Date : Tuesday, 04-10-2016
ನವದೆಹಲಿ : ಭಾರತೀಯ ಸೇನೆಯ ಸರ್ಜಿಕಲ್ ಸ್ಟ್ರೈಕ್ಗೆ ರಷ್ಯಾ ಬೆಂಬಲ ವ್ಯಕ್ತಪಡಿಸಿದ್ದು, ಪಾಕಿಸ್ಥಾನದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಿಲ್ಲಿಸುವಂತೆ ಆಗ್ರಹಿಸಿದೆ. ಪಾಕಿಸ್ಥಾನ ಆಕ್ರಮಿತ ಕಾಶ್ಮೀರದಲ್ಲಿ ಸೀಮಿತ ದಾಳಿ ಮೂಲಕ 7 ಉಗ್ರರ ನೆಲೆಗಳನ್ನು ಧ್ವಂಸಗೈದು 38 ಉಗ್ರರು ಸೇರಿದಂತೆ 2 ಪಾಕ್ ಸೈನಿಕರನ್ನು ಹತ್ಯೆಗೈದ...
Date : Tuesday, 04-10-2016
ಬಾಗ್ದಾದ್ : ಇಸಿಸ್ ಉಗ್ರ ಸಂಘಟನೆಯ ಮುಖ್ಯಸ್ಥ ಅಬು ಬಕ್ರ್ ಅಲ್ ಬಾಗ್ದಾದಿಯ ಊಟದಲ್ಲಿ ವಿಷ ಬೆರೆಸಿ ಆತನನ್ನು ಕೊಲ್ಲಲು ಯತ್ನಿಸಲಾಗಿದೆ ಎಂದು ತಿಳಿದುಬಂದಿದೆ. ಅಂತಾರಾಷ್ಟ್ರೀಯ ಗುಪ್ತಚರ ಮೂಲಗಳ ಪ್ರಕಾರ ಬಾಗ್ದಾರಿ ಆಪ್ತರು ಆತನ ಊಟಕ್ಕೆ ವಿಷ ಬೆರೆಸಿ ಕೊಲ್ಲಲು ಪ್ರಯತ್ನಿಸಿದ್ದಾರೆ...
Date : Tuesday, 04-10-2016
ವಾಷಿಂಗ್ಟನ್ : ಪಾಕಿಸ್ಥಾನವನ್ನು ಉಗ್ರ ರಾಷ್ಟ್ರ ಎಂದು ಘೋಷಿಸಬೇಕೆಂಬ ಆನ್ಲೈನ್ ಅರ್ಜಿಯನ್ನು ಅಮೇರಿಕಾ ಆರ್ಕೈವ್ಗೆ ಸೇರಿಸಿದೆ. ಇದರಿಂದಾಗಿ ಎಲ್ಲರಲ್ಲೂ ಅಚ್ಚರಿ ಮೂಡಿದೆ. ವಿಶ್ವದಾದ್ಯಂತ ಪಾಕಿಸ್ಥಾನವನ್ನು ಉಗ್ರ ರಾಷ್ಟ್ರ ಎಂದು ಘೋಷಿಸಲು ಆಗ್ರಹಿಸಿದರೂ, ಅಮೇರಿಕಾ ಮಾತ್ರ ತನ್ನ ದ್ವಂದ್ವ ನಿಲುವನ್ನು ಪ್ರದರ್ಶಿಸಿದೆ. ಪಾಕಿಸ್ಥಾನವನ್ನು ಉಗ್ರ ರಾಷ್ಟ್ರ...
Date : Monday, 03-10-2016
ನವದೆಹಲಿ : ಬ್ಯಾಂಕಾಕ್ನ ಪ್ರತಿಷ್ಠಿತ ಮೇಡಂ ಟ್ಯುಸಾಡ್ಸ್ ಮ್ಯೂಸಿಯಂನಲ್ಲಿ ಬಾಹುಬಲಿ ಚಿತ್ರದ ನಟ ಪ್ರಭಾಸ್ ಅವರ ಮೇಣದ ಪ್ರತಿಮೆಯು 2017ರ ವೇಳೆಗೆ ಅನಾವರಣಗೊಳ್ಳಲಿದೆ. ಭಾರತ ಸೇರಿದಂತೆ ವಿಶ್ವದೆಲ್ಲೆಡೆ ಸಂಚಲನ ಮೂಡಿಸಿದ್ದ ಪ್ರಭಾಸ್ ಅಭಿನಯದ ಬಾಹುಬಲಿ ಚಿತ್ರಕ್ಕೆ ಮತ್ತೊಂದು ಗರಿ ಮೂಡಿದಂತಾಗಿದೆ. ಬಾಹುಬಲಿ...
