Date : Tuesday, 03-12-2024
ಶ್ರೀನಗರ: ಇಂದು ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ಜಿಲ್ಲೆಯ ಹರ್ವಾನ್‌ನ ದಾಚಿಗಮ್ ಪ್ರದೇಶದಲ್ಲಿ ಭದ್ರತಾ ಪಡೆಗಳ ಜಂಟಿ ತಂಡದೊಂದಿಗೆ ರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ನಿರ್ದಿಷ್ಟ ಗುಪ್ತಚರದ ಮೇರೆಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಭದ್ರತಾ...
Date : Tuesday, 03-12-2024
ಗುವಾಹಟಿ: ದೇಶದ ಮೊದಲ ಮಾನವ ಸಹಿತ ಬಾಹ್ಯಾಕಾಶ ಯಾನ ಕಾರ್ಯಕ್ರಮವಾದ ಗಗನಯಾನ ಮಿಷನ್ 2026 ರ ಅಂತ್ಯದ ವೇಳೆಗೆ ಉಡಾವಣೆಯಾಗುವ ನಿರೀಕ್ಷೆಯಿದೆ, ರಾಕೆಟ್‌ನ ಮೊದಲ ಸಿಬ್ಬಂದಿರಹಿತ ಪರೀಕ್ಷಾ ಹಾರಾಟವು ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ...
Date : Tuesday, 03-12-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರೊಂದಿಗೆ ಮಾತನಾಡಿ, ಫೆಂಗಾಲ್ ಚಂಡಮಾರುತದಿಂದಾದ ಆವಂತರಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ರಾಜ್ಯದ ಕೆಲವು ಭಾಗಗಳಲ್ಲಿನ ಪ್ರವಾಹ ಪರಿಸ್ಥಿತಿಯ ಬಗ್ಗೆ ವಿಚಾರಿಸಿದರು ಮತ್ತು ಕೇಂದ್ರದಿಂದ ಸಾಧ್ಯವಿರುವ ಎಲ್ಲ...
Date : Tuesday, 03-12-2024
ನವದೆಹಲಿ: ಸಂಸತ್ತಿನ ಗ್ರಂಥಾಲಯ ಕಟ್ಟಡದ ಬಾಲಯೋಗಿ ಆಡಿಟೋರಿಯಂನಲ್ಲಿ ಆಡಳಿತಾರೂಢ ಮೈತ್ರಿಕೂಟದ ಸದಸ್ಯರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ‘ದಿ ಸಬರಮತಿ ರಿಪೋರ್ಟ್’ ಚಲನಚಿತ್ರವನ್ನು ವೀಕ್ಷಿಸಿದರು. ಹಿರಿಯ ನಟ ಜೀತೇಂದ್ರ ಮತ್ತು ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿರುವ ರಾಶಿ ಖನ್ನಾ ಅವರೂ ಈ...
Date : Tuesday, 03-12-2024
ನವದೆಹಲಿ: ಅಕ್ಸೆಸ್ಸಿಬಲ್ ಇಂಡಿಯಾ ಕ್ಯಾಂಪೇನ್ ಎಂದೂ ಕರೆಯಲ್ಪಡುವ ಸುಗಮ್ಯ ಭಾರತ ಅಭಿಯಾನವು ಇಂದು 9 ನೇ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುತ್ತಿದೆ. ಇದು ದಿವ್ಯಾಂಗ ವ್ಯಕ್ತಿಗಳಿಗೆ ಸುಲಭ ಸೌಲಭ್ಯ ಒದಗಿಸುವ ಭಾರತವನ್ನು ರಚಿಸುವ ಗುರಿಯನ್ನು ಹೊಂದಿರುವ ಮೋದಿ ಸರ್ಕಾರದ ಮಹತ್ವಪೂರ್ಣ ಉಪಕ್ರಮವಾಗಿದೆ. ಈ ಅಭಿಯಾನವು...
