Date : Wednesday, 19-07-2017
ಮುಂಬಯಿ: ವಿವಾದಿತ ಇಸ್ಲಾಂ ಮತ ಪ್ರಚಾರಕ ಝಾಕೀರ್ ನಾಯ್ಕ್‌ನ ವೀಸಾವನ್ನು ರದ್ದುಗೊಳಿಸಲಾಗಿದೆ. ರಾಷ್ಟ್ರೀಯ ತನಿಖಾ ದಳವು ಈತನ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಕೇಂದ್ರ ವಿದೇಶಾಂಗ ಸಚಿವಾಲಯಕ್ಕೆ ಮನವಿ ಮಾಡಿತ್ತು. ಇದೀಗ ಝಾಕೀರ್‌ನ ಪಾಸ್‌ಪೋರ್ಟ್‌ನ್ನು ಮುಂಬಯಿಯ ಪ್ರಾದೇಶಿಕ ಪಾಸ್‌ಪೋರ್ಟ್ ಕಛೇರಿಯೂ ರದ್ದುಗೊಳಿಸಿದೆ. ಮೂರು ನೊಟೀಸುಗಳನ್ನು...
Date : Tuesday, 18-07-2017
ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಿರುವ ವೆಂಕಯ್ಯ ನಾಯ್ಡು ಅವರು, ತನಗೆ ಬೆಂಬಲವಾಗಿ ನಿಂತ ಪ್ರಧಾನಿ ನರೇಂದ್ರ ಮೋದಿ ಮತ್ತು ಮಿತ್ರ ಪಕ್ಷಗಳಿಗೆ ಧನ್ಯವಾದಗಳನ್ನು ಹೇಳಿದರು. ‘ನನ್ನ ಮೇಲೆ ನಂಬಿಕೆಯಿಟ್ಟ ಮೋದಿ, ಷಾ, ಇತರ ನಾಯಕರಿಗೆ ಧನ್ಯವಾದಗಳು. ಉಪರಾಷ್ಟ್ರಪತಿ ಚುನಾವಣೆಗೆ...
Date : Tuesday, 18-07-2017
ಬೆಂಗಳೂರು: ಕಾನೂನಾತ್ಮಕವಾಗಿ ಕರ್ನಾಟಕ ಪ್ರತ್ಯೇಕ ಧ್ವಜವನ್ನು ಹೊಂದಬಹುದೇ ಎಂದು ಪರಿಶೀಲನೆ ನಡೆಸುವ ಸಲುವಾಗಿ ಸರ್ಕಾರ ಸಮಿತಿಯೊಂದನ್ನು ರಚನೆ ಮಾಡಿದೆ. ಅಲ್ಲದೇ ಧ್ವಜದ ಸಂಭಾವನೀಯ ವಿನ್ಯಾಸದ ಬಗ್ಗೆಯೂ ಗಮನಿಸುವಂತೆ ಸಮಿತಿಗೆ ಸರ್ಕಾರ ಸೂಚನೆ ನೀಡಿದೆ ಎನ್ನಲಾಗಿದೆ. ಒಂದು ವೇಳೆ ಪ್ರತ್ಯೇಕ ಧ್ವಜ ಹೊಂದುವುದು...
Date : Tuesday, 18-07-2017
ಸಿಂಧ್: ಪಾಕಿಸ್ಥಾನದ ಸಿಂಧ್‌ನಲ್ಲಿ ಸ್ವಾತಂತ್ರ್ಯದ ಕೂಗು ಬಲವಾಗಿ ಕೇಳಿ ಬರುತ್ತಿದೆ. ಇಲ್ಲಿನ ಹಲವಾರು ಪ್ರತ್ಯೇಕತಾವಾದಿ ಸಂಘಟನೆಗಳು ತಮಗೆ ಸ್ವಾತಂತ್ರ್ಯ ದೊರಕಿಸಿಕೊಡಬೇಕೆಂದು ಆಗ್ರಹಿಸಿ ಪ್ರತಿಭಟನೆಗೆ ಇಳಿದಿವೆ. ಪಾಕ್‌ನಿಂದ ನಿಷೇಧಕ್ಕೊಳಪಟ್ಟಿರುವ ಪ್ರತ್ಯೇಕ ಸಿಂಧ್ ಹೋರಾಟ ಸಂಘಟನೆ ಜೇ ಸಿಂಧ್ ಮುತ್ತಹಿದ ಮಹಝ್(ಜೆಎಸ್‌ಎಂಎಂ)ನ ನೇತೃತ್ವದಲ್ಲಿ ಭಾರೀ...
Date : Tuesday, 18-07-2017
ನವದೆಹಲಿ: ಪಾಕಿಸ್ಥಾನ ಆಕ್ರಮಿತ ಕಾಶ್ಮೀರ ಭಾರತದ ಅವಿಭಾಜ್ಯ ಅಂಗ. ಅದನ್ನು ಪಾಕಿಸ್ಥಾನ ಅನಧಿಕೃತವಾಗಿ ಆಕ್ರಮಿಸಿಕೊಂಡಿದೆ. ಅಲ್ಲಿನ ವ್ಯಕ್ತಿಗೆ ವೈದ್ಯಕೀಯ ವೀಸಾ ನೀಡುತ್ತೇವೆ. ಅದಕ್ಕೆ ಪಾಕಿಸ್ಥಾನದ ಪತ್ರದ ಅವಶ್ಯಕತೆ ಇಲ್ಲ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ. ಭಾರತದ ಹೊಸ ನಿಯಮದ...
