Date : Saturday, 24-09-2016
ವಾಷಿಂಗ್ಟನ್ : ವಾಷಿಂಗ್ಟನ್ ಮಾಲ್‌ನಲ್ಲಿ ಬಂಧೂಕುಧಾರಿಯೊಬ್ಬ ಏಕಾಏಕಿ ಗುಂಡು ಹಾರಿಸಿದ ಪರಿಣಾಮ ನಾಲ್ವರು ಹತ್ಯೆಯಾಗಿದ್ದಾರೆ. ವಾಯುವ್ಯ ವಾಷಿಂಗ್ಟನ್ ಬರ್ಲಿಂಗ್ಟನ್‌ನ ಕಾಸ್‌ಕೇಡ್ ಮಾಲ್‌ನಲ್ಲಿ ಶುಕ್ರವಾರ ಸ್ಥಳೀಯ ಕಾಲಮಾನ ಪ್ರಕಾರ ರಾತ್ರಿ 7.30 ರ ಹೊತ್ತಿಗೆ ಶೂಟಿಂಗ್ ನಡೆದಿದ್ದು, ಬಂಧೂಕುಧಾರಿಯೊಬ್ಬ ನಾಲ್ವರನ್ನು ಗುಂಡಿಕ್ಕಿ ಕೊಂದು ಪರಾರಿಯಾಗಿದ್ದಾನೆ. ಶೂಟಿಂಗ್ ವೇಳೆ ಕೆಲವರಿಗೆ...
Date : Friday, 23-09-2016
ನವದೆಹಲಿ: ಪಾಕಿಸ್ಥಾನ ಮತ್ತೆ ಡಬಲ್ ಗೇಮ್ ಆಡುತ್ತಿದೆ. ಶುಕ್ರವಾರ ತನ್ನ ನೆಲದಲ್ಲಿ ಯುದ್ಧಕ್ಕೆ ಸಿದ್ಧತೆ ನಡೆಸುತ್ತಿದ್ದರೆ, ಮತ್ತೊಂದೆಡೆ ಮಾತುಕತೆ ನಡೆಸುವ ಪ್ರಸ್ತಾಪವನ್ನೂ ಮುಂದಿಟ್ಟಿದೆ. ಭಾರತದ ಮುಂದಿನ ನಡೆ ಈಗ ಕುತೂಹಲಕಾರಿ. ಕಾಶ್ಮೀರ ಸಹಿತ ಬಾಕಿ ಇರುವ ಎಲ್ಲ ವಿವಾದಗಳ ಕುರಿತು ಭಾರತದೊಂದಿಗೆ ಯಾವುದೇ...
Date : Friday, 23-09-2016
ಬೆಂಗಳೂರು: ತಡವಾಗಿಯಾದರೂ ಕಾವೇರಿ ನೀರು ವಿಚಾರವಾಗಿ ವಿಧಾನಮಂಡಲ ವಿಶೇಷ ಅಧಿವೇಶನ ಶುಕ್ರವಾರ ಆರಂಭಗೊಂಡಿದೆ. ಈ ಸಂದರ್ಭ ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್ ಕಾವೇರಿ ನೀರು ಬಿಡಲು ಸಾಧ್ಯವೇ ಇಲ್ಲ ಎಂಬ ಪ್ರಸ್ತಾಪ ಮಂಡಿಸಿದರು. ಇದಕ್ಕೆ ಕಡೂರು ಶಾಸಕ ವೈ.ಎಸ್.ವಿ.ದತ್ತಾ ಅನುಮೋದಿಸಿದರು. ಬಳಿಕ...
Date : Friday, 23-09-2016
ನವದೆಹಲಿ: ಉರಿ ಉಗ್ರರ ದಾಳಿ ಮತ್ತು ಕಾಶ್ಮೀರ ಗಲಭೆಯಿಂದಾಗಿ ಪಾಕಿಸ್ಥಾನದೊಂದಿಗಿನ ಸಂಬಂಧ ಹದಗೆಟ್ಟಿರುವ ಹಿನ್ನಲೆಯಲ್ಲಿ ಸಿಂಧು ನದಿ ನೀರು ಹಂಚಿಕೆ ಒಪ್ಪಂದವನ್ನು ಮುರಿಯುವ ಯೋಜನೆಯನ್ನು ಭಾರತವು ತಳ್ಳಿ ಹಾಕಿಲ್ಲ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿದೇಶಾಂಗ ಸಚಿವಾಲಯ ವಕ್ತಾರ ವಿಕಾಸ್ ಸ್ವರೂಪ್, ನೀರು ಹಂಚಿಕೆ...
