News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Monday, 14th September 2026

×
Home About Us Advertise With s Contact Us

ಶಿವರಾತ್ರಿ ಸಂಭ್ರಮಕ್ಕೆ ಶುಭ ಕೋರಿದ ಬಾಲಿವುಡ್ ಖ್ಯಾತನಾಮರು

ಮುಂಬೈ: ಇಂದು ದೇಶದೆಲ್ಲೆಡೆ ಮಹಾಶಿವರಾತ್ರಿ. ಬೇಡಿದ್ದನ್ನು ನೀಡುವ ಶಂಕರನನ್ನು ವಿವಿಧ ಪೂಜೆಗಳ ಮೂಲಕ ಆರಾಧಿಸುವುದಲ್ಲದೇ, ಉಪವಾಸಾದಿ ವ್ರತಗಳನ್ನು ಮಾಡುತ್ತಾರೆ. ಜಾಗರಣೆಯೂ ಶಿವರಾತ್ರಿಯ ವಿಶೇಷ ಎನ್ನಬಹುದು. ಬಾಲಿವುಡ್‌ನ ಬಿಗ್‌ಬಿ ಅಮಿತಾಬ್ ಬಚ್ಚನ್‌, ಅಜಯ್ ದೇವಗನ್, ಅಕ್ಷಯ್ ಕುಮಾರ್, ರಿತೇಶ್ ದೇಶಮುಖ್, ಅನುಷ್ಕಾ ಶರ್ಮಾ,...

Read More

ಭಾರತದಲ್ಲಿ ಹೆಚ್ಚುತ್ತಿವೆ ಮಾನಸಿಕ ಖಿನ್ನತೆಯ ಪ್ರಕರಣಗಳು: ಡಬ್ಲ್ಯುಎಚ್‌ಒ ಎಚ್ಚರಿಕೆ

ನವದೆಹಲಿ: ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುವವರ ಸಂಖ್ಯೆ ಭಾರತದಲ್ಲಿ ಹೆಚ್ಚುತ್ತಿದೆ ಎಂದು ಡಬ್ಲ್ಯುಎಚ್‌ಒ (ವರ್ಲ್ಡ್ ಹೆಲ್ತ್ ಆರ್ಗನೈಸೇಶನ್) ಎಚ್ಚರಿಸಿದ್ದು, 5 ಕೋಟಿಗೂ ಹೆಚ್ಚು ಜನ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಾರೆ ಎಂದು ಹೇಳಿದೆ. ಜಾಗತಿಕ ಆತ್ಮಹತ್ಯೆ ಪ್ರಕರಣಗಳಲ್ಲಿ ಭಾರತದ್ದೇ ಬಹುಪಾಲಿದ್ದು, ಇನ್ನುಳಿದಂತೆ ಮಧ್ಯಮ ಹಾಗೂ...

Read More

ಬಿಜೆಪಿ ಗೆಲುವು ಪಾರದರ್ಶಕತೆ, ಪ್ರಧಾನಿ ಮೇಲೆ ಜನರ ವಿಶ್ವಾಸವನ್ನು ಬಿಂಬಿಸುತ್ತದೆ

ಮುಂಬಯಿ: ಬೃಹನ್ ಮುಂಬಯಿ ಮಹಾನಗರಪಾಲಿಕೆ ಚುನಾವಣೆಯಲ್ಲಿ ಬಿಜೆಪಿಯ ಅತ್ಯುತ್ತಮ ಪ್ರದರ್ಶನ ಪಕ್ಷದ ಪಾರದರ್ಶಕತೆಯ ಅಜೆಂಡಾವನ್ನು ಬಿಂಬಿಸುತ್ತದೆ. ಈ ಗೆಲುವು ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಜನರು ಇಟ್ಟಿರುವ ವಿಶ್ವಾಸವನ್ನು ತೋರಿಸುತ್ತದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ. ಮಾಧ್ಯಮಗಳನ್ನು...

