Date : Wednesday, 10-05-2017
ನವದೆಹಲಿ: ಭಾರತೀಯ ಕ್ರಿಕೆಟ್ ಆಟಗಾರ್ತಿ ಜುಲನ್ ಗೋಸ್ವಾಮಿ ಮಹಿಳಾ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತೀ ಹೆಚ್ಚು ವಿಕೆಟ್ ತೆಗೆದ ನಂ.1 ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಸ್ತುತ ಸೌತ್ ಆಪ್ರಿಕಾದಲ್ಲಿ ನಡೆಯುತ್ತಿರುವ ಮಹಿಳಾ ತ್ರಿಕೋನ ಸರಣಿಯಲ್ಲಿ ಸೌತ್ ಆಫ್ರಿಕಾದ ವಿರುದ್ಧ ತನ್ನ...
Date : Wednesday, 10-05-2017
ನವದೆಹಲಿ: ಈಗಾಗಲೇ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ವಿವಾದಗಳಲ್ಲಿ ಸಿಲುಕಿರುವ ಎಎಪಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಆದಾಯ ತೆರಿಗೆ ಇಲಾಖೆ ಈ ಪಕ್ಷದ ವಿರುದ್ಧ ಕಾನೂನು ವಿಚಾರಣೆಯ ಪ್ರಕ್ರಿಯೆಯನ್ನು ಆರಂಭಿಸಲು ಮುಂದಾಗಿದೆ. ಮಾತ್ರವಲ್ಲದೇ, ಪಕ್ಷದ ಸದಸ್ಯತ್ವವನ್ನು ರದ್ದುಗೊಳಿಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿಕೊಂಡಿದೆ....
Date : Wednesday, 10-05-2017
ನವದೆಹಲಿ: ಇಂದು ದೇಶದಾದ್ಯಂತ ಬುದ್ಧ ಪೂರ್ಣಿಮೆಯನ್ನು ಆಚರಿಸಲಾಗುತ್ತಿದೆ. ಈ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಶುಭಾಶಯಗಳನ್ನು ಕೋರಿದ್ದಾರೆ. ಟ್ವಿಟರ್ ಮೂಲಕ ದೇಶದ ಜನರಿಗೆ ಬುದ್ಧ ಪೂರ್ಣಿಮೆಯ ಶುಭಾಶಯಗಳು ಎಂದಿರುವ ಮೋದಿ, ಇಂದು ನಾವು ಗೌತಮಬುದ್ಧನ ಅನುಕರಣೀಯ ಆದರ್ಶಗಳನ್ನು...
Date : Wednesday, 10-05-2017
ನವದೆಹಲಿ: ದೆಹಲಿ ವಿಧಾನಸಭೆಯಲ್ಲಿ ವೋಟಿಂಗ್ ಮಿಶಿನ್‌ನನ್ನು ಹೇಗೆ ಹ್ಯಾಕ್ ಮಾಡಬಹುದು ಎಂದು ತೋರಿಸಿದ ಎಎಪಿ ವಿರುದ್ಧ ಚುನಾವಣಾ ಆಯೋಗ ಕಿಡಿಕಾರಿದೆ. ಅಲ್ಲದೇ ಇದನ್ನು ಈ ತಿಂಗಳ ಮೂರನೇ ವಾರದಲ್ಲಿ ನಡೆಸಲಾಗುವ ಹ್ಯಾಕಥಾನ್‌ನಲ್ಲಿ ತೋರಿಸಿಕೊಡಿ ಎಂದು ಸವಾಲು ಹಾಕಿದೆ. ವೋಟಿಂಗ್ ಮೆಶಿನ್‌ನಂತಹ ನಕಲು...
Date : Wednesday, 10-05-2017
ವಿಶಾಲವಾದ ಪ್ರಪಂಚದಲ್ಲಿ ನಮ್ಮ ಹೆಮ್ಮೆಯ ದೇಶ ಭಾರತ. ಅನೇಕತೆಯಲ್ಲಿ ಏಕತೆಯ ವಿಶಿಷ್ಟ ಪರಿಕಲ್ಪನೆ ಹೊಂದಿರುವ ಶ್ರೀಮಂತ ಸಂಸ್ಕೃತಿಯ ಮತ್ತು ಭವ್ಯ ಪರಂಪರೆಗಳ ರಾಷ್ಟ್ರ ನಮ್ಮದು. ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ದೇಶವೆಂಬ ಹೆಗ್ಗಳಿಕೆ ಪಡೆದಿರುವ ಭಾರತಕ್ಕೆ ತನ್ನದೇ ಆದ ಅಪ್ರತಿಮ ಹೋರಾಟದ ಇತಿಹಾಸ,...
