News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 25th January 2025


×
Home About Us Advertise With s Contact Us

ಲೋಕಸಭೆಯಲ್ಲಿ ಸಂವಿಧಾನದ 75 ವರ್ಷಗಳ ವೈಭವದ ಪಯಣದ ಕುರಿತು ವಿಶೇಷ ಚರ್ಚೆ

ನವದೆಹಲಿ: ಲೋಕಸಭೆಯಲ್ಲಿ ಇಂದು ಭಾರತದ ಸಂವಿಧಾನದ 75 ವರ್ಷಗಳ ವೈಭವದ ಪಯಣದ ಕುರಿತು ವಿಶೇಷ ಚರ್ಚೆ ಆರಂಭವಾಯಿತು. ಚರ್ಚೆಯನ್ನು ಆರಂಭಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಭಾರತೀಯ ಸಂವಿಧಾನವು ಸಾಮಾಜಿಕ, ಆರ್ಥಿಕ, ರಾಜಕೀಯ ಮತ್ತು ಸಾಂಸ್ಕೃತಿಕ ಜೀವನದ ಎಲ್ಲಾ ಅಂಶಗಳನ್ನು ಸ್ಪರ್ಶಿಸುವ...

Read More

ಮಹಾಕುಂಭಕ್ಕೆ ಸಿದ್ಧತೆ: ಪ್ರಯಾಗ್‌ರಾಜ್‌ನಲ್ಲಿ 5,500 ಕೋಟಿ ರೂ ಯೋಜನೆ ಉದ್ಘಾಟಿಸಿದ ಮೋದಿ

ಪ್ರಯಾಗ್‌ರಾಜ್‌: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಗಮ ನಗರಿ ಪ್ರಯಾಗರಾಜ್‌ಗೆ ಭೇಟಿ ನೀಡಿದ್ದು, ಇಲ್ಲಿ ಸುಮಾರು 5,500 ಕೋಟಿ ರೂಪಾಯಿಗಳ ಮಹಾಕುಂಭ ಯೋಜನೆಗಳನ್ನು ಉದ್ಘಾಟಿಸಿದ್ದಾರೆ. ಮುಂದಿನ ವರ್ಷ ಜನವರಿ 13 ರಂದು ಅಧಿಕೃತವಾಗಿ ಪ್ರಾರಂಭವಾಗಲಿರುವ ಮಹಾಕುಂಭ-2025 ಅನ್ನು ಪ್ರಧಾನಮಂತ್ರಿಯವರು ಔಪಚಾರಿಕವಾಗಿ...

Read More

ಪಶ್ಚಿಮಬಂಗಾಳದಲ್ಲಿ ರಾಮ ಮಂದಿರ ನಿರ್ಮಾಣ ಮಾಡುವುದಾಗಿ ಬಿಜೆಪಿ ಘೋಷಣೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಬಿಜೆಪಿಯ ಮುರ್ಷಿದಾಬಾದ್ ಘಟಕವು ಬರ್ಹಾಂಪೋರ್‌ನಲ್ಲಿ ರಾಮ ಮಂದಿರವನ್ನು ನಿರ್ಮಿಸುವ ಯೋಜನೆಯನ್ನು ಪ್ರಕಟಿಸಿದೆ. ಜನವರಿ 22, 2025 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯಾದ ಒಂದು ವರ್ಷದ ನಂತರ ಇಲ್ಲಿ ಮಂದಿರ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ಬಿಜೆಪಿ...

Read More

ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ 7 ಮಾವೋವಾದಿಗಳ ಸಂಹಾರ

ನವದೆಹಲಿ: ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ ಏಳು ಮಾವೋವಾದಿಗಳನ್ನು ಸಂಹರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಪೊಲೀಸರು ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಜಂಟಿ ಕಾರ್ಯಾಚರಣೆಯಲ್ಲಿ ಮಾವೋವಾದಿಗಳನ್ನು ಹತ್ಯೆಗೈದಿದ್ದಾರೆ. ದಾಂತೇವಾಡ-ನಾರಾಯಣಪುರ ಗಡಿಯ ಸಮೀಪ ದಕ್ಷಿಣ...

Read More

ಶೇಕಡಾ 3.5 ರಷ್ಟು ಏರಿಕೆ ಕಂಡಿದೆ ಭಾರತದ ಕೈಗಾರಿಕಾ ಉತ್ಪಾದನೆ

ನವದೆಹಲಿ: ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯವು ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ ಈ ವರ್ಷದ ಅಕ್ಟೋಬರ್‌ನಲ್ಲಿ ಭಾರತದ ಕೈಗಾರಿಕಾ ಉತ್ಪಾದನೆಯು ಶೇಕಡಾ 3.5 ಕ್ಕೆ ಏರಿದೆ. ಆಗಸ್ಟ್‌ನಲ್ಲಿ ಸ್ವಲ್ಪಮಟ್ಟಿನ ಇಳಿಕೆಯ ನಂತರ ಅಕ್ಟೋಬರ್ ಕೈಗಾರಿಕಾ ಉತ್ಪಾದನೆಯಲ್ಲಿ ಸತತ ಎರಡನೇ ತಿಂಗಳ...

