Date : Tuesday, 11-10-2016
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದ ಜಂಬೂ ಸವಾರಿಗೆ ಕ್ಷಣಗಣನೆ ಆರಂಭ. ಇಂದು ಮಧ್ಯಾಹ್ನ 2.16ಕ್ಕೆ ಶುಭ ಮಕರ ಲಗ್ನದಲ್ಲಿ ಇತಿಹಾಸ ಪ್ರಸಿದ್ಧ ಅರಮನೆ ಬಲರಾಮ ದ್ವಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಂದೀಧ್ವಜಕ್ಕೆ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಮಧ್ಯಾಹ್ನ 2.45ಕ್ಕೆ ಅರಮನೆ ಒಳಾವರಣದಲ್ಲಿ ವಿಜಯದಶಮಿ ಮೆರವಣಿಗೆಯನ್ನು...
Date : Tuesday, 11-10-2016
ನವದೆಹಲಿ: ಚಳಿಗಾಲ ಸಮೀಪಿಸುತ್ತಿದ್ದು, ಭಾರತೀಯ ಸೇನೆ ಗಡಿ ಪ್ರದೇಶದಲ್ಲಿ ಕಣ್ಗಾವಲು ತೀವ್ರಗೊಳಿಸಲು ಸಜ್ಜಾಗಿದೆ. ಗಡಿ ನಿಯಂತ್ರಣ ರೇಖೆಯಲ್ಲಿ ಉದ್ವಿಗ್ನ ಪರಿಸ್ಥಿತಿ ಹೆಚ್ಚುತ್ತಿರುವುದರ ಜೊತೆಗೆ ಗಡಿ ಉಲ್ಲಂಘನೆ ತೀಕ್ಷ್ಣವಾಗುತ್ತಿದೆ. ಶೀಘ್ರದಲ್ಲೇ ಚಳಿಗಾಲ ಆಗಮಿಸುತ್ತಿದ್ದು, ಗಡಿ ಭದ್ರತೆಗೆ ಹಲವಾರು ಸಮಸ್ಯೆಗಳು, ಅಡೆತಡೆಗಳು ಉಂಟಾಗಲಿದೆ. ಇದು...
Date : Tuesday, 11-10-2016
ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) 91ನೇ ಸ್ಥಾಪನಾ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸ್ವಯಂಸೇವಕರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಈ ಸಂದರ್ಭ ಅದರ ಹಲವು ಕಾರ್ಯಗಳನ್ನು ಅವರು ಶ್ಲಾಘಿಸಿದ್ದಾರೆ. ಆರ್‌ಎಸ್‌ಎಸ್‌ನ ಸ್ಥಾಪನಾ ದಿನದಂದು ಎಲ್ಲ ಸ್ವಯಂಸೇವಕರಿಗೂ ನನ್ನ ಅಭಿನಂದನೆಗಳು ಹಾಗೂ ತಮ್ಮ...
Date : Monday, 10-10-2016
ನವದೆಹಲಿ : ‘ಈ ಬಾರಿಯ ವಿಜಯದಶಮಿ ವಿಶೇಷವಾದುದು’ ಎಂದು ಪ್ರಧಾನಿ ನರೇಂದ್ರ ಮೋದಿ ಸಮಸ್ತ ಭಾರತೀಯರಿಗೆ ವಿಜಯದಶಮಿ ಶುಭಾಶಯಗಳನ್ನು ತಿಳಿಸಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ಸೆಪ್ಟೆಂಬರ್ 23 ರಂದು ನಡೆದ ಸರ್ಜಿಕಲ್ ಸ್ಟ್ರೈಕ್ನ್ನು ಕುರಿತು ಪರೋಕ್ಷವಾಗಿ ಪ್ರಸ್ತಾಪಿಸಿದ...
Date : Saturday, 08-10-2016
ನವದೆಹಲಿ: ವಾಯು ಸೇನೆಯ ವಿಶ್ವ ಪ್ರಸಿದ್ಧ ಏರೋಬ್ಯಾಟಿಕ್ಸ್ ತಂಡ ‘ರೆಡ್ ಆರೋಸ್’ ತಂಡ ವಾಯುಪಡೆ ದಿನಾಚರಣೆಯ ಭಾಗವಾಗಿ ಶನಿವಾರ ದೆಹಲಿಗೆ ಆಗಮಿಸಿದ್ದು, ಅಲ್ಲಿ ವಾಯುಪಡೆ ಮುಖ್ಯಸ್ಥ ಅರೂಪ್ ರಾಹಾ ಅವರಿಗೆ ವೈಮಾನಿಕ ಸೆಲ್ಯೂಟ್ ಸಲ್ಲಿಸಲಿದ್ದಾರೆ. 9 ಪೈಲಟ್‌ಗಳು ಹಾಗೂ 90 ತಾಂತ್ರಿಕ ಸಿಬ್ಬಂದಿಗಳು ಮತ್ತು...
