News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ವಕ್ಫ್ ನೀತಿ ವಿರುದ್ಧ ರಾಜ್ಯವ್ಯಾಪಿ ಹೋರಾಟಕ್ಕೆ ಬೀದರ್‌ನಲ್ಲಿ ಚಾಲನೆ: ವಿಜಯೇಂದ್ರ

ಬೀದರ್: ಮೈಸೂರು ‘ಮುಡಾ’ ಹಗರಣದ ವಿಷಯ ಸದನದಲ್ಲಿ ಚರ್ಚೆಗೆ ಅವಕಾಶ ಕೊಡಲಿಲ್ಲ. ಮುಖ್ಯಮಂತ್ರಿಯವರು ಹಗರಣ ಆಗಿಲ್ಲ; ಅಕ್ರಮ ನಡೆದಿಲ್ಲ ಎಂದಿದ್ದರು. ನಮ್ಮ ಪಾದಯಾತ್ರೆ ಬಳಿಕ ಸಿಎಂ ಸ್ಥಾನಕ್ಕೆ ಕುತ್ತು ಬರುವ ಭಯದಿಂದ 14 ನಿವೇಶನ ವಾಪಸ್ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ...

Read More

ದೇಶದ ಅತ್ಯಂತ ಕಿರಿಯ ವಾಣಿಜ್ಯ ಪೈಲಟ್ ಆಗಿ ಹೊರಹೊಮ್ಮಿದ್ದಾಳೆ ಕರ್ನಾಟಕದ ಸಮೈರಾ

ವಿಜಯಪುರ: ವಿಜಯಪುರ ನಗರದ 18 ವರ್ಷದ ಸಮೈರಾ ಹುಲ್ಲೂರ್ ವಾಣಿಜ್ಯ ಪೈಲಟ್ ಲೈಸೆನ್ಸ್ (ಸಿಪಿಎಲ್) ಹೊಂದಿರುವ ಅತ್ಯಂತ ಕಿರಿಯ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ವಿಮಾನಯಾನ ವಲಯದಲ್ಲಿ ತನ್ನದೇ ಆದ ಸ್ಥಾನವನ್ನು ಪಡೆದಿದ್ದಾರೆ. ಉದ್ಯಮಿ ಅಮೀನ್ ಹುಲ್ಲೂರ್ ಅವರ ಪುತ್ರಿ,...

Read More

ಭಾರತೀಯ ಸೇನೆಯ ಬತ್ತಳಿಕೆಗೆ ಸೇರಿದೆ ದೇಶಿಯವಾಗಿ ನಿರ್ಮಾಣವಾದ ನಾಗಾಸ್ತ್ರ-1

ನವದೆಹಲಿ: ಭಾರತದ ರಕ್ಷಣಾ ವಲಯ ಮತ್ತೊಂದು ಹೆಗ್ಗುರುತಿನ ಸಾಧನೆಯನ್ನು ಮಾಡಿದೆ, ಭಾರತೀಯ ಸೇನೆಯು ನಾಗ್ಪುರದ ಸೋಲಾರ್ ಇಂಡಸ್ಟ್ರೀಸ್ ಅಭಿವೃದ್ಧಿಪಡಿಸಿದ 480 ಲೊಯ್ಟರ್ ಯುದ್ಧಪರಿಕರ ನಾಗಾಸ್ತ್ರ-1 ಅನ್ನು ಸ್ವೀಕರಿಸಿದೆ. 75% ಕ್ಕಿಂತ ಹೆಚ್ಚು ಸ್ಥಳೀಯ ವಿಷಯವನ್ನು ಹೊಂದಿರುವ ಇದು, ಯುದ್ಧದಲ್ಲಿ ಭಾರತದ ಮಿಲಿಟರಿ...

