Date : Tuesday, 11-11-2025
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಭೂತಾನಿನ ಥಿಂಪುಗೆ ಎರಡು ದಿನಗಳ ಭೇಟಿಯನ್ನು ಕೈಗೊಂಡಿದ್ದಾರೆ. ನಾಲ್ಕನೇ ರಾಜ ಜಿಗ್ಮೆ ಸಿಂಗ್ಯೆ ವಾಂಗ್ಚುಕ್ ಅವರ 70 ನೇ ಹುಟ್ಟುಹಬ್ಬದ ಆಚರಣೆಯಲ್ಲಿ ಅವರು ಭಾಗವಹಿಸಲಿದ್ದಾರೆ. ಪ್ರಧಾನಿ ಮೋದಿ ಭೂತಾನಿನ ರಾಜ ಜಿಗ್ಮೆ ಖೇಸರ್ ನಮ್ಗ್ಯಾಲ್...
Date : Tuesday, 11-11-2025
ಪಾಟ್ನಾ: ಬಿಹಾರದಲ್ಲಿ ಎರಡನೇ ಮತ್ತು ಅಂತಿಮ ಹಂತದ ವಿಧಾನಸಭಾ ಚುನಾವಣೆಗೆ ಮತದಾನ ಆರಂಭವಾಗಿದೆ. ಈ ಹಂತದಲ್ಲಿ 20 ಜಿಲ್ಲೆಗಳಲ್ಲಿರುವ 122 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. 3 ಕೋಟಿ 70 ಲಕ್ಷಕ್ಕೂ ಹೆಚ್ಚು ಮತದಾರರು 1302 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ಬೆಳಿಗ್ಗೆ 7...
Date : Tuesday, 11-11-2025
ನವದೆಹಲಿ: ಕೆಂಪು ಕೋಟೆ ಬಳಿ ನಡೆದ ಕಾರು ಸ್ಫೋಟದಲ್ಲಿ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿ, ಹಲವಾರು ಜನರು ಗಾಯಗೊಂಡ ನಂತರ ಜಗತ್ತಿನಾದ್ಯಂತದ ನಾಯಕರು ದುಃಖ ಮತ್ತು ಆಘಾತವನ್ನು ವ್ಯಕ್ತಪಡಿಸಿದ್ದಾರೆ. ಹಲವಾರು ರಾಷ್ಟ್ರಗಳು ಭಾರತದಲ್ಲಿ ವಾಸಿಸುವ ತಮ್ಮ ನಾಗರಿಕರಿಗೆ ಭದ್ರತಾ ಸಲಹೆಗಳನ್ನು ನೀಡಿವೆ,...
Date : Tuesday, 11-11-2025
ನವದೆಹಲಿ: ದೆಹಲಿ ಸ್ಫೋಟ ಪ್ರಕರಣದ ಆತ್ಮಹತ್ಯಾ ಬಾಂಬರ್ ಎಂದು ಶಂಕಿಸಲಾಗಿರುವ ಡಾ. ಉಮರ್ ಮೊಹಮ್ಮದ್ನ ಮೊದಲ ಚಿತ್ರ ಹೊರಬಿದ್ದಿದೆ. ಸೋಮವಾರ ಸಂಜೆ ಕೆಂಪು ಕೋಟೆ ಬಳಿ ಸ್ಫೋಟಗೊಂಡ ಬಿಳಿ ಹುಂಡೈ ಐ20 ಕಾರನ್ನು ಡಾ. ಉಮರ್ ಹೊಂದಿದ್ದ ಎನ್ನಲಾಗಿದೆ. ಈ ಘಟನೆಯಲ್ಲಿ...
Date : Monday, 10-11-2025
ನವದೆಹಲಿ: ಐದು ವರ್ಷಗಳ ನಂತರ ಭಾರತ-ಚೀನಾ ನಡುವಿನ ನೇರ ವಾಣಿಜ್ಯ ವಿಮಾನಗಳು ಅಧಿಕೃತವಾಗಿ ಪುನರಾರಂಭಗೊಂಡಿದೆ. ನವದೆಹಲಿಯಿಂದ ಆಗಮಿಸುವ ಮೊದಲ ಬ್ಯಾಚ್ ಪ್ರಯಾಣಿಕರನ್ನು ಚೀನಾದ ಶಾಂಘೈನಲ್ಲಿರುವ ಭಾರತೀಯ ಕಾನ್ಸುಲ್ ಜನರಲ್ ಪ್ರತೀಕ್ ಮಾಥುರ್ ಇಂದು ಸ್ವಾಗತಿಸಿದರು. ಭಾರತೀಯ ಕಾನ್ಸುಲೇಟ್ ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ,...