Date : Wednesday, 10-05-2017
ನವದೆಹಲಿ: ಭಾರತದ ಮಾಜಿ ನೌಕದಳದ ಅಧಿಕಾರಿ ಕುಲಭೂಷಣ್ ಜಾಧವ್ ಅವರಿಗೆ ಪಾಕಿಸ್ಥಾನ ಆರ್ಮಿ ಕೋರ್ಟ್ ವಿಧಿಸಿರುವ ಮರಣದಂಡನೆ ಶಿಕ್ಷೆಗೆ ಅಂತಾರಾಷ್ಟ್ರೀಯ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಯಾದವ್ ಅವರು ಬೇಹುಗಾರಿಕೆ ನಡೆಸಿದ್ದಾರೆ ಎಂಬ ಆರೋಪವನ್ನು ಪಾಕ್ ಹೊರಿಸಿದ್ದು, ಕಳೆದ ತಿಂಗಳು ಅಲ್ಲಿನ ಫೀಲ್ಡ್...
Date : Tuesday, 09-05-2017
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಪ್ರಮುಖ ಮೂಲಸೌಕರ್ಯ ವಲಯಗಳನ್ನು ಪರಿಶೀಲನೆ ನಡೆಸಿದರು. ಪೆಟ್ರೋಲಿಯಂ, ನೈಸರ್ಗಿಕ ಅನಿಲ, ವಿದ್ಯುತ್, ನವೀಕರಿಸಬಹುದಾದ ಇಂಧನ, ವಸತಿಗಳು ಇದರಲ್ಲಿ ಸೇರಿವೆ. ಪಿಎಂಓ, ನೀತಿ ಆಯೋಗ ಮತ್ತು ಎಲ್ಲಾ ಮೂಲಸೌಕರ್ಯ ಸಚಿವಾಲಯಗಳ ಹಿರಿಯ ಅಧಿಕಾರಿಗಳನ್ನೊಳಗೊಂಡ ಪರಿಶೀಲನಾ ಸಭೆಯನ್ನು...
Date : Tuesday, 09-05-2017
ಮೀರತ್: ರಾಷ್ಟ್ರ ಮೊದಲು ಎಂಬ ಅಜೆಂಡಾ ದೇಶವನ್ನು ಅಭಿವೃದ್ಧಿಯ ಪಥದಲ್ಲಿ ಮುಂದೆ ಕೊಂಡೊಯ್ಯಲಿದೆ ಎಂದಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು, ನನ್ನ ರಾಜ್ಯದಲ್ಲಿ ಜಾತಿ ಮತ್ತು ಧರ್ಮದ ಹೆಸರಲ್ಲಿ ತಾರತಮ್ಯ ಮಾಡುವುದಕ್ಕೆ ಆಸ್ಪದ ಇಲ್ಲ ಎಂದಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರಿಗೆ ನಡೆದ...
Date : Tuesday, 09-05-2017
ನವದೆಹಲಿ: ಪಾಕಿಸ್ಥಾನ ಗಡಿಯಾಚೆಗಿನ ಭಯೋತ್ಪಾದನೆಯನ್ನು ಪೋಷಿಸುತ್ತಿರುವುದು ಜಗತ್ತಿಗೆ ತಿಳಿದಿರುವ ಸತ್ಯ. ಭಾರತ ಮತ್ತು ಅಫ್ಘಾನಿಸ್ತಾನ ತನ್ನ ನರೆಯ ಈ ದೇಶದ ಬಗ್ಗೆ ಆರೋಪಗಳನ್ನು ಮಾಡುತ್ತಲೇ ಬಂದಿದೆ. ಇದೀಗ ಇರಾನ್ ಕೂಡ ಇದಕ್ಕೆ ಧ್ವನಿಗೂಡಿಸಿದೆ. ಪಾಕಿಸ್ಥಾನದೊಂದಿಗೆ 909 ಕಿಲೋ ಮೀಟರ್ ಗಡಿಯನ್ನು ಹಂಚಿಕೊಂಡಿರುವ...
Date : Tuesday, 09-05-2017
ನವದೆಹಲಿ: ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು 3 ವರ್ಷಗಳನ್ನು ಪೂರೈಸಿದ ಹಿನ್ನಲೆಯಲ್ಲಿ ಮೇ 26ರಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದೇ ದಿನ ಅಸ್ಸಾಂನಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಬಂದು ಒಂದು ವರ್ಷ ತುಂಬಲಿದೆ....