Date : Thursday, 29-09-2016
ನವದೆಹಲಿ: ಜಾಗತಿಕ ಸ್ಪರ್ಧಾತ್ಮಕತೆ ಸೂಚ್ಯಂಕದಲ್ಲಿ ಭಾರತಕ್ಕೆ 39 ನೇ ಲಭಿಸಿದ್ದು, ರಷ್ಯಾ, ದಕ್ಷಿಣ ಆಫ್ರಿಕಾ ಮತ್ತು ಬ್ರೆಜಿಲ್ಗಳನ್ನು ಹಿಂದಿಕ್ಕಿ ಕಳೆದ ಬಾರಿಗಿಂತ 16 ಸ್ಥಾನ ಮೇಲಕ್ಕೇರಿ ಗಮನಾರ್ಹ ಸಾಧನೆ ಮಾಡಿದೆ. ವಿಶ್ವ ಆರ್ಥಿಕ ವೇದಿಕೆ ಸಿದ್ಧಪಡಿಸಿದ ಜಾಗತಿಕ ಸ್ಪರ್ಧಾತ್ಮಕತೆ ಸೂಚ್ಯಂಕ 2016-17 ನೇ ವರದಿ ಬಿಡುಗಡೆ...
Date : Wednesday, 28-09-2016
ನವದೆಹಲಿ: ಕೊನೆಗೂ ಶೃಂಗ ಸಭೆ ರದ್ದಾಗಿದೆ. ಪಾಕಿಸ್ಥಾನ ರಾಜಧಾನಿ ಇಸ್ಲಾಮಾಬಾದ್ನಲ್ಲಿ ನಡೆಯಬೇಕಿದ್ದ ಸಾರ್ಕ್ ಸಮ್ಮೇಳನದಲ್ಲಿ ಭಾಗವಹಿಸುವವರಿಗಿಂತ ಜಾಸ್ತಿ ಪಾಲ್ಗೊಳ್ಳದೇ ಇರುವವರ ಸಂಖ್ಯೆಯೇ ಅಧಿಕವಾಗಿತ್ತು. ಉರಿ ಪ್ರದೇಶದಲ್ಲಿ ನಡೆದ ಭಯೋತ್ಪಾದಕ ದಾಳಿ ಹಿಂದೆ ಪಾಕಿಸ್ಥಾನ ಕೈವಾಡ ಖಚಿತಗೊಂಡ ಬಳಿಕ ಭಾರತ ತೀವ್ರ ಪ್ರತಿರೋಧವನ್ನು ಅಂತಾರಾಷ್ಟ್ರೀಯ...
Date : Wednesday, 28-09-2016
ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಬಿಡುವ ವಿಚಾರದ ಕುರಿತು ವಿಧಾನಮಂಡಲ ಕೈಗೊಂಡ ತೀರ್ಮಾನಕ್ಕೆ ಬದ್ಧರಾಗಿಯೇ ಇರಿ ಎಂದು ರಾಜ್ಯ ಸರ್ಕಾರಕ್ಕೆ ವಿರೋಧ ಪಕ್ಷಗಳು ಸಲಹೆ ನೀಡಿವೆ. ಸುಪ್ರೀಂ ಕೋರ್ಟ್ ಕಾವೇರಿ ನೀರನ್ನು ತಮಿಳುನಾಡಿಗೆ ಮತ್ತೆ ಮೂರು ದಿನ ನೀರು ಬಿಡಬೇಕು ಎಂದು...
Date : Wednesday, 28-09-2016
ಮಂಗಳೂರು: ಭಾರತದ ಗುಣಮಟ್ಟ ಮಂಡಳಿ ಕರ್ನಾಟಕದ ಮೂರು ಸ್ಥಳಿಯ ನಗರ ಸಂಸ್ಥೆಗಳಾದ ಮಂಗಳೂರು, ಉಡುಪಿ, ಮೈಸೂರು ಸೇರಿದಂತೆ ಆಂಧ್ರ ಪ್ರದೇಶ, ತೆಲಂಗಾಣ ಮತ್ತು ಗುಜರಾತ್‌ನ ರಾಜ್ಯಗಳ ಬಯಲು ಶೌಚ ಮುಕ್ತ 20 ಸ್ಥಳೀಯ ನಗರ ಸಂಸ್ಥೆಗಳಿಗೆ ಪ್ರಮಾಣಪತ್ರ ವಿತರಿಸಿದೆ. ಭಾರತದ ಗುಣಮಟ್ಟ ಮಂಡಳಿ ಕಟ್ಟುನಿಟ್ಟಾದ ತಪಾಸಣೆ ನಡೆಸಿದ್ದು,...