Date : Monday, 10-11-2025
ನವದೆಹಲಿ: ಕರ್ನಾಟಕದ ಕಾಂಗ್ರೆಸ್ ಸರ್ಕಾರವು ರಾಜ್ಯದ ಭಯೋತ್ಪಾದಕರು ಸೇರಿದಂತೆ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿರುವ ಕೈದಿಗಳಿಗೆ ವಿವಿಐಪಿ ಸೇವೆ ನೀಡುತ್ತಿದೆ ಎಂದು ಬಿಜೆಪಿ ಇಂದು ಆರೋಪಿಸಿದೆ. ನವದೆಹಲಿಯಲ್ಲಿ ಇಂದು ಮಧ್ಯಾಹ್ನ ಮಾಧ್ಯಮಗಳಿಗೆ ಮಾಹಿತಿ ನೀಡಿದ ಪಕ್ಷದ ವಕ್ತಾರ ಶೆಹಜಾದ್ ಪೂನಾವಾಲಾ, ಹರಿಯಾಣ ಮತ್ತು...
Date : Monday, 10-11-2025
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯವನ್ನು ಖಂಡಿಸಿ ಯುವ ಮೋರ್ಚಾ ವತಿಯಿಂದ ಹಮ್ಮಿಕೊಂಡಿದ್ದ ಮುಖ್ಯಮಂತ್ರಿಗಳ...
Date : Monday, 10-11-2025
ನವದೆಹಲಿ: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು, ನಗರ ಸಹಕಾರಿ ಬ್ಯಾಂಕುಗಳು ಮಹತ್ವಾಕಾಂಕ್ಷಿ ಯುವಕರು ಮತ್ತು ಸಮಾಜದ ಹಿಂದುಳಿದ ವರ್ಗಗಳ ಸಬಲೀಕರಣಕ್ಕೆ ಮುಂದೆ ಬರಬೇಕು ಎಂದು ಹೇಳಿದ್ದಾರೆ. ನವದೆಹಲಿಯಲ್ಲಿ ಇಂದು ನಗರ ಸಹಕಾರಿ ಸಾಲ ವಲಯದ ಅಂತರರಾಷ್ಟ್ರೀಯ...
Date : Monday, 10-11-2025
ಅಹ್ಮದಾಬಾದ್: ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ನವೆಂಬರ್ 9 ರಂದು ಅಹಮದಾಬಾದ್ನಲ್ಲಿ ಭಯೋತ್ಪಾದಕ ಸಂಘಟನೆ ISIS ಜೊತೆ ಸಂಪರ್ಕ ಹೊಂದಿದ್ದ ಮೂವರು ವ್ಯಕ್ತಿಗಳನ್ನು ಬಂಧಿಸಿದೆ. ದೇಶದ ವಿವಿಧ ಭಾಗಗಳಲ್ಲಿ ದಾಳಿಗಳನ್ನು ಯೋಜಿಸಿದ್ದ ಆರೋಪದ ಮೇಲೆ ಶಂಕಿತರನ್ನು ವಶಕ್ಕೆ ಪಡೆಯಲಾಗಿತ್ತು. ಮೂವರು...
Date : Monday, 10-11-2025
ರಾಯ್ಪುರ: ಗಮನಾರ್ಹ ಬೆಳವಣಿಗೆಯೊಂದರಲ್ಲಿ, ಛತ್ತೀಸ್ಗಢದ ರಾಯ್ಪುರ ಜಿಲ್ಲೆಯಲ್ಲಿ ನಡೆದ ಘರ್ ವಾಪಸಿ ಕಾರ್ಯಕ್ರಮದಲ್ಲಿ ನೂರಾರು ಜನರು ಸನಾತನ ಧರ್ಮಕ್ಕೆ ಮರಳಿದ್ದಾರೆ. ರಾಯ್ಪುರದ ಗುಡಿಯಾರಿ ಪ್ರದೇಶದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು, ಅಲ್ಲಿ 240 ಕುಟುಂಬಗಳ ಸುಮಾರು 500 ಜನರು ವೇದ ಮಂತ್ರಗಳ ಪಠಣಗಳ...