Date : Monday, 02-12-2024
ನವದೆಹಲಿ: ಭಾರತ-ಮಲೇಷ್ಯಾ ಜಂಟಿ ಮಿಲಿಟರಿ ವ್ಯಾಯಾಮ ʼಹರಿಮೌ ಶಕ್ತಿʼಯ 4 ನೇ ಆವೃತ್ತಿ ಇಂದು ಮಲೇಷ್ಯಾದ ಬೆಂಟಾಂಗ್ ಶಿಬಿರದಲ್ಲಿ ಪ್ರಾರಂಭವಾಯಿತು. 78 ಸಿಬ್ಬಂದಿಯನ್ನು ಒಳಗೊಂಡಿರುವ ಭಾರತೀಯ ತುಕಡಿಯನ್ನು ಮಹಾರ್ ರೆಜಿಮೆಂಟ್‌ನ ಬೆಟಾಲಿಯನ್ ಪ್ರತಿನಿಧಿಸುತ್ತಿದೆ. ರಾಯಲ್ ಮಲೇಷಿಯನ್ ರೆಜಿಮೆಂಟ್‌ನ 123 ಸಿಬ್ಬಂದಿಗಳು ಮಲೇಷಿಯಾದ...
Date : Monday, 02-12-2024
ನವದೆಹಲಿ: ಮುಂದಿನ ಹತ್ತು ವರ್ಷಗಳಲ್ಲಿ 96 ಹಡಗುಗಳು ಮತ್ತು ಜಲಾಂತರ್ಗಾಮಿಗಳನ್ನು ಭಾರತೀಯ ನೌಕಾಪಡೆಗೆ ಸೇರ್ಪಡೆಗೊಳಿಸಲಾಗುವುದು ಎಂದು ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ ಹೇಳಿದ್ದಾರೆ. 62 ಹಡಗುಗಳು ಮತ್ತು ಒಂದು ಜಲಾಂತರ್ಗಾಮಿ ನೌಕೆಯು ನಿರ್ಮಾಣ ಹಂತದಲ್ಲಿದೆ ಮತ್ತು ಮುಂದಿನ ವರ್ಷದವರೆಗೆ...
Date : Monday, 02-12-2024
ಗುವಾಹಟಿ: ಗುವಾಹಟಿಯ ಐಐಟಿಯಲ್ಲಿ ನಡೆಯುತ್ತಿರುವ ಭಾರತ ಅಂತರಾಷ್ಟ್ರೀಯ ವಿಜ್ಞಾನ ಉತ್ಸವದಲ್ಲಿ ಚಂದ್ರನ ಸುಂದರ ಪ್ರತಿಕೃತಿಯು ಪ್ರೇಕ್ಷಕರನ್ನು ಸೆಳೆಯುತ್ತಿದೆ. ಏಳು ಮೀಟರ್ ವ್ಯಾಸವನ್ನು ಹೊಂದಿರುವ ಈ ರಚನೆಯನ್ನು ಬ್ರಿಟಿಷ್ ಕಲಾವಿದ ಲ್ಯೂಕ್ ಜೆರ್ರಾಮ್ ರಚಿಸಿದ್ದಾರೆ. ನಾಸಾ ಚಂದ್ರನತ್ತ ಹಾರಿಸಿದ Lunar Reconnaissance Orbiter...
Date : Monday, 02-12-2024
ಪ್ರಯಾಗರಾಜ್: ಮುಂಬರುವ ಮಹಾ ಕುಂಭಮೇಳಕ್ಕೆ ಮುಂಚಿತವಾಗಿ, ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರವು ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಪ್ರಯಾಗರಾಜ್‌ನಲ್ಲಿರುವ ಮಹಾಕುಂಭ ಪ್ರದೇಶವನ್ನು ಹೊಸ ಜಿಲ್ಲೆಯಾಗಿ ಘೋಷಿಸಿದೆ. ಜನವರಿ 2025 ಕ್ಕೆ ನಿಗದಿಪಡಿಸಲಾದ ಭವ್ಯ ಧಾರ್ಮಿಕ ಕಾರ್ಯಕ್ರಮ ಮಹಾ ಕುಂಭಮೇಳದ ನಿರ್ವಹಣೆ...
Date : Monday, 02-12-2024
ನವದೆಹಲಿ: ಡಿಜಿಟಲ್ ವಂಚನೆಗಳು, ಸೈಬರ್ ಅಪರಾಧಗಳು ಮತ್ತು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದಿಂದ ಹೊರಹೊಮ್ಮುವ ಬೆದರಿಕೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಕಳವಳ ವ್ಯಕ್ತಪಡಿಸಿದ್ದಾರೆ, ವಿಶೇಷವಾಗಿ ಸಾಮಾಜಿಕ ಮತ್ತು ಕೌಟುಂಬಿಕ ಸಂಬಂಧಗಳನ್ನು ಅಡ್ಡಿಪಡಿಸುವ ಡೀಪ್‌ಫೇಕ್‌ನ ಸಾಮರ್ಥ್ಯದ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ....
