜೋತ್ ಸಿಂಗ್ ಸಿಧು ಆಮ್ ಆದ್ಮಿ ಪಕ್ಷ ಸೇರುತ್ತಾರೆ,...
Date : Saturday, 03-09-2016
ನವದೆಹಲಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು ಬಂಧಿಸಲು ಕೇಂದ್ರ ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ. ಪಾಕಿಸ್ಥಾನದಲ್ಲಿ ಅವಿತುಕೊಂಡು ಎಲ್ಲಾ ಭೂಗತ ಚಟುವಟಿಕೆಗಳನ್ನು ಮುಂದುವರೆಸುತ್ತಿರುವ ದಾವೂದ್ ಇಬ್ರಾಹಿಂನನ್ನು ಬಂಧಿಸಿಲು ಕೇಂದ್ರ ಸರ್ಕಾರ ಯೋಜನೆಯನ್ನು ಸಿದ್ಧಪಡಿಸಿದ್ದು, ಇದಕ್ಕಾಗಿ 50...
Date : Thursday, 01-09-2016
ನವದೆಹಲಿ : ಮಹಾತ್ಮಾ ಗಾಂಧಿಯನ್ನು ಕೊಂದಿದ್ದು ಆರ್ಎಸ್ಎಸ್ ಎಂಬ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ ಎಂದು ಹೇಳುವ ಮೂಲಕ ಮತ್ತೊಮ್ಮೆ ಯೂ ಟರ್ನ್ ತೆಗೆದುಕೊಂಡಿದ್ದಾರೆ ರಾಹುಲ್ ಗಾಂಧಿ. ಮಹಾತ್ಮಾ ಗಾಂಧಿಯನ್ನು ಕೊಂದಿದ್ದು ಆರ್ಎಸ್ಎಸ್ ಎಂಬ ಹೇಳಿಕೆಯ ಕುರಿತು ಮಾನನಷ್ಟ ಮೊಕದ್ದಮೆ ಎದುರಿಸುತ್ತಿರುವ ಕಾಂಗ್ರೆಸ್ ಉಪಾಧ್ಯಕ್ಷ...
Date : Thursday, 01-09-2016
ಹೊಸದಿಲ್ಲಿ: 10 ಕೋಟಿ ರೂ. ಅಥವಾ ಮೂರು ವರ್ಷಗಳ ಅವಧಿಯಲ್ಲಿ 25 ಕೋಟಿ ರೂ. ಹೂಡಿಕೆ ಮಾಡುವ ವಿದೇಶಿಗರು ಇನ್ಮುಂದೆ ಭಾರತದಲ್ಲಿ 20 ವರ್ಷಗಳವರೆಗೆ ವಾಸಿಸಲು ಪರ್ಮಿಟ್ ಪಡೆಯಬಹುದಾಗಿದೆ. ಈ ಕುರಿತ ಪ್ರಸ್ತಾವಕ್ಕೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ...
Date : Thursday, 01-09-2016
ನವದೆಹಲಿ : ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಬೇಕೆಂದು ಮನವಿ ಮಾಡಿದ್ದಾರೆ. ಬುಧವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ ನಿಯೋಗವು, ತುಳು ಭಾಷೆಯನ್ನು...
Date : Thursday, 01-09-2016
ನವದೆಹಲಿ : 2014 ರ ಲೋಕಸಭಾ ಚುನಾವಣೆಯಲ್ಲಿ ಸೋತ ಕ್ಷೇತ್ರಗಳ ಮೇಲುಸ್ತುವಾರಿಗೆ ಬಿಜೆಪಿಯು ತನ್ನ ರಾಜ್ಯಸಭಾ ಸದಸ್ಯರನ್ನು ನಿಯೋಜಿಸಲು ಚಿಂತನೆ ನಡೆಸಿದೆ. 2019 ರ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಈಗಾಗಲೇ ಸೋತಿರುವ ಕ್ಷೇತ್ರಗಳಲ್ಲಿ ಮತ್ತೆ ಗೆಲ್ಲಲು ಈ ಯೋಜನೆ ರೂಪಿಸಲಾಗುತ್ತಿದೆ ಎನ್ನಲಾಗಿದೆ....
Date : Thursday, 01-09-2016
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಸಹಿ ಇರುವ ಕೆಲವು ಮನವಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇವು ಪ್ರಧಾನಿ ಮೋದಿ ಅವರೇ ಸ್ವತಃ ಸಹಿ ಮಾಡಿರುವುದಲ್ಲ . ಇದು ನಕಲಿ ಸಹಿ ಎಂದು ಪ್ರಧಾನಿ ಕಾರ್ಯಾಲಯದ ಟ್ವಿಟರ್ ಖಾತೆ ಸ್ಪಷ್ಟನೆ ನೀಡಿದೆ. ಸಾಮಾಜಿಕ...