Date : Tuesday, 18-07-2017
ನವದೆಹಲಿ: ಕೇಂದ್ರ ಜವಳಿ ಖಾತೆ ಸಚಿವೆ ಸ್ಮೃತಿ ಇರಾನಿ ಅವರಿಗೆ ಹೆಚ್ಚುವರಿಯಾಗಿ ಮಾಹಿತಿ ಮತ್ತು ಪ್ರಸಾರ ಖಾತೆಯ ಜವಾಬ್ದಾರಿಯನ್ನು ನೀಡಲಾಗಿದೆ. ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರಿಗೆ ಹೆಚ್ಚುವರಿಯಾಗಿ ನಗರಾಭಿವೃದ್ಧಿ ಖಾತೆಯನ್ನು ನೀಡಲಾಗಿದೆ. ಎನ್‌ಡಿಎಯ ಉಪ ರಾಷ್ಟ್ರಪತಿ ಅಭ್ಯರ್ಥಿಯಾಗಿ...
Date : Tuesday, 18-07-2017
ಕಷ್ಟಗಳು ಮನುಷ್ಯನನ್ನು ಇನ್ನಷ್ಟು ಬಲಿಷ್ಟಗೊಳಿಸುತ್ತದೆ ಎಂಬ ಮಾತಿದೆ. ಧೈರ್ಯ ಮತ್ತು ಪರಿಶ್ರಮ ಇದ್ದರೆ ಎಂತಹ ಸವಾಲುಗಳನ್ನೂ ಎದುರಿಸಬಹುದು ಎಂಬುದಕ್ಕೆ ಪ್ರತ್ಯಕ್ಷ ಸಾಕ್ಷಿಯಾಗಿದ್ದಾರೆ ಸುದೀಪ್ ದತ್ತಾ. ಇಂದಿನ ಪ್ರಸಿದ್ಧ ಉದ್ಯಮಿಯಾಗಿರುವ ಇವರು ಒಂದು ಕಾಲದಲ್ಲಿ ಹೊಟ್ಟೆ ತುಂಬುವಷ್ಟು ಉಣ್ಣಲು ಹಣವಿಲ್ಲದಿದ್ದ ಕಾರ್ಮಿಕ. ತಂದೆ ಮತ್ತು...
Date : Tuesday, 18-07-2017
ಮಳೆಗಾಲದಲ್ಲಿ ಗಿಡಗಳನ್ನು ನೆಡುವುದು ಮತ್ತು ಅವುಗಳು ದೊಡ್ಡದಾಗುವವರೆಗೆ ಅವುಗಳ ಪೋಷಣೆ ಮಾಡುವ ಕಾಯಕವನ್ನು ಈ ಕುಟುಂಬ ಕಳೆದ 17 ವರ್ಷಗಳಿಂದ ಶ್ರದ್ಧೆಯಿಂದ ಮಾಡುತ್ತಾ ಬಂದಿದೆ. ಇದುವರೆಗೆ ಇವರು 5,500 ಗಿಡಗಳನ್ನು ನೆಟ್ಟಿದ್ದಾರೆ. ಮಾತ್ರವಲ್ಲ, ಕಳೆದ ವರ್ಷ ಚಿಟ್ಟೆ ಉದ್ಯಾನವನವನ್ನೂ ಸ್ಥಾಪನೆ ಮಾಡಿದ್ದಾರೆ. ಇಲ್ಲಿ...
Date : Tuesday, 18-07-2017
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಕನಸಿನ ಯೋಜನೆಯಾದ ಬುಲೆಟ್ ಟ್ರೈನ್ ಯೋಜನೆ ವೇಗ ಪಡೆದುಕೊಳ್ಳುತ್ತಿದೆ. ಹಲವಾರು ಬುಲೆಟ್ ಟ್ರೈನ್ ಯೋಜನೆಗಳ ಕಾರ್ಯಸಾಧ್ಯತೆ ಬಗ್ಗೆ ಅಧ್ಯಯನ ನಡೆಸುತ್ತಿರುವ ಹೈ ಸ್ಪೀಡ್ ರೈಲ್ವೇ ಕಾರ್ಪೋರೇಶನ್(ಎಚ್‌ಎಸ್‌ಆರ್‌ಸಿ) ದೆಹಲಿ-ಅಮೃತಸರ ಯೋಜನೆಯ ಕಾರ್ಯಸಾಧ್ಯತೆಯ ಅಂತಿಮ ವರದಿ ನೀಡಿದೆ....
Date : Tuesday, 18-07-2017
ನವದೆಹಲಿ : ಸಂಸತ್ ಭವನದ ಎದುರು ಕರ್ನಾಟಕದ ಬಿಜೆಪಿ ಸಂಸತ್ ಸದಸ್ಯರು ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಇಂದು (ಜುಲೈ 18) ಪ್ರತಿಭಟನೆ ನಡೆಸಿ ಕೆಎಫ್ಡಿ, ಪಿಎಫ್ಐ ಸಂಘಟನೆ ನಿಷೇಧಿಸುವಂತೆ ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ರಕ್ಷಣೆ...