Date : Saturday, 08-10-2016
ನವದೆಹಲಿ: ವಾಯುಸೇನೆಯ 84 ನೇ ದಿನಾಚರಣೆಯ ಅಂಗವಾಗಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ಶುಭಾಶಯಗಳನ್ನು ತಿಳಿಸಿದರು. ‘ವಾಯುಸೇನೆಯ ಯೋಧರು ಮತ್ತು ಅವರ ಕುಟುಂಬದವರಿಗೆ ವಾಯುಸೇನಾ ದಿನದಂದು ನಮ್ಮ ಸೆಲ್ಯೂಟ್. ನಮ್ಮ ಆಕಾಶವನ್ನು ರಕ್ಷಿಸುತ್ತಿರುವುದಕ್ಕೆ ಧನ್ಯವಾದಗಳು. ನಿಮ್ಮ ಧೈರ್ಯ ನಮ್ಮ ಹೆಮ್ಮೆ ‘...
Date : Friday, 07-10-2016
ನವದೆಹಲಿ : ಪಾಕಿಸ್ಥಾನದಲ್ಲಿ #PakStandsWithKejriwal ಟಾಪ್ ಟ್ರೆಂಡ್ ಆಗಿದೆ. ಇದಕ್ಕೆ ಕಾರಣಕರ್ತರು ಅರವಿಂದ್ ಕೇಜ್ರಿವಾಲ್. ಪಾಕಿಸ್ಥಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆಯು ಸೀಮಿತ ದಾಳಿ ನಡೆಸಿದರ ಬಗ್ಗೆ ಸಾಕ್ಷ್ಯಾಧಾರಗಳನ್ನು ಕೇಳಿದ ದೆಹಲಿ ಮುಖ್ಯಮಂತ್ರಿ ಹಾಗೂ ಆಪ್ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಈಗ ಪಾಕಿಸ್ಥಾನದ...
Date : Friday, 07-10-2016
ನವದೆಹಲಿ: ಕೇಂದ್ರ ಗುಪ್ತಚರ ಇಲಾಖೆಯು ಉಗ್ರರ ದಾಳಿ ನಡೆಯುವುದರ ಕುರಿತು ಮಾಹಿತಿ ನೀಡಿರುವ ಹಿನ್ನಲೆಯಲ್ಲಿ ಒಟ್ಟು 22 ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ದೇಶದ ಪ್ರಮುಖ 4 ರಾಜ್ಯಗಳು, ಮತ್ತು ದೆಹಲಿ ಸೇರಿದಂತೆ ಒಟ್ಟು 22 ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್...
Date : Friday, 07-10-2016
ನವದೆಹಲಿ : ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸಿರುವ ಸೀಮಿತ ದಾಳಿ ಇದೀಗ ರಾಜಕೀಯ ದಾಳಿಯಾಗಿ ಪರಿವರ್ತನೆಗೊಳ್ಳುತ್ತಿದೆ. ಭಾರತದಲ್ಲೇ ಇದ್ದು ಪಾಕ್ ಪರ ವಹಿಸುವವರ ಸಂಖ್ಯೆ ಹೆಚ್ಚಾಗುತ್ತಿದೆ. ಈ ವಿಷಯ ಕುರಿತಂತೆ ಎರಡು ಗಂಪುಗಳಾಗಿವೆ. ಭಾರತದ ಗುಂಪಿನಲ್ಲಿ ಭಾರತೀಯ ಸೇನೆಯವರು,...
Date : Tuesday, 04-10-2016
ನವದೆಹಲಿ : ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಸೆಪ್ಟೆಂಬರ್ 30 ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದಂತೆ ಪ್ರತಿನಿತ್ಯ 6 ಸಾವಿರ ಕ್ಯೂಸೆಕ್ಸ್ನಂತೆ ಒಟ್ಟು 6 ದಿನಗಳ ಕಾಲ ನೀರನ್ನು ತಮಿಳುನಾಡಿಗೆ ಹರಿಸುವುದಾಗಿ ಕರ್ನಾಟಕ ಸುಪ್ರೀಂ ಕೋರ್ಟ್ಗೆ ತಿಳಿಸಿದೆ. ಈಗಾಗಲೆ 9...