Read More

ವಕ್ಫ್ ವಿಷಯ ಮುಂದಿಟ್ಟು ರೈತರನ್ನು ಬೀದಿಗೆ ತರಲು ಸರಕಾರ ಕುಮ್ಮಕ್ಕು: ವಿಜಯೇಂದ್ರ

ಬೆಂಗಳೂರು: ವಕ್ಫ್ ವಿಷಯ ಮುಂದಿಟ್ಟು ರೈತರನ್ನು ಬೀದಿಗೆ ತರಲು ರಾಜ್ಯ ಸರಕಾರ ಕುಮ್ಮಕ್ಕು ಕೊಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬೀದರ್‌ನಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ವಕ್ಫ್ ಮೂಲಕ ರೈತರ, ಮಠ, ಮಂದಿರಗಳ...

Read More

ಆಂಧ್ರ: ಪ್ರಾಧ್ಯಾಪಕನಿಂದ ಮತಾಂತರಕ್ಕೆ ಯತ್ನ, ವಿದ್ಯಾರ್ಥಿಗಳ ಪ್ರತಿರೋಧ

ಅಮರಾವತಿ: ಆಂಧ್ರಪ್ರದೇಶದ ವಿಶ್ವವಿದ್ಯಾನಿಲಯದಲ್ಲಿ ಧಾರ್ಮಿಕ ಮತಾಂತರದ ಘಟನೆ ನಡೆದಿದೆ. ಅಲ್ಪಸಂಖ್ಯಾತ ಧರ್ಮವನ್ನು ಸ್ವೀಕರಿಸುವಂತೆ  ಪ್ರಚಾರ ಮಾಡಲಾಗುತ್ತಿದೆ ಎಂದು ಹಿಂದೂ ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ತಿರುಪತಿಯ ಶ್ರೀ ವೆಂಕಟೇಶ್ವರ ವಿಶ್ವವಿದ್ಯಾಲಯದ ಪ್ರಾಧ್ಯಾಪಕರೊಬ್ಬರು ವಿದ್ಯಾರ್ಥಿಗಳನ್ನು ಮತಾಂತರಿಸಲು ಪ್ರಯತ್ನಿಸುತ್ತಿದ್ದಾರೆ ಮತ್ತು ನಿರ್ದಿಷ್ಟ ಅಲ್ಪಸಂಖ್ಯಾತ ಧರ್ಮವನ್ನು ಉತ್ತೇಜಿಸುತ್ತಿದ್ದಾರೆ ಎಂದು...

Read More

ತಿರುಪತಿ ಸಮೀಪ ಮುಮ್ತಾಝ್‌ ಹೋಟೆಲ್‌ ನಿರ್ಮಾಣ ವಿರೋಧಿಸಿ ಹಿಂದೂ ಸಂಘಟನೆಗಳ ಪ್ರತಿಭಟನೆ

ನವದೆಹಲಿ: ಆಂಧ್ರಪ್ರದೇಶದ ತಿರುಪತಿಯ ಶ್ರೀ ವೆಂಕಟೇಶ್ವರ ಝೂಲಾಜಿಕಲ್ ಪಾರ್ಕ್ ಬಳಿ ನಿರ್ಮಿಸುತ್ತಿರುವ ಮುಮ್ತಾಜ್ ಹೋಟೆಲ್ ಕಾಮಗಾರಿಯನ್ನು ಕೂಡಲೇ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಹಿಂದೂ ಚೈತನ್ಯ ಸಮಿತಿ ಹಾಗೂ ಇತರೆ ಹಿಂದೂ ಸಂಘಟನೆಗಳ ಸದಸ್ಯರು ಮಂಗಳವಾರ ಪ್ರತಿಭಟನೆ ನಡೆಸಿದರು. ತಿರುಪತಿಯ ಟಾಟಾನಗರದಲ್ಲಿರುವ ಪಟ್ಟಣ ಅಭಿವೃದ್ಧಿ...