Date : Monday, 03-10-2016
ನವದೆಹಲಿ : ಆಮ್ ಆದ್ಮಿ ಪಕ್ಷದಿಂದ ಉಚ್ಛಾಟನೆಗೊಂಡಿದ್ದ ಯೋಗೇಂದ್ರ ಯಾದವ್ ಹಾಗೂ ಪ್ರಶಾಂತ್ ಭೂಷಣ್ ಅವರು ‘ಸ್ವರಾಜ್ ಇಂಡಿಯಾ’ ಎಂಬ ರಾಜಕೀಯ ಪಕ್ಷವನ್ನು ಸ್ಥಾಪಿಸಿದ್ದಾರೆ. ಕಳೆದ ಏಪ್ರಿಲ್ನಲ್ಲಿ ಆಮ್ ಆದ್ಮಿ ಪಕ್ಷದಿಂದ ಉಚ್ಛಾಟನೆಗೊಂಡ ನಂತರ ಸ್ವರಾಜ್ ಅಭಿಯಾನ ಎಂಬ ಸಂಘಟನೆಯನ್ನು ಸ್ಥಾಪಿಸಿದ್ದರು....
Date : Saturday, 01-10-2016
ನವದೆಹಲಿ : ಆದಾಯ ತೆರಿಗೆ ಘೋಷಣೆ ಯೋಜನೆಯಡಿ 65,250 ಕೋಟಿ ರೂ.ಗಳಷ್ಟು ಕಪ್ಪು ಹಣ ಬಹಿರಂಗವಾಗಿದೆ. ಈ ಮೂಲಕ ಕಪ್ಪು ಹಣದ ವಿರುದ್ಧ ಸಮರ ಸಾರಿದ್ದ ಕೇಂದ್ರ ಸರ್ಕಾರಕ್ಕೆ ವಿಜಯ ಲಭಿಸಿದೆ. ಭಾರತದಲ್ಲಿ ಕಪ್ಪು ಹಣದ ವಿರುದ್ಧ ಸಮರ ಸಾರಿದ್ದ ಕೇಂದ್ರ ಸರ್ಕಾರವು...
Date : Saturday, 01-10-2016
ನವದೆಹಲಿ : ಅಕ್ಟೋಬರ್ 15 ರಿಂದ ಪಾಕಿಸ್ಥಾನದಾದ್ಯಂತ ಎಲ್ಲಾ ಭಾರತೀಯ ಟಿವಿ ಚಾನಲ್ಗಳನ್ನು ನಿಷೇಧಿಸಲು ನಿರ್ಧರಿಸಿದೆ. ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿಯಿಂದಾಗಿ ಕಂಗೆಟ್ಟಿರುವ ಪಾಕಿಸ್ಥಾನವು ಭಾರತದೊಂದಿಗೆ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಸಾರ್ಕ್ ಸದಸ್ಯ ರಾಷ್ಟ್ರಗಳೊಂದಿಗೆ ಸಂಬಂಧ ಹದಗೆಡುತ್ತಿರುವ ಹಿನ್ನಲೆಯಲ್ಲಿ ಕಂಗಾಲಾಗಿರುವ...
Date : Saturday, 01-10-2016
ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನತೆಗೆ ನವರಾತ್ರಿ ಹಬ್ಬದ ಶುಭಾಶಯ ಕೋರಿದ್ದಾರೆ. ನವರಾತ್ರಿ ಹಬ್ಬವು ಪ್ರಾರಂಭವಾಗುತ್ತಿದ್ದು, ದೇಶದ ಸಮಸ್ತ ಜನತೆಗೆ ನವರಾತ್ರಿ ಹಬ್ಬದ ಶುಭಾಶಯ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. नवरात्रि की हार्दिक शुभकामनाएं।...
Date : Friday, 30-09-2016
ನವದೆಹಲಿ: ಮೂರು ದಿನದೊಳಗೆ ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸಿ. ಅಕ್ಟೋಬರ್ 1 ರಿಂದ 6 ರ ವರೆಗೆ ದಿನನಿತ್ಯ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸಿ. ಇದು ಸುಪ್ರೀಂ ಕೋರ್ಟ್ ಅನುಕ್ರಮವಾಗಿ ಕೇಂದ್ರ ಮತ್ತು ರಾಜ್ಯಕ್ಕೆ ನೀಡಿದ ಆದೇಶ. ಅಲ್ಲಿಗೆ ಕಾವೇರಿ ನದಿ ನೀರು...
Date : Friday, 30-09-2016
ನವದೆಹಲಿ : ಪಾಕಿಸ್ಥಾನಕ್ಕೆ ನುಗ್ಗಿ ಭಯೋತ್ಪಾದಕರನ್ನು ಹೊಡೆದುರುಳಿಸಿದ ಭಾರತೀಯ ಸೇನೆಯ ಕಾರ್ಯಾಚರಣೆಗೆ ದೇಶಾದ್ಯಂತ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ವಿಶೇಷವಾಗಿ ಉರಿ ದಾಳಿಯ ಹುತಾತ್ಮ ಯೋಧರ ಕುಟುಂಬದವರು ಸರ್ಜಿಕಲ್ ಸ್ಟ್ರೈಕ್ ಕಾರ್ಯಾಚರಣೆ ಕುರಿತು ಶ್ಲಾಘಿಸಿದ್ದಾರೆ. ಪಾಕಿಸ್ಥಾನಕ್ಕೆ ನುಗ್ಗಿ ಭಯೋತ್ಪಾದಕರ 7 ನೆಲೆಗಳನ್ನು ಧ್ವಂಸಗೊಳಿಸಿ 40...