Date : Friday, 13-12-2024
ನವದೆಹಲಿ: ಪ್ರಧಾನ ಮಂತ್ರಿ ಉಜ್ವಲ ಯೋಜನೆ 2.0 ಅಡಿಯಲ್ಲಿ, 2023-24 ರಿಂದ 2025-26 ರ ಅವಧಿಗೆ ದೇಶದಲ್ಲಿ 1.6 ಕೋಟಿ ಎಲ್‌ಪಿಜಿ ಸಂಪರ್ಕಗಳನ್ನು ನೀಡಲಾಗಿದೆ ಎಂದು ಸರ್ಕಾರ ಹೇಳಿದೆ. ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರದಲ್ಲಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ...
Date : Friday, 13-12-2024
ನವದೆಹಲಿ: ಜಲ ಜೀವನ್ ಮಿಷನ್ (ಜೆಜೆಎಂ) – ಹರ್ ಘರ್ ಜಲ್ ಅಡಿಯಲ್ಲಿ 15.34 ಕೋಟಿಗೂ ಹೆಚ್ಚು ಗ್ರಾಮೀಣ ಕುಟುಂಬಗಳು ತಮ್ಮ ಮನೆಗಳಿಗೆ ಟ್ಯಾಪ್ ವಾಟರ್ ಪೂರೈಕೆಯ ಸೌಲಭ್ಯವನ್ನು ಪಡೆದುಕೊಂಡಿವೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ...
Date : Friday, 13-12-2024
ನವದೆಹಲಿ: ಎಂಎಸ್‌ಎಂಇ ಉದ್ಯಮ್ ಪೋರ್ಟಲ್‌ನಲ್ಲಿ ನೋಂದಾಯಿತ ಉದ್ಯಮಗಳ ಸಂಖ್ಯೆಯು 31 ಮಾರ್ಚ್ 2023 ರಂದು 1.65 ಕೋಟಿಗಳಿಂದ ಈ ವರ್ಷದ ನವೆಂಬರ್ 30 ರಂದು 5.60 ಕೋಟಿಗಳಿಗೆ ಹೆಚ್ಚಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಈ ಅವಧಿಯಲ್ಲಿ 3.95 ಕೋಟಿ...
Date : Friday, 13-12-2024
ನವದೆಹಲಿ: ಸಿಂಗಾಪುರದಲ್ಲಿ ನಡೆದ ವಿಶ್ವ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಭಾರತ ಇತಿಹಾಸ ನಿರ್ಮಿಸಿದೆ. ಭಾರತದ 18 ರ ಹರೆಯದ ಡಿ. ಗುಕೇಶ್ ಅವರು ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ ವಿಶ್ವ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಈ ಮೂಲಕ ಅತಿ ಕಿರಿಯ...
Date : Friday, 13-12-2024
ನವದೆಹಲಿ: ರಕ್ಷಣಾ ವಲಯದಲ್ಲಿ ಮೇಕ್ ಇನ್ ಇಂಡಿಯಾದ ಪ್ರಮುಖ ಯಶಸ್ಸನ್ನು ಸಾಧಿಸುತ್ತಿದೆ, ಸುಮಾರು ರೂ 20,000 ಕೋಟಿ ಮೌಲ್ಯದ ಎರಡು ಪ್ರಮುಖ ಯೋಜನೆಗಳಿಗೆ ಭದ್ರತೆಗಾಗಿನ ಸಂಪುಟ ಸಮಿತಿ ಗುರುವಾರ ಅನುಮತಿ ನೀಡಿದೆ. ಇದು ಭಾರತೀಯ ವಾಯುಪಡೆಗಾಗಿ 12 ಎಸ್‌ಯು -30 ಎಂಕೆಐ...
Date : Thursday, 12-12-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಗುರುವಾರ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಗೆ ಅನುಮೋದನೆ ನೀಡಿದೆ. ದೇಶಕ್ಕೆ ಚುನಾವಣಾ ಸುಧಾರಣೆಗಳನ್ನು ತರುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸುವ ನಿರೀಕ್ಷೆಯಿದೆ ಎಂದು ವರದಿಗಳು...
Date : Thursday, 12-12-2024
ನವದೆಹಲಿ: ದೇಶದೊಳಗಿನ ಸುತ್ತಾಡುವ ದೇಶೀಯ ಪ್ರವಾಸಿಗರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಹೇಳಿದ್ದಾರೆ. ಶೇಖಾವತ್ ಅವರು ಇಂದು ನವದೆಹಲಿಯಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಉಪಕ್ರಮಗಳು ಮತ್ತು ಅಭಿವೃದ್ಧಿ ಕುರಿತು...
Date : Thursday, 12-12-2024
ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ಅವರ ಮಾರ್ಗದರ್ಶನದಲ್ಲಿ ತಮ್ಮ ರಾಜ್ಯವನ್ನು ಅಭಿವೃದ್ಧಿಯ ಪಥಕ್ಕೆ ಕೊಂಡೊಯ್ಯುವ ಪ್ರತಿಜ್ಞೆ ಮಾಡಿದರು. ಮಹಾರಾಷ್ಟ್ರದಲ್ಲಿ ಮಹಾಯುತಿ ಪಕ್ಷಗಳ ನಡುವೆ ಸೀಟು ಹಂಚಿಕೆ ಬಗ್ಗೆ ಚರ್ಚೆಯೂ ನಡೆದಿದೆ...
Date : Thursday, 12-12-2024
ಶ್ರೀನಗರ: ಚಳಿಗಾಲದ ಆಗಮನದೊಂದಿಗೆ ಭೂ ಲೋಕದ ಸ್ವರ್ಗ ಜಮ್ಮು-ಕಾಶ್ಮೀರ ಶ್ವೇತ ವರ್ಣವನ್ನು ಹೊದ್ದ ಸುಂದರ ಮದುವಣಗಿತ್ತಿಯಂತೆ ಕಂಗೊಳಿಸುತ್ತಿದೆ. ಬಂಡಿಪೋರಾ, ಬಾರಾಮುಲ್ಲಾ ಮತ್ತು ಗುರೇಜ್ ಸೇರಿದಂತೆ ಕಣಿವೆಯ ಹಲವಾರು ಪ್ರದೇಶಗಳಲ್ಲಿ ಹಿಮಪಾತವಾಗುತ್ತಿದ್ದು, ಇಡೀ ಪ್ರದೇಶ ಅಲಂಕರಿಸಲ್ಪಟ್ಟು ಪ್ರಕೃತಿ ಪ್ರಿಯರನ್ನು ಕೈಬೀಸಿ ಕರೆಯುತ್ತಿದೆ. ಕಾಶ್ಮೀರದ...
Date : Thursday, 12-12-2024
ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಡವಳಿಕೆ, ಅಧಿಕಾರದ ದರ್ಪದಿಂದ ಮೆರೆಯುತ್ತಿದ್ದಾರೆ ಎಂದು ರಾಜ್ಯದ ಜನತೆ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದರು. ಪಂಚಮಸಾಲಿ ಲಿಂಗಾಯತ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ನಡೆಸಿದ್ದನ್ನು ಖಂಡಿಸಿ ರಾಜ್ಯ ಬಿಜೆಪಿ...