Date : Tuesday, 03-12-2024
ನವದೆಹಲಿ: ಖೇಲೋ ಇಂಡಿಯಾ ಯೋಜನೆಯಡಿ ಸುಮಾರು 2,781 ಖೇಲೋ ಇಂಡಿಯಾ ಅಥ್ಲೀಟ್‌ಗಳನ್ನು ಗುರುತಿಸಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಲೋಕಸಭೆಯಲ್ಲಿ ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು,...
Date : Tuesday, 03-12-2024
ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರದ ಪ್ರಗತಿ (Pro-Active Governance and Timely Implementation) ಉಪಕ್ರಮ ತಂತ್ರಜ್ಞಾನ ಮತ್ತು ಆಡಳಿತದ ಅದ್ಭುತ ಸಂಯೋಜನೆಯೊಂದಿಗೆ ತ್ವರಿತವಾಗಿ ಮೂಲಸೌಕರ್ಯಗಳ ಅನುಷ್ಠಾನವನ್ನು ಖಾತರಿಪಡಿಸುತ್ತಿದೆ. ಇದೀಗ ಈ ಯೋಜನೆಗೆ ಆಕ್ಸ್‌ಫರ್ಡ್‌ನಿಂದಲೂ ಪ್ರಶಂಸೆ ವ್ಯಕ್ತವಾಗಿದೆ. ಆಕ್ಸ್‌ಫರ್ಡ್‌ನ ಸೈಡ್...
Date : Monday, 02-12-2024
ನವದೆಹಲಿ: ಕಳೆದ 10 ವರ್ಷಗಳಲ್ಲಿ, ಆಯುಷ್ ವಲಯವು ಅಗಾಧವಾದ ಬೆಳವಣಿಗೆಯನ್ನು ದಾಖಲಿಸಿದೆ ಮತ್ತು ಆಯುಷ್ ಕ್ಷೇತ್ರದ ಮಾರುಕಟ್ಟೆಯು 2023 ರಲ್ಲಿ 43 ಬಿಲಿಯನ್ ಡಾಲರ್‌ಗಳನ್ನು ಮೀರಿದೆ ಎಂದು ಕೇಂದ್ರ ಮಾಹಿತಿ ನೀಡಿದೆ. ಕೇಂದ್ರ ವಿದ್ಯುತ್ ಮತ್ತು ಹೊಸ ಮತ್ತು ನವೀಕರಿಸಬಹುದಾದ ಇಂಧನ...
Date : Monday, 02-12-2024
ಬೈಂದೂರು: ರಾಷ್ಟ್ರೀಯ ಸ್ವಯಂಸೇವಕ ಸಂಘವು ನೂರು ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಜಗನ್ಮಾತೆ ಕೊಲ್ಲೂರು ಶ್ರೀ ಮೂಕಾಂಬಿಕೆಯ ಆಶೀರ್ವಾದದೊಂದಿಗೆ ದಾನಿಗಳು ಮತ್ತು ಕಾರ್ಯಕರ್ತರ ಸಹಕಾರದೊಂದಿಗೆ ಕ್ಷೇತ್ರದ 100 ಅಶಕ್ತರಿಗೆ ‘ದೇವಿ ನೆಲೆ-ನಮ್ಮ ಮನೆ’ ಎಂಬ ಹೆಸರಿನಲ್ಲಿ ಸೂರು ನಿರ್ಮಿಸುವ...
Date : Monday, 02-12-2024
ನವದೆಹಲಿ: ಈ ವರ್ಷದ ಅಕ್ಟೋಬರ್‌ನಲ್ಲಿ ಒಂದೇ ತಿಂಗಳಲ್ಲಿ ಸುಮಾರು 16.58 ಶತಕೋಟಿ ಹಣಕಾಸು ವಹಿವಾಟುಗಳನ್ನು ಪ್ರಕ್ರಿಯೆಗೊಳಿಸುವ ಮೂಲಕ ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (UPI) ಒಂದು ಮಹತ್ವದ ಮೈಲಿಗಲ್ಲು ಸಾಧಿಸಿದೆ ಎಂದು ಹಣಕಾಸು ಸಚಿವಾಲಯ ಹೇಳಿದೆ. UPI ಅಕ್ಟೋಬರ್‌ನಲ್ಲಿ 16.58 ಬಿಲಿಯನ್ ಹಣಕಾಸು...