Date : Wednesday, 28-09-2016
ನವದೆಹಲಿ : ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮಧ್ಯಸ್ಥಿಕೆ ವಹಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿರುವ ಹಿನ್ನಲೆಯಲ್ಲಿ ಸೆಪ್ಟೆಂಬರ್ 29 ರಂದು ಕೇಂದ್ರ ಜಲ ಸಂಪನ್ಮೂಲ ಸಚಿವೆ ಉಮಾಭಾರತಿ ನೇತೃತ್ವದಲ್ಲಿ ಕರ್ನಾಟಕ ಮತ್ತು ತಮಿಳುನಾಡು ಮುಖ್ಯಮಂತ್ರಿಗಳು ಹಾಗೂ...
Date : Wednesday, 28-09-2016
ನವದೆಹಲಿ : ನವೆಂಬರ್ 9 ಮತ್ತು 10 ರಂದು ಇಸ್ಲಾಮಾಬಾದ್ನಲ್ಲಿ ನಡೆಯಲಿರುವ ಸಾರ್ಕ್ ಶೃಂಗ ಸಭೆಯಲ್ಲಿ ಪಾಲ್ಗೊಳ್ಳದಿರುವಂತೆ ಭಾರತ ನಿರ್ಧರಿಸಿದೆ. ಭಾರತದ ನಿಲುವು ಬೆಂಬಲಿಸಿ ಬಾಂಗ್ಲಾದೇಶ, ಭೂತಾನ್, ಆಪ್ಘಾನಿಸ್ಥಾನ ಕೂಡಾ ಸಾರ್ಕ್ ಶೃಂಗ ಬಹಿರಷ್ಕರಿಸಿದೆ. ಈ ಹಿನ್ನಲೆಯಲ್ಲಿ ಸಾರ್ಕ್ ಶೃಂಗ ಸಭೆ...
Date : Tuesday, 27-09-2016
ಬೆಂಗಳೂರು : ರಾಜ್ಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ವೇತನವನ್ನು ಶೇ. 30 ರಿಂದ 35 ರಷ್ಟು ಹೆಚ್ಚಿಸುವಂತೆ ಪೊಲೀಸ್ ವೇತನ ಪರಿಷ್ಕರಣಾ ಸಮಿತಿ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. ಸಮಿತಿಯ ನೇತೃತ್ವ ವಹಿಸಿರುವ ರಾಘವೇಂದ್ರ ಔರಾದ್ಕರ್ ಅವರು ವೇತನ ಪರಿಷ್ಕರಣೆ ವರದಿಯನ್ನು...
Date : Tuesday, 27-09-2016
ನವದೆಹಲಿ : ಭಾರತದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ವಿಶ್ವಸಂಸ್ಥೆ 71ನೇ ಮಹಾ ಅಧಿವೇಶನದಲ್ಲಿ ಮಾಡಿರುವ ಭಾಷಣದ ವೈಖರಿಗೆ ಪ್ರಧಾನಿ ನರೇಂದ್ರ ಮೋದಿ ಪ್ರಶಂಸೆಯನ್ನು ಟ್ವೀಟ್ ಮೂಲಕ ವ್ಯಕ್ತಪಡಿಸಿದ್ದಾರೆ. ಪಾಕಿಸ್ಥಾನಕ್ಕೆ ಖಡಕ್ ಸಂದೇಶ ನೀಡಿ, ದೃಢ ಮತ್ತು ಪರಿಣಾಮಕಾರಿಯಾದ ವಿಷಯಗಳನ್ನು...
Date : Tuesday, 27-09-2016
ವಿಶ್ವಸಂಸ್ಥೆ : ಕಾಶ್ಮೀರ ಭಾರತದ ಅವಿಭಾಜ್ಯ ಅಂಗ. ಕಾಶ್ಮೀರವನ್ನು ನಿಮ್ಮದಾಗಿಸಿಕೊಳ್ಳುವ ಕನಸನ್ನು ಎಂದಿಗೂ ಕಾಣಬೇಡಿ, ಅದನ್ನು ಬಿಟ್ಟುಬಿಡಿ. ಗಾಜಿನ ಮನೆಯಲ್ಲಿ ನಿಂತು ಕಲ್ಲು ಹೊಡೆಯುವ ದುಃಸ್ಸಾಹಸಕ್ಕೆ ಎಂದಿಗೂ ಕೈ ಹಾಕಬೇಡಿ ಎಂಬ ಖಡಕ್ ನುಡಿಗಳನ್ನು ಭಾರತದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್...
Date : Monday, 26-09-2016
ನವದೆಹಲಿ : ರಕ್ತ ಮತ್ತು ನೀರು ಒಟ್ಟಿಗೆ ಹರಿಯಲು ಎಂದಿಗೂ ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದಾರೆ. ಪಾಕಿಸ್ಥಾನ ಜೊತೆಗಿನ ಸಿಂಧೂ ನದಿ ನೀರು ಹಂಚಿಕೆ ಒಪ್ಪಂದ ಕುರಿತಂತೆ ಈ ಹೇಳಿಕೆ ನೀಡಿದ್ದು, ಪಾಕಿಸ್ಥಾನದೊಂದಿಗಿನ ಸಿಂಧೂ ನದಿ ನೀರು ಹಂಚಿಕೆ...