Read More

ಯುಪಿ ಚುನಾವಣೆಯಲ್ಲಿ ಬಿಜೆಪಿ 300ಕ್ಕೂ ಅಧಿಕ ಸ್ಥಾನ ಪಡೆಯಲಿದೆ: ಅಮಿತ್ ಶಾ

ನವದೆಹಲಿ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 300ಕ್ಕೂ ಅಧಿಕ ಸ್ಥಾನಗಳನ್ನು ಪಡೆತಯಲಿದೆ. ಉತ್ತರ ಪ್ರದೇಶದಲ್ಲಿ ಒಂದು ಬಲಿಷ್ಠ ಸರ್ಕಾರವನ್ನು ನಾವು ಬಯಸುತ್ತಿದ್ದೇವೆ. ಬಿಜೆಪಿ ಯಾವುದೇ ಮೈತ್ರಿ ಇಲ್ಲದೇ ಬಹುಮತ ಪಡೆಯಲಿದೆ. ಈ ಚುನಾವಣೆಯಲ್ಲಿ ಸಮಾಜವಾದಿ-ಕಾಂಗ್ರೆಸ್ ಮೈತ್ರಿ ಬಹಳ ಹಿಂದುಳಿದಿದೆ ಎಂದು...

Read More

ರಾಹುಲ್ ಗಾಂಧಿ ಮನಸ್ಸು ಇನ್ನೂ ಪಕ್ವವಾಗಿಲ್ಲ : ಕಾಂಗ್ರೆಸ್ ಹಿರಿಯ ನಾಯಕಿ ಶೀಲಾ ದೀಕ್ಷಿತ್

ನವದೆಹಲಿ: 2019 ರ ಲೋಕಸಭಾ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರತಿಯಾಗಿ ರಾಹುಲ್ ಗಾಂಧಿಯವರನ್ನು ಕಾಂಗ್ರೆಸ್ ತಯಾರಿ ಮಾಡುತ್ತಿದ್ದರೆ, ಇನ್ನೊಂದೆಡೆ ಅದೇ ಪಕ್ಷದ ಹಿರಿಯ ಹಾಗೂ ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರು ರಾಹುಲ್ ಗಾಂಧಿ ಮನಸ್ಸಿನ್ನು ಪಕ್ವಗೊಂಡಿಲ್ಲ, ಅದಕ್ಕಾಗಿ ಇನ್ನಷ್ಟು...

Read More

ಉತ್ತರಪ್ರದೇಶ ಚುನಾವಣಾ ಪ್ರಚಾರದಲ್ಲಿ ‘ಹಿಂದುತ್ವ’ದ ಪರಿಚಯದಿಂದ ಬಿಜೆಪಿ ವೃದ್ಧಿಸುತ್ತಿದೆ

ನವದೆಹಲಿ: ಉತ್ತರಪ್ರದೇಶ ವಿಧಾನಸಭಾ ಚುನಾವಣೆ ಪ್ರಚಾರ ಅಭಿಯಾನದಲ್ಲಿ ‘ಹಿಂದುತ್ವ’ವನ್ನು ಪರಿಚಯಿಸಲಾಗಿದ್ದು, ಇದರಿಂದ ಬಿಜೆಪಿ ವೃದ್ಧಿಸುತ್ತಿದೆ ಎಂದು ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಹೇಳಿದ್ದಾರೆ. ‘ಉತ್ತರ ಪ್ರದೇಶದಲ್ಲಿ ಬಿಜೆಪಿ ತನ್ನ ಪ್ರಚಾರದಲ್ಲಿ ಹಿಂದುತ್ವವನ್ನು ಪರಿಚಯಿಸಿದ್ದು, ಪ್ರತಿ ದಿನ ಲಾಭ ಪಡೆಯುತ್ತಿದೆ’ ಎಂದು ಸ್ವಾಮಿ...