Date : Friday, 23-09-2016
ನವದೆಹಲಿ : ದೂರಸಂಪರ್ಕ ಕ್ಷೇತ್ರದಲ್ಲಿ ಕ್ರಾಂತಿಯ ಅಲೆ ಎಬ್ಬಿಸಿರುವ ರಿಲಯನ್ಸ್ ಜಿಯೋಗೆ ಸೆಡ್ಡು ಹೊಡೆಯಲು ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಕೂಡ ಹೊರ ಹೋಗುವ ಕರೆಗಳಿಗೆ ಯಾವುದೇ ಶುಲ್ಕ ಪಡೆಯದಿರಲು ಮುಂದಾಗಿದೆ. ಆದರೆ ಈ ಸೌಲಭ್ಯ ಬ್ರಾಡ್‌ಬ್ಯಾಂಡ್ ಹೊಂದಿರುವವರಿಗೆ ಮಾತ್ರ ಲಭ್ಯವಾಗಲಿದೆ. ಕೆಲ ದಿನಗಳ...
Date : Friday, 23-09-2016
ಮುಂಬೈ : ಅಪರಿಚಿತ ವ್ಯಕ್ತಿಗಳು ಶಸ್ತ್ರಾಸ್ತ್ರ ಒಯ್ಯುವುದನ್ನು ತಾವು ಕಂಡಿರುವುದಾಗಿ ಶಾಲಾ ಮಕ್ಕಳಿಬ್ಬರು ಹೇಳಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮುಂಬಯಿ ಪೊಲೀಸರು ಶಾಲಾ ಮಕ್ಕಳು ನೀಡಿದ ಮಾಹಿತಿ ಮೇರೆಗೆ ರೇಖಾಚಿತ್ರ ತಜ್ಞರಿಂದ ಚಿತ್ರ ಬಿಡಿಸಲಾಗಿದ್ದು, ಶಂಕಿತ ಉಗ್ರನ ರೇಖಾ ಚಿತ್ರ ಬಿಡುಗಡೆ ಮಾಡಲಾಗಿದೆ. ಶಂಕಿತ...
Date : Thursday, 22-09-2016
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿರುವ ಬಗ್ಗೆ ಅಂತಿಮ ತೀರ್ಮಾನವನ್ನು ಸರ್ವಪಕ್ಷ ಸಭೆಯಲ್ಲಿ ಕೈಗೊಳ್ಳಲಾಗಿದ್ದು, ನೀರು ಬಿಡುಗಡೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗುವುದು ಎಂದು ನಿರ್ಧರಿಸಲಾಗಿದೆ. ತಮಿಳುನಾಡಿಗೆ ಸೆಪ್ಟೆಂಬರ್ 27 ರ ವರೆಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ...
Date : Thursday, 22-09-2016
ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ಅಧಿಕೃತ ನಿವಾಸವಿರುವ ಐತಿಹಾಸಿಕ ರೇಸ್ ಕೋರ್ಸ್ ರಸ್ತೆಯ ಹೆಸರನ್ನು ಲೋಕ ಕಲ್ಯಾಣ ಮಾರ್ಗ ಎಂದು ಮರು ನಾಮಕರಣ ಮಾಡಲಾಗಿದೆ. ಪ್ರಧಾನಿ ನಿವಾಸವಿರುವ ರೇಸ್ ಕೋರ್ಸ್ ರಸ್ತೆಗೆ ಏಕಾತ್ಮ ಮಾರ್ಗ ಎಂದು ಪುನರ್ ನಾಮಕರಣ ಮಾಡುವ ಪ್ರಸ್ತಾವವನ್ನು ಎನ್ಡಿಎಂಸಿ...
Date : Tuesday, 20-09-2016
ನವದೆಹಲಿ: ತಮಿಳುನಾಡು ಕಾವೇರಿ ನೀರಿಗಾಗಿ ಸಲ್ಲಿಸಿದ್ದ ಮಧ್ಯಂತರ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ನ ನ್ಯಾ. ದೀಪಕ್ ಮಿಶ್ರಾ ಮತ್ತು ನ್ಯಾ. ಉದಯ್ ಲಲಿತ್ ಅವರನ್ನೊಳಗೊಂಡ ಪೀಠ ಮಂಗಳವಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸುವಂತೆ ತೀರ್ಪು ನೀಡಿದೆ. ಸೆ.21 ರಿಂದ 27...
Date : Monday, 19-09-2016
ಬೆಂಗಳೂರು: ತಂತ್ರಜ್ಞಾನದ ಕಾರಣದಿಂದ ಇಂದು ಜಗತ್ತು ಬಹಳ ವೇಗವಾಗಿ ಬದಲಾವಣೆಯಾಗುತ್ತಿದ್ದು, ಎಲ್ಲವೂ ಪೂರ್ತಿ ಬದಲಾವಣೆ ಹೊಂದುವ ಪರಿಸ್ಥಿತಿಯನ್ನು ನಾವಿಂದು ಕಾಣುತ್ತಿದ್ದೇವೆ. ಇಂತಹ ಬದಲಾವಣೆ ಬೇಕೆ ಎಂದು ಯೋಚಿಸಬೇಕಾದ ಪರಿಸ್ಥಿತಿ ನಮ್ಮ ಮುಂದಿದೆ. ಇಂದಿನ ಪರಿಸ್ಥಿತಿಯನ್ನು ಎದುರಿಸಲು ಕ್ಷಾತ್ರ ಬೇಕು. ಬ್ರಾಹ್ಮ ಮತ್ತು...