Date : Monday, 02-12-2024
ಮುಂಬಯಿ: ಮಹಾರಾಷ್ಟ್ರದ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಸಸ್ಪೆನ್ಸ್ ಮುಂದುವರಿದಿದ್ದು, ಬಿಜೆಪಿ ಮಹಾರಾಷ್ಟ್ರ ರಾಜ್ಯಾಧ್ಯಕ್ಷ ಚಂದ್ರಶೇಖರ ಬವಾಂಕುಲೆ ಅವರು ಡಿಸೆಂಬರ್ 5 ರಂದು ಹೊಸ ಮಹಾಯುತಿ ಸರ್ಕಾರ ರಚನೆಯಾಗಲಿದೆ ಎಂದು ಘೋಷಿಸಿದ್ದಾರೆ. ನೂತನ ಮಹಾಯುತಿ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ...
Date : Monday, 02-12-2024
ಹೈದರಾಬಾದ್: ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ಏಳು ನಕ್ಸಲರು ಹತರಾಗಿದ್ದಾರೆ. ಪೊಲೀಸ್ ಮಾಹಿತಿದಾರರು ಎಂಬ ಆರೋಪದ ಮೇಲೆ ನಕ್ಸಲರು ಇಬ್ಬರು ಬುಡಕಟ್ಟು ಜನರನ್ನು ಕೊಂದ ಒಂದು ವಾರದ ನಂತರ ಚಲ್ಪಾಕ್ ಅರಣ್ಯದಲ್ಲಿ ನಡೆದ ಘರ್ಷಣೆಯಲ್ಲಿ ಪೊಲೀಸರು...
Date : Saturday, 30-11-2024
ಬೆಂಗಳೂರು: ಕರ್ನಾಟಕದಲ್ಲಿ ಆರೋಗ್ಯ ಇಲಾಖೆಗೆ ಅನಾರೋಗ್ಯ ಬಡಿದಿದೆ ಎಂದು ಕೇಂದ್ರ ಸಚಿವೆ ಕು.ಶೋಭಾ ಕರಂದ್ಲಾಜೆ ಅವರು ಆಕ್ಷೇಪಿಸಿದರು. ದೆಹಲಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಆರೋಗ್ಯ ಇಲಾಖೆಯು ಭ್ರಷ್ಟಾಚಾರ, ಸ್ವಜನಪಕ್ಷಪಾತ, ನಿರ್ಲಕ್ಷ್ಯ, ದುರಹಂಕಾರದಿಂದ ತುಂಬಿ ತುಳುಕಿ ಇವತ್ತು ನಮ್ಮ...
Date : Saturday, 30-11-2024
ನವದೆಹಲಿ: ಭಾರತೀಯ ಸಶಸ್ತ್ರ ಪಡೆಗಳು ಮತ್ತು ಸಿಂಗಾಪುರ ಸಶಸ್ತ್ರ ಪಡೆಗಳ ನಡುವಿನ ಜಂಟಿ ಮಿಲಿಟರಿ ವ್ಯಾಯಾಮ ʼಅಗ್ನಿ ವಾರಿಯರ್ 2024ʼ ಶನಿವಾರ ಮಹಾರಾಷ್ಟ್ರದ ದೇವಲಾಲಿಯಲ್ಲಿ ಮುಕ್ತಾಯಗೊಂಡಿತು. ಮೂರು ದಿನಗಳ ಈವೆಂಟ್ ನವೆಂಬರ್ 28 ರಂದು ಪ್ರಾರಂಭವಾಯಿತು. ದ್ವಿಪಕ್ಷೀಯ ವ್ಯಾಯಾಮದ 13 ನೇ...
Date : Saturday, 30-11-2024
ಬೆಳಗಾವಿ: ಬೆಳಗಾವಿ ಜಿಲ್ಲೆಯ ಪ್ರಸಿದ್ಧ ಸವದತ್ತಿ ಕ್ಷೇತ್ರ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಅಭಿವೃದ್ಧಿಗೆ ಕೇಂದ್ರ ಸರ್ಕಾರವು ನೂರು ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಿದೆ. ಇದು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಬೆಂಗಳೂರಿನ ತಾತಗುಣಿ ಎಸ್ಟೇಟ್ ಅಭಿವೃದ್ಧಿಗೆ ರೂ. 99.17...