Read More

ಭಾರತದ ಶಕ್ತಿ ಕೇಂದ್ರ ಸಂಸತ್ತಿನ ಮೇಲಿನ ದಾಳಿ ನಡೆದು 23 ವರ್ಷ: ಹುತಾತ್ಮರ ಸ್ಮರಣೆ

ನವದೆಹಲಿ: ಭಾರತದ ಶಕ್ತಿ ಕೇಂದ್ರ, ಪ್ರಜಾಪ್ರಭುತ್ವದ ದೇಗುಲ ಸಂಸತ್ತಿನ ಮೇಲೆ ಪಾಕಿಸ್ಥಾನ ಬೆಂಬಲಿತ ಉಗ್ರರು ಭಯಾನಕ ದಾಳಿ ನಡೆಸಿದ ಕರಾಳ ಘಟನೆ ನಡೆದು ಇಂದಿಗೆ 23 ವರ್ಷಗಳು ಘಟಿಸಿವೆ. ರಾಷ್ಟ್ರವ್ಯಾಪಿಯಾಗಿ ಹುತಾತ್ಮರನ್ನು ಸ್ಮರಿಸಿ ಗೌರವಿಸುವ ಕಾರ್ಯ ನಡೆಯುತ್ತಿದೆ. ದಾಳಿಯ 23ನೇ ವಾರ್ಷಿಕೋತ್ಸವದ...

Read More

ಕನ್ನಡದಲ್ಲಿ ತೀರ್ಪು ಪ್ರಕಟ: ಕರ್ನಾಟಕ ಹೈಕೋರ್ಟ್‌ನ ನ್ಯಾಯಾಂಗ ಇತಿಹಾಸದಲ್ಲೇ ಮೊದಲು

ಬೆಂಗಳೂರು: ಸಾಮಾನ್ಯರಿಗೂ ಅರ್ಥವಾಗುವಂತೆ ನ್ಯಾಯಾಲಯಗಳ ತೀರ್ಪುಗಳನ್ನು ಕನ್ನಡದಲ್ಲಿಯೇ ಪ್ರಕಟಿಸಬೇಕು ಎಂಬ ಬಹುವರ್ಷಗಳ ಬೇಡಿಕೆ ಈಡೇರಿದೆ. ಇದೇ ಮೊದಲ ಬಾರಿಗೆ ಕನ್ನಡದಲ್ಲಿಯೇ ತೀರ್ಪು ಪ್ರಕಟಿಸುವ ಮೂಲಕ ಹೈಕೋರ್ಟ್ ವಿಭಾಗೀಯ ಪೀಠ ದಾಖಲೆ ಬರೆದಿದೆ. ನ್ಯಾ. ಕೃಷ್ಣ ಎನ್. ದೀಕ್ಷಿತ್ ಮತ್ತು ನ್ಯಾ. ಸಿ.ಎಂ....

Read More

ಉಜ್ವಲ ಯೋಜನೆ 2.0 ಅಡಿ ದೇಶದಾದ್ಯಂತ ನೀಡಲಾಗಿದೆ 1.6 ಕೋಟಿ ಎಲ್‌ಪಿಜಿ ಸಂಪರ್ಕ

ನವದೆಹಲಿ: ಪ್ರಧಾನ ಮಂತ್ರಿ ಉಜ್ವಲ ಯೋಜನೆ 2.0 ಅಡಿಯಲ್ಲಿ, 2023-24 ರಿಂದ 2025-26 ರ ಅವಧಿಗೆ ದೇಶದಲ್ಲಿ 1.6 ಕೋಟಿ ಎಲ್‌ಪಿಜಿ ಸಂಪರ್ಕಗಳನ್ನು ನೀಡಲಾಗಿದೆ ಎಂದು ಸರ್ಕಾರ ಹೇಳಿದೆ. ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರದಲ್ಲಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ...

Read More

ಹರ್ ಘರ್ ಜಲ್ ಅಡಿ 15.34 ಕೋಟಿ ಗ್ರಾಮೀಣ ಕುಟುಂಬಗಳಿಗೆ ನಲ್ಲಿ ನೀರಿನ ಸಂಪರ್ಕ

ನವದೆಹಲಿ: ಜಲ ಜೀವನ್ ಮಿಷನ್ (ಜೆಜೆಎಂ) – ಹರ್ ಘರ್ ಜಲ್ ಅಡಿಯಲ್ಲಿ 15.34 ಕೋಟಿಗೂ ಹೆಚ್ಚು ಗ್ರಾಮೀಣ ಕುಟುಂಬಗಳು ತಮ್ಮ ಮನೆಗಳಿಗೆ ಟ್ಯಾಪ್ ವಾಟರ್ ಪೂರೈಕೆಯ ಸೌಲಭ್ಯವನ್ನು ಪಡೆದುಕೊಂಡಿವೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ...

Read More

ಉದ್ಯಮ್ ಪೋರ್ಟಲ್‌ನಲ್ಲಿ ನೋಂದಾಯಿತ ಉದ್ಯಮಗಳ ಸಂಖ್ಯೆ 5.60 ಕೋಟಿಗೆ ಏರಿಕೆ

ನವದೆಹಲಿ: ಎಂಎಸ್‌ಎಂಇ ಉದ್ಯಮ್ ಪೋರ್ಟಲ್‌ನಲ್ಲಿ ನೋಂದಾಯಿತ ಉದ್ಯಮಗಳ ಸಂಖ್ಯೆಯು 31 ಮಾರ್ಚ್ 2023 ರಂದು 1.65 ಕೋಟಿಗಳಿಂದ ಈ ವರ್ಷದ ನವೆಂಬರ್ 30 ರಂದು 5.60 ಕೋಟಿಗಳಿಗೆ ಹೆಚ್ಚಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ‌ ಈ ಅವಧಿಯಲ್ಲಿ 3.95 ಕೋಟಿ...

Read More

Recent News

Back To Top