Read More

ನಾಳೆ ಮಹಾರಾಷ್ಟ್ರದ ಮುಂದಿನ ಸಿಎಂ ಆಗಿ ದೇವೇಂದ್ರ ಫಡ್ನವಿಸ್‌ ಪ್ರಮಾಣವಚನ

ಮುಂಬಯಿ: ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಸಿದ್ಧರಾಗಿದ್ದಾರೆ. ಇದು ಫಡ್ನವೀಸ್ ಅವರ ಮೂರನೇ ಅವಧಿಗೆ ಮಹಾರಾಷ್ಟ್ರ ಸಿಎಂ ಆಗಲಿದ್ದಾರೆ ಎಂಬ ಘೋಷಣೆ ಹೊರಬಿದ್ದಿದೆ. ಡಿಸೆಂಬರ್ 5 ರಂದು ಮುಂಬೈನ ಆಜಾದ್ ಮೈದಾನದಲ್ಲಿ ಇಬ್ಬರು ಉಪ...

Read More

ಚುನಾವಣಾ ಬಾಂಡ್: ನಿರ್ಮಲಾ , ನಳಿನ್‌ ವಿರುದ್ಧದ ಎಫ್‌ಐಆರ್‌ ರದ್ಧತಿಗೆ ಹೈಕೋರ್ಟ್‌ ಆದೇಶ

ಬೆಂಗಳೂರು: ಚುನಾವಣಾ ಬಾಂಡ್ ಹೆಸರಿನಲ್ಲಿ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಹೈಕೋರ್ಟ್ ರದ್ದುಗೊಳಿಸಿದೆ. ಚುನಾವಣಾ ಬಾಂಡ್‌ ಮೂಲಕ ನೂರಾರು ಕೋಟಿ...

Read More

ಲಡಾಖ್‌ನ 95% ಗೆಜೆಟೆಡ್ ಅಧಿಕಾರಿಗಳ ಹುದ್ದೆಗಳನ್ನು ಸ್ಥಳೀಯರಿಗೆ ಮೀಸಲಿಡಲು ಕೇಂದ್ರ ನಿರ್ಧಾರ

ನವದೆಹಲಿ: ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ನಲ್ಲಿ ಶೇಕಡಾ 95 ರಷ್ಟು ಗೆಜೆಟೆಡ್ ಅಧಿಕಾರಿಗಳ ಹುದ್ದೆಗಳನ್ನು ಸ್ಥಳೀಯರಿಗೆ ಮೀಸಲಿಡಲು ಕೇಂದ್ರವು ತಾತ್ವಿಕವಾಗಿ ಒಪ್ಪಿಗೆ ನೀಡಿದೆ. “ಲಡಾಖ್ ಜನರಿಗೆ ಇದು ದೊಡ್ಡ ಸುದ್ದಿಯಾಗಿದೆ. ಅವರ ಪ್ರಾರ್ಥನೆಗೆ ಉತ್ತರ ಸಿಕ್ಕಿದೆ. 95 ಪ್ರತಿಶತ ಗೆಜೆಟೆಡ್ ಅಧಿಕಾರಿಗಳ ಉದ್ಯೋಗಗಳನ್ನು...

Read More

ಡಿಜಿಟಲ್‌ ವಂಚನೆಗೆ ಬಳಸಲಾದ 1,700 ಸ್ಕೈಪ್ ಐಡಿಗಳು, 59,000 ವಾಟ್ಸಾಪ್ ಖಾತೆಗಳಿಗೆ ಕೇಂದ್ರ ನಿರ್ಬಂಧ

ನವದೆಹಲಿ: ಗೃಹ ಸಚಿವಾಲಯದ ವಿಭಾಗವಾದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ (ಐ4ಸಿ) ಡಿಜಿಟಲ್ ವಂಚನೆಗೆ ಬಳಸಲಾದ 1,700 ಕ್ಕೂ ಹೆಚ್ಚು ಸ್ಕೈಪ್ ಐಡಿಗಳು ಮತ್ತು 59,000 ವಾಟ್ಸಾಪ್ ಖಾತೆಗಳನ್ನು ಗುರುತಿಸಿ ನಿರ್ಬಂಧಿಸಿದೆ ಎಂದು ಲೋಕಸಭೆಗೆ ಮಂಗಳವಾರ ಮಾಹಿತಿ ನೀಡಲಾಗಿದೆ. 2021...

Read More

Recent News

Back To Top