Read More

ಬಿಜೆಪಿ-ಶಿವಸೇನೆ ಕಟ್ಟಿಹಾಕುವಲ್ಲಿ ಕಾಂಗ್ರೆಸ್ ವಿಫಲ: ಕಾಂಗ್ರೆಸ್ ಮುಖಂಡ ಡಿಯೊರಾ

ನವದೆಹಲಿ: ಬೃಹನ್ ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಶಿವಸೇನೆಯನ್ನು ಕಟ್ಟಿಹಾಕುವಲ್ಲಿ ಕಾಂಗ್ರೆಸ್ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಪಕ್ಷದ ಹಿರಿಯ ಮುಖಂಡ ಮಿಳಿಂದ್ ಡಿಯೋರಾ ಹೇಳಿದ್ದಾರೆ. ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ಮುಂಬರುವ ದಿನಗಳಲ್ಲಿ ಪಕ್ಷವನ್ನು...

Read More

ಪಿಣರಾಯಿ ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನೆ

ಮಂಗಳೂರು : ವಿಶ್ವ ಹಿಂದು ಪರಿಷತ್ ಹಾಗೂ ಹಿಂದು ಜಾಗರಣ ವೇದಿಕೆ ಮತ್ತು ಇತರ ಹಿಂದು ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಕೇರಳದಲ್ಲಿ ನಡೆಯುತ್ತಿರುವ ಹಿಂದು ಹಾಗೂ ಮುಗ್ಧರ ಹತ್ಯೆಯನ್ನು ತಡೆಯಲು ವಿಫಲವಾದ ಕೇರಳ ಮುಖ್ಯಮಂತ್ರಿ ಸಿಪಿಎಂ ನೇತಾರ ಪಿಣರಾಯಿ ವಿಜಯನ್ ಮಂಗಳೂರಿನಲ್ಲಿ ನಡೆಯುವ...

Read More

ಮಹಾಶಿವರಾತ್ರಿ ಸಂಭ್ರಮ: ದೇಶದ ಜನತೆಗೆ ಮೋದಿ ಶುಭಾಶಯ

ನವದೆಹಲಿ: ದೇಶದಾದ್ಯಂತ ಶುಕ್ರವಾರ ಶಿವರಾತ್ರಿಯನ್ನು ಆಚರಿಸಲಾಗುತ್ತಿದ್ದು, ಶಿವಾಲಯಗಳಲ್ಲಿ ಶಿವಾರಾಧನೆ ನಡೆಯುತ್ತಿದೆ. ಯಮುನಾ, ಗಂಗಾ ನದಿಯಲ್ಲಿ ಭಕ್ತರು ಜಲಾಭಿಷೇಕ ಮಾಡುತ್ತಿದ್ದು, ವಿಶ್ವನಾಥನಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡುತ್ತಿದ್ದಾರೆ. ಉಪವಾಸ ವ್ರತ ಮಾಡುತ್ತಿದ್ದಾರೆ. ಈ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನತೆಗೆ ಶುಭ ಕೋರಿದ್ದಾರೆ. ‘ಮಹಾಶಿವರಾತ್ರಿಯ...

Read More

ಮುಂಬೈನಲ್ಲಿ ಬಿಜೆಪಿ, ಶಿವಸೇನೆ ಜಯಭೇರಿ

ಮುಂಬೈ: ಬೃಹನ್ ಮುಂಬೈ ಮಹಾನಗರ ಪಾಲಿಕೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಶಿವಸೇನೆ ಹೆಚ್ಚು ಸ್ಥಾನ ಪಡೆದಿದ್ದು, ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದೆ. ಯಾವ ಪಕ್ಷವೂ ಬಹುಮತ ಪಡೆಯದ ಕಾರಣ, ಪರಸ್ಪರ ಅಪೇಕ್ಷಿತ ಪಕ್ಷಗಳು ಮೈತ್ರಿಯೊಂದಿಗೆ ಆಡಳಿತದ ಚುಕ್ಕಾಣಿ ಹಿಡಿಯಬೇಕಿದೆ. 227 ಸ್ಥಾನಗಳಲ್ಲಿ...

Read More

Recent News

Back To Top